ಜ್ಯೋತಿಷ್ಯ

ಆಂಜನೇಯಸ್ವಾಮಿ ಕೃಪೆಯಿಂದ ಈ ರಾಶಿಗಳಇಗೆ ವಿಪರೀತ ರಾಜಯೋಗ..ನಿಮ್ಮ ರಾಶಿ ಇದೆಯಾ ನೋಡಿ…

73

ಒಂದೆಕರೆ ಕ್ಷಣದಲ್ಲೇ ಪರಿಹಾರ, ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ

ಹಣಕಾಸಿನ ವ್ಯವಸ್ಥೆ ಉತ್ತಮವಾಗಿರುವುದರಿಂದ ಬಹು ಬಂಡವಾಳದ ಉದ್ಯಮವನ್ನು ಆರಂಭಿಸಲು ತೊಡಗುವಿರಿ. ಇದಕ್ಕೆ ನಿಮ್ಮ ಸಂಗಾತಿಯ ಮತ್ತು ಸ್ನೇಹಿತರ ಬೆಂಬಲ ದೊರೆಯುವುದು.    .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ

ಅನೇಕ ರೀತಿಯ ಒತ್ತಡಗಳ ನಡುವೆಯೂ ಯಶಸ್ಸಿನ ದಾರಿಯನ್ನು ಕಂಡುಕೊಳ್ಳಲು ಸುದಿನವಾಗಿದೆ. ಅಂತೆಯೇ ನಿಮ್ಮನ್ನು ಟೀಕಿಸುವ ಜನರಿಂದ ಮಾನಸಿಕ ಯಾತನೆ ಉಂಟಾಗುವ ಸಂಭವವಿದ್ದು ಮೌನ ತಾಳಿ.    .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ

ಮಾತೇ ಮುತ್ತು ಮಾತೇ ಶತ್ರು ಎನ್ನುವಂತೆ ನೀವು ನಿಮ್ಮ ಮಾತಿನ ಮೂಲಕ ಉತ್ತಮ ಬಾಂಧವ್ಯವನ್ನು ಬೆಳೆಸಿಕೊಳ್ಳುವಿರಿ. ಆ ಮೂಲಕ ಹಣಕಾಸಿನ ಹರಿವಿಗೆ ಕಾರಣವಾಗುವುದು. ಸಂಗಾತಿಯ ಆರೋಗ್ಯದ ಕಡೆ ಗಮನ ಹರಿಸಿ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕರ್ಕಾಟಕ

ಪರಾಕ್ರಮ ಕೆಲಸ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ಮಂಗಳ ಕಾರ್ಯದಲ್ಲಿ ಭಾಗವಹಿಸುವಿರಿ. ನಿಮ್ಮ ಮಾತಿನ ವೈಖರಿಯಿಂದ ಎಲ್ಲರನ್ನು ಆಕರ್ಷಿಸುವಿರಿ. ಸಮಾಜದಲ್ಲಿ ಗೌರವ ಪ್ರತಿಷ್ಠೆಗಳು ಹೆಚ್ಚಾಗುವುದು.    .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ

ದೂರ ಪ್ರಯಾಣವನ್ನು ಹಮ್ಮಿಕೊಳ್ಳಬೇಕಾಗುವುದು. ವಾಹನ ಸುಖ, ಆಸ್ತಿಯ ಖರೀದಿಯ ಬಗ್ಗೆ ಮಾತುಕತೆ ಉಂಟಾಗುವುದು. ಕೆಲಸ ಕಾರ್ಯಗಳಲ್ಲಿ ಅಲ್ಪ ಹಿನ್ನಡೆಯುಂಟಾಗುವ ಸಾಧ್ಯತೆ ಇರುತ್ತದೆ.    .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ

ಶಿವನ ಕೃಪೆಯಿಂದ ಕೆಲಸ ಕಾರ್ಯಗಳು ಸುಲಲಿತವಾಗಿ ಆಗುವುದು. ಮನಸ್ಸಿನ ತುಮುಲಗಳನ್ನು ಭಗವಂತನ ಮುಂದೆ ಅಲ್ಲದೆ ಇತರರ ಮುಂದೆ ಹೇಳಿಕೊಳ್ಳದಿರಿ. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು.    .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ

ಹಿತಶತ್ರುಗಳು ನಿಮ್ಮ ನೆಮ್ಮದಿಯನ್ನು ಕೆಡಿಸುವ ಹುನ್ನಾರದಲ್ಲಿದ್ದಾರೆ ಮತ್ತು ನಿಮ್ಮ ತಪ್ಪುಗಳನ್ನು ಎತ್ತಿ ಆಡುವರು. ಇದರಿಂದ ಕೋಪಗೊಳ್ಳುವ ನೀವು ಮಾತಿನ ಭರದಲ್ಲಿ ಸತ್ಯವನ್ನು ನುಡಿದು ಪೇಚಿಗೆ ಸಿಲುಕೊಳ್ಳುವಿರಿ. ತಾಳ್ಮೆಯಿಂದ ಇರಿ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ

ಸಂಗಾತಿಯ ಸಕಾಲಿಕ ಎಚ್ಚರಿಕೆಯಿಂದ ನಿಮಗೆ ಒಳಿತಾಗುವುದು. ಯಾವುದೇ ಕಾರಣಕ್ಕೂ ಸ್ವಯಂ ಮಾತ್ರೆಗಳನ್ನು ನುಂಗದೆ ವೈದ್ಯರ ಶಿಫಾರಸಿನಂತೆ ನಡೆದುಕೊಂಡಲ್ಲಿ ಹೆಚ್ಚಿನ ಹಾನಿ ಆಗುವುದಿಲ್ಲ. ದೂರದ ಪ್ರಯಾಣ ಅನಿವಾರ್ಯವಾಗಲಿವೆ.    .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನು

ದೈಹಿಕ ಆಲಸ್ಯತನದಿಂದ ಕೆಲಸ ಕಾರ್ಯಗಳಲ್ಲಿ ಹಿನ್ನಡೆ ಉಂಟಾಗುವುದು. ಮಕ್ಕಳ ವಿಷಯದಲ್ಲಿ ಹರ್ಷದಾಯಕ ವಾರ್ತೆಗಳನ್ನು ಕೇಳುವಿರಿ. ಹಣಕಾಸಿನ ಸ್ಥಿತಿಯು ಉತ್ತಮವಾಗಿರುತ್ತದೆ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ

ಕೇವಲ ಹಗಲುಗನಸು ಕಾಣುವುದನ್ನು ಬಿಡಿ. ನಿಮಗೆ ಮಾಡಲು ಸಾಧ್ಯವಾದುದನ್ನೆ ಆಯ್ಕೆ ಮಾಡಿಕೊಂಡು ಕೆಲಸ ಪೂರೈಸಿ. ಗೆಳೆಯರ ಒತ್ತಾಯದ ಮೇರೆಗೆ ಬಹುಪ್ರಮುಖ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕಾಗುವುದು.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ

ದಿನದಿಂದ ದಿನಕ್ಕೆ ಅಭಿವೃದ್ಧಿಯನ್ನು ಹೊಂದುತ್ತಿರುವ ನಿಮ್ಮನ್ನು ಕಂಡು ಇತರರು ಅಸೂಯೆ ಪಡುವರು. ಆ ಬಗ್ಗೆ ತಲೆ ಕೆಡಿಸಿಕೊಳ್ಳದೆ ನಿಮ್ಮ ಕಾರ್ಯದಲ್ಲಿ ತಲ್ಲೀನರಾಗಿ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ

ಕಟ್ಟಡ ಮೇಲುಸ್ತುವಾರಿಕೆ ಮಾಡುವವರು ಅಥವಾ ಕಟ್ಟಡ ವಿನ್ಯಾಸಕಾರರಿಗೆ ಉತ್ತಮ ದಿನ. ಬಹು ಪ್ರಮುಖವಾದ ಮತ್ತು ಬೃಹತ್ತಾದ ಕಾರ್ಯ ನಿರ್ವಹಿಸಲು ನಿಮಗೆ ಕರೆ ಬರುವ ಸಾಧ್ಯತೆ ಇರುತ್ತದೆ.    .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ದಯಮಾಡಿ ಬಿಟ್ಟುಬಿಡಿ ಎಂದು ಪ್ರಧಾನಿ ನರೇಂದ್ರ ಮೋದಿಗೆ ಕೇಳಿಕೊಂಡ ನಟ ಪ್ರಕಾಶ್ ರೈ ಪತ್ನಿ..!

    ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಸ್ವತಂತ್ರ್ಯ ಅಭ್ಯರ್ಥಿ, ಖಳನಟ ಪ್ರಕಾಶ್ ರೈ ಅವರ ಪತ್ನಿ ದಯಮಾಡಿ ಬಿಟ್ಟುಬಿಡಿ ಎಂದು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಟ-ನಟಿಯರನ್ನು ಬಳಸಿಕೊಂಡು ಪ್ರಚಾರ ಮಾಡುತ್ತಿರುವ ಬಗ್ಗೆ ಪ್ರಕಾಶ್ ರೈ ಪತ್ನಿ ಪೋನಿ ಟ್ವೀಟ್ ಮಾಡಿದ್ದಾರೆ. ಬಾಲಿವುಡ್ ಆಕ್ಷನ್ ಕಿಂಗ್ ಅಕ್ಷಯ್ ಕುಮಾರ್ ಕೆಲ ದಿನಗಳ ಹಿಂದೆ ಪ್ರಧಾನಿ ಮೋದಿಯೊಂದಿಗೆ ಮಾಡಿದ ರಾಜಕಿಯೇತ್ತರ ಸಂದರ್ಶನ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಪೋನಿ ಪ್ರಧಾನಿಗೆ ಟ್ವೀಟ್…

  • ಸುದ್ದಿ

    ನಿಮ್ಮ ಮಗುವಿನ ನಿದ್ದೆಯನ್ನು ಇನ್ನೂ ಉತ್ತಮವಾಗಿಸಿಕೊಳ್ಳಲು ಈ ಕೆಳಗಿನ ಸಲಹೆಗಳನ್ನು ಅನುಸರಿಸಿ….!

