ಜ್ಯೋತಿಷ್ಯ

ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

41

ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ
ನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ
ಪಾರ್ಟನರ್‌ ಶಿಪ್‌ ವ್ಯವಹಾರಗಳಿಂದ ಲಾಭಾಂಶ ಕಂಡು ಬರುವುದು. ನಿಮ್ಮಿಂದ ಜನರು ಸಹಾಯವನ್ನು ಬಯಸುವರು. ಸಿರಿ ಬಂದ ಕಾಲಕ್ಕೆ ಕರೆದು ದಾನವ ಮಾಡು ಎಂಬಂತೆ ನೀವು ದುಡಿದ ಹಣದಲ್ಲಿ ಸ್ವಲ್ಪ ದಾನ ಮಾಡಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ
ಸಕ್ಕರೆ ಇದ್ದಲ್ಲಿ ಇರುವೆ ಮುತ್ತುವುದು ಸ್ವಾಭಾವಿಕ. ಅಂತೆಯೇ ಪರೋಪಕಾರಿಗಳಾದ ನಿಮ್ಮ ಬಳಿ ಜನ ಸುತ್ತುವರಿಯುವರು. ನಿಮ್ಮ ನಾಯಕತ್ವಕ್ಕೆ ಹೆಚ್ಚಿನ ಬಲ ಬರುತ್ತದೆ. ಸ್ಥಿರಾಸ್ತಿ ಖರೀದಿ ಮಾಡುವ ಬಗ್ಗೆ ಚಿಂತಿಸುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕರ್ಕಾಟಕ
ಮಾತಿನ ಚಾಲಾಕಿತನ ಎಲ್ಲಾ ಕಡೆ ನಡೆಯುವುದಿಲ್ಲ ಎಂಬ ಸತ್ಯ ನಿಮಗೆ ಮನವರಿಕೆ ಆಗಲಿದೆ. ನಿಮ್ಮ ಪ್ರಾಮಾಣಿಕ ಪ್ರಯತ್ನಕ್ಕೆ ಯಾವಾಗಲೂ ಬೆಲೆ ಇದ್ದೇ ಇರುತ್ತದೆ. ಹಾಗಾಗಿ ಅಗತ್ಯಕ್ಕೆ ತಕ್ಕಷ್ಟು ಮಾತನಾಡುವುದು ಒಳ್ಳೆಯದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ
ಹೊಸ ಸ್ನೇಹಿತರ ವಲಯವೊಂದು ನಿಮ್ಮನ್ನು ಭೇಟಿ ಮಾಡುವರು ಮತ್ತು ನೀವು ಮಾಡುತ್ತಿರುವ ಉತ್ತಮ ಕಾರ್ಯಗಳಿಗೆ ಬೆಂಬಲ ಸೂಚಿಸುವರು. ಸಮಾಜದಲ್ಲಿ ಗುರುತರವಾದ ಜವಾಬ್ದಾರಿ ವಹಿಸಿಕೊಳ್ಳಲು ಮನವಿ ಮಾಡುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ
ಟೀಕೆ ಟಿಪ್ಪಣಿಗಳಿಗೆ ಹೆದರದಿರಿ. ಆದರೆ ಭಂಡತನ ಬೇಡ. ಅಪರೂಪವಾದ ಸಿದ್ಧಿಯೊಂದು ನಿಮಗೆ ಲಭಿಸುವುದು. ಹಣಕಾಸು ಅಷ್ಟೇನೂ ಪೂರಕವಾಗಿರುವುದಿಲ್ಲ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ
ಮುಂಗೋಪದ ಸ್ವಭಾವವನ್ನು ಕಡಿಮೆ ಮಾಡಿಕೊಳ್ಳುವುದು ಒಳ್ಳೆಯದು. ಪ್ರಯಾಣ ಕಾಲದಲ್ಲಿ ಆದಷ್ಟು ಜಾಗ್ರತೆ ವಹಿಸಿ. ಹಣಕಾಸಿನ ವಿಷಯದಲ್ಲಿ ತುಸು ನೆಮ್ಮದಿ ಕಾಣುವಿರಿ. ಮಕ್ಕಳು ವಿದ್ಯಾಭ್ಯಾಸದಲ್ಲಿ ಪ್ರಗತಿಯನ್ನು ಕಾಣುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ
ಪ್ರಶ್ನಿಸದೆ ಯಾವುದನ್ನೂ ಒಪ್ಪಿಕೊಳ್ಳಬೇಡಿ. ಒರಟುತನದಿಂದ ಪ್ರಶ್ನಿಸುವುದು ಕೆಲವೊಮ್ಮೆ ಅನಿವಾರ್ಯವಾಗುವುದು. ಮಾಡುವ ಕೆಲಸವನ್ನು ನಿಷ್ಟೆಯಿಂದ ಮಾಡಿ. ಭಗವಂತ ನಿಮ್ಮ ಕಾರ್ಯದಲ್ಲಿ ಯಶಸ್ಸನ್ನು ನೀಡುವನು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನು
ವೈರ ಸಾಧಿಸುವ ಮನಸ್ಸು ನಿಮ್ಮ ವಿರೋಧಿಗೂ ಇರಲಾರದು. ಆದರೆ ಸದ್ಯದ ಗ್ರಹಸ್ಥಿತಿಯು ನಿಮ್ಮಲ್ಲಿ ಕೆಲವು ಅನುಮಾನ ವಿಷಯಗಳನ್ನು ಬಿತ್ತುವವು. ಹಾಗಾಗಿ ಹೆಚ್ಚಿಗೆ ತಲೆಕೆಡಿಸಿಕೊಳ್ಳದೆ ಭಗವಂತನ ಆರಾಧನೆ ಮಾಡಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ
ಉದ್ಯೋಗದಲ್ಲಿ ಸ್ಥಾನ ಬದಲಾವಣೆ ಆಗುವುದು. ಇದರಿಂದ ಮಾನಸಿಕ ಕಿರಿಕಿರಿ ಆದರೂ ಮುಂದೆ ಉದ್ಯೋಗದಲ್ಲಿ ನೆಮ್ಮದಿ ದೊರೆಯವುದು. ಮಕ್ಕಳು ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿ ಸಾಧಿಸುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ
ಯಾವುದೇ ವಸ್ತುವಾಗಲಿ ಅಥವಾ ವ್ಯಕ್ತಿಯಾಗಲಿ ಎದುರಿಗಿದ್ದಾಗ ಬೆಲೆ ಗೊತ್ತಾಗುವುದಿಲ್ಲ. ಕಣ್ಮರೆಯಾದಾಗಲೆ ಅವರ ಮಹತ್ವ ಗೊತ್ತಾಗುವುದು. ಹಾಗಾಗಿ ಇದ್ದ ಸಮಯದಲ್ಲಿಯೇ ಅವರ ಗುಣಗಾನ ಮಾಡುವುದು ಕ್ಷೇಮ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ
ಕಾರ್ಯ ಕಾರಣಗಳು ಒಂದಕ್ಕೊಂದು ಬೆಸೆದು ಕೊಂಡಿರುತ್ತವೆ. ಹಾಗಾಗಿ ನಿಮ್ಮ ಈ ಪ್ರಗತಿಗೆ ಗುರು ಹಿರಿಯರ ಆಶೀರ್ವಾದವೇ ಕಾರಣ. ಅದನ್ನು ನೀವು ಮರೆಯದೆ ಗುರು-ಹಿರಿಯರನ್ನು ನೆನೆಪಿಸಿಕೊಳ್ಳಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನಿಮ್ಮ ಮಗುವಿನ ನಿದ್ದೆಯನ್ನು ಇನ್ನೂ ಉತ್ತಮವಾಗಿಸಿಕೊಳ್ಳಲು ಈ ಕೆಳಗಿನ ಸಲಹೆಗಳನ್ನು ಅನುಸರಿಸಿ….!

