ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಒಂದು ಕರೆ ಶಾಶ್ವತ ಪರಿಹಾರ 9901077772

ಹಚ್ಚ ಹಸಿರಿನಿಂದ ಕಂಗ್ಗೊಳಿಸುವ ಸಸ್ಯ ಶ್ಯಾಮಲೆ, ಜಲಲ ಜಲಧಾರೆ. ಅನಂತ ಪ್ರಕೃತಿಯ ಅನನ್ಯತೆಗೆ ಸಾಕ್ಷಿಯೆಂಬಂತೆ ತೋರುವ ಕಣಿವೆ ಕಂದರ ಘಟ್ಟಗಳು. ಈ ಪರಿಯ ಪರಿಸರದ ನಡುವೆ ಶ್ರೀ ಅನ್ನಪೂರ್ಣೆಶ್ವರಿ ದೇವಿ ನೆಲೆಸಿದ್ದಾಳೆ. ಅನ್ನಪೂರ್ಣೆ ಚತುರ್ಭುಜೆ. ಮೇಲಿನ ಎರಡೂ ಕೈಗಳಲ್ಲಿ ಶಂಖಚಕ್ರ, ಇನ್ನೊಂದು ಕೈಯಲ್ಲಿ ಶ್ರೀಚಕ್ರ, ನಾಲ್ಕನೇ ಕೈಯಲ್ಲಿ ಗಾಯತ್ರಿ.
ಚಿಕ್ಕಮಗಳೂರು ಜಿಲ್ಲೆಯ ಹೊರನಾಡು ಕ್ಷೇತ್ರ ಅನ್ನದಾನದ ಆತಿಥ್ಯಕ್ಕೆ ಹೆಸರುವಾಸಿ. ಅನ್ನಪೂಣೇಶ್ವರಿ ಕ್ಷೇತ್ರದ ಅಧಿದೇವತೆ. ಅನ್ನಪೂರ್ಣೆಶ್ವರಿ ಸನ್ನಿಧಿಗೆ ಬರುವ ಪ್ರತಿಯೊಬ್ಬ ಭಕ್ತನೂ ಇಲ್ಲಿ ‘ಪ್ರಸಾದ’ ಸ್ವೀಕರಿಸುವುದು ಈ ಕ್ಷೇತ್ರದ ವಿಶೇಷ. ಹೊರನಾಡು ಅನ್ನಪೂಣೇಶ್ವರಿ ಬೇಡಿದ್ದನ್ನು ಕರುಣಿಸುವ ತಾಯಿ ಎಂಬ ನಂಬಿಕೆಯಿಂದ ಭಕ್ತರು ನಾನಾ ಬಗೆಯ ಹರಕೆ ಮಾಡಿಕೊಳ್ಳುತ್ತಾರೆ. ಸಂತಾನ, ಆರೋಗ್ಯ, ವ್ಯವಹಾರಗಳಲ್ಲಿ ಯಶಸ್ಸು ಇತ್ಯಾದಿಗಳನ್ನು ಕರುಣಿಸುವಂತೆ ಹರಕೆ ಕಟ್ಟಿಕೊಳ್ಳುತ್ತಾರೆ. ಬೇಡಿದ್ದು ದಕ್ಕಿದಾಗ ಹರಕೆ ತೀರಿಸಲು ಮತ್ತೆ ಬರುತ್ತಾರೆ.

