ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿಕನ್ ಕಬಾಬ್ ಕಂಡ ತಕ್ಷಣ ಅಹಾ ಎಂದು ತಿನ್ನುವವರು ಈ ಸುದ್ದಿಯನ್ನು ನೋಡಲೇ ಬೇಕು. ಏಕೆಂದರೆ ರಸ್ತೆ ಬದಿಯಲ್ಲಿ ತಿನ್ನುವ ಕಲರ್ ಫುಲ್ಕಬಾಬ್ ಅನ್ನು ಕೊಳಕು ಜಾಗದಲ್ಲಿ ತಯಾರಿಸುತ್ತಾರೆ. ಹಣ ಕೊಟ್ಟು ಸಿಕ್ಕಸಿಕ್ಕ ಕಡೆ ಕಬಾಬ್ ತಿಂದರೆ ಫ್ರೀಯಾಗಿ ಕಾಯಿಲೆಗಳು ಕೂಡ ಬರುತ್ತದೆ. ಏಕೆಂದರೆ ಕಬಾಬ್ ತಯಾರಿಸುವ ವ್ಯಕ್ತಿ ಸಿಗರೇಟ್ ಸೇದಿಕೊಂಡು ಅದರ ಹೊಗೆಯನ್ನು ಕಬಾಬ್ ಮಸಾಲೆ ಪಕ್ಕ ಉಫ್ ಉಫ್ ಎಂದು ಉದುತ್ತಾನೆ.ಅಲ್ಲದೆ ಸಿಗರೇಟಿನ ವೇಸ್ಟ್ಅನ್ನು ಕಬಾಬ್ ಮಸಾಲೆಯ ಪಕ್ಕವೇ ಹಾಕುತ್ತಾನೆ.
ಸಿಗರೇಟು ಸೇದಿದ ಹಾಗೂ ಪದೇಪದೇ ಬಾಯಿಯೊಳಗೆ ಕೈ ಹಾಕಿರುವ ಅದೇ ಕೈಯಲ್ಲಿ ವ್ಯಕ್ತಿ ಮಸಾಲೆ ರುಬ್ಬುತ್ತಾನೆ. ಇರೋ ಬರೋ ಕೆಮಿಕಲ್ಜೊತೆಗೆ ಸಿಗರೇಟಿನ ಹೊಗೆ, ಅಳಿದುಳಿದ ಸಿಗರೇಟಿನ ಅವಶೇಷವೂ ಕೂಡ ಮಸಾಲೆಯ ಕಬಾಬ್ನೊಳಗೆ ಚಂದಗೆ ಬೆರೆತುಹೋಗುತ್ತೆ.
ರಸ್ತೆ ಬದಿಯಲ್ಲಿ ಕೊಂಚವೂ ಸ್ವಚ್ಛತೆಯಂತೂ ಇಲ್ಲ. ಗಲೀಜು ಗಲೀಜಾಗಿರುವ ಜಾಗದಲ್ಲಿ ಈ ಕಬಾಬ್ಗಳು ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ತಯಾರಾಗುತ್ತೆ. ಅಲ್ಲಲ್ಲಿ ನೊಣಗಳು ಹಾರಾಡುವ ಗಲೀಜುಜಾಗದಲ್ಲಿ ಚೆಲ್ಲಿರುವ ಚಿಕನ್ ತುಂಡುಗಳು, ತೊಳೆಯದ ಕೈಯಲ್ಲಿ ಮಸಾಲೆ ಬೆರೆಸುವ ಕೈಗಳು,ಕಬಾಬ್ ಕರಿಯುವ ಬಾಣಲೆ ನೋಡಿದ್ದರೆಜನರು ಕಬಾಬ್ ತಿನ್ನುವುದನ್ನು ಬಿಟ್ಟುಬಿಡುತ್ತಾರೆ.
ಸಿಕ್ಕ ಸಿಕ್ಕ ಲೋಕಲ್ ಕೆಮಿಕಲ್ಗಳನ್ನು ಈ ಕಬಾಬ್ಗೆ ಬಳಕೆ ಮಾಡುತ್ತಾರೆ. ಅಲ್ಲದೆ ಈ ಕಬಾಬ್ ಟೇಸ್ಟ್ಬರುವುದಕ್ಕೆ ಅಜಿನಾಮೋಟೋ ಎನ್ನುವ ಡೇಂಜರಸ್ ಪೌಡರ್ಗಳ ಬಳಕೆಯನ್ನು ಮಾಡಲಾಗುತ್ತೆ.ಇಂತಹ ಕಬಾಬ್ ಸೇವಿಸಿದ್ದರೆ ಹೊಟ್ಟೆಯ ಸಮಸ್ಯೆಯ ಜೊತೆಗೆ ಕಲರ್ ಬರುವುದ್ದಕ್ಕೆ ಪೌಡರ್, ಟೇಸ್ಟಿಂಗ್ ಪೌಡರ್ ಹಾಕುವುದರಿಂದ ಕ್ಯಾನ್ಸರ್, ಕರುಳು ಬೇನೆಯಂತಹ ಕಾಯಿಲೆನೂ ಬರುತ್ತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಹಿಂದೂ ಧರ್ಮದಲ್ಲಿ ಇರುವಷ್ಟು ಸಂಪ್ರದಾಯಗಳು ಬೇರೆ ಯಾವುದೇ ಧರ್ಮದಲ್ಲಿ ಇಲ್ಲವೆಂದರೆ ತಪ್ಪಾಗಲಾರದು. ಯಾಕೆಂದರೆ ಹುಟ್ಟಿನಿಂದ ಸಾವಿನ ತನಕ ಹಿಂದೂಗಳು ಹಲವಾರು ರೀತಿಯ ಸಂಪ್ರದಾಯಗಳನ್ನು ಪಾಲಿಸಿಕೊಂಡು ಹೋಗುತ್ತಾರೆ. ಹುಟ್ಟಿದ ಮಗುವಿಗೆ ನಾಮಕರಣದಿಂದ ಹಿಡಿದು ಸತ್ತ ವ್ಯಕ್ತಿಗೆ ಪಿಂಡ ಬಿಡುವ ತನಕ ಪ್ರತಿಯೊಂದು ಸಂಪ್ರದಾಯಗಳು ಹಿಂದೂಗಳಲ್ಲಿ ಇದೆ.
