ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿಯೊಂದು ಕೆಲಸ ಯಶಸ್ವಿಯಾಗಬೇಕೆಂದ್ರೆ ಶ್ರಮದ ಜೊತೆ ಅದೃಷ್ಟವಿರಬೇಕು. ಅದೃಷ್ಟ ಕೈಕೊಟ್ಟರೆ ಯಾವುದೇ ಕೆಲಸ ಯಶಸ್ಸು ಕಾಣುವುದಿಲ್ಲ. ದಿನವಿಡಿ ದುಡಿದ್ರೂ ಪರ್ಸ್ ನಲ್ಲಿ ಹಣ ನಿಲ್ಲುವುದಿಲ್ಲ. ಸದಾ ಹಣ ನಿಮ್ಮ ಬಳಿ ಇರಬೇಕು, ರಾತ್ರೋರಾತ್ರಿ ಶ್ರೀಮಂತರಾಗಬೇಕೆಂದ್ರೆ ಈ ಸುಲಭ ಉಪಾಯ ಅನುಸರಿಸಿ.

ಏಲಕ್ಕಿಯನ್ನು ಸಾಮಾನ್ಯವಾಗಿ ಅಡುಗೆಗೆ ಬಳಸ್ತಾರೆ. ವಾಸ್ತು ಶಾಸ್ತ್ರದಲ್ಲೂ ಏಲಕ್ಕಿಗೆ ಮಹತ್ವದ ಸ್ಥಾನ ನೀಡಲಾಗಿದೆ. ಸದಾ ಆರ್ಥಿಕ ಸಂಕಷ್ಟದಿಂದ ಬಳಲುವ ವ್ಯಕ್ತಿ ಪರ್ಸ್ ನಲ್ಲಿ ಐದರಿಂದ ಏಳು ಏಲಕ್ಕಿಯನ್ನು ಇಟ್ಟುಕೊಳ್ಳಬೇಕು.

ಏಲಕ್ಕಿ ಪರ್ಸ್ ನಲ್ಲಿದ್ದರೆ ಹಣದ ಅಭಾವ ಎಂದೂ ಆಗುವುದಿಲ್ಲ. ಏಲಕ್ಕಿ ಸಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ.
ನೌಕರಿಯಲ್ಲಿ ಸಮಸ್ಯೆ ಎದುರಾದ್ರೂ ಏಲಕ್ಕಿ ನಿಮಗೆ ನೆಮ್ಮದಿ ನೀಡುತ್ತದೆ. ಕೆಂಪು ಬಟ್ಟೆಯಲ್ಲಿ ಐದು ಏಲಕ್ಕಿಯನ್ನು ಕಟ್ಟಿ ರಾತ್ರಿ ಮಲಗುವ ವೇಳೆ ತಲೆ ದಿಂಬಿನ ಕೆಳಗಿಟ್ಟು ಮಲಗಿ.