ದೂರದ ಗರ್ಭಗುಡಿಯ ನಂದಾದೀಪದ ಬೆಳಕಿನಲ್ಲಿ ದರ್ಶನ ಕೊಡುವ ಇತರ ದೇವಿಯರಂತಲ್ಲ ಹೊರನಾಡ ಅನ್ನಪೂರ್ಣೇಶ್ವರಿ. ತೀರಾ ಹತ್ತಿರದಿಂದ ದೇವಿಯ ದರ್ಶನ ಲಭ್ಯ. ಆರು ಅಡಿ ಎತ್ತರದ ದೇವಿಯ ಶಿಲಾಮೂರ್ತಿ ಪ್ರತಿಷ್ಠಾಪನೆಯಾದದ್ದು 1973ರಲ್ಲಿ . ತಮಿಳುನಾಡಿನ ಶಂಕೋಟೆಯಿಂದ ತಂದು ಸ್ಥಾಪಿಸಲಾಯಿತು. ಮೂರ್ತಿಯ ಕೆಳಭಾಗದಲ್ಲಿ ಮೂಲದೇವಿಯಿದ್ದಾಳೆ. ಬೆಳಗ್ಗೆ ಏಳರಿಂದ ರಾತ್ರಿ ಒಂಭತ್ತರವರೆಗೂ ದೇವಿಯ ದರ್ಶನ ಭಾಗ್ಯ ಲಭ್ಯ. ದಿನಕ್ಕೆ ಮೂರು ಸಲ ಮಹಾ ಮಂಗಳಾರತಿ. ಮಾತಾನ್ನಪೂರ್ಣೇಶ್ವರಿಯ ‘ಅನ್ನಪೂರ್ಣ ಸದನ’ ಹೊರನಾಡು ಕ್ಷೇತ್ರವನ್ನು ಅಗಸ್ತ್ಯ ಮಹರ್ಷಿಗಳು ಸ್ಥಾಪಿಸಿದರು ಎಂಬ ಐತಿಹ್ಯವಿದೆ. ಅನ್ನಪೂರ್ಣೇಶ್ವರಿ ತಾಯಿಯ ಕೃಪೆಗೆ ಪಾತ್ರರಾದವರಿಗೆ ಜೀವನದ ಉದ್ದಕ್ಕೂ ಅನ್ನ ಸಿಗುತ್ತದೆ ಎಂಬ ನಂಬಿಕೆ ಅನೇಕರಲ್ಲಿದೆ.
ಹೀಗಾಗಿ ವರ್ಷವಿಡೀ ಲಕ್ಷಾಂತರ ಭಕ್ತರು ಹೊರನಾಡಿಗೆ ಬಂದು ಅನ್ನಪೂರ್ಣೇಶ್ವರಿಯ ದರ್ಶನ ಪಡೆದು ಪ್ರಸಾದ ಸ್ವೀಕರಿಸುತ್ತಾರೆ. ಅನ್ನಪೂಣೇಶ್ವರಿಯ ಕೃಪೆ ಇದ್ದರೆ ಉತ್ತಮ ಬೆಳೆ ಬರುತ್ತದೆ ಎಂಬ ನಂಬಿಕೆ ಹೊರನಾಡು ಸುತ್ತ ಮುತ್ತಲಿನ ಗ್ರಾಮಗಳ ರೈತರಲ್ಲಿದೆ. ಹೀಗಾಗಿ ಅವರು ವರ್ಷಕ್ಕೊಮ್ಮೆ ತಾವು ಬೆಳೆದ ಭತ್ತ, ಅಡಿಕೆ, ಕಾಫಿ, ಏಲಕ್ಕಿ, ಕಾಳು ಮೆಣಸು ಇತ್ಯಾದಿ ಉತ್ಪನ್ನಗಳನ್ನು ತಾಯಿಯ ಸನ್ನಿಧಿಗೆ ಕಾಣಿಕೆ ರೂಪದಲ್ಲಿ ತಂದು ಒಪ್ಪಿಸುವ ಸಂಪ್ರದಾಯವಿದೆ.

ಕ್ಷೇತ್ರಕ್ಕೆ ಹೋಗುವ ಮಾರ್ಗ
ಬೆಂಗಳೂರಿನಿಂದ ಹೊರನಾಡು 330 ಕಿಮೀ ದೂರ. ಶೃಂಗೇರಿಯಿಂದಾದರೆ 75 ಕಿಮೀ. ಚಿಕ್ಕಮಗಳೂರಿನಿಂದ ಬರೋಬ್ಬರಿ 100 ಕಿಮೀ. ರೈಲು ಸಂಪರ್ಕವಿಲ್ಲ . ಬಸ್ಸಲ್ಲೇ ಹಾದಿ ಸವೆಸಬೇಕು.