    ಪಾಲಕರಾದ ಬಳಿಕ ಮಗುವಿನ ಲಾಲನೆ ಪಾಲನೆಯ ಕರ್ತವ್ಯಗಳಲ್ಲಿ ಮಗುವನ್ನು ಮಲಗಿಸುವುದೇ ಬಹಳ ಕಷ್ಟಕರವಾದ ಕೆಲಸವಾಗಿದೆ. ಈ ಬಗ್ಗೆ ನಡೆಸಿದ ಹಲವಾರು ಅಧ್ಯಯನಗಳ ಪ್ರಕಾರ ಇನ್ನೂ ಶಾಲೆಗೆ ಹೋಗಲು ಪ್ರಾರಂಭಿಸಿಲ್ಲದ ಮಕ್ಕಳಿಗೆ ದಿನಕ್ಕೆ ಹತ್ತರಿಂದ ಹದಿಮೂರು ಘಂಟೆ ನಿದ್ದೆಯ ಅಗತ್ಯವಿದೆ. ಮಕ್ಕಳು ಬೆಳೆಯುತ್ತಾ ಹೋದಂತೆಯೇ ಈ ಅವಧಿಯೂ ಕಡಿಮೆಯಾಗುತ್ತಾ ಬರುತ್ತದೆ. 6 ರಿಂದ 13 ವರ್ಷ ವಯಸ್ಸಿನ ಮಕ್ಕಳಿಗೆ ಸುಮಾರು ಒಂಭತ್ತು ಘಂಟೆ ನಿದ್ದೆ ಅವಶ್ಯವಾಗಿದೆ. ನೈಸರ್ಗಿಕ ಬೆಳಕಿಗೆ ಒಡ್ಡುವಂತೆ ಮಾಡುವುದು ನಿಮ್ಮ ಮಕ್ಕಳನ್ನು ಆದಷ್ಟೂ ಹಗಲಿನ ವೇಳೆಯಲ್ಲಿ…

  • ಸುದ್ದಿ

    ಕಾಫಿ ಡೇ ಮಾಲೀಕ,ಮಾಜಿ ಸಿ ಎಂ ಎಸ್‌.ಎಂ.ಕೃಷ್ಣ ಅಳಿಯ, ಸಿದ್ಧಾರ್ಥ ನೇತ್ರಾವತಿ ನದಿ ಬಳಿ ಕಾಣೆ……!

    ಮಾಜಿ ವಿದೇಶಾಂಗ ಸಚಿವ, ಮಾಜಿ ರಾಜ್ಯಪಾಲ, ಮಾಜಿ ಮುಖ್ಯಮಂತ್ರಿಗಳೂ ಆಗಿರುವ ಕರ್ನಾಟಕದ ಹಿರಿಯ ರಾಜಕಾರಣಿ ಎಸ್‌.ಎಂ.ಕೃಷ್ಣ ಅವರ ಅಳಿಯ ವಿ.ಜಿ.ಸಿದ್ಧಾರ್ಥ ಅವರು ಸೋಮವಾರ ದಿಢೀರ್‌ ನಾಪತ್ತೆಯಾಗಿದ್ದು, ಕುಟುಂಬ ಹಾಗೂ ಆಪ್ತ ವಲಯದಲ್ಲಿ ಆತಂಕ ಮನೆ ಮಾಡಿದೆ.ಕೆಫೆ ಕಾಫಿ ಡೇ ಸೇರಿದಂತೆ ಹಲವು ಉದ್ಯಮಗಳನ್ನು ಮುನ್ನಡೆಸುತ್ತಿದ್ದ ಸಿದ್ಧಾರ್ಥ್ ಮಂಗಳೂರಿಗೆ ಪ್ರಯಾಣ ಬೆಳೆಸಿದ್ದು, ಅಲ್ಲಿ ಅವರು ಕಾಣೆಯಾಗಿದ್ದಾರೆ ಎಂಬ ಮಾಹಿತಿ ಇದ್ದು, ಅವರಿಗಾಗಿ ಸ್ಥಳೀಯ ಪೊಲೀಸರು ಭಾರೀ ಹುಡುಕಾಟ ನಡೆಸಿದ್ದಾರೆ. ಆಗಿದ್ದೇನು?: ಸಿದ್ಧಾರ್ಥ ಅವರು ಸೋಮವಾರ ವ್ಯವಹಾರ ನಿಮಿತ್ತ ತಮ್ಮ ಇನ್ನೋವಾ ವಾಹನದಲ್ಲಿ ಬೆಂಗಳೂರಿನಿಂದ…

