ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉದ್ಯೋಗ ಹಂತ 6ರಲ್ಲಿ ಬರುವ ಹಿರಿಯ ಮ್ಯಾನೇಜರ್‌ಗಳ ಕೆಲಸಕ್ಕೆ ಇದೀಗ ಕುತ್ತು ಬಂದಿದೆ. ಇನ್ಫೋಸಿಸ್ನ ಹಂತ 6,7, ಹಾಗೂ 8ರಲ್ಲಿ ಒಟ್ಟು 30,092 ಉದ್ಯೋಗಿಗಳು ಇದೀಗ ಕಾರ್ಯನಿರ್ವಹಿಸುತ್ತಿದ್ದು, ಈ ಪೈಕಿ 2,200 ಮಂದಿ ಉದ್ಯೋಗ ಕಳೆದು ಕೊಳ್ಳಲಿದ್ದಾರೆ. ಇತ್ತೀಚೆಗಷ್ಟೇ ಐಟಿ ದ್ಯತ್ಯ ಕಾಗ್ನಿಜೆಂಟ್ಸಂಸ್ಥೆ ಕೂಡಾ ತನ್ನ 13,000 ನೌಕರರನ್ನು ಕೆಲಸದಿಂದ ಕಿತ್ತು ಹಾಕಿತ್ತು. ಇನ್ಫೋಸಿಸ್ಕೂಡಾ ಇದೀಗ ಕಾಗ್ನಿಜೆಂಟ್ ಹಾದಿಯನ್ನೇ ತುಳಿಯುತ್ತಿದೆ.
ಹಿರಿಯ ಉದ್ಯೋಗಿಗಳ ಕಥೆ ಹೀಗಾದ್ರೆ, ಕಿರಿಯ ಉದ್ಯೋಗಿಗಳೂ ಕೂಡಾ ಕೆಲಸ ಕಳೆದು ಕೊಳ್ಳುವ ಭೀತಿಯಲ್ಲಿ ಇದ್ದಾರೆ. ಹಂತ 3, 4, ಹಾಗೂ 5ರಲ್ಲಿ ಬರುವ ಉದ್ಯೋಗಿಗಳ ಪೈಕಿ ಶೇ. 2-5ರಷ್ಟು ನೌಕರರೂ ಕೂಡಾ ಕೆಲಸ ಕಳೆದುಕೊಳ್ಳಲಿದ್ದಾರೆ. ಇನ್ಫೋಸಿಸ್ನಲ್ಲಿ ಸದ್ಯ ಮಧ್ಯಮ ಕ್ರಮಾಂಕದಲ್ಲಿ ಸರಿಸುಮಾರು 1 ಲಕ್ಷ ಮಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಪೈಕಿ ಶೇ.2 ರಿಂದ 5ರಷ್ಟು ಮಂದಿಯನ್ನು ಸಂಸ್ಥೆ ಕೆಲಸದಿಂದ ಕಿತ್ತುಹಾಕಲು ಹೊರಟರೆ, ಸುಮಾರು 4 ರಿಂದ10 ಸಾವಿರ ಮಂದಿ ಉದ್ಯೋಗ ವಂಚಿತರಾಗಲಿದ್ದಾರೆ.
ಅಷ್ಟೇ ಅಲ್ಲ, ಹಿರಿಯ ಕಾರ್ಯನಿರ್ವಾಹಕ ಹುದ್ದೆಯಡಿ ಬರುವ ಸಹಾಯಕ ಉಪಾಧ್ಯಕ್ಷರು,ಉಪಾಧ್ಯಕ್ಷರು, ಹಿರಿಯ ಉಪಾಧ್ಯಕ್ಷರು ಹಾಗೂ ಕಾರ್ಯನಿರ್ವಾಹಕ ಉಪಾಧ್ಯಕ್ಷರಿಗೂ ಕೆಲಸ ಬಿಡುವಂತೆ ಇನ್ಫೋಸಿಸ್ ಹೇಳಿದೆ. ಅಂದರೆ ಈ ಹಂತದ ಒಟ್ಟು 50 ಮಂದಿ ಉದ್ಯೋಗ ವಂಚಿತರಾಗಲಿದ್ದಾರೆ. ದೊಡ್ಡ ಮಟ್ಟದ ಉದ್ಯೋಗ ಕಡಿತಕ್ಕೆ ಮುಂದಾಗಿರುವ ಇನ್ಫೋಸಿಸ್ ಇದೊಂದು ಆಂತರಿಕ ಪ್ರಕ್ರಿಯೆ ಎಂದು ಹೇಳಿದೆ. ಸಾಮೂಹಿಕವಾಗಿ ಉದ್ಯೋಗ ಕಡಿತ ಮಾಡಲಾಗುತ್ತಿದೆ ಎಂದು ಪರಿಭಾವಿಸುವ ಅಗತ್ಯವಿಲ್ಲವೆಂದು ಸ್ಪಷ್ಟನೆ ನೀಡಿರುವ ಇನ್ಫೋಸಿಸ್, ಕಾರ್ಯನಿರ್ವಹಣೆಯ ಅಗತ್ಯತೆಗಳಿಗೆ ಅನುಗುಣವಾಗಿ ನಿರ್ಧಾರ ಕೈಗೊಂಡಿರೋದಾಗಿ ಹೇಳಿದೆ.