ಅತಿಥಿ ಗೃಹಗಳು
ದೇ ಸಿಬ್ಬಂದಿ ಅತ್ಯಂತ ಸ್ನೇಹಪವಸ್ಥಾನದರರು. ಕ್ಷೇತ್ರದಲ್ಲಿ ಉಳಿಯಲು ಬಯಸುವ ಭಕ್ತರಿಗಾಗಿ 200 ಸುಸಜ್ಜಿತ ಕೊಠಡಿಗಳ ಅತಿಥಿ ಗೃಹವಿದೆ. ಕೊಠಡಿ ನಿರ್ವಹಣೆಗೆ 120 ರೂ ಶುಲ್ಕ ನೀಡಬೇಕು. ಕೊಠಡಿ ಸಿಕ್ಕದಿದ್ದವರು ದೇವಸ್ಥಾನದ ಆವರಣದಲ್ಲೇ ಮಲಗಲು ಅವಕಾಶವಿದೆ. ಅಲ್ಲಿನ ಸಿಬ್ಬಂದಿ ಭಕ್ತರಿಗೆ ಹಾಸಲು ಮತ್ತು ಹೊದೆಯಲು ಅಗತ್ಯ ಪರಿಕರಗಳನ್ನು ನೀಡುತ್ತಾರೆ. ‘ಚಂಡಿಕಾ ಹೋಮ’ ಈ ಕ್ಷೇತ್ರದ ವಿಶೇಷ. ಕರ್ನಾಟಕ, ತಮಿಳುನಾಡು, ಆಂಧ್ರ ಪ್ರದೇಶ ರಾಜ್ಯಗಳಿಂದ ಭಕ್ತರು ಚಂಡಿಕಾ ಹೋಮ ನಡೆಸಲು ಬರುತ್ತಾರೆ. ಇನ್ನೊಬ್ಬರಿಗೂ ತಿಳಿಯಲು ದಯವಿಟ್ಟು ಶೇರ್ ಮಾಡಿ

ರಾಘವೇಂದ್ರಆಚಾರ್ಯ 9901077772 ಕೊಲ್ಲೂರು ಮೂಕಾಂಬಿಕೆ ತಾಯಿಗೆ ಆರಾಧಕರು. ಮದುವೆ, ಸಂತಾನ ಕೊರತೆ, ಶತ್ರು ಕಾಟ, ಕುಜದೋಷ ಪರಿಣಾಮ, ಮಕ್ಕಳು ತೊಂದರೆ, ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ ಮಾಟ ಮಂತ್ರ, ವಿದೇಶಿ ಯೋಗ, ಅನಾರೋಗ್ಯ,ಮನೆ ಕಟ್ಟುವ ಯೋಗ, ರಾಜಕೀಯದ ಭವಿಷ್ಯ, ಸ್ಥಾನಮಾನ ತೊಂದರೆ, ಕುಟುಂಬದಲ್ಲಿದ್ದ ಸಮಸ್ಯೆ, ಇನ್ನು ಗುಪ್ತ ಹಾಗೂ ಬಗೆಹರಿದ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕರೆ ನೀಡಿ 9901077772 ಪಂಡಿತ್ ರಾಘವೇಂದ್ರ ಸ್ವಾಮಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳಿಗ್ಗೆದ್ದ ತಕ್ಷಣ ಟೀ ಕುಡಿಯುವ ಅಭ್ಯಾಸವಿದೆಯೇ? ಅದೂ ಖಾಲಿಹೊಟ್ಟೆಯಲ್ಲಿ ಪ್ರಥಮ ಆಹಾರವಾಗಿ?ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯುವುದು ಭಾರತದ ಹಲವು ಕಡೆಗಳಲ್ಲಿ ಒಂದು ಸಂಪ್ರದಾಯವೇ ಆಗಿದೆ. ಹಿಂದೆ ಬ್ರಿಟಿಷರು ಭಾರತದಲ್ಲಿದ್ದಾಗ ಬೆಡ್ ಟೀ ಎಂದು ಟೀ ಹೀರುತ್ತಿದ್ದರು. ಟೀ ಸೇವನೆಯೂ ಒಂದು ವ್ಯಸನವಾಗಿದ್ದು ಹೀಗೇ ಮುಂಜಾನೆಯ ಪ್ರಥಮ ಆಹಾರವಾಗಿ ಟೀ ಸೇವಿಸುವ ಅಭ್ಯಾಸವಿರುವವರಿಗೆ ಇದು ವ್ಯಸನವೇ ಆಗಿ ಹೋಗಿರುತ್ತದೆ. ಟೀ ಯಲ್ಲಿರುವ ಆಂಟಿ ಆಕ್ಸಿಡೆಂಟುಗಳು ಹಾಗೂ ಟ್ಯಾನಿನ್ ಎಂಬ ಪೋಷಕಾಂಶಗಳು ಅಥವಾ ಕ್ಯಾಟೆಚಿನ್ ಎಂಬ ಕಣಗಳು ಜೀವರಾಸಾಯನಿಕ ಕ್ರಿಯೆಯನ್ನು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಫೆಬ್ರವರಿ, 2019) ದುರ್ಬಲ ಆರ್ಥಿಕ ಸ್ಥಿತಿಯಿಂದ ಕೆಲವು ಪ್ರಮುಖ ಕೆಲಸಗಳು ಸ್ಥಗಿತಗೊಳ್ಳುತ್ತವೆ. ಸ್ನೇಹಿತರುಇಂದು ರಾತ್ರಿ ರೋಮಾಂಚಕವಾದದ್ದನ್ನೇನಾದರೂ…
ಪ್ರಸ್ತುತ ದಿನಗಳಲ್ಲಿ ಕೃಷಿ ಕ್ಷೇತ್ರದ ಕಡೆ ಮುಖ ಮಾಡಿ ನೋಡದ ಜನರನಡುವೆ ಹಾಗು ಸರ್ಕಾರೀ ಕೆಲಸ ಬೇಕು, ಎಂಬುದಾಗಿ ಬಯಸೋ ಜನರು ಇದ್ದಾರೆ ಆದರೆ. ಅವೆಲ್ಲವನ್ನು ಬಿಟ್ಟು ನಾನು ಕೃಷಿ ಕ್ಷೇತ್ರದಲ್ಲಿ ಏನೋ ಒಂದು ಸಾಧನೆ ಮಾಡಬೇಕು ಅಂದುಕೊಂಡು ತಾನು ಮಾಡುತ್ತಿದ್ದ ಚಾರ್ಟೆಡ್ ಅಕೌಂಟೆಡ್ ಕೆಲಸವನ್ನು ಬಿಟ್ಟು ಕೃಷಿ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿ ಕೊಂಡಿದ್ದಕ್ಕೆ ಇಂದು 40 -45 ಲಕ್ಷ ಅಧಾಯವನ್ನು ಪಡೆಯುತ್ತಿದಾರೆ. ರಾಂಚಿ ಮೂಲದ ರಾಜೀವ್ ಎನ್ನುವವರು 10 ಎಕರೆ ಭೂಮಿಯನ್ನು ಗುತ್ತಿಗೆಗೆ ಪಡೆದು…