  • ಸುದ್ದಿ

    ಈ ʼಮೊಬೈಲ್‍‌ʼ ನಲ್ಲಿ ಇನ್ಮುಂದೆ ಸಿಗಲ್ಲ ಗೂಗಲ್ ಪ್ಲೇ ಸ್ಟೋರ್…..?

    ಹುವಾವೇ ಮೊಬೈಲ್‍ ಬಳಕೆ ಮಾಡ್ತಿರೋ ಗ್ರಾಹಕರೇ ಗಮನಿಸಿ. ಇನ್ಮುಂದೆ ಹುವಾವೇ ಮೊಬೈಲ್‍ ಗಳಿಗೆ ಗೂಗಲ್ ಪ್ಲೇ, ಗೂಗಲ್‍ ಪ್ಲೇ ಸ್ಟೋರ್, ಜಿ ಮೇಲ್‍, ಗೂಗಲ್‍ ಮ್ಯಾಪ್‍ ಹಾಗೂ ಯೂಟೂಬ್‍ ಆಪ್‍ ಗಳು ಲಭ್ಯವಾಗಲ್ಲ. ಕಾರಣ ಚೀನಾದ ಹುವಾವೇ ಸಂಸ್ಥೆಯೊಂದಿಗೆ ಗೂಗಲ್‍ ಸಂಸ್ಥೆ ಸಂಬಂಧ ಕಡಿದುಕೊಂಡಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್‍ ಸರ್ಕಾರ ಹುವಾವೇ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಿತ್ತು. ಇದೀಗ ಗೂಗಲ್‍ ಕೂಡಾ ಈ ನಿರ್ಧಾರ ತೆಗೆದುಕೊಂಡಿದ್ದು, ಹುವಾವೇ ಕಂಪನಿಯೊಂದಿಗೆ ವ್ಯವಹಾರಗಳನ್ನು ಕಡಿತಗೊಳಿಸಿದೆ. ಸದ್ಯ ಗ್ರಾಹಕರು ಈಗ…

  • ಸುದ್ದಿ

    ಆಗಸ್ಟ್.1 ರಿಂದ 3500 ವೈನ್‍ಶಾಪ್‍ಗಳಿಗೆ ಬೀಗ – ಜಗನ್‍ಮೋಹನ್‍ರೆಡ್ಡಿ ಹೇಳಿಕೆ,.!