ಹಾಗೆ ನೋಡಿದ್ರೆ, ಕಳೆದ ಕೆಲವು ವರ್ಷಗಳಿಂದ ಇನ್ಫೋಸಿಸ್‌ನಲ್ಲಿ ಸಾಮೂಹಿಕ ಉದ್ಯೋಗ ಕಡಿತ ಆಗಿರಲಿಲ್ಲ. ಕೇವಲ ಕಾರ್ಯಕ್ಷಮತೆ ಆಧಾರದ ಮೇಲಷ್ಟೇ ಉದ್ಯೋಗ ಕಡಿತ ಮಾಡಲಾಗುತ್ತಿತ್ತು. ಆದ್ರೆ ಇದೀಗ ನಡೆಯುತ್ತಿರುವ ಉದ್ಯೋಗ ಕಡಿತ ಬೇರೆಯದೇ ರೀತಿಯಲ್ಲಿ ಕಂಡು ಬರ್ತಿದೆ. ಹಾಗೆ ನೋಡಿದ್ರೆ, ಐಟಿ ಉದ್ಯಮದಲ್ಲಿ ಇತ್ತೀಚೆಗೆ ಉದ್ಯೋಗ ಕಡಿತ ಸಹಜವಾಗ್ತಿದೆ.ಸಂಸ್ಥೆಗಳು ಬಹುಮುಖ ಪ್ರತಿಭೆಯುಳ್ಳ ನೌಕರರ ಹುಡುಕಾಟ ನಡೆಸುತ್ತಿದೆ. ಕಡಿಮೆ ಮಾನವ ಸಂಪನ್ಮೂಲ ಬಳಸಿಕೊಂಡು ಹೆಚ್ಚು ಉತ್ಪಾದಕತೆ ನೀಡುವ ಉದ್ದೇಶವನ್ನು ಹೊಂದಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈತ ಒಬ್ಬ ರಿಕ್ಷಾ ಓಡಿಸೋ ಸಾಮಾನ್ಯ ಚಾಲಕ. ಈತನ ಹೆಸರು ಬಬ್ಲು. ಇವರ ವೃತ್ತಿಯಲ್ಲಿ 8 ವರ್ಷದ ಹಿಂದೆ ನಡೆದಿದ್ದ ಕತೆ ಈಗ ಹೊರಜಗತ್ತಿಗೆ ಗೊತ್ತಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸೂಪರ್ ಹೀರೊ ಹಾಗಿದ್ದಾರೆ. ಅಷ್ಟಕ್ಕೂ ಇವರು ಮಾಡಿ ಆ ಒಳ್ಳೆಯ ಕೆಲಸವೇನು ಗೊತ್ತಾ?
