ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು, ಮುಖೇಶ್ ಅಂಬಾನಿ ನೇತೃತ್ವದ ಜಿಯೋ ಸಂಸ್ಥೆಯು ತನ್ನ ಚಂದಾದಾರರಿಗೆ ‘ಹ್ಯಾಪಿ ನ್ಯೂ ಇಯರ್’ ಆಫರ್ ಅನ್ನು ಬಿಡುಗಡೆ ಮಾಡಿದೆ. 2020 ರೂ. ಬೆಲೆಯಲ್ಲಿ ಎರಡು ಭರ್ಜರಿ ಪ್ಲ್ಯಾನ್ಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಒಂದು ಪ್ಲ್ಯಾನ್ ಜಿಯೋ ಚಂದಾದಾರರಿಗೆ ವಾರ್ಷಿಕ ಅವಧಿಯ ಪ್ರಯೋಜನೆಗಳನ್ನು ಒದಗಿಸಿದರೇ, ಇನ್ನೊಂದು ಕೊಡುಗೆಯು ಜಿಯೋ ಫೋನ್ ಗ್ರಾಹಕರಿಗೆ ವಾರ್ಷಿಕ ಧಮಾಕ ನೀಡಲಿದೆ. ಹಾಗಾದರೇ ಜಿಯೋದ ಹ್ಯಾಪಿ ನ್ಯೂ ಇಯರ್-2020 ಕೊಡುಗೆಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಮುಂದೆ ಓದಿರಿ.
ಸ್ನೇಹಿತರೆ ರಿಲಯನ್ಸ್ ಜಿಯೋ ಹೊಸ ಫೀಚರ್ ಫೋನ್ ಬಿಡುಗಡೆ ಮಾಡಲು ಸಜ್ಜಾಗಿದೆ ಮತ್ತು ಆ ಫೋನ್ ನ ಬೆಲೆ ತುಂಬಾ ಅಗ್ಗವಾಗಿದೆ ಎಂದು ಮಾಹಿತಿಯನ್ನ ನೀಡಿದೆ ರಿಲಯನ್ಸ್ ಕಂಪನಿ ಮತ್ತು ಜಿಯೋ ಫೋನ್ ನಂತೆ ಇದು ಕೂಡ ಫೀಚರ್ ಫೋನ್ ಆಗಿರಲಿದೆ. ಇನ್ನು ಬೇಸರ ಸಂಗತಿ ಎಂದು ಅಂದರೆ ಬಿಡುಗಡೆಯಾಗುವ ಹೊಸ ಫೋನ್ ನಲ್ಲಿ ಇಂಟರ್ನೆಟ್ ಸೇವೆ ಇರುವುದಿಲ್ಲ, ಇನ್ನು ಈ ಫೋನ್ ಮಾರುಕಟ್ಟೆಯಲ್ಲಿ ಬಿಡುಗಡೆಯಾದರೆ ಇಂಟರ್ನೆಟ್ ಇಲ್ಲದ ಮೊದಲ ಜಿಯೋ ಫೋನ್ ಇದಾಗಲಿದೆ.
ಇನ್ನು ಈ ಹಿಂದೆ ಜಿಯೋ ಬಿಡುಗಡೆ ಮಾಡಿದ್ದ ಜಿಯೋ ಫೋನ್ ನ ಬೆಲೆ 500 ರೂಪಾಯಿ ಆಗಿತ್ತು, ಆದರೆ ಈಗ ಹೊಸದಾಗಿ ಬಿಡುಗಡೆಯಾಗುತ್ತಿರುವ ಹೊಸ ಇಂಟರ್ನೆಟ್ ಇಲ್ಲದ ಜಿಯೋ ಫೋನ್ ನ ಬೆಲೆ ಕೇವಲ 399 ರೂಪಾಯಿ ಎಂದು ಮಾಹಿತಿಗಳಿಂದ ತಿಳಿದು ಬಂದಿದೆ. ಇನ್ನು ಈ ಫೋನ್ ಜೊತೆಗೆ ಕೆಲವು ಆಫರ್ ಗಳನ್ನ ಬಿಡುಗಡೆ ಮಾಡಲಾಗುತ್ತಿದ್ದು ಅದರ ಬೆಲೆ ಕೇವಲ 50 ರೂಪಾಯಿ ಮತ್ತು ಅದೂ 28 ದಿನಗಳ ವ್ಯಾಲಿಡಿಟಿ ಹೊಂದಿರುತ್ತದೆ. ಇನ್ನು ಈ ಫೋನ್ ನಲ್ಲಿ ಕೆಲವು ತಿಂಗಳುಗಳ ಕಾಲ ಉಚಿತ ಕರೆ ಇರಲಿದೆ, ಬಡವರಿಗೆ ಮತ್ತು ಹಳ್ಳಿಗಳಲ್ಲಿ ವಾಸವಿರುವವರಿಗೆ ಉಪಯೋಗ ಆಗಲಿ ಅನ್ನುವ ಉದ್ದೇಶದಿಂದ ಈ ಫೋನ್ ನ್ನ ಮಾರುಕಟ್ಟೆಗೆ ತರಲಾಗುತ್ತಿದೆ, ಸ್ನೇಹಿತರೆ ಈ ಫೋನ್ ಮಾರುಕಟ್ಟೆಗೆ ಬಂದರೆ ನೀವು ಕಣ್ಣು ಮುಚ್ಚಿಕೊಂಡು ಖರೀದಿ ಮಾಡಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಭಾನುವಾರ 11/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಇಂದು ಗುರುವಾರ, 1/3/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಜುಲೈ 2, 2019ರಂದು ಸಂಪೂರ್ಣ ಸೂರ್ಯ ಗ್ರಹಣ ಆಗಲಿದೆ. ಈ ಸೂರ್ಯ ಗ್ರಹಣವು ರಾತ್ರಿ 10.25ಕ್ಕೆ (ಭಾರತೀಯ ಕಾಲಮಾನ) ಸಂಭವಿಸಲಿದೆ. ಈ ಗ್ರಹಣವು 4.33 ನಿಮಿಷಗಳ ಕಾಲ ಸಂಭವಿಸಲಿದೆ. ಆ ಸಂದರ್ಭದಲ್ಲಿ ಸೂರ್ಯ ಸಂಪೂರ್ಣವಾಗಿ ಚಂದ್ರನ ನೆರಳಲ್ಲಿ ಮರೆಯಾಗುತ್ತದೆ. ಈ ಗ್ರಹಣವು ಚಿಲಿ, ಅರ್ಜೆಂಟೀನಾ ಹಾಗೂ ದಕ್ಷಿಣ ಪೆಸಿಫಿಕ್ ಸಾಗರದಿಂದ ಗೋಚರವಾಗುತ್ತದೆ. ಹಿಂದೂ ಧಾರ್ಮಿಕ ನಂಬಿಕೆಗಳ ಪ್ರಕಾರ, ಗ್ರಹಣದ ವೇಳೆ ಭೂಮಿಯಲ್ಲಿ ವಾತಾವರಣ ಕಲುಷಿತ ಆಗುತ್ತದೆ. ಆದ್ದರಿಂದ ಯಾವುದೇ ನಕಾರಾತ್ಮಕ ಅಡ್ಡ ಪರಿಣಾಮಗಳು ಸಂಭವಿಸಬಾರದು ಅಂದರೆ ಕೆಲವು…
