ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಸ ವರ್ಷ ಹೊಸದಾಗಿರಲಿ ಎಂಬುದು ಪ್ರತಿಯೊಬ್ಬರ ಆಸೆ. ಜ್ಯೋತಿಷ್ಯ ಶಾಸ್ತ್ರ ಕೂಡ ಈ ವರ್ಷ ಯಾವ ರಾಶಿಯವರಿಗೆ ರಾಜಯೋಗ ಎಂಬುದನ್ನು ಹೇಳಿದೆ.

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 2019 ಕುಂಭ ರಾಶಿಯವರಿಗೆ ಶುಭ ಫಲಗಳನ್ನು ನೀಡಲಿದೆಯಂತೆ. ಕುಂಭ ರಾಶಿಯವರ ಪ್ರತಿಯೊಂದು ಸಮಸ್ಯೆ ದೂರವಾಗಿ ಯಶಸ್ಸು ಅರಸಿ ಬರಲಿದೆಯಂತೆ. ಸಂತೋಷ ಎಲ್ಲೆಲ್ಲೂ ಮನೆ ಮಾಡಿರಲಿದೆಯಂತೆ. 2019 ಕುಂಭ ರಾಶಿಯವರಿಗೆ ಸರಳ ಹಾಗೂ ಸುಲಭವಾಗಿರಲಿದೆಯಂತೆ.

ಮಂಗಳಕರ ಘಟನೆಗಳು ನಡೆಯಲಿದ್ದು, ಉದ್ಯೋಗ, ಬಡ್ತಿ ಪ್ರಾಪ್ತಿಯಾಗಲಿದೆಯಂತೆ. ಕಂಕಣ ಬಲ ಕೂಡಿ ಬರಲಿದೆಯಂತೆ. ಮಾನ, ಸನ್ಮಾನ, ಪ್ರತಿಷ್ಠೆಯಲ್ಲಿ ವೃದ್ಧಿಯಾಗಲಿದೆಯಂತೆ.

