ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಶಾಸ್ತ್ರದ ಪ್ರಕಾರ ಸದ್ಗುಣಗಳಿಂದ ಕೂಡಿರುವ ಮಹಿಳೆಯರು ಉತ್ತಮ ಪತ್ನಿಯರೆಂದು ಸಾಬೀತುಪಡಿಸುತ್ತಾರೆ. ಮದುವೆ ಸಂದರ್ಭದಲ್ಲಿ ಹುಡುಗಿಯರ ಗುಣಗಳನ್ನು ನೋಡಲಾಗುತ್ತದೆ. ಮಹಿಳೆ ಮನಸ್ಸು ಅರಿಯುವುದು ಸುಲಭದ ಕೆಲಸವಲ್ಲ.
ಪ್ರತಿಯೊಂದು ಮಹಿಳೆಯೂ ಭಿನ್ನ ಗುಣಗಳನ್ನು ಹೊಂದಿರುತ್ತಾಳೆ. ಶಾಸ್ತ್ರಗಳ ಪ್ರಕಾರ ಕೆಲ ಮುಖ್ಯ ಗುಣಗಳನ್ನು ಹೊಂದಿರುವ ಹುಡುಗಿಯರನ್ನು ಕಣ್ಣು ಮುಚ್ಚಿಕೊಂಡು ಮದುವೆಯಾಗಬಹುದು. ಅವ್ರು ಇಡೀ ಕುಟುಂಬದ ಯಶಸ್ಸಿಗೆ ಕಾರಣವಾಗ್ತಾರೆ.
ಧರ್ಮ, ಸಂಸ್ಕೃತಿ, ಪರಂಪರೆಗಳನ್ನು ಅನುಸರಿಸುವ, ಅದಕ್ಕೆ ಮಹತ್ವ ನೀಡುವ ಹುಡುಗಿಯರನ್ನು ಮದುವೆಯಾಗಿ ಬಂದ್ರೆ ಕುಟುಂಬದಲ್ಲಿ ಸಂತೋಷ ಮನೆ ಮಾಡಿರಲಿದೆ. ಕುಟುಂಬದ ಯಶಸ್ಸಿಗೆ ಈ ಮಹಿಳೆಯರು ಶ್ರಮಿಸುತ್ತಾರೆ.
ದೊಡ್ಡವರು, ಮಕ್ಕಳಿಗೆ ಗೌರವ ನೀಡುವ, ಅವ್ರ ಬಗ್ಗೆ ಕಾಳಜಿ ತೋರುವ ಹುಡುಗಿಯರನ್ನು ಮದುವೆಯಾಗಬಹುದು. ಕುಟುಂಬ ನಿರ್ವಹಣೆಗೆ ಈಕೆ ಸಮರ್ಥಳಾಗಿರುತ್ತಾಳೆ.
ಸದಾ ಖುಷಿ ಖುಷಿಯಾಗಿ, ಒಳ್ಳೆ ಮಾತುಗಳನ್ನಾಡುವ ಹುಡುಗಿಯನ್ನು ಮದುವೆಯಾಗಬಹುದು. ಇವಳು ಪತಿಗೆ ಅದೃಷ್ಟ ತರುತ್ತಾಳೆ ಎಂದು ಶಾಸ್ತ್ರ ಹೇಳುತ್ತದೆ.
ಎಲ್ಲರನ್ನೂ ಪ್ರೀತಿಯಿಂದ ನೋಡುವ ಹುಡುಗಿ ಗಂಡನಿಗೆ ಮಾತ್ರವಲ್ಲ ಕುಟುಂಬದ ಸದಸ್ಯರಿಗೂ ಒಳ್ಳೆಯದು ಬಯಸುತ್ತಾಳೆ.