    ಅಮರಾವತಿ, ಸೆ.29-ಚುನಾವಣೆಗೂ ಮುನ್ನವೇ ರಾಜ್ಯಾದಾದ್ಯಂತ ಮದ್ಯ ನಿಷೇಧ ಮಾಡಲಾಗುವುದು ಎಂದು ಭರವಸೆ ನೀಡಿದ್ದ ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್‍ಮೋಹನ್‍ರೆಡ್ಡಿ ಹಂತ ಹಂತವಾಗಿ ಜಾರಿಗೆ ತರಲು ಕ್ರಮಗಳನ್ನು ಕೈಗೊಂಡಿದ್ದಾರೆ. ಈ ನಿಟ್ಟಿನಲ್ಲಿ ಅಕ್ಟೋಬರ್ 1 ರಿಂದಲೇ ಕಾರ್ಯಪ್ರವೃತ್ತವಾಗುವ ಜಗನ್ ಸರ್ಕಾರವು 3500 ಖಾಸಗಿ ಮದ್ಯದ ಅಂಗಡಿಗಳನ್ನು ಸರ್ಕಾರದ ಅಧೀನಕ್ಕೆ ಪಡೆದುಕೊಳ್ಳಲು ಕ್ರಮಕೈಗೊಂಡಿದೆ. ಆಂಧ್ರದಾದ್ಯಂತ ಕಾರ್ಯಾಚರಣೆ ನಡೆಸಿದ್ದ ರಾಜ್ಯ ಪಾನೀಯ ನಿಗಮವು ಸೆಪ್ಟೆಂಬರ್ 1 ರಂದೇ 475 ವೈನ್‍ಶಾಪ್‍ಗಳನ್ನು ಒಳಪಡಿಸಿಕೊಂಡಿತ್ತು, ಈಗ ರಾಜ್ಯಾದಾದ್ಯಂತ 4380 ಮದ್ಯದಂಗಡಿಗಳಿದ್ದು ಅ.1 ರಿಂದ ಅದರ ಸಂಖ್ಯೆಯನ್ನು…

  • ವಿಚಿತ್ರ ಆದರೂ ಸತ್ಯ

    ಮಹಿಳೆಯೊಬ್ಬಳು 300 ವರ್ಷ ವಯಸ್ಸಿನ ದೆವ್ವದ ಜೊತೆ ಮದುವೆಯಾಗಿದ್ದಾಳೆ..!ತಿಳಿಯಲು ಈ ಲೇಖನ ಓದಿ…

    ಮಹಿಳೆಯೊಬ್ಬಳು ಐರ್ಲೆಂಡ್ ನಲ್ಲಿ ದೆವ್ವವನ್ನೇ ಮದುವೆಯಾಗಿದ್ದಾಳೆ. ಅಮಂಡಾ ಟೀಗ್ ಎಂಬ ಮಹಿಳೆ ಸರ್ವಾಲಂಕೃತಳಾಗಿ ಚರ್ಚ್ ಗೆ ಬಂದಿದ್ಲು. ಅಲ್ಲಿ ಅತಿಥಿಗಳು ಮತ್ತು ಸ್ನೇಹಿತರ ಸಮ್ಮುಖದಲ್ಲಿ 300 ವರ್ಷ ವಯಸ್ಸಿನ ಜಾಕ್ ಎಂಬ ದೆವ್ವವನ್ನು ಮದುವೆಯಾಗಿದ್ದಾಳೆ.

  • ಉಪಯುಕ್ತ ಮಾಹಿತಿ

    ನಿಮ್ಮ ಕೂದಲು ತುಂಬಾನೆ ಬಿಳಿಯಾಗಿದೆ ಎಂದು ನಿಮ್ಗೆ ಅನಿಸುತ್ತಿದೆಯಾ..?ಏನು ಮಾಡಬೇಕು ಗೊತ್ತಾ ..?ತಿಳಿಯಲು ಈ ಲೇಖನ ಓದಿ..

    ಸುಂದರವಾದ ಹಾಗೂ ಸದೃಢವಾದ ಕೂದಲನ್ನು ಪ್ರತಿಯೊಬ್ಬ ಹುಡುಗಿಯೂ ಬಯಸುತ್ತಾಳೆ. ಆದರೆ ಇತ್ತೀಚಿಗಿನ ದಿನಗಳಲ್ಲಿ ಕೂದಲು ಉದುರುವುದು ಪ್ರತಿಯೊಬ್ಬ ಮಹಿಳೆಯರ ಸಮಸ್ಯೆಯಾಗಿ ಬದಲಾಗಿದೆ. ನೀವು ಕೂದಲಿಗೆ ಸಂಬಂಧಿಸಿದ ಕೆಲವು ವಿಷಯಗಳ ಬಗ್ಗೆ ತಿಳಿದುಕೊಂಡರೆ ಈ ಸಮಸ್ಯೆಯಿಂದ ಸುಲಭವಾಗಿ ಹೊರಬರಬಹುದು.