ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು : 9901077772 call/ what ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಒಂದು ಕರೆ ಶಾಶ್ವತ ಪರಿಹಾರ 9901077772

ಹಚ್ಚ ಹಸಿರಿನಿಂದ ಕಂಗ್ಗೊಳಿಸುವ ಸಸ್ಯ ಶ್ಯಾಮಲೆ, ಜಲಲ ಜಲಧಾರೆ. ಅನಂತ ಪ್ರಕೃತಿಯ ಅನನ್ಯತೆಗೆ ಸಾಕ್ಷಿಯೆಂಬಂತೆ ತೋರುವ ಕಣಿವೆ ಕಂದರ ಘಟ್ಟಗಳು. ಈ ಪರಿಯ ಪರಿಸರದ ನಡುವೆ ಶ್ರೀ ಅನ್ನಪೂರ್ಣೆಶ್ವರಿ ದೇವಿ ನೆಲೆಸಿದ್ದಾಳೆ. ಅನ್ನಪೂರ್ಣೆ ಚತುರ್ಭುಜೆ. ಮೇಲಿನ ಎರಡೂ ಕೈಗಳಲ್ಲಿ ಶಂಖಚಕ್ರ, ಇನ್ನೊಂದು ಕೈಯಲ್ಲಿ ಶ್ರೀಚಕ್ರ, ನಾಲ್ಕನೇ ಕೈಯಲ್ಲಿ ಗಾಯತ್ರಿ.
ಚಿಕ್ಕಮಗಳೂರು ಜಿಲ್ಲೆಯ ಹೊರನಾಡು ಕ್ಷೇತ್ರ ಅನ್ನದಾನದ ಆತಿಥ್ಯಕ್ಕೆ ಹೆಸರುವಾಸಿ. ಅನ್ನಪೂಣೇಶ್ವರಿ ಕ್ಷೇತ್ರದ ಅಧಿದೇವತೆ. ಅನ್ನಪೂರ್ಣೆಶ್ವರಿ ಸನ್ನಿಧಿಗೆ ಬರುವ ಪ್ರತಿಯೊಬ್ಬ ಭಕ್ತನೂ ಇಲ್ಲಿ ‘ಪ್ರಸಾದ’ ಸ್ವೀಕರಿಸುವುದು ಈ ಕ್ಷೇತ್ರದ ವಿಶೇಷ. ಹೊರನಾಡು ಅನ್ನಪೂಣೇಶ್ವರಿ ಬೇಡಿದ್ದನ್ನು ಕರುಣಿಸುವ ತಾಯಿ ಎಂಬ ನಂಬಿಕೆಯಿಂದ ಭಕ್ತರು ನಾನಾ ಬಗೆಯ ಹರಕೆ ಮಾಡಿಕೊಳ್ಳುತ್ತಾರೆ. ಸಂತಾನ, ಆರೋಗ್ಯ, ವ್ಯವಹಾರಗಳಲ್ಲಿ ಯಶಸ್ಸು ಇತ್ಯಾದಿಗಳನ್ನು ಕರುಣಿಸುವಂತೆ ಹರಕೆ ಕಟ್ಟಿಕೊಳ್ಳುತ್ತಾರೆ. ಬೇಡಿದ್ದು ದಕ್ಕಿದಾಗ ಹರಕೆ ತೀರಿಸಲು ಮತ್ತೆ ಬರುತ್ತಾರೆ.