ಆರ್ಥಿಕ ವಿಷ್ಯದಲ್ಲಿ ನಿರ್ಧಾರ ತೆಗೆದುಕೊಳ್ಳುವ ಮುನ್ನ ಮನೆಯವರ ಜೊತೆ ಚರ್ಚೆ ನಡೆಸುವುದು ಒಳ್ಳೆಯದು. ಇಲ್ಲವಾದ್ರೆ ಸಂಕಷ್ಟ ಎದುರಿಸಬೇಕಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕ್ರಿಕೆಟ್ ನಮ್ಮ ಭಾರತೀಯ ಆಟವಲ್ಲದಿದ್ದರು, ಇಡೀ ಭಾರತೀಯರ ಮನ ಮನದಲ್ಲೂ ಮನೆ ಮಾಡಿದೆ. ಅದರಲ್ಲೂ ಭಾರತ ಪಾಕಿಸ್ತಾನದ ನಡುವೆ ನಡೆಯುವ ಮ್ಯಾಚ್ ವೇಳೆ ಹೆಚ್ಚೂ ಕಡಿಮೆ ಇಡಿಯ ಭಾರತವೇ
ದಿನಭವಿಷ್ಯ.22/2/2019 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ನಿಮ್ಮ ಸಂಗಾತಿ ಬೆಂಬಲ ನೀಡುತ್ತಾರೆಹಾಗೂ ಸಹಾಯಮಾಡುತ್ತಾರೆ. ಇಂದುಪ್ರಣಯದ ಯಾವುದೇ ಆಸೆಯಿಲ್ಲ ಇಂದು ಕೆಲಸದಲ್ಲಿ ನಿಮಗೆ…
ಗರಾಜನ್ ಗ್ರಾಮದಲ್ಲಿ ಸರ್ಪಂಚ್ ಆಯ್ಕೆಗಾಗಿ ಚುನಾವಣೆ ನಡೆಯುತ್ತಿದ್ರೆ, ಅಭ್ಯರ್ಥಿಯಾಗಿದ್ದ ಶಹನಾಜ್ ಖಾನ್, ಎಂಬಿಬಿಎಸ್ ನಾಲ್ಕನೇ ವರ್ಷದ ಪರೀಕ್ಷೆ ಬರೆಯುತ್ತಿದ್ಲು. ಮಾರ್ಚ್ 5ರಂದೇ ಚುನಾವಣೆಯ ಫಲಿತಾಂಶವೂ ಹೊರಬಿದ್ದಿದೆ. 24 ವರ್ಷದ ವೈದ್ಯಕೀಯ ವಿದ್ಯಾರ್ಥಿನಿ ಶಹನಾಜ್ ಖಾನ್ ಳನ್ನು ಗ್ರಾಮಸ್ಥರು ತಮ್ಮ ಸರ್ಪಂಚ್ ಆಗಿ ಆಯ್ಕೆ ಮಾಡಿದ್ದಾರೆ. ಶಹನಾಜ್ ಮೊರಾದಾಬಾದ್ ನ ತೀರ್ಥಂಕರ ಮಹಾವೀರ ಮೆಡಿಕಲ್ ಕಾಲೇಜಿನಲ್ಲಿ ಓದುತ್ತಿದ್ದಾಳೆ. ಈ ಗ್ರಾಮದ ಅತ್ಯಂತ ಕಿರಿಯ ಸರ್ಪಂಚ್ ಎನಿಸಿಕೊಂಡಿದ್ದಾಳೆ ಶಹನಾಜ್. ಸದ್ಯದಲ್ಲೇ ಗುರ್ಗಾಂವ್ ನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಕ್ಟೀಸ್ ಶುರು ಮಾಡಲಿದ್ದಾಳೆ….
ಸರಕಾರಿ ಮತ್ತು ಖಾಸಗಿ ಕಂಪನಿ ಎಲ್ಲಿ ಕೆಲಸ ಮಾಡಿದರೂ ,ಯಾವುದೇ ಸಂಸ್ಥೆಯಲ್ಲಿ ಕೆಲಸ ಮಾಡಿದರೂ, ಉದ್ದ್ಯೋಗಿಗಳು ದೀರ್ಘಕಾಲದಿಂದ ಕೆಲಸ ಮಾಡುತ್ತಿದ್ದರು ಪ್ರಮೋಷನ್, ಸಂಬಳ ಹೆಚ್ಚಳದ ಬಗ್ಗೆ ಎದರು ನೋಡುತ್ತಿರುತ್ತಾರೆ
ಐಎಸ್ಸಿ ಪರೀಕ್ಷೆಯಲ್ಲಿ ದೇಶಕ್ಕೆ 4ನೇ ಸ್ಥಾನ ಪಡೆದ ವಿದ್ಯಾರ್ಥಿನಿ ಒಬ್ಬಳಿಗೆ ಒಂದು ದಿನದ ಮಟ್ಟಿಗೆ ಕೊಲ್ಕತ್ತಾ ಡಿಸಿಪಿ ಆಗುವ ಯೋಗ ಒದಗಿ ಬಂದಿದೆ. ಈ ಸಾಧನೆ ಮಾಡಿರುವ ವಿಧ್ಯಾರ್ಥಿನಿಯ ಹೆಸರು ರೀಚಾ ಸಿಂಗ್ ಎಂದು. ಈ ಪ್ರತಿಭಾನ್ವಿತ ವಿಧ್ಯಾರ್ಥಿನಿಯ ಸಾಧನೆಯನ್ನು ಶ್ಲಾಘಿಸುವ ಸಲುವಾಗಿ ಒಂದು ದಿನದ ಮಟ್ಟಿಗೆ ಕೊಲ್ಕತ್ತಾ ಉಪ ಪೊಲೀಸ್ ಕಮಿಷನರ್ ಆಗುವ ಅವಕಾಶ ನೀಡಲಾಗಿತ್ತು. ಕೊಲ್ಕತ್ತಾದ ಜಿ.ಡಿ. ಬಿರ್ಲಾ ಸೆಂಟರ್ ಫಾರ್ ಎಜುಕೇಷನ್ನಲ್ಲಿ ವಿಧ್ಯಾಭ್ಯಾಸ ಮಾಡಿರೋ ರಿಚಾ, ಪ್ಲಸ್ 2 ಪರೀಕ್ಷೆಯಲ್ಲಿ ಶೇ. 99.25…
ನೋಡಲು ಡ್ರಾಗನ್ ಅನ್ನು ಹೋಲುವ ಆಕೃತಿ ಇರುವ ಕಾರಣ ಇದಕ್ಕೆ ಡ್ರಾಗನ್ ಹಣ್ಣು ಎಂಬ ಹೆಸರು ಬಂದಿದೆ. ಈ ಹಣ್ಣಿನ ರುಚಿ ಕಿವಿ, ಪೈನಾಪಲ್ ಅನ್ನು ಹೋಲುತ್ತದೆ. ಈ ಹಣ್ಣನ್ನು ತಿನ್ನುವುದರಿಂದ ಏನೆಲ್ಲಾ ಲಾಭಗಳಿವೆ ಅಂತ ತಿಳಿಯೋಣ. * ಡ್ರಾಗನ್ ಹಣ್ಣು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಮತ್ತು ಹೃದಯಕ್ಕೆ ಪ್ರಯೋಜನವಾಗುವಂತೆ ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಪುನಃ ಸ್ಥಾಪಿಸಲು ನೆರವಾಗುತ್ತದೆ. * ಜೀರ್ಣಕಾರಿ ತೊಂದರೆಗಳಿಂದ ಬಳಲುತ್ತಿದ್ದರೆ, ಈ ಹಣ್ಣುಗಳನ್ನು ತಿನ್ನಬಹುದು. ಇದರಲ್ಲಿರುವ ಫೈಬರ್ ಅಂಶ ಕಳಪೆ…