    ಪಾಲಕರಾದ ಬಳಿಕ ಮಗುವಿನ ಲಾಲನೆ ಪಾಲನೆಯ ಕರ್ತವ್ಯಗಳಲ್ಲಿ ಮಗುವನ್ನು ಮಲಗಿಸುವುದೇ ಬಹಳ ಕಷ್ಟಕರವಾದ ಕೆಲಸವಾಗಿದೆ. ಈ ಬಗ್ಗೆ ನಡೆಸಿದ ಹಲವಾರು ಅಧ್ಯಯನಗಳ ಪ್ರಕಾರ ಇನ್ನೂ ಶಾಲೆಗೆ ಹೋಗಲು ಪ್ರಾರಂಭಿಸಿಲ್ಲದ ಮಕ್ಕಳಿಗೆ ದಿನಕ್ಕೆ ಹತ್ತರಿಂದ ಹದಿಮೂರು ಘಂಟೆ ನಿದ್ದೆಯ ಅಗತ್ಯವಿದೆ. ಮಕ್ಕಳು ಬೆಳೆಯುತ್ತಾ ಹೋದಂತೆಯೇ ಈ ಅವಧಿಯೂ ಕಡಿಮೆಯಾಗುತ್ತಾ ಬರುತ್ತದೆ. 6 ರಿಂದ 13 ವರ್ಷ ವಯಸ್ಸಿನ ಮಕ್ಕಳಿಗೆ ಸುಮಾರು ಒಂಭತ್ತು ಘಂಟೆ ನಿದ್ದೆ ಅವಶ್ಯವಾಗಿದೆ. ನೈಸರ್ಗಿಕ ಬೆಳಕಿಗೆ ಒಡ್ಡುವಂತೆ ಮಾಡುವುದು ನಿಮ್ಮ ಮಕ್ಕಳನ್ನು ಆದಷ್ಟೂ ಹಗಲಿನ ವೇಳೆಯಲ್ಲಿ…

  • ಹಣ ಕಾಸು

    ಈ ದೇಶಗಳಲ್ಲಿ ನಮ್ಮ ದೇಶದ ಒಂದು ರೂಪಾಯಿಗೆ ಇರುವ ಬೆಲೆ ಕೇಳಿದ್ರೆ ನೀವ್ ಶಾಕ್ ಆಗ್ತೀರಾ..!ಏಕೆ ಗೊತ್ತಾ?ಈ ಲೇಖನ ಓದಿ…

    ನಮ್ಮ ರುಪಾಯಿ ಮುಂದೆ ಡಾಲರ್ ಮೌಲ್ಯ ಜಾಸ್ತಿ ಇರುವುದರಿಂದ ಅದರ ಬಗ್ಗೆಯೇ ನಮ್ಮಲ್ಲಿ ಚರ್ಚೆ ನಡೆಯುತ್ತದೆ. ಆದರೆ ನಮಗೆ ಗೊತ್ತೇ ಇಲ್ಲದ ವಿಷಯ ಏನಪ್ಪಾ ಅಂದ್ರೆ ಜಗತ್ತಿನಲ್ಲಿ ನಮ್ಮ ದೇಶದ ರುಪಾಯಿಗಿಂತ ಕಡಿಮೆ ಬೆಲೆಯುಳ್ಳ ಕರೆನ್ಸಿ ದೇಶಗಳು ಬಹಳಷ್ಟಿವೆ.

  • ಆರೋಗ್ಯ

    ಕ್ಯಾರೆಟ್ ನ ಉಪಯೋಗಗಳು ಗೊತ್ತಾದ್ರೆ ಅಚ್ಚರಿ ಪಡ್ತಿರಾ.! ಈ ಮಾಹಿತಿ ನೋಡಿ.

