ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಲನೆಗೆ ಬಂದ ಕೆಲವೇ ತಿಂಗಳುಗಳಲ್ಲಿ ಆಕರ್ಷಕ ಯೋಜನೆಗಳ ಮೂಲಕ ಗ್ರಾಹಕರನ್ನು ಸೆಳೆದ ಜಿಯೋ ಇದೀಗ ತನ್ನ ಹೊರೆಯನ್ನ ತಗ್ಗಿಸಲು ಗ್ರಾಹಕರಿಗೆ ಶಾಕ್ ಕೊಡಲು ರೆಡಿಯಾಗಿದೆ. ಈಗಾಗಲೇ ದೇಶದ ಬಹುದೊಡ್ಡ ಟೆಲಿಕಾಂ ಸಂಸ್ಥೆಗಳಾದ ಏರ್ಟೆಲ್, ವೋಡಾಪೋನ್,ಐಡಿಯಾ ಬಾಕಿ ಮೊತ್ತವನ್ನು ಹಿಂದಿರುಗಿಸಲು ಗ್ರಾಹಕರಿಗೆ ಬರೆ ಎಳೆಯಲು ಮುಂದಾಗಿವೆ.
ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ಹೊಂದಾಣಿಕೆಯ ಒಟ್ಟು ಆದಾಯ ಕುರಿತಾಗಿ ಏರ್ಟೆಲ್ ವೊಡಾಫೋನ್-ಐಡಿಯಾ ಸಂಸ್ಥೆಗಳು ಒಟ್ಟಾರೆ 92,000 ಕೋಟಿ ರುಪಾಯಿಯಷ್ಟು ಬಾಕಿ ಮೊತ್ತ ಹಾಗೂ ಬಡ್ಡಿ ಹಣವನ್ನು ಪಾವತಿಸಬೇಕಿದೆ.
ಇದೇ ಹಾದಿಯಲ್ಲಿ ಸಾಗುವ ಯೋಜನೆ ಹಾಕಿರುವ ಜಿಯೋ, ಏರ್ಟೆಲ್, ವೊಡಾಫೋನ್ ಕಂಪನಿಗಳು ಕರೆ ಹಾಗೂ ಡೇಟಾ ಬಳಕೆಗೆ ಹೊಸ ದರ ಘೋಷಣೆ ಬಳಿಕವಷ್ಟೇ ಜಿಯೋ ಕೂಡ ದರ ಏರಿಸುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಿದೆ. ಮುಂದಿನ ಕೆಲವು ವಾರಗಳಲ್ಲಿ ದರ ಏರಿಕೆ ಖಚಿತ ಎಂದು ಜಿಯೋ ಕಂಪನಿ ಹೇಳಿದೆ.
ಈಗಾಗಲೇ ಸಂಪೂರ್ಣ ಉಚಿತವಿದ್ದ ವಾಯ್ಸ್ ಕರೆಗಳಿಗೆ ಅಕ್ಟೋಬರ್ನಿಂದ ನಿಮಿಷಕ್ಕೆ 6 ಪೈಸೆಯಂತೆ ಶುಲ್ಕ ಅನ್ವಯವಾಗಿದೆ. ಜಿಯೋ ಹೊರತುಪಡಿಸಿ ಬೇರೆ ನೆಟ್ವರ್ಕ್ಗೆ ಕರೆ ಮಾಡಿದರೆ ಪ್ರತಿ ನಿಮಿಷಕ್ಕೆ 6 ಪೈಸೆ ದರ ಪಾವತಿಸಬೇಕಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಂಕರಪುರ ಸೈಂಟ್ ಜೋನ್ಸ್ ಫ್ರೌಢ ಶಾಲಾ ಭಾರತ ಸೇವಾದಳ, ಸ್ಕೌಟ್, ಗೈಡ್ಸ್, ನೇಸರ ಹಸಿರುಪಡೆಯ 134 ವಿದ್ಯಾರ್ಥಿಗಳು ಶಂಕರಪುರ ಸಮೀಪದ ಕುರ್ಕಾಲು ಗರಡಿಮನೆ ಪ್ರಗತಿಪರ ಕೃಷಿಕ ವಸಂತ ಪೂಜಾರಿಯವರ ಗದ್ದೆಗೆ ಭೇಟಿ ನೀಡಿದರು. ಟಿಲ್ಲರ್ನಲ್ಲಿ ಉಳುಮೆ ಮಾಡಿದ ಗದ್ದೆಗೆ ಇಳಿದರು. ಭಾರತ ಸೇವಾದಳದ ವಿದ್ಯಾರ್ಥಿಗಳು ಇತರ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ “ಸಾರೇ ಜಾಹಾಂಸೆ ಅಚ್ಚಾ,,,, ಹಿಂದೂಸ್ತಾನ್ ಹಮಾರಾ..! ಗೀತೆಯನ್ನು ಸಾಮೂಹಿವಾಗಿ ಅಭಿನಯದ ಮೂಲಕ ಹಾಡಿದರು. ಗದ್ದೆಯಲ್ಲಿ ಹೆಜ್ಜೆಯ ಮೇಲೆ ಹೆಜ್ಜೆಯನ್ನಿಡುತ್ತಾ, ಸಂಭ್ರಮಿಸಿದರು. ಕೆಸರುಗದ್ದೆಯಲ್ಲಿ ಇಳಿದ ಪ್ರಥಮ ಅನುಭವದ ವಿದ್ಯಾರ್ಥಿಗಳು…
100 ವರ್ಷ ವಯಸ್ಸಿನ ವೃದ್ಧ ತಾಯಿಯ ಪಿಂಚಣಿ ಹಣಕ್ಕಾಗಿ ಮಗಳು ಮಂಚದ ಸಮೇತ ಆಕೆಯನ್ನು ಬ್ಯಾಂಕಿಗೆ ಕರೆತಂದ ಘಟನೆಯೊಂದು ನಡೆದಿದೆ. ಮಗಳು ತನ್ನ ತಾಯಿಯನ್ನು ಮಂಚದ ಸಮೇತ ಕರೆದೊಯ್ಯುವುದನ್ನು ಸ್ಥಳೀಯರು ವಿಡಿಯೋ ಮಾಡಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪಿಂಚಣಿ ಹಣವನ್ನು ಡ್ರಾ ಮಾಡಲು ಆಕೆಯೇ ಬರಬೇಕು ಎಂದು ಬ್ಯಾಂಕ್ ಸಿಬ್ಬಂದಿ ಸೂಚನೆ ನೀಡಿದ್ದಾರೆ. ಆದರೆ ತಾಯಿಗೆ ಎದ್ದು ನಡೆಯಲು ಸಾಧ್ಯವಿಲ್ಲ. ಹೀಗಾಗಿ ಅವರು ಬ್ಯಾಂಕಿಗೆ ಬರಲು ಆಗುತ್ತಿಲ್ಲ ಎಂದು ಹೇಳಿದರೂ ಸಿಬ್ಬಂದಿ…
