ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತರ ಪ್ರದೇಶದ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಗುಡುಗು, ಸಿಡಿಲು ಸಹಿತ ವರುಣ ದೇವ ವಿಜೃಂಭಿಸಿದ ಕಾರಣ ಆಗ್ರಾದಲ್ಲಿರುವ ಐತಿಹಾಸಿಕ ಕಟ್ಟಡ ತಾಜ್‍ಮಹಲ್‍ಗೆ ಹಾನಿಯಾಗಿರುವ ಕುರಿತು ವರದಿಯಾಗಿದೆ. ಕಟ್ಟಡದ ಮುಖ್ಯಗೇಟ್ ಮತ್ತು ಎತ್ತರದ ಗುಮ್ಮಟದ ಕೆಳ ಭಾಗದ ಅಮೃತ ಶಿಲೆಯ ರೇಲಿಂಗ್‍ಗೆ ಹಾನಿಯಾಗಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸಮಾಧಿಯ ಮೇಲ್‍ಭಾಗಕ್ಕೆ ಹಾನಿಯಾಗಿದ್ದು, ತಾಜ್‍ಮಹಲ್ ಆವರಣದಲ್ಲಿದ್ದ ಕೆಲ ಮರಗಳು ಬುಡದ ಸಮೇತ ಕಿತ್ತು ಬಂದಿರುವುದಾಗಿ ಎಎಸ್‍ಐ ಅಧೀಕ್ಷಕ ಪುರಾತತ್ವ ಶಾಸ್ತ್ರಜ್ಞ ಬಸಂತ್ ಕುಮಾರ್ ಮಾಹಿತಿ ನೀಡಿದ್ದಾರೆ.
ಈ ಹಿಂದೆಯೂ ಹಲವು ಬಾರಿ ಪ್ರಕೃತಿಯ ವೈಪರಿತ್ಯದ ಕಾರಣದಿಂದ ತಾಜ್‍ಮಹಲ್ ಹಾನಿಗೊಳಗಾಗಿತ್ತು. 2018ರ ಏಪ್ರಿಲ್‍ನಲ್ಲಿ ಸುರಿದ ಭಾರೀ ಮಳೆಗೆ ತಾಜ್‍ಮಹಲ್ ಪ್ರವೇಶ ದ್ವಾರದಲ್ಲಿದ್ದ ಪಿಲ್ಲರಿಗೆ ಹಾನಿಯಾಗಿತ್ತು.
ಉಳಿದಂತೆ ಉತ್ತರ ಪ್ರದೇಶದಲ್ಲಿ ಸಿಡಿಲಿಗೆ ಬಲಿಯಾದ 13 ಮಂದಿ ಕುಟುಂಬಗಳಿಗೆ ಯುಪಿ ಸಿಎಂ ಸಂತ್ವಾನ ತಿಳಿಸಿದ್ದಾರೆ. ಅಲ್ಲದೇ ಕುಟುಂಬಗಳಿಗೆ 4 ಲಕ್ಷ ರೂ. ಪರಿಹಾರ ನೀಡುವುದಾಗಿ ಪ್ರಕಟಿಸಿದ್ದಾರೆ. ಇತ್ತ ಹವಾಮಾನ ಇಲಾಖೆ ಮುಂದಿನ ದಿನಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಮನ ಹೆಸರನ್ನು ಅಕ್ಷರ ರೂಪದಲ್ಲಿ ಜಪಿಸುವುದೇ ರಾಮಕೋಟಿ.! ಮನಸಾ ವಾಚಾ ಕರ್ಮೇಣ ರಾಮನ ಸ್ತುತಿ ಮಾಡುತ್ತಾ ಆ ಮಧುರನಾಮವನ್ನು ಕೋಟಿ ಸಲ ಬರೆಯುವುದೇ ರಾಮಕೋಟಿ. ಶ್ರೀಮನ್ನಾರಾಯಣನ ಎಲ್ಲ ರೂಪಗಳಲ್ಲಿ ರಾಮಾವತಾರಕ್ಕೆ ಬಹಳ ಪ್ರಾಮುಖ್ಯತೆ ಪಡೆದಿದ್ದು, ರಾಮನನ್ನು ಪ್ರತಿಯೊಬ್ಬರೂ ನಮ್ಮ ದೇವರು ಅಂದುಕೊಳ್ಳುವಷ್ಟು ಹತ್ತಿರವಾದ. ಅತೀತ ಶಕ್ತಿಗಳಿಗಿಂತ ರಾಮನು ತೋರಿದ ಆದರ್ಶವಂತ ಜೀವನವೇ ಬಹಳ ಮಂದಿಗೆ ರಾಮ ಎಂದರೆ ಒಂದು ವಿಶೇಷವಾದ ಇಷ್ಟ, ಭಕ್ತಿಯನ್ನು ಉಂಟುಮಾಡಿತು! ರಾಮ ಕೋಟೆಯನ್ನು ಬರೆಯುವಾಗ ಕೆಲವು ಮುಖ್ಯ ನಿಯಮಗಳನ್ನು ಪಾಲಿಸಬೇಕು… ರಾಮ ಕೋಟಿಯನ್ನು…
ಸೆಲ್ಫಿ ಫೋಟೋ, ಇದರ ಬಗ್ಗೆ ನಿಮಗೆ ಹೇಳೋ ಅವಶ್ಯಕತೆಯಿಲ್ಲ. ಇವತ್ತಿನ ದಿನಗಳಲ್ಲಿ ಅಸ್ಟೊಂದು ಕ್ರೇಜ್ ಆಗಿದೆ ಈ ಸೆಲ್ಫಿ. ಅದರಲ್ಲೂ ಈ ನಮ್ಮ ಯುವ ಸುಮೂಹದಲ್ಲಿ ಹೆಚ್ಚಾಗಿದೆ. ಎಲ್ಲಿ ಚೆಂದ ಕಾಣುತ್ತೋ ಅಲ್ಲಿ ಸೆಲ್ಫಿ ಫೋಟೋ ತೆಗೆದುಕೊಳ್ಳತಾರೆ.
ಎಲ್ಲಿ ನೋಡಿದರು ಸೆಲ್ಫಿ ಸೆಲ್ಫಿ ಅದರಲ್ಲೂ ಚಂದ ಚಿಹ್ನದ ಕಾಣುವ ಹೊಲದಲ್ಲಿ ಗಿಡ ಮರಗಳ ಮದ್ಯೆ ಹೀಗೆ ಎಲ್ಲಿ ಅಂದರೆ ಅಲ್ಲಿ ಸೆಲ್ಫಿ ಕ್ರೇಜ್.
ಕರ್ನಾಟಕ ಒಕ್ಕಲಿಗ ಸಂತತಿಯುಲ್ಲಿ ಈ ಉಪಜಾತಿಗಳಿವೆ. ಇಷ್ಟೊಂದು ಉಪಜಾತಿಗಳು ಹೊಂದಿರುವುದು ಯಾವರೀತಿ ಒಳ್ಳೆಯದು ಎಂಬುದನ್ನು ಓದುಗರಿಂದ ತಳಿಬಯಸುತೇವೆ.
ಇನ್ನೇನು ಚುನಾವಣಾ ಹತ್ತಿರ ಸಮೀಪಿಸುತ್ತಿದೆ.ಈಗಂತೂ ಎಲ್ಲಿ ನೋಡಿದರೂ ಚುನಾವಣಾ ಬಗ್ಗೆಯೇ ಮಾತುಗಳು.ಯಾರು ಗೆಲ್ತಾರೆ,ಯಾರು ಸೋಲ್ತಾರೆ ಎಂಬುದೇ ಚರ್ಚೆ ಒಂದು ಕಡೆ ಆಗಿದ್ದರೆ, ಮತ್ತೊಂದು ಕಡೆ ವೋಟರ್ IDಗೆ ಸಂಬಂದಪಟ್ಟ ಕೆಲಸಗಳು ಭರದಿಂದಲೇ ನಡೆಯುತ್ತಿದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಮೇಷ :ನಿಮ್ಮ ಅಪಾರ…
ಅತ್ತೆ-ಸೊಸೆಯರನ್ನು ಒಟ್ಟಿಗೆ ಕೂರಿಸಿಕೊಂಡು ಮಹಿಳಾ ಆಯೋಗದ ಸದಸ್ಯರು ಮಾತುಕತೆ ನಡೆಸುತ್ತಿದ್ದಾರೆ.ಸೊಸೆ ಸದಾ ಸಾಮಾಜಿಕ ಜಾಲತಾಣದಲ್ಲಿ ಚಾಟ್ ಮಾಡ್ತಾಳೆ. ಜೊತೆಗೆ ಪೋನ್ ನಲ್ಲಿ ತನ್ನ ತವರಿನವರ ಜೊತೆ ಮಾತನಾಡ್ತಾಳೆ.