ಜ್ಯೋತಿಷ್ಯ

ದಿನ ಭವಿಷ್ಯ ಶುಕ್ರವಾರ…ಈ ಶುಭದಿನದಂದು ನಿಮ್ಮ ರಾಶಿಯ ಶುಭಫಲಗಳು ಹೇಗಿವೆ ನೋಡಿ…

By admin

May 24, 2019

ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭಪಾರ್ಟನರ್‌ ಶಿಪ್‌ ವ್ಯವಹಾರಗಳಿಂದ ಲಾಭಾಂಶ ಕಂಡು ಬರುವುದು. ನಿಮ್ಮಿಂದ ಜನರು ಸಹಾಯವನ್ನು ಬಯಸುವರು. ಸಿರಿ ಬಂದ ಕಾಲಕ್ಕೆ ಕರೆದು ದಾನವ ಮಾಡು ಎಂಬಂತೆ ನೀವು ದುಡಿದ ಹಣದಲ್ಲಿ ಸ್ವಲ್ಪ ದಾನ ಮಾಡಿ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನಸಕ್ಕರೆ ಇದ್ದಲ್ಲಿ ಇರುವೆ ಮುತ್ತುವುದು ಸ್ವಾಭಾವಿಕ. ಅಂತೆಯೇ ಪರೋಪಕಾರಿಗಳಾದ ನಿಮ್ಮ ಬಳಿ ಜನ ಸುತ್ತುವರಿಯುವರು. ನಿಮ್ಮ ನಾಯಕತ್ವಕ್ಕೆ ಹೆಚ್ಚಿನ ಬಲ ಬರುತ್ತದೆ. ಸ್ಥಿರಾಸ್ತಿ ಖರೀದಿ ಮಾಡುವ ಬಗ್ಗೆ ಚಿಂತಿಸುವಿರಿ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕರ್ಕಾಟಕಮಾತಿನ ಚಾಲಾಕಿತನ ಎಲ್ಲಾ ಕಡೆ ನಡೆಯುವುದಿಲ್ಲ ಎಂಬ ಸತ್ಯ ನಿಮಗೆ ಮನವರಿಕೆ ಆಗಲಿದೆ. ನಿಮ್ಮ ಪ್ರಾಮಾಣಿಕ ಪ್ರಯತ್ನಕ್ಕೆ ಯಾವಾಗಲೂ ಬೆಲೆ ಇದ್ದೇ ಇರುತ್ತದೆ. ಹಾಗಾಗಿ ಅಗತ್ಯಕ್ಕೆ ತಕ್ಕಷ್ಟು ಮಾತನಾಡುವುದು ಒಳ್ಳೆಯದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹಹೊಸ ಸ್ನೇಹಿತರ ವಲಯವೊಂದು ನಿಮ್ಮನ್ನು ಭೇಟಿ ಮಾಡುವರು ಮತ್ತು ನೀವು ಮಾಡುತ್ತಿರುವ ಉತ್ತಮ ಕಾರ್ಯಗಳಿಗೆ ಬೆಂಬಲ ಸೂಚಿಸುವರು. ಸಮಾಜದಲ್ಲಿ ಗುರುತರವಾದ ಜವಾಬ್ದಾರಿ ವಹಿಸಿಕೊಳ್ಳಲು ಮನವಿ ಮಾಡುವರು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾಟೀಕೆ ಟಿಪ್ಪಣಿಗಳಿಗೆ ಹೆದರದಿರಿ. ಆದರೆ ಭಂಡತನ ಬೇಡ. ಅಪರೂಪವಾದ ಸಿದ್ಧಿಯೊಂದು ನಿಮಗೆ ಲಭಿಸುವುದು. ಹಣಕಾಸು ಅಷ್ಟೇನೂ ಪೂರಕವಾಗಿರುವುದಿಲ್ಲ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾಮುಂಗೋಪದ ಸ್ವಭಾವವನ್ನು ಕಡಿಮೆ ಮಾಡಿಕೊಳ್ಳುವುದು