ದೂರದ ಗರ್ಭಗುಡಿಯ ನಂದಾದೀಪದ ಬೆಳಕಿನಲ್ಲಿ ದರ್ಶನ ಕೊಡುವ ಇತರ ದೇವಿಯರಂತಲ್ಲ ಹೊರನಾಡ ಅನ್ನಪೂರ್ಣೇಶ್ವರಿ. ತೀರಾ ಹತ್ತಿರದಿಂದ ದೇವಿಯ ದರ್ಶನ ಲಭ್ಯ. ಆರು ಅಡಿ ಎತ್ತರದ ದೇವಿಯ ಶಿಲಾಮೂರ್ತಿ ಪ್ರತಿಷ್ಠಾಪನೆಯಾದದ್ದು 1973ರಲ್ಲಿ . ತಮಿಳುನಾಡಿನ ಶಂಕೋಟೆಯಿಂದ ತಂದು ಸ್ಥಾಪಿಸಲಾಯಿತು. ಮೂರ್ತಿಯ ಕೆಳಭಾಗದಲ್ಲಿ ಮೂಲದೇವಿಯಿದ್ದಾಳೆ. ಬೆಳಗ್ಗೆ ಏಳರಿಂದ ರಾತ್ರಿ ಒಂಭತ್ತರವರೆಗೂ ದೇವಿಯ ದರ್ಶನ ಭಾಗ್ಯ ಲಭ್ಯ. ದಿನಕ್ಕೆ ಮೂರು ಸಲ ಮಹಾ ಮಂಗಳಾರತಿ. ಮಾತಾನ್ನಪೂರ್ಣೇಶ್ವರಿಯ ‘ಅನ್ನಪೂರ್ಣ ಸದನ’
ಹೊರನಾಡು ಕ್ಷೇತ್ರವನ್ನು ಅಗಸ್ತ್ಯ ಮಹರ್ಷಿಗಳು ಸ್ಥಾಪಿಸಿದರು ಎಂಬ ಐತಿಹ್ಯವಿದೆ. ಅನ್ನಪೂರ್ಣೇಶ್ವರಿ ತಾಯಿಯ ಕೃಪೆಗೆ ಪಾತ್ರರಾದವರಿಗೆ ಜೀವನದ ಉದ್ದಕ್ಕೂ ಅನ್ನ ಸಿಗುತ್ತದೆ ಎಂಬ ನಂಬಿಕೆ ಅನೇಕರಲ್ಲಿದೆ. ಹೀಗಾಗಿ ವರ್ಷವಿಡೀ ಲಕ್ಷಾಂತರ ಭಕ್ತರು ಹೊರನಾಡಿಗೆ ಬಂದು ಅನ್ನಪೂರ್ಣೇಶ್ವರಿಯ ದರ್ಶನ ಪಡೆದು ಪ್ರಸಾದ ಸ್ವೀಕರಿಸುತ್ತಾರೆ. ಅನ್ನಪೂಣೇಶ್ವರಿಯ ಕೃಪೆ ಇದ್ದರೆ ಉತ್ತಮ ಬೆಳೆ ಬರುತ್ತದೆ ಎಂಬ ನಂಬಿಕೆ ಹೊರನಾಡು ಸುತ್ತ ಮುತ್ತಲಿನ ಗ್ರಾಮಗಳ ರೈತರಲ್ಲಿದೆ. ಹೀಗಾಗಿ ಅವರು ವರ್ಷಕ್ಕೊಮ್ಮೆ ತಾವು ಬೆಳೆದ ಭತ್ತ, ಅಡಿಕೆ, ಕಾಫಿ, ಏಲಕ್ಕಿ, ಕಾಳು ಮೆಣಸು ಇತ್ಯಾದಿ ಉತ್ಪನ್ನಗಳನ್ನು ತಾಯಿಯ ಸನ್ನಿಧಿಗೆ ಕಾಣಿಕೆ ರೂಪದಲ್ಲಿ ತಂದು ಒಪ್ಪಿಸುವ ಸಂಪ್ರದಾಯವಿದೆ. ಕ್ಷೇತ್ರಕ್ಕೆಹೋಗುವ_ಮಾರ್ಗ. ಬೆಂಗಳೂರಿನಿಂದ ಹೊರನಾಡು 330 ಕಿಮೀ ದೂರ. ಶೃಂಗೇರಿಯಿಂದಾದರೆ 75 ಕಿಮೀ. ಚಿಕ್ಕಮಗಳೂರಿನಿಂದ ಬರೋಬ್ಬರಿ 100 ಕಿಮೀ. ರೈಲು ಸಂಪರ್ಕವಿಲ್ಲ . ಬಸ್ಸಲ್ಲೇ ಹಾದಿ ಸವೆಸಬೇಕು.

ಅತಿಥಿಗೃಹಗಳು
ದೇ ಸಿಬ್ಬಂದಿ ಅತ್ಯಂತ ಸ್ನೇಹಪವಸ್ಥಾನದರರು. ಕ್ಷೇತ್ರದಲ್ಲಿ ಉಳಿಯಲು ಬಯಸುವ ಭಕ್ತರಿಗಾಗಿ 200 ಸುಸಜ್ಜಿತ ಕೊಠಡಿಗಳ ಅತಿಥಿ ಗೃಹವಿದೆ. ಕೊಠಡಿ ನಿರ್ವಹಣೆಗೆ 120 ರೂ ಶುಲ್ಕ ನೀಡಬೇಕು. ಕೊಠಡಿ ಸಿಕ್ಕದಿದ್ದವರು ದೇವಸ್ಥಾನದ ಆವರಣದಲ್ಲೇ ಮಲಗಲು ಅವಕಾಶವಿದೆ. ಅಲ್ಲಿನ ಸಿಬ್ಬಂದಿ ಭಕ್ತರಿಗೆ ಹಾಸಲು ಮತ್ತು ಹೊದೆಯಲು ಅಗತ್ಯ ಪರಿಕರಗಳನ್ನು ನೀಡುತ್ತಾರೆ. ‘ಚಂಡಿಕಾ ಹೋಮ’ ಈ ಕ್ಷೇತ್ರದ ವಿಶೇಷ. ಕರ್ನಾಟಕ, ತಮಿಳುನಾಡು, ಆಂಧ್ರ ಪ್ರದೇಶ ರಾಜ್ಯಗಳಿಂದ ಭಕ್ತರು ಚಂಡಿಕಾ ಹೋಮ ನಡೆಸಲು ಬರುತ್ತಾರೆ.