ಹೌದು, ನೀವು ಕೇಳಿದ್ದು ನಿಜ…ಈ ಜಗತ್ತಿನಲ್ಲಿ ಏನೆಲ್ಲಾ ವಿಸ್ಮಯ ಅಚ್ಚರಿಗಳು ನಡೆಯುತ್ತವೆ ಎಂಬುದಕ್ಕೆ ಇದು ಒಂದು ಉದಾಹರಣೆಯಾಗಿದೆ.ನಾವೆಲ್ಲಾ ಕೋಳಿ,ಪಕ್ಷಿಗಳು,ಹಾವುಗಳು ಹಾಗೂ ಕೆಲವೊಂದು ಜೀವಿಗಳು ಮೊಟ್ಟೆ ಇಡುವುದನ್ನು ಕೇಳಿದ್ದೇವೆ.ಆದರೆ ಮನುಷ್ಯ ಮೊಟ್ಟೆ ಇದುತ್ತಾನೆಂದ್ರೆ ಇದು ಎಂತಹವರಿಗೂ ನಂಬೋದಕ್ಕೆ ಅಸಾಧ್ಯ ಆಲ್ವಾ…
ಆನ್ಲೈನಿನಲ್ಲಿ ಮಾರಕಟ್ಟಗೆ ಬಂದ ಶಿಯೋಮಿ ರೆಡ್ಮಿ ನೋಟ್ 4 ಸ್ಮಾರ್ಟ್ಪೋನು ಈ ಹಿಂದಿನ ನೋಟ್ 3 ಮಾರಾಟದ ದಾಖಲೆಯನ್ನು ಅನಾಯಸವಾಗಿ ಆಳಿಸಿ ಹಾಕಿತ್ತು. ಮೂರು ವಿಧದಲ್ಲಿ ಈ ಪೋನು ಲಭ್ಯವಿದ್ದು, 4 GB RAM ಮತ್ತು 64 GB ROM ಮಾದರಿಗಳಲ್ಲಿ ಮಾರಾಟವಾಗುತ್ತಿದೆ….
ಜ್ಯೋತಿಷ್ಯಾಸ್ತ್ರ ಬಹು ಪುರಾತನವಾಗಿದ್ದರೂ ಕೆಲವರು ಇಂದಿಗೂ ನಂಬುವುದಿಲ್ಲ. ಆದರೆ ನಮ್ಮ ಹುಟ್ಟಿನ ಕೆಲವು ಅಂಶಗಳು ನಮ್ಮ ಜೀವನದ ಮೇಲೆ ಪ್ರಭಾವ ಬೀರುತ್ತವೆ ಎಂಬುದು ಜ್ಯೋತಿಷ್ಯಾಸ್ತ್ರದಲ್ಲಿ ಹೇಳದೇ ಇದ್ದರೂ ವಾಸ್ತವಾಂಶಗಳನ್ನು ಗಮನಿಸಿ ನಿಜ ಎಂದು ಒಪ್ಪಿಕೊಳ್ಳಲೇಬೇಕಾಗುತ್ತದೆ.
ರಾಜ್ಯದಲ್ಲಿ ಚುನಾವಣೆ ಕಾವು ಮುಗಿದಿದೆ. ಆದ್ರೆ ಮೇ 23ರ ಫಲಿತಾಂಶದ ಮೇಲೆ ಎಲ್ಲಾ ರಾಜಕೀಯ ಪಕ್ಷಗಳು ಉಸಿರು ಬಿಗಿ ಹಿಡಿದು ಕಾಯುತ್ತಿವೆ. ಅದ್ರಲ್ಲೂ ಈ ಬಾರಿ ಹೈವೋಲ್ಟೇಜ್ ಕ್ಷೇತ್ರವಾಗಿದ್ದ ಮಂಡ್ಯದತ್ತ ಇಡೀ ದೇಶದ ಚಿತ್ತ ನೆಟ್ಟಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿದಿದ್ದು, ಜೆಡಿಎಸ್ ನಾಯಕರು ಸೋಲು-ಗೆಲುವಿನ ಲೆಕ್ಕಾಚಾರ ಹಾಕ್ತಿದ್ದಾರೆ. ಇಂತಹ ಸಂದರ್ಭದಲ್ಲೇ ಒಂದು ವೇಳೆ ಚುನಾವಣೆ ಫಲಿತಾಂಶ ಜೆಡಿಎಸ್ಗೆ ವ್ಯತಿರಿಕ್ತವಾಗಿ ಬಂದ್ರೆ ನಿಖಿಲ್ ಅವರನ್ನು ಸಚಿವರನ್ನಾಗಿ ಮಾಡಲೇಬೇಕು ಎಂಬ ಒತ್ತಾಯ ಕೇಳಿ ಬಂದಿದೆ….