ಒಳ್ಳೆಯದು. ಪ್ರಯಾಣ ಕಾಲದಲ್ಲಿ ಆದಷ್ಟು ಜಾಗ್ರತೆ ವಹಿಸಿ. ಹಣಕಾಸಿನ ವಿಷಯದಲ್ಲಿ ತುಸು ನೆಮ್ಮದಿ ಕಾಣುವಿರಿ. ಮಕ್ಕಳು ವಿದ್ಯಾಭ್ಯಾಸದಲ್ಲಿ ಪ್ರಗತಿಯನ್ನು ಕಾಣುವರು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕಪ್ರಶ್ನಿಸದೆ ಯಾವುದನ್ನೂ ಒಪ್ಪಿಕೊಳ್ಳಬೇಡಿ. ಒರಟುತನದಿಂದ ಪ್ರಶ್ನಿಸುವುದು ಕೆಲವೊಮ್ಮೆ ಅನಿವಾರ್ಯವಾಗುವುದು. ಮಾಡುವ ಕೆಲಸವನ್ನು ನಿಷ್ಟೆಯಿಂದ ಮಾಡಿ. ಭಗವಂತ ನಿಮ್ಮ ಕಾರ್ಯದಲ್ಲಿ ಯಶಸ್ಸನ್ನು ನೀಡುವನು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನುವೈರ ಸಾಧಿಸುವ ಮನಸ್ಸು ನಿಮ್ಮ ವಿರೋಧಿಗೂ ಇರಲಾರದು. ಆದರೆ ಸದ್ಯದ ಗ್ರಹಸ್ಥಿತಿಯು ನಿಮ್ಮಲ್ಲಿ ಕೆಲವು ಅನುಮಾನ ವಿಷಯಗಳನ್ನು ಬಿತ್ತುವವು. ಹಾಗಾಗಿ ಹೆಚ್ಚಿಗೆ ತಲೆಕೆಡಿಸಿಕೊಳ್ಳದೆ ಭಗವಂತನ ಆರಾಧನೆ ಮಾಡಿ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರಉದ್ಯೋಗದಲ್ಲಿ ಸ್ಥಾನ ಬದಲಾವಣೆ ಆಗುವುದು. ಇದರಿಂದ ಮಾನಸಿಕ ಕಿರಿಕಿರಿ ಆದರೂ ಮುಂದೆ ಉದ್ಯೋಗದಲ್ಲಿ ನೆಮ್ಮದಿ ದೊರೆಯವುದು. ಮಕ್ಕಳು ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿ ಸಾಧಿಸುವರು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭಯಾವುದೇ ವಸ್ತುವಾಗಲಿ ಅಥವಾ ವ್ಯಕ್ತಿಯಾಗಲಿ ಎದುರಿಗಿದ್ದಾಗ ಬೆಲೆ ಗೊತ್ತಾಗುವುದಿಲ್ಲ. ಕಣ್ಮರೆಯಾದಾಗಲೆ ಅವರ ಮಹತ್ವ ಗೊತ್ತಾಗುವುದು. ಹಾಗಾಗಿ ಇದ್ದ ಸಮಯದಲ್ಲಿಯೇ ಅವರ ಗುಣಗಾನ ಮಾಡುವುದು ಕ್ಷೇಮ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನಕಾರ್ಯ ಕಾರಣಗಳು ಒಂದಕ್ಕೊಂದು ಬೆಸೆದು ಕೊಂಡಿರುತ್ತವೆ. ಹಾಗಾಗಿ ನಿಮ್ಮ ಈ ಪ್ರಗತಿಗೆ ಗುರು ಹಿರಿಯರ ಆಶೀರ್ವಾದವೇ ಕಾರಣ. ಅದನ್ನು ನೀವು ಮರೆಯದೆ ಗುರು-ಹಿರಿಯರನ್ನು ನೆನೆಪಿಸಿಕೊಳ್ಳಿ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು