ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಸೀಸನ್-7ನ ಸ್ಪರ್ಧಿ ಡ್ಯಾನ್ಸರ್ ಕಿಶನ್ ಹಿರಿಯ ನಟ ಜೈ ಜಗದೀಶ್ ಅವರ ಬಳಿ ಕ್ಷಮೆ ಕೇಳಿದ್ದಾರೆ. ಕಿಶನ್ ಸೋಮವಾರ ಜೈ ಜಗದೀಶ್ ಅವರ ಜೊತೆ ಜಗಳವಾಡಿದ್ದರು. ಇದಾದ ಬಳಿಕ ಮನೆಯ ಸದಸ್ಯರು ಹಿರಿಯರನ್ನು ಎಲ್ಲರ ಮುಂದೆ ಈ ರೀತಿ ಪ್ರಶ್ನಿಸಬಾರದು ಇದು ಅವರನ್ನು ಅವಮಾನ ಮಾಡಿದಂತೆ ಎಂದು ಕಿಶನ್ ಬಳಿ ಹೇಳಿದ್ದರು. ಹೀಗಾಗಿ ಕಿಶನ್ ಮಂಗಳವಾರ ಜೈ ಜಗದೀಶ್ ಅವರ ಬಳಿ ಹೋಗಿ ಕ್ಷಮೆ ಕೇಳಿದ್ದಾರೆ.

ಜೈ ಜಗದೀಶ್ ಅಡುಗೆ ಮನೆಯಲ್ಲಿದ್ದ ವೇಳೆ ನಾನು ಆ ರೀತಿ ಮಾತನಾಡಬಾರದಿತ್ತು ಎಂದು
ಕಿಶನ್ ಹೇಳಿದ್ದಾರೆ . ನನ್ನನ್ನು ಕ್ಷಮಿಸಿ. ಈ ವಿಷಯ ಇಷ್ಟು ದೊಡ್ಡದಾಗುತ್ತೆ ಎಂದು ನನಗೆ ತಿಳಿದಿರಲಿಲ್ಲ. ನಾನು ಉದ್ದೇಶಪೂರ್ವಕವಾಗಿ ಈ ರೀತಿ ಮಾಡಿಲ್ಲ ಎಂದು ಹೇಳಿದ್ದಾರೆ.

ಕಿಶನ್ ಮಾತು ಕೇಳಿದ ಜೈ ಜಗದೀಶ್ ಅವರು ನೀನು ನನ್ನನ್ನು ಪ್ರಶ್ನೆ ಮಾಡಬೇಕೆಂದರೆ ಪ್ರತ್ಯೇಕವಾಗಿ ಕರೆದು ಕೇಳಬೇಕಿತ್ತು. ಅದನ್ನು ಬಿಟ್ಟು ಎಲ್ಲರ ಮುಂದೆ ಕೇಳಿ ನನಗೆ ಅವಮಾನ ಮಾಡಿದೆ. ಈಗ ಬಂದು ಕ್ಷಮೆ ಕೇಳುತ್ತಿದ್ದೀಯಾ. ನೀನೂ ಹೀರೋ ಆಗಬೇಕು ಎಂದುಕೊಂಡಿದ್ದೆ, ನಿನ್ನ ಉದ್ದೇಶ ಈಡೇರಿದೆ.