    ಆರೋಗ್ಯ ತಜ್ಞರ ಪ್ರಕಾರ  ಸೇಬಿಗಿಂತಲೂ ದಿನಕ್ಕೊಂದು ಕ್ಯಾರೆಟ್ ಸೇವಿಸುವುದು ಹೆಚ್ಚು ಪ್ರಯೋಜನಕಾರಿಯಾಗಿದೆ ಎಂದು ಅಭಿಪ್ರಾಯಪಡುತ್ತಾರೆ. ಸಾಧ್ಯವಾದಷ್ಟು ತಮ್ಮ ಆಹಾರಕ್ರಮದಲ್ಲಿ ಕ್ಯಾರೆಟ್‌ನ್ನು ಸೇವಿಸಬೇಕಂತೆ. ಕ್ಯಾರೆಟ್ ಅನ್ನು ಹೆಚ್ಚಾಗಿ ಮಕ್ಕಳಿಗೆ ನೀಡಬೇಕು. ಇದರಿಂದ ಅವರ ಬೆಳವಣಿಗೆ ಚೆನ್ನಾಗಿ ಆಗುವುದರ ಜೊತೆಗೆ ಅವರುಗಳಲ್ಲಿ ಮೂಳೆಗಳು ಸದೃಢಗೊಳ್ಳುತ್ತವೆ. ನಿತ್ಯದಲ್ಲೂ ಅವರಿಗೆ ಲಂಚ್ ಬಾಕ್ಸ್ಗಳಿಗೆ ಪೀಸ್ಗಳನ್ನೂ ಹಾಕಬೇಕು, ಅವರಿಗೆ 2 ದಿನೊಕೊಮ್ಮೆ ಅದರಲ್ಲಿ ಪಾಯಸ ಮಾಡಿ ಕೊಡಬೇಕು. ಇಲ್ಲದೆ ಹೋದಲ್ಲಿ ಚಿಕ್ಕ ತುಂಡುಗಳನ್ನು ಮಾಡಿ ಅದರ ಮೇಲೆ ಸ್ವಲ್ಪ ಉಪ್ಪು ಪೆಪ್ಪರ್/ ಮೆಣಸಿನ ಪುಡಿ ಹಾಕಿ…

  • ಉಪಯುಕ್ತ ಮಾಹಿತಿ

    ಉಪ್ಪಿಂದ ಆಗೋವ ಈ 10 ಉಪಯೋಗಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಉಪ್ಪು ತುಂಬಾನೇ ಅಗ್ಗದ ವಸ್ತು ಆದ್ರೂ ಉಪ್ಪಿಗಿಂತ ರುಚಿಯಿಲ್ಲ ಅನ್ನೋದು ತುಂಬಾ ಸತ್ಯ . ಈಗ ನಾವು ಇಲ್ಲಿ ಹೇಳೋ ವಿಷಯಗಳನ್ನ ಕೇಳಿದರೆ ನಿಮಗೆ ಉಪ್ಪನ್ನ ಎಷ್ಟು ಹೊಗಳಿದ್ರೂ ಸಾಲ್ದು ಅನ್ನಿಸೋದ್ರಲ್ಲಿ ಆಶ್ಚರ್ಯ ಇಲ್ಲ.

  • ಸಿನಿಮಾ

    ಸ್ಯಾಂಡಲ್ ವುಡ್ ತಾರಾ ಜೋಡಿ ದಿಗಂತ್-ಐಂದ್ರಿತಾ ಮದುವೆಗೆ ಹೋಗುವ ಅತಿಥಿಗಳು ಈ ಷರತ್ತನ್ನು ಪಾಲಿಸಬೇಕು..!

    ಚಂದನವನದ ಈ ಕ್ಯೂಟ್ ಜೋಡಿ ಬಗ್ಗೆ ಹಲವಾರು ಸುದ್ದಿಗಳು ಬರುತ್ತಲೇ ಇದ್ದವು. ಇವರಿಬ್ಬರು ಲವ್ ಮಾಡ್ತಿದ್ದಾರೆ, ಮದುವೆ ಆಗ್ತಾರೆ ಎಂಬ ಸುದ್ದಿಗಳು ಆಗಾಗ ಬರ್ತಾ ಇತ್ತು. ಆ ಕ್ಯೂಟ್ ಜೋಡಿಗಳೇ ದುದ್ ಪೇಡಾ ದಿಗಂತ್ ಮತ್ತು ಐಂದ್ರಿತಾ ರೈ. ಈಗ ಜೋಡಿ ಮದುವೆಯಾಗಿ ನವಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದ್ದಾರೆ. ಬೆಂಗಳೂರು ನಗರದ ರಾಜರಾಜೇಶ್ವರಿ ನಗರದ ಸುಭಾಷ್ ಭವನದಲ್ಲಿ ಈ ನವ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಡಲು ಸಿದ್ದಾವಾಗಿದ್ದು, ಸಿಂಪಲ್ ಆಗಿ ಮಾಡುವೆ ಆಗಲಿದ್ದಾರಂತೆ.ಈಗಾಗಲೇ ಕುಟುಂಬದವರು ಇವರ ಮದುವೆಗೆ ಬಂಬಂಧು…