ಆಧ್ಯಾತ್ಮ, ಜ್ಯೋತಿಷ್ಯ

ಶ್ರೀ ಕ್ಷೇತ್ರ ಹೊರನಾಡು ಅನ್ನಪೂರ್ಣೇಶ್ವರಿ ದೇವಿಯ ದೇವಸ್ಥಾನದ ಬಗ್ಗೆ ನಿಮಗೆ ಗೊತ್ತಿಲ್ಲದಾ ಕುತೂಹಲಕಾರಿ ಸಂಗತಿಗಳು..!

483

ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು : 9901077772 call/ what             ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಒಂದು ಕರೆ ಶಾಶ್ವತ ಪರಿಹಾರ 9901077772

ಹಚ್ಚ ಹಸಿರಿನಿಂದ ಕಂಗ್ಗೊಳಿಸುವ ಸಸ್ಯ ಶ್ಯಾಮಲೆ, ಜಲಲ ಜಲಧಾರೆ. ಅನಂತ ಪ್ರಕೃತಿಯ ಅನನ್ಯತೆಗೆ ಸಾಕ್ಷಿಯೆಂಬಂತೆ ತೋರುವ ಕಣಿವೆ ಕಂದರ ಘಟ್ಟಗಳು. ಈ ಪರಿಯ ಪರಿಸರದ ನಡುವೆ ಶ್ರೀ ಅನ್ನಪೂರ್ಣೆಶ್ವರಿ ದೇವಿ ನೆಲೆಸಿದ್ದಾಳೆ. ಅನ್ನಪೂರ್ಣೆ ಚತುರ್ಭುಜೆ. ಮೇಲಿನ ಎರಡೂ ಕೈಗಳಲ್ಲಿ ಶಂಖಚಕ್ರ, ಇನ್ನೊಂದು ಕೈಯಲ್ಲಿ ಶ್ರೀಚಕ್ರ, ನಾಲ್ಕನೇ ಕೈಯಲ್ಲಿ ಗಾಯತ್ರಿ.

ಚಿಕ್ಕಮಗಳೂರು ಜಿಲ್ಲೆಯ ಹೊರನಾಡು ಕ್ಷೇತ್ರ ಅನ್ನದಾನದ ಆತಿಥ್ಯಕ್ಕೆ ಹೆಸರುವಾಸಿ. ಅನ್ನಪೂಣೇಶ್ವರಿ ಕ್ಷೇತ್ರದ ಅಧಿದೇವತೆ. ಅನ್ನಪೂರ್ಣೆಶ್ವರಿ ಸನ್ನಿಧಿಗೆ ಬರುವ ಪ್ರತಿಯೊಬ್ಬ ಭಕ್ತನೂ ಇಲ್ಲಿ ‘ಪ್ರಸಾದ’ ಸ್ವೀಕರಿಸುವುದು ಈ ಕ್ಷೇತ್ರದ ವಿಶೇಷ. ಹೊರನಾಡು ಅನ್ನಪೂಣೇಶ್ವರಿ ಬೇಡಿದ್ದನ್ನು ಕರುಣಿಸುವ ತಾಯಿ ಎಂಬ ನಂಬಿಕೆಯಿಂದ ಭಕ್ತರು ನಾನಾ ಬಗೆಯ ಹರಕೆ ಮಾಡಿಕೊಳ್ಳುತ್ತಾರೆ. ಸಂತಾನ, ಆರೋಗ್ಯ, ವ್ಯವಹಾರಗಳಲ್ಲಿ ಯಶಸ್ಸು ಇತ್ಯಾದಿಗಳನ್ನು ಕರುಣಿಸುವಂತೆ ಹರಕೆ ಕಟ್ಟಿಕೊಳ್ಳುತ್ತಾರೆ. ಬೇಡಿದ್ದು ದಕ್ಕಿದಾಗ ಹರಕೆ ತೀರಿಸಲು ಮತ್ತೆ ಬರುತ್ತಾರೆ.

ದೂರದ ಗರ್ಭಗುಡಿಯ ನಂದಾದೀಪದ ಬೆಳಕಿನಲ್ಲಿ ದರ್ಶನ ಕೊಡುವ ಇತರ ದೇವಿಯರಂತಲ್ಲ ಹೊರನಾಡ ಅನ್ನಪೂರ್ಣೇಶ್ವರಿ. ತೀರಾ ಹತ್ತಿರದಿಂದ ದೇವಿಯ ದರ್ಶನ ಲಭ್ಯ. ಆರು ಅಡಿ ಎತ್ತರದ ದೇವಿಯ ಶಿಲಾಮೂರ್ತಿ ಪ್ರತಿಷ್ಠಾಪನೆಯಾದದ್ದು 1973ರಲ್ಲಿ . ತಮಿಳುನಾಡಿನ ಶಂಕೋಟೆಯಿಂದ ತಂದು ಸ್ಥಾಪಿಸಲಾಯಿತು. ಮೂರ್ತಿಯ ಕೆಳಭಾಗದಲ್ಲಿ ಮೂಲದೇವಿಯಿದ್ದಾಳೆ. ಬೆಳಗ್ಗೆ ಏಳರಿಂದ ರಾತ್ರಿ ಒಂಭತ್ತರವರೆಗೂ ದೇವಿಯ ದರ್ಶನ ಭಾಗ್ಯ ಲಭ್ಯ. ದಿನಕ್ಕೆ ಮೂರು ಸಲ ಮಹಾ ಮಂಗಳಾರತಿ. ಮಾತಾನ್ನಪೂರ್ಣೇಶ್ವರಿಯ ‘ಅನ್ನಪೂರ್ಣ ಸದನ’
ಹೊರನಾಡು ಕ್ಷೇತ್ರವನ್ನು ಅಗಸ್ತ್ಯ ಮಹರ್ಷಿಗಳು ಸ್ಥಾಪಿಸಿದರು ಎಂಬ ಐತಿಹ್ಯವಿದೆ. ಅನ್ನಪೂರ್ಣೇಶ್ವರಿ ತಾಯಿಯ ಕೃಪೆಗೆ ಪಾತ್ರರಾದವರಿಗೆ ಜೀವನದ ಉದ್ದಕ್ಕೂ ಅನ್ನ ಸಿಗುತ್ತದೆ ಎಂಬ ನಂಬಿಕೆ ಅನೇಕರಲ್ಲಿದೆ. ಹೀಗಾಗಿ ವರ್ಷವಿಡೀ ಲಕ್ಷಾಂತರ ಭಕ್ತರು ಹೊರನಾಡಿಗೆ ಬಂದು ಅನ್ನಪೂರ್ಣೇಶ್ವರಿಯ ದರ್ಶನ ಪಡೆದು ಪ್ರಸಾದ ಸ್ವೀಕರಿಸುತ್ತಾರೆ. ಅನ್ನಪೂಣೇಶ್ವರಿಯ ಕೃಪೆ ಇದ್ದರೆ ಉತ್ತಮ ಬೆಳೆ ಬರುತ್ತದೆ ಎಂಬ ನಂಬಿಕೆ ಹೊರನಾಡು ಸುತ್ತ ಮುತ್ತಲಿನ ಗ್ರಾಮಗಳ ರೈತರಲ್ಲಿದೆ. ಹೀಗಾಗಿ ಅವರು ವರ್ಷಕ್ಕೊಮ್ಮೆ ತಾವು ಬೆಳೆದ ಭತ್ತ, ಅಡಿಕೆ, ಕಾಫಿ, ಏಲಕ್ಕಿ, ಕಾಳು ಮೆಣಸು ಇತ್ಯಾದಿ ಉತ್ಪನ್ನಗಳನ್ನು ತಾಯಿಯ ಸನ್ನಿಧಿಗೆ ಕಾಣಿಕೆ ರೂಪದಲ್ಲಿ ತಂದು ಒಪ್ಪಿಸುವ ಸಂಪ್ರದಾಯವಿದೆ.  ಕ್ಷೇತ್ರಕ್ಕೆಹೋಗುವ_ಮಾರ್ಗ. ಬೆಂಗಳೂರಿನಿಂದ ಹೊರನಾಡು 330 ಕಿಮೀ ದೂರ. ಶೃಂಗೇರಿಯಿಂದಾದರೆ 75 ಕಿಮೀ. ಚಿಕ್ಕಮಗಳೂರಿನಿಂದ ಬರೋಬ್ಬರಿ 100 ಕಿಮೀ. ರೈಲು ಸಂಪರ್ಕವಿಲ್ಲ . ಬಸ್ಸಲ್ಲೇ ಹಾದಿ ಸವೆಸಬೇಕು.

ಅತಿಥಿಗೃಹಗಳು
ದೇ ಸಿಬ್ಬಂದಿ ಅತ್ಯಂತ ಸ್ನೇಹಪವಸ್ಥಾನದರರು. ಕ್ಷೇತ್ರದಲ್ಲಿ ಉಳಿಯಲು ಬಯಸುವ ಭಕ್ತರಿಗಾಗಿ 200 ಸುಸಜ್ಜಿತ ಕೊಠಡಿಗಳ ಅತಿಥಿ ಗೃಹವಿದೆ. ಕೊಠಡಿ ನಿರ್ವಹಣೆಗೆ 120 ರೂ ಶುಲ್ಕ ನೀಡಬೇಕು. ಕೊಠಡಿ ಸಿಕ್ಕದಿದ್ದವರು ದೇವಸ್ಥಾನದ ಆವರಣದಲ್ಲೇ ಮಲಗಲು ಅವಕಾಶವಿದೆ. ಅಲ್ಲಿನ ಸಿಬ್ಬಂದಿ ಭಕ್ತರಿಗೆ ಹಾಸಲು ಮತ್ತು ಹೊದೆಯಲು ಅಗತ್ಯ ಪರಿಕರಗಳನ್ನು ನೀಡುತ್ತಾರೆ. ‘ಚಂಡಿಕಾ ಹೋಮ’ ಈ ಕ್ಷೇತ್ರದ ವಿಶೇಷ. ಕರ್ನಾಟಕ, ತಮಿಳುನಾಡು, ಆಂಧ್ರ ಪ್ರದೇಶ ರಾಜ್ಯಗಳಿಂದ ಭಕ್ತರು ಚಂಡಿಕಾ ಹೋಮ ನಡೆಸಲು ಬರುತ್ತಾರೆ.
ಇನ್ನೊಬ್ಬರಿಗೂ ತಿಳಿಯಲು  ದಯವಿಟ್ಟು ಶೇರ್ ಮಾಡಿ.

ರಾಘವೇಂದ್ರಆಚಾರ್ಯ : 9901077772
ಕೊಲ್ಲೂರು ಮೂಕಾಂಬಿಕೆ ತಾಯಿಗೆ ಆರಾಧಕರು
೧) ಮದುವೆ ,೨) ಸಂತಾನ ಕೊರತೆ , ೩) ಶತ್ರು ಕಾಟ,  ೪) ಕುಜದೋಷ ಪರಿಣಾಮ, ೫) ಮಕ್ಕಳು ತೊಂದರೆ,
೬) ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ ಮಾಟ ಮಂತ್ರ, ೭) ವಿದೇಶಿ ಯೋಗ,  ೮) ಅನಾರೋಗ್ಯ,ಮನೆ ಕಟ್ಟುವ ಯೋಗ,  ೯) ರಾಜಕೀಯದ ಭವಿಷ್ಯ,  ೧೦) ಸ್ಥಾನಮಾನ ತೊಂದರೆ,  ೧೧) ಕುಟುಂಬದಲ್ಲಿದ್ದ ಸಮಸ್ಯೆ,
ಇನ್ನು ಗುಪ್ತ ಹಾಗೂ ಬಗೆಹರಿದ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ
ಕರೆ ನೀಡಿ 9901077772     ಪಂಡಿತ್ ರಾಘವೇಂದ್ರ ಸ್ವಾಮಿ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಬೆಳೆ ದರ್ಶಕ್-2020ಆಪ್

    ಜಿಲ್ಲೆಯಲ್ಲಿ ಈಗಾಗಲೇ 2020ರ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯನ್ನು ಜಿ.ಪಿ.ಎಸ್. ಆಧಾರಿತ ಮೊಬೈಲ್ ಆ್ಯಪ್ ಬಳಸಿ ಬೆಳೆಗಳ ವಿವರಗಳನ್ನು ಅಪ್ಲೋಡ್ ಮಾಡಲಾಗುತ್ತಿದೆ. ಹೀಗೆ ಅಪ್ಲೋಡ್ ಮಾಡಿದ ಬೆಳೆ ಸಮೀಕ್ಷೆಯ ವಿವರ ರೈತರು ಪಡೆಯಲು ಕೃಷಿ ಇಲಾಖೆ ಬೆಳೆ ದರ್ಶಕ್-2020 ಆಪ್ ಬಿಡುಗಡೆ ಮಾಡಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನ ಎಂ.ಶೇಖ್ ಅವರು ತಿಳಿಸಿದ್ದಾರೆ. ಬೆಳೆ ದರ್ಶಕ್-2020 ಹೆಸರಿನ ಈ ಆಪ್ ಮೂಲಕ ರೈತರು ಅಪ್ಲೋಡ್ ಆಗಿರುವ ತಮ್ಮ ಬೆಳೆಯ ವಿವರ ಮಾಹಿತಿ ಪಡೆಯಬಹುದು. ಅಲ್ಲದೇ…

  • ಆರೋಗ್ಯ

    ಕಾಲುಗಳ ಸೆಳೆತದಿಂದ ನಿಮ್ಮ ನಿದ್ದೆ ಹಾಳಾಗಿದೆಯೇ..? ಪರಿಹಾರ ತಿಳಿಯಲು ಈ ಲೇಖನ ಓದಿ ..

    ರಾತ್ರಿ ಹೊತ್ತು ಕಾಲುಸೆಳೆತವುಂಟಾಗಿ ನಿಮಗೆ ಮಧ್ಯೆ ಮಧ್ಯೆ ಎಚ್ಚರವಾಗುತ್ತಿದೆಯೇ..? ಹೀಗೆ ಸೆಳೆತ ಉಂಟಾಗಲು ಹಲವಾರು ಕಾರಣಗಳಿವೆ. ಮಧುಮೇಹ, ನರಗಳ ಬಲಹೀನತೆ, ಗರ್ಭಧಾರಣೆ ಹಾಗೂ ಡೀಹೈಡ್ರೇಶನ್(ನಿರ್ಜಲೀಕರಣ) ಮುಂತಾದ ಕಾರಣಗಳಿಂದ ಕಾಲುಗಳ ಸೆಳೆತ ಉಂಟಾಗಬಹುದು.

  • ಸುದ್ದಿ

    ಅಂಬರೀಷ್ ಹುಟ್ಟುಹಬ್ಬಕ್ಕೆ ಅಭಿಮಾನಿಯಿಂದ 500 ಕೆ ಜಿ ಧಾರವಾಡ ಪೇಡಾ!

