ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅರ್ಪಣಾ ಈಗ ಬೆಂಗಳೂರಿನ ನಿವಾಸಿಯಾಗಿದ್ದು, ನಿವೃತ್ತ ಎಸ್‍ಬಿಐ ಉದ್ಯೋಗಿ ಸಾವಿತ್ರಿ ಕೃಷ್ಣನ್ ಹಾಗೂ ಕಮಾಂಡರ್, ಮಾಜಿ ಭಾರತೀಯ ನೌಕಾಪಡೆ ಅಧಿಕಾರಿ ಕೆಆರ್ ಕೃಷ್ಣನ್ ಮಗಳು. ಶಾಲಾ ಶಿಕ್ಷಣವನ್ನು ಇಲ್ಲಿಯೇ ಪೂರ್ಣಗೊಳಿಸಿರುವ ಅರ್ಪಣಾ ಹೆಚ್ಚಿನ ಶಿಕ್ಷಣಕ್ಕಾಗಿ ಕೆನೆಡಾಗೆ ಹೋಗಿದ್ದರು. ಅರ್ಪಣಾ ಅಮೆರಿಕದ ಡಾರ್ಟ್ಮೌತ್ ಕಾಲೇಜಿನಲ್ಲಿ ಅರ್ಥಶಾಸ್ತ್ರವನ್ನು ಅಧ್ಯಯನ ಮಾಡಿದ್ದಾರೆ. ಮೊದಲು ಮೆಕಿನ್ಸೆ ಹಾಗೂ ಸಿಕ್ವೊಯ ಕ್ಯಾಪಿಟಲ್‍ನಲ್ಲಿ ಕೆಲಸ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ರೋಹನ್ ಹಾರ್ವರ್ಡ್ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಸೈನ್ಸ್ ಪಿಎಚ್‍ಡಿ ಪದವಿಯನ್ನು ಪಡೆದಿದ್ದಾರೆ. ರೋಹನ್ ಮೂರ್ತಿ ಕ್ಲಾಸಿಕಲ್ ಲೈಬ್ರರಿ ಆಫ್ ಇಂಡಿಯಾ’ವನ್ನು ಸ್ಥಾಪಿಸಿದ್ದರು.

ಇನ್ಫೋಸಿಸ್ ದಂಪತಿ ನಾರಾಯಣ ಮೂರ್ತಿ ಹಾಗೂ ಸುಧಾ ಮೂರ್ತಿ ಅವರ ಮಗನ ಮದುವೆ ಸೋಮವಾರ ಬೆಂಗಳೂರಿನ ಹೋಟೆಲಿನಲ್ಲಿ ಸರಳವಾಗಿ ನಡೆದಿದೆ. ರೋಹನ್ ಮೂರ್ತಿ ಅವರು ಕೇರಳದ ಕೊಚ್ಚಿ ಮೂಲದ ಅರ್ಪಣಾ ಕೃಷ್ಣನ್ ಅವರ ಜೊತೆ ಮದುವೆಯಾಗಿದ್ದಾರೆ. ಮದುವೆಯಲ್ಲಿ ರೋಹನ್ ಕಪ್ಪು ಬಣ್ಣದ ಪ್ಯಾಂಟ್ ಹಾಕಿ ಪ್ಲೇನ್ ಕುರ್ತಾ ಧರಿಸಿದರೆ, ಅರ್ಪಣಾ ನಳಿ ಬಣ್ಣದ ಲೆಹೆಂಗಾ ಧರಿಸಿ ಮದುವೆಯಲ್ಲಿ ಮಿಂಚಿದ್ದಾರೆ. ರೋಹನ್ ಹಾಗೂ ಅರ್ಪಣಾ ಸ್ನೇಹಿತರೊಬ್ಬರ ಮೂಲಕ ಮೂರು ವರ್ಷಗಳಿಂದ ಪರಿಚಯವಾಗಿದ್ದರು. ಇವರ ಪರಿಚಯ ಸ್ನೇಹಕ್ಕೆ ತಿರುಗಿ ಬಳಿಕ ಪ್ರೀತಿಯಾಗಿ ಮನೆಯವರ ಒಪ್ಪಿಗೆ ಮೆರಿಗೆ ಮದುವೆಯಾಗಿದ್ದಾರೆ. ಈ ಮದುವೆ ಸರಳವಾಗಿ ನಡೆದಿದ್ದು, ಕೇವಲ ಕುಟುಂಬಸ್ಥರು ಹಾಗೂ ಆತ್ಮೀಯ ಸ್ನೇಹಿತರು ಭಾಗಿಯಾಗಿದ್ದರು. ಇವರ ಆರತಕ್ಷತೆಗೆ ಗಾಯಕಿ ಬಾಂಬೆ ಜಯಶ್ರೀ ಕೂಡ ಅತಿಥಿಯಾಗಿ ಆಗಮಿಸಿದ್ದರು.

ಕಳೆದ ಎರಡು ಸಹಸ್ರಮಾನಗಳಿಂದ ಭಾರತದ ಶ್ರೇಷ್ಠ ಸಾಹಿತ್ಯ ಕೃತಿಗಳನ್ನು ವಿಶ್ವದ ಅತಿದೊಡ್ಡ ಓದುಗರವರೆಗೆ ಪ್ರಸ್ತುತಪಡಿಸುವುದು ಅವರ ಗುರಿಯಾಗಿದೆ. ರೋಹನ್ ಅವರಿಗೆ ಇದು ಎರಡನೇ ಮದುವೆಯಾಗಿದ್ದು, 2011ರ ಜೂನ್‍ನಲ್ಲಿ ಟಿವಿಎಸ್ ಮೋಟಾರ್ಸ್ ಅಧ್ಯಕ್ಷ ವೇಣು ಶ್ರೀನಿವಾಸ್ ಅವರ ಪುತ್ರಿ ಲಕ್ಷ್ಮಿ ವೇಣು ಅವರನ್ನು ಮದುವೆಯಾಗಿದ್ದರು. ದಾಂಪತ್ಯ ಜೀವನದಲ್ಲಿ ಭಿನ್ನಾಭಿಪ್ರಾಯ ಬಂದ ಹಿನ್ನೆಲೆಯಲ್ಲಿ 2013ರಿಂದ ದಂಪತಿ ಪ್ರತ್ಯೇಕವಾಗಿ ವಾಸವಾಗಿದ್ದರು ಎಂದು ವರದಿಯಾಗಿತ್ತು. ಬಳಿಕ 2015ರ ನವೆಂಬರಿನಲ್ಲಿ ದಂಪತಿ ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಪಡೆದುಕೊಂಡಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿ ವರ್ಷವೂ ಮಾನ್ಸೂನ್ನ್ನು ಕಾಯಲಾಗುತ್ತದೆ. ಯಾಕೆಂದರೆ ಆಕಾಶದಿಂದ ಸುರಿಯು ಮಳೆಯಿಂದ ಹಸಿರು ಹರಡುತ್ತದೆ.ಆದರೆ ಜನರು ಆಕಾಶದಿಂದ ಮಳೆ ಸುರಿಯುವುದನ್ನು ಕಾಯದಂತಹ ಸ್ಥಳದ ಬಗ್ಗೆ ನಿಮಗೆ ಗೊತ್ತಿರಲಾರದು.
ಪೋಲೀಸರ ಕಾಟಕ್ಕೆ ಕಳಪೆಮಟ್ಟದ, ಬಿಐಎಸ್ ಅಥವಾ ಐಎಸ್’ಐ ಮಾರ್ಕ್ ಇಲ್ಲದ ಹೆಲ್ಮೆಟ್’ಗಳನ್ನು ಕೊಂಡು ಬೈಕ್ ಸವಾರಿ ಮಾಡುತ್ತಿದ್ದವರಿಗೆ ಇಲ್ಲೊಂದು ಶಾಕಿಂಗ್ ನ್ಯೂಸ್ ಇದೆ.ಬೆಂಗಳೂರಿನಲ್ಲಿ ಈಗಾಗ್ಲೆ ಅರ್ಧ ಹೆಲ್ಮೆಟ್ ಹಾಕಿ ಓಡಾಡುತ್ತಿದ್ದವರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.
ಹಿಂದೂ ಧರ್ಮದಲ್ಲಿ ಹಣೆಗೆ ತಿಲಕವಿಟ್ಟುಕೊಳ್ಳುವ ಸಂಪ್ರದಾಯವಿದೆ. ಯಾವುದೇ ಶುಭ ಕಾರ್ಯ, ಪೂಜೆ ವೇಳೆ ತಿಲಕವಿಟ್ಟುಕೊಳ್ಳುತ್ತಾರೆ. ದೇವಸ್ಥಾನಕ್ಕೆ ಹೋದ ಭಕ್ತರು ತಿಲಕವಿಟ್ಟುಕೊಳ್ಳುವ ಪದ್ಧತಿಯಿದೆ.
ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಪರಿಣಾಮ ಸಕಾಲದಲ್ಲಿ ಚಿಕಿತ್ಸೆ ಸಿಗದೆ ರಾಜ್ಯದ ವಿವಿಧೆಡೆ ಐವರು ಮಕ್ಕಳು ಸೇರಿ ಒಂಭತ್ತು ರೋಗಿಗಳು ಮೃತಪಟ್ಟಿದ್ದಾರೆ.ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಪರಿಣಾಮ ಸಕಾಲದಲ್ಲಿ ಚಿಕಿತ್ಸೆ ಸಿಗದೆ ರಾಜ್ಯದ ವಿವಿಧೆಡೆ ಐವರು ಮಕ್ಕಳು ಸೇರಿ ಒಂಭತ್ತು ರೋಗಿಗಳು ಮೃತಪಟ್ಟಿದ್ದಾರೆ.
ಸ್ಯಾಂಡಲ್ ವುಡ್ ಸ್ಟಾರ್ ನಟಿಯ ವಿರುದ್ಧ ದೂರು ದಾಖಲಾಗಿದೆ. ಕನ್ನಡ ಸಿನಿರಸಿಕರನ್ನ ಮಳೆಯಲ್ಲಿ ಮಿಂದೇಳಿಸಿದ ನಟಿ ಹೋಟೆಲ್ ಬಿಲ್ ಕಟ್ಟದೆ ಕದ್ದು ಓಡಿ ಹೋಗಿರುವುದರಿಂದ ದೂರು ನೀಡಲಾಗಿದೆ. ಅಶೋಕ ಹೋಟೆಲ್ ಕಡೆಯಿಂದ ಪೂಜಾಗಾಂಧಿ ವಿರುದ್ಧ ನಗರದ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ಪೂಜಾಗಾಂಧಿ ಒಟ್ಟು 4.5 ಲಕ್ಷ ಬಿಲ್ ಮಾಡಿ ಎಸ್ಕೇಪ್ ಆಗಿದ್ದರು. ದೂರು ದಾಖಲಾದ ಕೂಡಲೇ ಪೊಲೀಸರು ನಟಿಯನ್ನು ಠಾಣೆಗೆ ಕರೆಸಿದ್ದಾರೆ. ಬಳಿಕ ಪೊಲೀಸರ ಸಮ್ಮುಖದಲ್ಲಿಯೇ ನಟಿ ಎರಡು ಲಕ್ಷ ರೂ….
ಮುಖದ ಸೌಂದರ್ಯಕ್ಕೆ ವಿವಿಧ ರೀತಿಯ ಮಾಸ್ಕ್ ಗಳು ಹಾಕುವುದು ತಿಳಿದ ಸಂಗತಿ. ಅದರ ಜೊತೆಗೆ ಚಾರ್ ಕೋಲ್ ಫೇಸ್ ಮಾಸ್ಕ್ ಕೂಡ ಎಲ್ಲರ ಬ್ಯೂಟಿ ಪ್ರಾಡಕ್ಟ್ ಲಿಸ್ಟ್ ನಲ್ಲಿ ಇವೆ. ಈ ಮಾಸ್ಕ್ ಒಳ್ಳೆಯದೇ ಆದರೂ, ಕೆಲವು ಜಾಗ್ರತೆ ವಹಿಸಿದರೆ ಸುಂದರ ತ್ವಚೆಯನ್ನು ಪಡೆಯಬಹುದು. ಚಾರ್ ಕೋಲ್ ಮಾಸ್ಕ್ ನಿಂದ ಮುಖದ ಮೇಲಿರುವ ಮೊಡವೆ, ಮಚ್ಚೆಗಳು, ಬ್ಲ್ಯಾಕ್ ಹೆಡ್ಸ್, ಬ್ಯಾಕ್ಟೀರಿಯಾ ಅಂತಹ ಸಮಸ್ಯೆಗಳು ತೊಲಗುತ್ತವೆ. ಚಾರ್ ಕೋಲ್ ಮಾಮೂಲಿ ಇದ್ದಿಲು ಅಲ್ಲ. ಇದನ್ನು ಕೊಬ್ಬರಿ ಚಿಪ್ಪು ಇದ್ದಿಲನ್ನು…