ನಾನು ನಿನ್ನೆಯೇ ಸಾರಿ ಹೇಳಿದ್ದೇನೆ. ನಾನು ತಪ್ಪು ಮಾಡಿದ್ದರೆ ಸೈಡಿಗೆ ಕರೆದು ಹೇಳಬೇಕಾಗಿತ್ತು ಎಂದು ಕಿಶನ್ಗೆ ಜೈ ಜಗದೀಶ್ ಹೇಳಿದರು. ಕಿಶನ್ ಕ್ಷಮೆ ಕೇಳುತ್ತಿದ್ದಂತೆ ಮನೆಯಲ್ಲಿದ್ದ ಸದಸ್ಯರು ಎಲ್ಲವನ್ನು ಮರೆತು ಆತನನ್ನು ಕ್ಷಮಿಸಿ ಎಂದು ಜೈ ಜಗದೀಶ್ ಅವರಿಗೆ ಹೇಳಿದ್ದಾರೆ. ಮನೆಯ ಸದಸ್ಯರ ಮಾತು ಕೇಳಿ ಜೈ ಜಗದೀಶ್, ಕಿಶನ್ನನ್ನು ಕ್ಷಮಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೆಗಡಿ ಮತ್ತು ಕೆಮ್ಮು ಕಫ ಇದ್ದರೆ ಮನೆಯಲ್ಲಿ ಮನೆಮದ್ದನ್ನು ನೀವೇ ತಯಾರು ಮಾಡಿಕೊಳ್ಳಿ. ಬೇಕಾಗಿರುವ ಸಾಮಾಗ್ರಿಗಳು ಬೆಲ್ಲ ತುಳಸಿ ಮತ್ತು ಶುಂಠಿ ಅರಿಶಿನ ಪುಡಿ ಹಾಗೂ ಓಂಕಾಳು ಇಷ್ಟು ಸಾಮಗ್ರಿಗಳು ಬೇಕು ಇರಲಿ ತುಂಬಾ ಪ್ರೋಟೀನ್ಗಳು ಮತ್ತು ವಿಟಮಿನ್ ಗಳು ಇರುತ್ತದೆ ಮಾಡುವ ವಿಧಾನ ಮೊದಲು ಬೆಲ್ಲವನ್ನು ಪಾಕ ಮಾಡಿಕೊಳ್ಳಬೇಕು ನಂತರ ತುಳಸಿ ಮತ್ತು ಓಂ ಕಾಳು ತೆಗೆದುಕೊಂಡು ಜಜ್ಜಿ ಬೇಕು ನಂತರ ಶುಂಠಿಯನ್ನು ತೆಗೆದುಕೊಂಡು ತುರಿದು ರಸ ಮಾಡಿಕೊಳ್ಳಬೇಕು ಆಮೇಲೆ ಒಲೆಯ ಮೇಲೆ ಒಂದು ಪಾತ್ರೆಯನ್ನು…
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಸ್ಮಾರ್ಟ್ ವಿದ್ಯಾರ್ಥಿಯೊಬ್ಬ ಸ್ಮಾರ್ಟ್ ಆಗಿ ನಕಲು ಮಾಡಲು ಹೋಗಿ ಸಿಕ್ಕಿಹಾಕಿಕೊಂಡ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ನಡೆದಿದೆ. ಎಂಐಟಿ ಕಾಲೇಜು ಎಂಜಿನಿಯರ್ ವಿದ್ಯಾರ್ಥಿ ಸ್ಮಾರ್ಟ್ ವಾಚ್ ಕಟ್ಟಿಕೊಂಡು ಹೋಗಿ ಪರೀಕ್ಷೆಯಲ್ಲಿ ನಕಲು ಮಾಡಿದ್ದಾನೆ. ಸ್ಮಾರ್ಟ್ ವಾಚ್ ಕಟ್ಟಿದ್ದ ವಿದ್ಯಾರ್ಥಿಯನ್ನು ಪರೀಕ್ಷೆ ಹಾಲ್ ನಿಂದ ಎಬ್ಬಿಸಿ ಹೊರಗೆ ಕಳುಹಿಸಿದ್ದಾರೆ. ಈ ಸ್ಮಾರ್ಟ್ ವಾಚ್ ಎಷ್ಟು ತಂತ್ರಜ್ಞಾನದಿಂದ ಕೂಡಿದೆ ಎಂದರೆ ಇಡೀ ಪುಸ್ತಕವನ್ನು ಇದರೊಳಗೆ ಅಪ್ಲೋಡ್ ಮಾಡಬಹುದು. ಪರೀಕ್ಷೆಗೆ ಸಂಬಂಧಪಟ್ಟ ಎಲ್ಲಾ ಪ್ರೋಗ್ರಾಂಗಳು, ಅದರ ಸೂತ್ರಗಳು, ಕೆಲ ಉತ್ತರಗಳು ಮೆಮೋರಿ…
ಮೈಸೂರು ಜಿಲ್ಲೆಯಲ್ಲಿ ಪ್ರವಾಹದಿಂದ ಸಂತ್ರಸ್ತರಾದ ರೈತರ ಬ್ಯಾಂಕಿನ ಸಾಲ ಮರುಪಾವತಿ ಅವಧಿಯನ್ನು ಒಂದು ವರ್ಷ ವಿಸ್ತರಿಸಲಾಗಿದೆ. ಪ್ರವಾಹದಿಂದ ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ, ಟಿ. ನರಸೀಪುರ, ಪಿರಿಯಾಪಟ್ಟಣ, ನಂಜನಗೂಡು, ಹುಣಸೂರು ತಾಲ್ಲೂಕಿನ ರೈತರು ಬೆಳೆ ನಷ್ಟ ಅನುಭವಿಸಿದ್ದಾರೆ. ಇದರಿಂದ ಸಕಾಲಕ್ಕೆ ಬ್ಯಾಂಕ್ ಸಾಲವನ್ನು ಮರುಪಾವತಿಸಲು ಸಾಧ್ಯವಾಗಿಲ್ಲ. ಭಾರತೀಯ ರಿಸರ್ವ್ ಬ್ಯಾಂಕಿಗೆ ರಾಜ್ಯ ಸರ್ಕಾರ ಈ ಕುರಿತಾಗಿ ಮನವಿ ಸಲ್ಲಿಸಿದ್ದು, ಸರ್ಕಾರದ ಮನವಿ ಮೇರೆಗೆ ಭಾರತೀಯ ರಿಸರ್ವ್ ಬ್ಯಾಂಕ್ ರೈತರು ಪಡೆದ ಸಾಲ ಮರುಪಾವತಿ ಅವಧಿಯನ್ನು ಒಂದು ವರ್ಷದ…
ಆಧಾರ್ ಕಾರ್ಡ್ ಎಂಬ ಸಾರ್ವತ್ರಿಕ ಗುರುತಿನ ಚೀಟಿ, ಒಂದೆಡೆ ಅಕ್ರಮ ನುಸುಳುಕೋರರನ್ನು ತಡೆಗಟ್ಟಲು, ಸರ್ಕಾರದ ಯೋಜನೆಗಳು ನೈಜ ಫಲಾನುಭವಿಗಳಿಗೆ ಸಿಗುವಂತೆ ಮಾಡಲು ಸಹಕಾರಿಯಾಗುತ್ತಿರುವ ಹೊತ್ತಲ್ಲೇ, ಇನ್ನೊಂದೆಡೆ ಹಲವು ಬಡವರ ಪಾಲಿಗೆ ಆಧಾರ್ ಕಾರ್ಡ್ ಒಂದು ಶಾಪವಾಗಿ ಪರಿಣಮಿಸಿದೆ!
ನಿನ್ನೆಯ ಬಿಗ್ಬಾಸ್ ಸಂಚಿಕೆಯಲ್ಲಿ ಚರ್ಚೆಗೆ ಗ್ರಾಸವಾಗಿದ್ದೆ ನಿವೇದಿತಾ-ದಿವಾಕರ್ ಮಧ್ಯೆ ನಡೆದ ವಾಗ್ವಾದ! ಸದಸ್ಯರೆಲ್ಲ ಸೇರಿ ಕೊನೆಗೂ ವಿಷ್ಣುವರ್ಧನ್ ಅವರ ಹಾಡನ್ನು ನಿರಾಕರಿಸಿ,