    ಮಂಡ್ಯದ ಗಂಡು ರೆಬೆಲ್ ಸ್ಟಾರ್ ಅಂಬರೀಷ್ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ, ಅಂಬರೀಷ್ ಅಭಿಮಾನಿಯೊಬ್ಬರು ಧಾರವಾಡದಿಂದ ಬರೋಬ್ಬರಿ 500 ಕೆಜಿ ಪೇಡಾವನ್ನು ಮಂಡ್ಯಕ್ಕೆ ಕಳುಹಿಸುತ್ತಿದ್ದಾರೆ.ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯ ವೇಳೆ ರಾಜ್ಯದಲ್ಲಿ ಅತಿ ಹೆಚ್ಚು ಗಮನ ಸೆಳೆದಿದ್ದು ಮಂಡ್ಯ ಲೋಕಸಭಾ ಕ್ಷೇತ್ರ. ಅಲ್ಲಿ ನಡೆದ ಜಿದ್ದಾಜಿದ್ದಿಯಲ್ಲಿ ಸುಮಲತಾ ಗೆಲುವು ಸಾಧಿಸಿದ್ದರು. ಮಂಡ್ಯದಲ್ಲಿ ಗೆದ್ದ ಬಳಿಕ ಇದೇ ಮೊದಲ ಬಾರಿಗೆ ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಸ್ವಾಭಿಮಾನ ಸಮಾವೇಶವನ್ನು ಹಮ್ಮಿಕೊಂಡಿದ್ದು, ಈ ಸಮಾವೇಶಕ್ಕೆ ಧಾರವಾಡದಿಂದ ಮಂಡ್ಯ ಜನತೆಗೆ ಪೇಡಾ ಬಂದಿದೆ….

  • ಸುದ್ದಿ

    ಹೆರಿಗೆ ಅಂದ್ರೆ ಸಾಕು ಹೆಚ್ಚು ಹೆಚ್ಚು ದುಡ್ಡು ಪೀಕಿಸೊ ಆಸ್ಪತ್ರೆ ಹಾಗು ಡಾಕ್ಟರ್ ಗಳು ಈ ಬುಡಕಟ್ಟು ಮಹಿಳೆ ಮುಂದೆ ತಲೆ ಬಾಗಲೇಬೇಕು, ಯಾಕಂತೀರಾ ಮುಂದೆ ಓದಿ…..!

    ಒಂದು ಸಣ್ಣ ಕಾಯಿಲೆಗೆ ಹೆಚ್ಚು ಹೆಚ್ಚು ದುಡ್ಡು ಪೀಕಿಸುವ ಈಗಿನ ಆಸ್ಪತ್ರೆಗಳ ಮಂದಿಯನ್ನು ನೋಡಿದರೆ ಈಕೆ ಬಹಳ ಸಿಂಪಲ್ ಅನಿಸದೇ ಇರೋದಿಲ್ಲ , ಶಾಲೆಯ ಮೆಟ್ಟಿಲನ್ನೇ ಹತ್ತಿಲ್ಲ ಆದರೂ ಈಕೆ ಆ ಊರಿನ ಹಳ್ಳಿಗರ ಪಾಲಿಗೆ ಡಾಕ್ಟರ್ ಯಾವ ಎಂಬಿಬಿಎಸ್ ಓದಿಲ್ಲ ಯಾವ ಸರ್ಜನ್ ಕೂಡ ಅಲ್ಲ ಅಷ್ಟೇ ಅಲ್ಲದೆ ಯಾವುದೇ ಫಾರಿನ್ಗೆ ಹೋಗಿ ಅಲ್ಲಿ ಓದಿಕೊಂಡು ಬಂದಿಲ್ಲ.ಬಿಳಿಗಿರಿ ರಂಗನ ಬೆಟ್ಟದಲ್ಲಿ ವಾಸಿಸುವ ಸೋಲಿಗ ಎಂಬ ಬುಡಕಟ್ಟು ಜನಾಂಗಕ್ಕೆ ಸೇರಿದ ಈ ಮಹಿಳೆಯ ಹೆಸರು ಜಡೇ ಮಾದಮ್ಮ…

  • ಸುದ್ದಿ

    ವಾಸುಕಿ ಪ್ರಿಯಾಂಕಳನ್ನು ತಬ್ಬಿಕೊಂಡಿದಕ್ಕೆ ಕೋಪಗೊಂಡ ಭೂಮಿ ಮಾಡಿದ್ದೇನು ಗೊತ್ತಾ?