ಬೆಳಿಗ್ಗೆ ಛೇದಕದ ಬಳಿ ಎಸೆಯಿರಿ. ಹೀಗೆ ಮಾಡಿದ್ರೆ ಮನೆಯ ನಕಾರಾತ್ಮ ಶಕ್ತಿ ದೂರವಾಗಿ ಉದ್ಯೋಗದಲ್ಲಿ ಪ್ರಗತಿಯಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು ಮುದ್ದಿನಪಾಳ್ಯ ದ ಲಕ್ಷ್ಮಿ ವೆಂಕಟೇಶ್ವರ ದೇವಾಲಯದಲ್ಲಿ ಇಂದು ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋ ಸ್ಪರ್ಧಿಗಳಾದ ಗೋವಿಂದೇಗೌಡ ಮತ್ತು ದಿವ್ಯಾ ಅವರ ನಿಶ್ಚಿತಾರ್ಥ ನೆರವೇರಿದೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋನ ಕ್ಯೂಟ್ ಕಪಲ್ ಗೋವಿಂದೇ ಗೌಡ ಹಾಗೂ ದಿವ್ಯಾಶ್ರೀ ಭಾನುವಾರ ಒಬ್ಬರನೊಬ್ಬರು ತಮ್ಮ ಉಂಗುರವನ್ನು ಬದಲಾಯಿಸಿಕೊಂಡಿದ್ದಾರೆ. ಇವರಿಬ್ಬರ ನಿಶ್ಚಿತಾರ್ಥ ಸರಳವಾಗಿ ನಡೆದಿದ್ದು, ಕುಟುಂಬಸ್ಥರು ಹಾಗೂ ಆಪ್ತ ಸಂಬಂಧಿಕರು ಮಾತ್ರ ಆಗಮಿಸಿದ್ದರು. ಜೀ ಕನ್ನಡ ವಾಹಿನಿಯ ‘ಕಾಮಿಡಿ ಕಿಲಾಡಿಗಳು’ ಶೋನಲ್ಲಿ ಸ್ಪರ್ಧಿಗಳಾಗಿದ್ದ ಗೋವಿಂದೇಗೌಡ ಮತ್ತು ದಿವ್ಯಾ ಸ್ನೇಹಿತರಾಗಿದ್ದರು….
ಶ್ರೀ ರಾಮ ಭಕ್ತ ಹನುಮಂತ ದೇವರಿಗೆ ಸಂಭಂದಿಸಿದ ಕೆಲವು ಮಂತ್ರಗಳು ಇಂತಿವೆ
ಕೆಲವು ದಿನಗಳ ಹಿಂದಷ್ಟೇ ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಜಿಯೋ ಕಂಪನಿ ಕಡಿಮೆ ಬೆಲೆ ಜಿಯೋ ಫ್ಯೂಚರ್ ಫೋನ್ ಬಿಡುಗಡೆ ಮಾಡಿದ್ದರು. ಈ ಜಿಯೋ ಫೋನ್ ಬೆಲೆ ಕೇವಲ 1500ರೂ ಗಳು ಇರಲಿದ್ದು, ಈ 1500ರೂ ಗಳನ್ನು ಡೆಪಾಸಿಟ್ ಮಾಡಿದ್ರೆ, ಮೂರೂ ವರ್ಷದ ನಂತರ ಈ ಹಣವನ್ನು ಹಿಂದಿಗಿಸುವುದಾಗಿ ಹೇಳಿಕೊಂಡಿತ್ತು.
ಮಾನವ ರಕ್ತಕ್ಕೆ ಪರ್ಯಾಯವಾಗಿ ಬೇರೊಂದಿಲ್ಲ. ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲ. ಮಾನವ ದೇಹದ ತೂಕದಲ್ಲಿ ಪ್ರತಿಶತ 7 ರಷ್ಟು ರಕ್ತದ ಭಾಗವಾಗಿರುತ್ತದೆ. ವಯಸ್ಕರೊಬ್ಬರ ದೇಹದಲ್ಲಿ 10 ರಿಂದ 12 ಯುನಿಟ್ ರಕ್ತ ಇರುತ್ತದೆ. ರಕ್ತವು ಆಮ್ಲಜನಕ ಮತ್ತು ಪೋಷಕಾಂಶವನ್ನು ದೇಹದ ವಿವಿಧ ಭಾಗಗಳಿಗೆ ಸರಬರಾಜು ಮಾಡುತ್ತದೆ.
ರಾಜ್ಯದ ಜನರಿಗೆ, ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಹಾಗೂ ನೆಲ-ಜಲ, ನಾಡು-ನುಡಿ ರಕ್ಷಣೆಗಾಗಿ ಹಾಗೂ ನೀರಾವರಿ ಯೋಜನೆಗಳು ಹಾಗೂ ಸಾಲ ಮನ್ನಾಕ್ಕೆ
ವರನಟ ಡಾ. ರಾಜ್ ಕುಮಾರ್ ಅವರ ಪತ್ನಿ, ಕನ್ನಡ ಚಲನಚಿತ್ರ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ (77)ಅವರು ಬುಧವಾರ ಬೆಳಗ್ಗೆ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.