ಇನ್ನೊಬ್ಬರಿಗೂ ತಿಳಿಯಲು ದಯವಿಟ್ಟು ಶೇರ್ ಮಾಡಿ.
ರಾಘವೇಂದ್ರಆಚಾರ್ಯ : 9901077772
ಕೊಲ್ಲೂರು ಮೂಕಾಂಬಿಕೆ ತಾಯಿಗೆ ಆರಾಧಕರು
೧) ಮದುವೆ ,೨) ಸಂತಾನ ಕೊರತೆ , ೩) ಶತ್ರು ಕಾಟ, ೪) ಕುಜದೋಷ ಪರಿಣಾಮ, ೫) ಮಕ್ಕಳು ತೊಂದರೆ,
೬) ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ ಮಾಟ ಮಂತ್ರ, ೭) ವಿದೇಶಿ ಯೋಗ, ೮) ಅನಾರೋಗ್ಯ,ಮನೆ ಕಟ್ಟುವ ಯೋಗ, ೯) ರಾಜಕೀಯದ ಭವಿಷ್ಯ, ೧೦) ಸ್ಥಾನಮಾನ ತೊಂದರೆ, ೧೧) ಕುಟುಂಬದಲ್ಲಿದ್ದ ಸಮಸ್ಯೆ,
ಇನ್ನು ಗುಪ್ತ ಹಾಗೂ ಬಗೆಹರಿದ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ
ಕರೆ ನೀಡಿ 9901077772 ಪಂಡಿತ್ ರಾಘವೇಂದ್ರ ಸ್ವಾಮಿ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಕಿಡ್ನಿ ಸ್ಟೋನ್ ಅನ್ನುವುದು ಈಗ ಎಲ್ಲರಿಗು ಸಾಮಾನ್ಯವಾದ ವಿಷಯ ಇದಕ್ಕೆ ಎಲ್ಲರು ಹಾಸ್ಪಿಟಲ್ಗೆ ಹೋಗಿ ಚಿಕಿತ್ಸೆ ಪಡೆಯುತ್ತಾರೆ ಮತ್ತು ಇನ್ನು ಸ್ವಲ್ಪ ಜನ ನಾಟಿ ಔಷದಿ ಪಡೆಯುತ್ತಾರೆ. ಆದರೆ ಇಲ್ಲಿದೆ ನೋಡಿ ಈ ಒಂದು ಪಲ್ಯ ತಿಂದರೆ ಸಾಕು ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರುತ್ತದೆ.ಇದಕ್ಕೆ ನೀವು ಜಾಸ್ತಿ ಏನು ಖರ್ಚು ಮಾಡಬೇಕಿಲ್ಲ. ಅದ್ಬುತವಾದ ಪಲ್ಯ ಮಾಡೊದು ಹೇಗೆ ಎಂದು ತಿಳಿಯಲು ಇದನ್ನೊಮ್ಮೆ ಓದಿ.ಬಾಳೆದಿಂಡಿನ ಪಲ್ಯವನ್ನು ಮಾಡುವುದು ಹೇಗೆ ಎಂಬುದನ್ನು ನಾನು ನಿಮಗೆ ತಿಳಿಸುತ್ತೇನೆ ಮೊದಲಿಗೆ ಬಾಳೆದಿಂಡನ್ನು…
ಓದು ಜೀವನಕ್ಕೆ ತುಂಬಾನೇ ಮುಖ್ಯ., ವಿದ್ಯೆ ಮುಖ್ಯ ಆದ್ರೆ ವಿನಯ ಅತ್ಯಗತ್ಯ. ವಿನಯಾನ ಯಾವ ಶಾಲೇಲೂ ಹೇಳಿಕೊಡಲ್ಲ. ಯೋಗ ಎಲ್ಲರಿಗೂ ಬರಬಹುದು, ಆದ್ರೆ ಯೋಗ್ಯತೆ ಕೆಲವರಿಗೆ ಮಾತ್ರ ಇರತ್ತೆ.. ” ದೇಶ ಸುತ್ತಿ ನೋಡು, ಕೋಶ ಓದಿ ನೋಡು” ಅಂತಾರೆ ದೊಡ್ಡವರು. ಹಾಗೆ ಎಲ್ಲಾ ಜ್ಞಾನಾನೂ ಪುಸ್ತಕದಿಂದಾನೆ ಸಿಗಲ್ಲ, ಅನುಭಾವಾನೂ ಅಷ್ಟೇ ಮುಖ್ಯ. 1. ಅಕ್ಷಯ್ ಕುಮಾರ್:- ಮಾರ್ಷಲ್ ಆರ್ಟ್ಸ್ ಮುಂದುವರಿಸಬೇಕು ಅಂತ ಕಾಲೇಜನ್ನ ಬಿಟ್ರು. ಇವ್ರೊಂಥರ ಮಲ್ಟಿ ಟ್ಯಾಲೆಂಟೆಡ್. ನಟನೆ ಮಾಡ್ತಾರೆ, ಅಡಿಗೆ ಮಾಡ್ತಾರೆ, ಫೈಟ್…