    ಬಿಗ್ ಬಾಸ್ ಮನೆಯಲ್ಲಿ ಈ ಸೀಸನ್ ನಲ್ಲಿ ಯಾವುದೇ ಲವ್ವು ಇಲ್ಲ ಅಂದುಕೊಂಡವರಿಗೆ ವಾಸುಕಿ‌ ಶಾಕ್ ನೀಡುತ್ತಾ ಬರುತ್ತಿರೋದು ಇವರೇನಾ ವಾಸುಕಿ ವೈಭವ್ ಎನ್ನುವಂತಾಗಿರೋದು ಸುಳ್ಳಲ್ಲ. ಆದರೆ ಸದ್ಯ ಚಂದನ ವಿಷಯ ಮುಗಿಸಿ ಭೂಮಿ ಜೊತೆ ಮನೆಯಲ್ಲಿ ಅಡ್ಡಾಡುತ್ತಾ ಹೆಡ್ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಾಸುಕಿ ಬಗ್ಗೆ ಮನೆಯಲ್ಲೇ ದೂರುಗಳು ಹೆಚ್ಚಾಗಿದೆ. ಹೌದು, ನಿನ್ನೆ ಬಿಗ್ ಬಾಸ್ ಮನೆಯಲ್ಲಿ ಲೈಟ್ ಆಫ್ ಆದಮೇಲೆ ಪ್ರಿಯಾಂಕ ಶೈನ್ ಹಾಗೂ ವಾಸುಕಿ ಅವರು ಲಿವಿಂಗ್ ಏರಿಯಾದಲ್ಲಿ ಮಾತನಾಡುವಾಗ. ಇತ್ತೀಚೆಗೆ ವಾಸುಕಿ ಅವರು ಎಲ್ಲರನ್ನು…

  • ಸುದ್ದಿ

    ಶಾಸಕರ ರಾಜಿನಾಮೆ : ಸಂವಿಧಾನ ತಿದ್ದುಪಡಿ ಮಾಡಿ ಎಂದು ರವಿಗೌಡ ಪ್ರಧಾನ ಮಂತ್ರಿಗೆ ಬರೆದ ಪತ್ರ …ಏನೆಂದು ತಿಳಿಯಿರಿ ?

    ಸಿಂಧನೂರು : ಕ್ಷೇತ್ರದಿಂದ ಆಯ್ಕೆಯಾದ ಶಾಸಕರು ಇಚ್ಛೆ ಬಂದಂತೆ ನಡೆದುಕೊಳ್ಳುವುದು ಸರಿಯಲ್ಲ. ಕಾನೂನು ತಿದ್ದುಪಡಿ ಮಾಡಬೇಕು ಎಂದು ರೈತ ಯುವ ಮುಖಂಡ ರವಿಗೌಡ ಮಲ್ಲದಗುಡ್ಡ ಆಗ್ರಹಿಸಿದ್ದಾರೆ ರಾಜ್ಯದಲ್ಲೂ ಸಂವಿಧಾನಾತ್ಮಕವಾಗಿ ವಜಾಗೊಳಿಸುವ ಕೆಲಸ ಆಗಬೇಕು. ಕ್ಷೇತ್ರದ ಅಭಿವೃದ್ದಿ ಮರೆತು ಸೀಟಿಗಾಗಿ ಪ್ರತಿದಿನ ಕಚ್ಚಾಡುತ್ತಿರುವ ಶಾಸಕರಿಗೆ ತಕ್ಕ ಪಾಠ ಕಲಿಸಬೇಕಾದ  ಕ್ಷೇತ್ರದಲ್ಲಿ ಅವರ ವಿರುದ್ದ ಎರಡನೇ ಸ್ತಾನದಲ್ಲಿ ಸೋತಿರುವ ಅಭ್ಯರ್ಥಿಯನ್ನು ಆ ಕ್ಷೇತ್ರದ ಮುಂದಿನ ಶಾಸಕರು ಎಂದು ಕಾನೂನು ಜಾರಿಗೆ ಬರಬೇಕು. ಆಗ ಮಾತ್ರ ಪಕ್ಷೆ ನಿಷ್ಠೆ ಹಾಗು ಕ್ಷೇತ್ರದ…