News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಜ್ಯೋತಿಷ್ಯ

ದೇವರಿಗೆ ಪೂಜೆ ಮಾಡುವ ಸಮಯದಲ್ಲಿ ಒಡೆದ ತೆಂಗಿನಕಾಯಿ ಕೆಟ್ಟಿದ್ರೆ ಏನರ್ಥ ಗೊತ್ತಾ..?

1481

ಹಿಂದೂ ಧರ್ಮದಲ್ಲಿ ದೇವರ ಪೂಜೆ ವೇಳೆ ತೆಂಗಿನ ಕಾಯಿ ಒಡೆಯುವ ಪದ್ಧತಿಯಿದೆ. ಅನೇಕ ಬಾರಿ ಒಡೆದ ತೆಂಗಿನಕಾಯಿ ಹಾಳಾಗಿರುತ್ತದೆ.

ಪೂಜೆ ನಂತ್ರ ಹಾಳಾದ ತೆಂಗಿನಕಾಯಿ ನೀಡಿದ ಅಂಗಡಿ ಮಾಲೀಕನಿಗೆ ಕೆಲವರು ಬೈದ್ರೆ ಮತ್ತೆ ಕೆಲವರು ಭಯಪಟ್ಟುಕೊಳ್ತಾರೆ. ತೆಂಗಿನಕಾಯಿ ಹಾಳಾಗಲು ಕಾರಣವೇನು? ಇದು ಅಶುಭ ಫಲ ನೀಡುತ್ತಾ? ಇದು ಮುಂದೆ ಬರಲಿರುವ ಕಷ್ಟದ ಮುನ್ಸೂಚನೆಯಾ? ಹೀಗೆ ಅನೇಕ ಪ್ರಶ್ನೆಗಳು ಏಳುತ್ತವೆ.

ನಿಮಗೂ ಈ ಸಮಸ್ಯೆ ಕಾಡಿದ್ದರೆ ಅವಶ್ಯವಾಗಿ ಈ ಸುದ್ದಿ ಓದಿ. ಪೂಜೆ ವೇಳೆ ಒಡೆದ ತೆಂಗಿನಕಾಯಿ ಹಾಳಾಗಿದ್ರೆ ಎಲ್ಲ ಬಾರಿ ಇದು ಅಶುಭ ಸಂಕೇತವಲ್ಲ. ತೆಂಗಿನಕಾಯಿಯನ್ನು ತಾಯಿ ಲಕ್ಷ್ಮಿಗೆ ಹೋಲಿಕೆ ಮಾಡಲಾಗುತ್ತದೆ. ಲಕ್ಷ್ಮಿ ಆರಾಧನೆ ವೇಳೆ ತೆಂಗಿನಕಾಯಿ ಒಡೆಯಲಾಗುತ್ತದೆ. ಒಡೆದ ತೆಂಗಿನಕಾಯಿ ಹಾಳಾಗಿದ್ದರೆ ಇದನ್ನು ಶುಭ ಸಂಕೇತ ಎನ್ನಲಾಗುತ್ತದೆ.

ಒಡೆದ ತೆಂಗಿನಕಾಯಿ ಹಾಳಾಗಿದ್ದು, ಅದನ್ನು ಶುಭವೆನ್ನಲು ವಿಶೇಷ ಕಾರಣವಿದೆ. ದೇವರಿಗೆ ನೀವು ಅರ್ಪಣೆ ಮಾಡಿದ ತೆಂಗಿನಕಾಯಿಯನ್ನು ದೇವರು ಸ್ವೀಕರಿಸಿದ್ದಾನೆ. ನಿಮ್ಮ ಪೂಜೆಗೆ ತೃಪ್ತಿಗೊಂಡಿದ್ದಾನೆ. ಶೀಘ್ರವೇ ನಿಮ್ಮೆಲ್ಲ ಆಸೆ ಈಡೇರಲಿದೆ ಎಂದರ್ಥ. ವಿಶೇಷ ಪ್ರಾರ್ಥನೆಯೊಂದಿಗೆ ಪೂಜೆ ಮಾಡಿ ತೆಂಗಿನಕಾಯಿ ಒಡೆದಾಗ ತೆಂಗಿನಕಾಯಿ ಹಾಳಾಗಿದ್ದರೆ ನಿಮ್ಮ ಪ್ರಾರ್ಥನೆ ದೇವರಿಗೆ ಕೇಳಿದೆ ಎಂದು ಅರ್ಥೈಸಿಕೊಳ್ಳಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹೊಸ ಸಂಚಾರಿ ನಿಯಮದಡಿ ಎತ್ತಿನ ಗಾಡಿಗೂ ದಂಡ….!

    ಬೈಕಿನಲ್ಲಿ ಹೆಲ್ಮೆಟ್ ಹಾಕದೆ ಹೋಗುತ್ತಿದ್ದರೆ ಟ್ರಾಫಿಕ್ ಪೊಲೀಸರು ದಂಡ ಹಾಕಿದರೆ ಸರಿ, ಕಾರಿನಲ್ಲಿ ಸೀಟ್ ಬೆಲ್ಟ್ ಹಾಕದಿದ್ದರೆ ದಂಡ ಬೀಳುತ್ತೆ…..ಅದು ಸಹ ಸರಿ. ಆದರೆ ತನ್ನದೇ ಹೊಲದಲ್ಲಿ ನಿಲ್ಲಿಸಿದ್ದ ಎತ್ತಿನ ಬಂಡಿಗೆ ದಂಡ ಹಾಕುವುದೆಂದರೆ…? ಅದೂ ಒಂದು ಸಾವಿರ ರೂಪಾಯಿ…! ಇಂಥದ್ದೊಂದು ಘಟನೆ ಉತ್ತರ ಪ್ರದೇಶದ ಡೆಡ್ರಾಡೂನ್ ವ್ಯಾಪ್ತಿಯ ಶಹಾಪುರ ಹೊರವಲಯದಲ್ಲಿರುವ ಚಾರ್ಬಾ ಗ್ರಾಮದ ಹಸನ್ ಎಂಬಾತನಿಗೆ ಒಂದು ಸಾವಿರ ರೂಪಾಯಿ ದಂಡ ಹಾಕಲಾಗಿದೆ. ಸಬ್ ಇನ್ಸ್ ಪೆಕ್ಟರ್ ಪಂಕಜ್ ಕುಮಾರ್ ಮತ್ತವರ ತಂಡ ನೂತನ ಸಾರಿಗೆ…

  • ಉಪಯುಕ್ತ ಮಾಹಿತಿ

    ATMನಲ್ಲಿ ಹಣ ಡ್ರಾ ಮಾಡುವ ವೇಳೆ ಎಚ್ಚರಿಕೆಯಿಂದಿರಿ!ಅಪ್ಪಿ ತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ…

    ಡಿಜಿಟಲ್ ಯುಗದಲ್ಲಿ ಜನರು ಎಟಿಎಂ ಬಳಕೆ ಹೆಚ್ಚು ಮಾಡಿದ್ದಾರೆ. ಒಂದು ದಿನ ಎಟಿಎಂ ಕೆಲಸ ನಿಲ್ಲಿಸಿದ್ರೂ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಎಲ್ಲರೂ ಎಟಿಎಂ ಬಳಕೆ ಮಾಡ್ತಿದ್ದಾರೆ. ಎಟಿಎಂ ಬಳಕೆ ವೇಳೆ ಕೆಲವೊಂದು ತಪ್ಪುಗಳನ್ನು ನಾವು ಮಾಡ್ತೇವೆ. ಈ ತಪ್ಪುಗಳೇ ಹ್ಯಾಕರ್ ಗೆ ಅನುಕೂಲ ಮಾಡಿಕೊಡುತ್ತದೆ. ಎಟಿಎಂ ಬಳಕೆ ವೇಳೆ ಕೆಲವೊಂದು ಸಂಗತಿಗಳನ್ನು ಅವಶ್ಯವಾಗಿ ತಿಳಿದುಕೊಳ್ಳಬೇಕಾಗುತ್ತದೆ. ಎಟಿಎಂನಲ್ಲಿ ಕಾರ್ಡ್ ಹಾಕುವ ಸ್ಲಾಟ್ ಅನ್ನು ಮೊದಲು ಎಚ್ಚರಿಕೆಯಿಂದ ನೋಡಿ. ಕಾರ್ಡ್ ಸ್ಲಾಟ್ ಅನುಮಾನ ಹುಟ್ಟಿಸುವಂತಿದ್ದರೆ, ಸ್ಲಾಟ್ ತಿದ್ದುಪಡಿಯಾಗಿದ್ದರೆ, ತುಂಬಾ…