ಎಲ್ಲರ ಬಗ್ಗೆಯೂ ಕಾಳಜಿ ತೋರುವ ಜೊತೆಗೆ ಪತಿಗೆ ಸರಿಯಾದ ಸಮಯದಲ್ಲಿ ಸರಿಯಾದ ಸಲಹೆ ನೀಡುವ ಬುದ್ದಿವಂತ ಮಹಿಳೆ ಕುಟುಂಬಕ್ಕೆ ಬಂದ್ರೆ ಒಳ್ಳೆಯದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನಭವಿಷ್ಯ 7ಡಿಸೆಂಬರ್, 2018 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ ಇಂದು ನೀವು ಒಂದು ಹೃದಯ ಒಡೆಯುವುದನ್ನುತಪ್ಪಿಸುತ್ತೀರಿ. ಕೆಲಸದಲ್ಲಿ ಇಂದು ಎಲ್ಲವೂ ನಿಮ್ಮ ಪರವಾಗಿರುತ್ತವೆ. ಪ್ರವಾಸಗಳು ಮತ್ತು…
ನಿಮ್ಮ ದೇಹ ತೂಕವನ್ನು ಬೇಗನೆ ಇಳಿಸಬೇಕೆಂದಿದ್ದರೆ ಬೆಳಗಿನ ಉಪಹಾರವನ್ನು ಬಿಟ್ಟುಬಿಡಿ. ಮಧ್ಯಾಹ್ನ ಊಟದ ವರೆಗೆ ಏನೂ ತಿನ್ನದೆ ಉಪವಾಸ ವಿದ್ದರೆ ಪ್ರತಿನಿತ್ಯ ಸುಮಾರು 350 ರಷ್ಟು ಕಡಿಮೆ ಕ್ಯಾಲೊರಿ ಆಹಾರ ಸೇವಿಸಬಹುದು ಮತ್ತು ಇದರಿಂದ ದೇಹದ ತೂಕವನ್ನು ಇಳಿಸಬಹುದು ಎಂದು ಅಧ್ಯಯನವೊಂದು ಹೇಳುತ್ತದೆ.
ರಾಜ್ಯದ ಜನರಿಗೆ, ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಹಾಗೂ ನೆಲ-ಜಲ, ನಾಡು-ನುಡಿ ರಕ್ಷಣೆಗಾಗಿ ಹಾಗೂ ನೀರಾವರಿ ಯೋಜನೆಗಳು ಹಾಗೂ ಸಾಲ ಮನ್ನಾಕ್ಕೆ
ಭಾರತವು ಚೀನಾದ ಒಪ್ಪೋ, ಷಿಯಾಮಿ, ಜಿಯೋನಿ, ಕಂಪನಿಗಳಿಗೆ ನೋಟಿಸ್ ನೀಡಿದೆ. ಮತ್ತು ಕೇಂದ್ರ ಸರ್ಕಾರವು , ಹ್ಯಾಕಿಂಗ್ ಭದ್ರತಾ ಫೀಚರ್`ಗಳ ಬಗ್ಗೆ ಕಂಪನಿಗಳಲ್ಲಿ ವಿವರಣೆ ಕೇಳಿದೆ.
ಕೆಂಪೇಗೌಡ ಇಂಟರ್ಚೇಂಜ್ ಮೆಟ್ರೊ ನಿಲ್ದಾಣ’ ಏಕಕಾಲದಲ್ಲಿ 20,000 ಪ್ರಯಾಣಿಕರನ್ನು ನಿರ್ವಹಣೆ ಮಾಡುವ ಸಾಮರ್ಥ್ಯ ಹೊಂದಿದೆ. ಈ ನಿಲ್ದಾಣದ ಬಹುತೇಕ ಎಲ್ಲಾ ಕಾಮಗಾರಿಗಳು ಪೂರ್ಣಗೊಂಡಿವೆ…
ಸಾಮಾನ್ಯವಾಗಿ ಕೋಳಿ ಮೊಟ್ಟೆ ಒಂದೇ ಗಾತ್ರದಲ್ಲಿರುತ್ತವೆ. ಆದರೆ, ಆಸ್ಟ್ರೇಲಿಯಾದ ಉತ್ತರ ಕ್ವೀನ್ಸ್ ಲ್ಯಾಂಡ್ನ ಕೈನ್ಸ್ರ್ ಕೈರಿ ಎಂಬಲ್ಲಿನ ಫಾರಂ ಒಂದರಲ್ಲಿ ದೊರೆತ ಕೋಳಿ ಮೊಟ್ಟೆಎಲ್ಲರನ್ನೂ ಅಚ್ಚರಿಗೀಡು ಮಾಡಿದೆ.