ಈ ಬಾರಿಯ ಎಸ್ಎಸ್ಎಲ್ ಸಿ ಫಲಿತಾಂಶದಲ್ಲಿ ಹಾಸನ ಮೊದಲ ಸ್ಥಾನ ಪಡೆದಿದ್ದು, ಈ ಮೂಲಕ ಜಿಲ್ಲೆ ಹೊಸ ದಾಖಲೆ ಬರೆದಿದೆ. ಹೌದು. ಫಲಿತಾಂಶದಲ್ಲಿ ಅರೆ ಮಲೆನಾಡು ರಾಜ್ಯದಲ್ಲೇ ನಂಬರ್ 1 ಸ್ಥಾನ ಪಡೆದಿದೆ. ಕಳೆದ ವರ್ಷ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ 7ನೇ ಸ್ಥಾನದಲ್ಲಿತ್ತು. ಆದರೆ ಈ ಬಾರಿ ಮೊದಲ ಸ್ಥಾನಕ್ಕೆ ಜಿಗಿದಿದೆ. ಈ ಮೂಲಕ ಹಾಸನ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳನ್ನು ಹಿಂದಿಕ್ಕಿದೆ. ಹಾಸನ ಪ್ರಥಮ ಸ್ಥಾನದ ಜೊತೆಗೆ ಹಾಸನದ ಇಬ್ಬರು ವಿದ್ಯಾರ್ಥಿಗಳು…
ತಮ್ಮನ್ನು ಸಾಕಿದವರನ್ನು ಹಾಗೂ ತಮ್ಮ ಬಗ್ಗೆ ಕಾಳಜಿ ವಹಿಸಿದವರನ್ನು ಪ್ರಾಣಿಗಳು ಎಂದಿಗೂ ವು ರೆಯುವುದಿಲ ಎಂಬ ಮಾತು ನೂರಕ್ಕೆ ನೂರರಷ್ಟು ಸತ್ಯ, ಇದಕ್ಕೆ ಜೀವಂತ ನಿದರ್ಶನ ಬಳ್ಳಾರಿಯ ಜಿಂಕೆ ಮರಿ ಯಾಗಿದೆ.
ಮಳೆ ಬಂದಿಲ್ಲ ಅಂದ್ರೆ ಹಳ್ಳಿಗಳ ಕಡೆ ಮಳೆರಾಯನ ಪೂಜೆ ಮತ್ತು ಕಪ್ಪೆಗಳಗೆ ಮದುವೆ ಮಾಡಿಸುವುದು ವಾಡಿಕೆ. ಹಾಗೂ ಕಪ್ಪೆಗಳಿಗೆ ಮದುವೆ ಮಾಡಿಸಿ ಮಳೆರಾಯನ ಮೊರೆಹೊದರೆ ಖಂಡಿತ ಮಳೆ ಬರುತ್ತದೆ ಎಂಬ ನಂಬಿಕೆ ಇದೆ… ಹೌದು, ಕೋಲಾರ ತಾಲ್ಲೂಕಿನ ತೊಟ್ಲಿ ಗ್ರಾಮಸ್ಥರು ಹೀಗೆ ಕಪ್ಪೆಗಳಗೆ ಮದುವೆ ಮಾಡಿಸಿ ಮೂರೇ ದಿನದಲ್ಲಿ ಮಳೆ ಬರಿಸಿದ್ದಾರೆ. ಕಪ್ಪೆ ಮದುವೆ ಮಾಡಿಸುವುದು ಹೇಗೆ? ಊರಿನ ಜನರು ಮಳೆರಾಯನಿಗೆ ಪ್ರಾರ್ಥಿಸಿ ಹೆಣ್ಣು ಮತ್ತು ಗಂಡು ಕಪ್ಪೆಗಳಿಗೆ ಸಿಂಗಾರ ಮಾಡಿ ಗ್ರಾಮದ ಮುಖ್ಯಬೀದಿಗಳಲ್ಲಿ ತಮಟೆವಾದ್ಯಗಳೊಂದಿಗೆ ಕಪ್ಪೆ ಜೊಡಿಯ ಮೆರವಣಿಗೆ…