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(6 ಫೆಬ್ರವರಿ, 2019) ಹಣದ ಪರಿಸ್ಥಿತಿ ದಿನದಲ್ಲಿ ನಂತರ ಸುಧಾರಿಸುತ್ತದೆ. ಸಂಜೆ ಸ್ನೇಹಿತರೊಡನೆ ಹೋಗಿ, ಇದುತುಂಬ ಒಳ್ಳೆಯದನ್ನು…
ಯಾರನ್ನೇ ಆಗಲಿ ಅಳಿಸುವುದು ತುಂಬಾ ಸುಲಭ, ಆದರೆ ನಗಿಸುವುದು ಕಷ್ಟ.ಜಾಸ್ತಿ ನಕ್ಕರೆ ಆರೋಗ್ಯಕ್ಕೆ ಒಳ್ಳೆಯದು ಮತ್ತು ಆಯಸ್ಸು ಜಾಸ್ತಿಯಾಗುತ್ತೆ ಅಂತ ಹೇಳುತ್ತಾರೆ.ಅದು ನಿಜಾ ಕೂಡ.ಆದರೆ ಅದೇ ನಗುವಿನಿಂದ ಸಾವಾಗಬಹುದೆಂದು ಎಂದರೆ ನೀವು ನಂಬುತ್ತೀರಾ! ನಂಬಲ್ಲ ಆಲ್ವಾ ಹಾಗಾದ್ರೆ ಮುಂದೆ ಓದಿ…
ನಿತ್ಯ ಭವಿಷ್ಯ………… ಮೇಷ ರಾಶಿ ನಿಮ್ಮ ಬುದ್ಧಿ ಚಾತುರ್ಯಕ್ಕೆ ಎಂತಹವರೂ ತಲೆ ಬಾಗುವರು. ಜೀವನದಲ್ಲಿನ ಕಷ್ಟಗಳ ಮೇಲೆ ಜಯ ಸಾಧಿಸುವಿರಿ. ಉತ್ತಮ ಸ್ನೇಹಿತರ ಬೆಂಬಲ ನಿಮಗೆ ದೊರೆಯುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ನಂಬಿದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದರೆ ಕ್ರಮೇಣ ತೊಂದರೆಗೆ ದಾರಿ ಆಗುವುದು. ವೃಷಭ ರಾಶಿ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದೂರಿನ ಬಂಧುಗಳಿಂದ ಕಿರಿಕಿರಿ ಮಾತುಗಳು ಎದುರಾಗುವ ಸಂಭವವಿದೆ. ನೀವು ಮಾಡದೇ ಇರುವ ತಪ್ಪಿಗೆ ಮುನಿಸಿಕೊಳ್ಳುವ ಸಂದರ್ಭವಿದೆ. ಇದಕ್ಕೆ ಹೆಚ್ಚಿನ…
ಬಹಳಷ್ಟು ವಿದ್ಯಾರ್ಥಿಗಳು ಪಿಯುಸಿ ನಂತರ ಹೆಚ್ಚಾಗಿ ಆರ್ಟ್ಸ್ ಆಯ್ಕೆ ಮಾಡುಕೊಳ್ಳುತ್ತಾರೆ. ಆದರೆ ಹೆಚ್ಚಿನವರ ನಂಬಿಕೆ ಏನೆಂದರೆ ಸಯನ್ಸ್ ಮತ್ತು ಕಾಮರ್ಸ್‌ನಲ್ಲಿ ಇರೋವಷ್ಟು ಕರಿಯರ್ ಆಪ್ಷನ್ ಆರ್ಟ್ಸ್‌ನಲ್ಲಿ ಇಲ್ಲ ಎಂದು ಹೇಳಲಾಗುತ್ತದೆ. ಆದರೆ ಅದು ಸುಳ್ಳು ಆರ್ಟ್ಸ್‌ನಲ್ಲಿ ಬಹಳಷ್ಟು ಕರಿಯರ್ ಅವಕಾಶಗಳು ಇವೆ. ಅದಕ್ಕಾಗಿ ನೀವು ಮುಂದೆ ಏನು ಮಾಡಬೇಕು ಎಂಬುದರ ಬಗ್ಗೆ ಸ್ವಲ್ಪ ಮಾಹಿತಿ ಇಲ್ಲಿ ತಿಳಿದುಕೊಳ್ಳಬೇಕು.
ಈ ಅಜ್ಜಿಗೆ ಬರೋಬ್ಬರಿ 80 ವರ್ಷ ವಯಸ್ಸು ಆದ್ರೂ ಇವರು ಛಲ ಬಿಡದೆ ಕೃಷಿಯಲ್ಲಿ ಸಾಧನೆಯನ್ನು ಮಾಡಿದ್ದಾರೆ. ಇವರ ಒಂದು ಸಾಧನೆಯು ಪ್ರತಿಯೊಬ್ಬ ರೈತನಿಗೆ ಸ್ಫೂರ್ತಿ ಅನ್ನಬಹುದು .ಈ ಅಜ್ಜಿಯ ಹೆಸರು ಲಕ್ಷ್ಮೀಬಾಯಿ ಮಲ್ಲಪ್ಪ ಜುಲ್ಪಿ ಎಂಬುದಾಗಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹುಲ್ಯಾಳ ಗ್ರಾಮದವರು ಇವರಿಗೆ 80 ವರ್ಷ ವಯಸ್ಸು. ಮತ್ತೆ ಇವರಿಗೆ ಹೆಣ್ಣು ಮಕ್ಕಳು ಸೇರಿದಂತೆ ಮೊಮ್ಮಕ್ಕಳಿದ್ದಾರೆ. ಈ ವಯಸ್ಸಿನಲ್ಲೂ ಕೂಡ ಇವರ ಕಾರ್ಯ ವೈಖರಿಯನ್ನು ನೋಡಿದರೆ ಎಂತವರಿಗೂ ಕೂಡ ಅಚ್ಚರಿ ಮೂಡಿಸುತ್ತದೆ. ಆ…