  • ಸ್ಪೂರ್ತಿ

    ವಿದ್ಯಾರ್ಥಿಗಳು ಸೊಳ್ಳೆಗಳ ನಿಯಂತ್ರಣಕ್ಕೆ ಸ್ವೀಟ್ ಕೇಕ್ ಕಂಡು ಹಿಡಿದಿದ್ದಾರೆ..!ತಿಳಿಯಲು ಈ ಲೇಖನ ಓದಿ…

    ಪ್ರಸ್ತುತ ದಿನಗಳಲ್ಲಿ ಸೊಳ್ಳೆಗಳ ಹಾವಳಿ ಹೆಚ್ಚುತ್ತಿದ್ದು ಅದರಿಂದ ಡೆಂಗ್ಯೂ ಜ್ವರ ಮುಂತಾದ ಹಲವಾರು ಕಾಯಿಲೆಗಳು ಹೆಚ್ಚಾಗುತ್ತಿವೆ. ಇವುಗಳಿಂದ ಮನುಷ್ಯ ರಕ್ಷಣೆ ಪಡೆಯಲು ಮಾರುಕಟ್ಟೆಯಲ್ಲಿನ ವಿವಿಧ ರೀತಿಯ ಸೊಳ್ಳೆಯನ್ನು ನಿಯಂತ್ರಿಸುವ ಸಲಕರಣೆಗಳನ್ನು ಪಡೆಯಲು ಮುಂದಾಗುತ್ತಿರುವುದು ಪ್ರಸ್ತುತ ನಡೆಯುತ್ತಿದೆ.

  • Cinema, ಸಿನಿಮಾ

    ಕೋನೆಗೂ ಬರಲೇ ಇಲ್ಲ BBC earth ಕಾರಣ ಕೇಳಿದರೆ ಶಾಕ್ ಆಗ್ತೀರಾ

    ನಮಗೆ ಬೇಕಾಗಿರೋದು ಕನ್ನಡ, ಎಲ್ಲವನ್ನೂ ಕನ್ನಡದಲ್ಲೇ ಪಡೆಯುವುದು, ಆದರೆ ಕೆಲವರ ಪ್ರಕಾರ ಕನ್ನಡಕ್ಕೆ ಅನ್ಯ ಭಾಷೆಯಿಂದ ಬರುವುದು ತಪ್ಪಂತೆ, ಡಬ್ಬಿಂಗ್ ಭೂತವಂತೆ.

  • ಭವಿಷ್ಯ

    ದಿನ ಭವಿಷ್ಯ ಶುಕ್ರವಾರ…ಈ ಶುಭದಿನದಂದು ನಿಮ್ಮ ರಾಶಿಯ ಶುಭಫಲಗಳು ಹೇಗಿವೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಮ್ಮನೆ ಯಾವುದೋ ಒಂದು ಕೆಲಸ ಮಾಡಿಕೊಂಡು ಹೋಗುವುದಕ್ಕಿಂತ ನಿರ್ದಿಷ್ಟ ಗುರಿ ಇಟ್ಟುಕೊಂಡು ಕೆಲಸ ಮಾಡಿದರೆ ಒಳ್ಳೆಯದು. ಇತ್ತೀಚಿನ ದಿನಗಳಲ್ಲಿ ಎಲ್ಲಾ ಕಾರ್ಯಗಳಲ್ಲೂ ಸೋಲು ಅನುಭವಿಸುತ್ತಿರುವ ನಿಮಗೆ ಜೀವನದಲ್ಲಿ ನಂಬಿಕೆ…

  • ಆರೋಗ್ಯ

    ಶುದ್ದೀಕರಿಸಿದ ನೀರನ್ನು ಕುಡಿಯುವುದಕ್ಕೆ ಮುಂಚೆ ಈ ಲೇಖನಿ ಓದಿ….

    ಶುದ್ದಿಕರಿಸಿದ ಈ ನೀರನ್ನು ಕುಡಿಯುವುದರಿಂದ ಮನುಷ್ಯರ ಡಿಏನ್ ಗೆ ಹಾನಿಯುಂಟಾಗುವ ಸಾದ್ಯತೆಗಳಿವೆ ಎಂದು ಸಂಶೋಧಕರು ಎಚ್ಚರಿಕೆ ನೀಡಿದ್ದಾರೆ.