ಕೆಲ ರೈತರು ಹೊಂದಲ್ಲ ಒಂದು ಹೊಸ ಪ್ರಯೋಗಗಳನ್ನು ಮಾಡುತ್ತಿರುತ್ತಾರೆ. ಈ ಹೊಸ ಪ್ರಯೋಗಗಳನ್ನು ಮಾಡಿ ತಮ್ಮ ಕೃಷಿಯಲ್ಲಿ ಲಾಭವನ್ನು ಗಳಿಸುತ್ತಾರೆ. ರಾಯಚೂರು ಜಿಲ್ಲೆ ಒಂದೆಡೆ ಪ್ರವಾಹಕ್ಕೆ ಸಿಲುಕಿ ಬರಗಾಲದಿಂದ ತತ್ತರಿಸಿ ಹೋಗಿದೆ. ಇಂತಹ ಸಮಯದಲ್ಲೂ ಕೂಡ ಜಿಲ್ಲೆಯ ದೇವದುರ್ಗ ತಾಲೂಕಿನ ರೈತರು ಅಡುಗೆ ಎಣ್ಣೆಯನ್ನು ಬಳಸಿ ಉತ್ತಮ ಕೃಷಿ ಮಾಡಿ ರೈತರ ಪಾಲಿಗೆ ಸ್ಫೂರ್ತಿಯಾಗಿದ್ದಾರೆ. ನಾರಾಯಣಪುರ ಬಲದಂಡೆ ಎಂಬುವ ಕಾಲುವೆಯ ನೀರನ್ನು ನಂಬಿಕೊಂಡು ಕೃಷಿ ಮಾಡುತ್ತಿರುವ ಅನೇಕ ರೈತರ ಮುಖ್ಯ ಬೆಳೆಗಳೆಂದರೆ ಭತ್ತ, ಹತ್ತಿ ಹಾಗೂ ಮೆಣಸಿನಕಾಯಿ. ಆದರೆ…
ಗರ್ಭಾವಸ್ಥೆಯಲ್ಲಿ ಅಪೌಷ್ಠಿಕತೆಯಿಂದಾಗಿ ಗರ್ಭಿಣಿಯ ಆರೋಗ್ಯ ಹಾಗೂ ಹೊಟ್ಟೆಯಲ್ಲಿ ಬೆಳೆಯುವ ಮಗುವಿನ ಬೆಳವಣಿಗೆಯಲ್ಲಿ ಹಲಾವಾರು ತೊಂದರೆಗಳು ಉಂಟಾಗಿ ಜನಿಸುವ ಮಗುವಿನ ತೂಕ ಕಡಿಮೆ ಇರುವುದು, ಗರ್ಭಿಣಿಯರಲ್ಲಿ ರಕ್ತಹೀನತೆಯಿಂದಾಗಿ ಹೆರಿಗೆಯ ಸಮಯದಲ್ಲಿ ಸಾವು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ.
ಹೊಸ ತಲೆಮಾರಿನ ಸಂಗೀತ ಸಂಯೋಜಕ ಗಾಯಕರಲ್ಲಿ ರಘು ದೀಕ್ಷಿತ್ ಅವರದು ಒಂದು ವಿಶಿಷ್ಟ ಸ್ಥಾನ. ಕನ್ನಡದ ಇಂಟರ್ ನ್ಯಾಷನಲ್ ರಾಕ್ ಸ್ಟಾರ್’ ಆಗುವ ಮೂಲಕ ವಿಶ್ವದಾದ್ಯಂತ ಕನ್ನಡ ಕೀರ್ತಿ ಪತಾಕೆ ಹಾರಿಸಿದ್ದಾರೆ.ಇವರು ನಮ್ಮ ಕನ್ನಡದ ಹೆಮ್ಮೆ ಅಂತ ಹೇಳಿದ್ರೆ ತಪ್ಪಾಗಲಾರದು.ಇಂತಹ ಮಹಾನ್ ಸಾಧಕ ಬೆಳೆದು ಬಂದದ್ದೆ ಒಂದು ರೋಚಕ… ರಘು ದೀಕ್ಷಿತ್ ವೈಯುಕ್ತಿಕ ಜೀವನದ ಬಗ್ಗೆ… ನವೆಂಬರ್ 11, 1974ರಂದು, ಮಹಾರಾಷ್ಟ್ರದ ನಾಸಿಕ್’ನಲ್ಲಿ, ರಘು ದೀಕ್ಷಿತ್’ರವರ ಜನನವಾಯಿತು.ಇವರ ಪೂರ್ತಿ ಹೆಸರು ರಘುಪತಿ ದ್ವಾರಕನಾಥ್ ದೀಕ್ಷಿತ್ ಎಂದು. ತಂದೆ ದಿವಂಗತ ಕೆ.ವಿ.ದ್ವಾರಕನಾಥ್…