ಚಂದ್ರಗುಪ್ತನು ಅಧಿಕಾರವನ್ನು ಬಲಪಡಿಸುವ ಮೊದಲು ಉಪಖಂಡದ ವಾಯುವ್ಯ ಭಾಗದಲ್ಲಿ ಸಣ್ಣ ಸಣ್ಣ ರಾಜ್ಯಗಳೇ ಇದ್ದವು . ಗಂಗಾ ನದಿಯ ಬಯಲಿನಲ್ಲಿ ನಂದರ ಸಾಮ್ರಾಜ್ಯವು ಪ್ರಮುಖವಾಗಿತ್ತು.
ಮನುಷ್ಯನ ದೇಹದಲ್ಲಿ ಅತ್ಯಂತ ಪ್ರಮುಖವಾದ ಅಂಗ ಎಂದರೆ ಅದು ಮೆದುಳು. ಮೆದುಳು ಸರಿಯಾಗಿ ಕೆಲಸ ಮಾಡಿದಾಗ ಮಾತ್ರ ಆತ ಬುದ್ಧಿವಂತನಾಗುತ್ತಾನೆ, ಅಥವಾ ಆತ ಮಾನಸಿಕವಾಗಿ ಸ್ವಸ್ಥನಾಗಿದ್ದಾನೆ ಎಂದು ಹೇಳಬಹುದು. ಹಾಗಾದ್ರೆ ನಮ್ಮ ಮೆದುಳಿಗೆ ತೊಂದರೆ ಉಂಟು ಮಾಡುವ ಹತ್ತು ಹವ್ಯಾಸಗಳನ್ನು ತಿಳಿಯೋಣ..
ಅದೊಂದು ಶಾಲೆ…ಅದರಲ್ಲಿ ಒಬ್ಬ ವಿದ್ಯಾರ್ಥಿಗೆ ಯಾವುದಾದರೂ ಹೊಸ ವಿಷಯವನ್ನು ತಿಳಿದುಕೊಳ್ಳುವು ದೆಂದರೆ ಬಹಳ ಇಷ್ಟ. ಈ ನಿಟ್ಟಿನಲ್ಲಿ ಒಂದು ದಿನ ಆ ಹುಡುಗ ತನ್ನ ಟೀಚರ್ ಬಳಿ ಸ್ವರ್ಗ ಹಾಗೂ ನರಕ ಎಂದರೇನು. ಇವೆರಡರ ನಡುವೆ ಇರುವ ವ್ಯತ್ಯಾಸವೇನು? ಎಂದು ಪ್ರಶ್ನಿಸುತ್ತಾನೆ.
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುತ್ತಿದ್ದ ವಿಧಿ 370ರ ರದ್ಧತಿ ಬಳಿಕ ಮಹತ್ವದ ಹೆಜ್ಜೆಯನ್ನಟ್ಟಿರುವ ಕೇಂದ್ರ ಸರ್ಕಾರ ಇದೀಗ ಕಣಿವೆ ರಾಜ್ಯದ ಯುವಕರಿಗೆ 50 ಸಾವಿರ ಉದ್ಯೋಗ ಕಲ್ಪಿಸುವ ಘೋಷಣೆ ಮಾಡಿದೆ. ಈ ಕುರಿತಂತೆ ಇಂದು [ಬುಧವಾರ] ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ಅವರು ಮಾಹಿತಿ ನೀಡಿದ್ದು, ಕಣಿವೆ ರಾಜ್ಯದ ಯುವಕರಿಗಾಗಿ ರಾಜ್ಯದಲ್ಲಿ 50 ಸಾವಿರ ಉದ್ಯೋಗ ಸೃಷ್ಟಿಸಲಾಗುತ್ತಿದೆ ಎಂದು ಹೇಳಿದರು. ಈ ಕುರಿತಂತೆ ಈಗಾಗಲೇ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಮುಂದಿನ 2 ಅಥವಾ 3…