ಮತ್ತೆ ಮಹಾ ಮಳೆಗೆ ಚೆನ್ನೈ ಸಿಲುಕುವ ಸಾಧ್ಯತೆ ಇದೆ
ಬೆಳ್ಳಂಬೆಳಗ್ಗೆ ಮೆಡಿಸಿನ್ ತಯಾರಿಕಾ ಘಟಕದ ರಿಯಾಕ್ಟರ್ ಸ್ಫೋಟಗೊಂಡು ಹೊತ್ತಿ ಉರಿದ ಘಟನೆ ತುಮಕೂರಿನ ಸತ್ಯಮಂಗಲ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಸತ್ಯಮಂಗಲ ಕೈಗಾರಿಕಾ ಪ್ರದೇಶದಲ್ಲಿದ್ದ ಬೇಳೂರು ಬಾಯರ್ ಮೆಡಿಸಿನ್ ತಯಾರಿಕಾ ಘಟಕದ ಬಾಯ್ಲರ್ ನ ರಿಯಾಕ್ಟರ್ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ. ಇಂದು ಬೆಳಗ್ಗೆ 8:30ರ ಸುಮಾರಿಗೆ ಸೋರಿಕೆಯಾಗಿ ಸ್ಫೋಟಗೊಂಡಿದೆ. ಬೆಳ್ಳಂಬೆಳಗ್ಗೆ ಗ್ರಾಮದ ಮೆಡಿಸಿನ್ ಫ್ಯಾಕ್ಟರಿಯ ಬಾಯ್ಲರ್ನ ತಾಪಮಾನದಲ್ಲಿ ಏರುಪೇರಾಗಿ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಸ್ಫೋಟದ ತೀವ್ರತೆಗೆ ಫ್ಯಾಕ್ಟರಿಯ ಛಾವಣಿ ಕಿತ್ತು ಹೋಗಿದ್ದು, ಅವಶೇಷಗಳು ಗ್ರಾಮದ ಸುತ್ತಮುತ್ತಲ ಮನೆಗಳ…
ಹಿರಿಯರ ಒಂದೊಂದು ಮಾತುಗಳು ಕಟ್ಟಿಟ್ಟ ಬುತ್ತಿ, ಬೆಳಿಗ್ಗೆಯಿಂದ ಸಂಜೆಯವರೆಗೆ ಮಾಡುವ ಎಲ್ಲಾ ಕೆಲಸದಲ್ಲೂ ಒಂದು ರೀತಿಯ ಅರ್ಥ ಇರುತ್ತದೆ, ಇನ್ನು ಕೆಲವು ಕೆಲಸಗಳನ್ನ ಈ ರೀತಿಯಲ್ಲಿ ಮಾಡಬೇಕು ಎಂದು ರೀತಿ ರಿವಾಜುಗಳು ಇದೆ. ನಾವು ಮಲಗುವಾಗ ಯಾವ ಕಡೆ ತಲೆಯನ್ನ ಹಾಕಿ ಮಲಗಬೇಕು ಎಂದು ಕೆಲವು ನಿಯಮಗಳನ್ನ ಇಡಲಾಗಿದೆ, ಮಲಗುವ ಈ ನಿಯಮದ ಬಗ್ಗೆ ನಾವು ನಿಮಗೆ ಸಂಪೂರ್ಣ ಮಾಹಿತಿಯನ್ನ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ವಾಸ್ತು…
ಸಾಮಾಜಿಕ ಜಾಲತಾಣಗಳಲ್ಲಿ ಹೊಸತೊಂದು ಚಾಲೆಂಜ್ ಬಂದಿದೆ; ಅದೇ ಬಾಟಲ್ ಕ್ಯಾಪ್ ಚ್ಯಾಲೆಂಜ್. ಇದರಲ್ಲಿ ಚಾಲೆಂಜ್ ತಗೊಂಡವರು ರೌಂಡ್ ಹೌಸ್ ಕಿಕ್ ಹೊಡೆದು ಬಾಟಲ್ಗೆ ಹಾಕಿದ ಮುಚ್ಚಳವನ್ನು ತೆಗೆಯಬೇಕು. ಜೇಸನ್ ಸ್ಟ್ಯಾಥಮ್, ಅಕ್ಷಯ್ ಕುಮಾರ್, ಟೈಗರ್ ಶ್ರಾಫ್ರಂತಹ ನಟರು ಹಾಗೂ ಹಲವು ಫೈಟರ್ಗಳು ಇದರಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಇಲ್ಲೊಬ್ಬ ಗಾಯಕಿ ಕೇವಲ ತನ್ನ ಧ್ವನಿಯಿಂದಲೇ ಬಾಟಲ್ ಕ್ಯಾಪ್ ಎಗರಿಸಿರುವಂತೆ ಕಾಣುತ್ತದೆ. ಮರಿಯಾ ಕ್ಯಾರಿ ಎನ್ನುವ ಅಮೆರಿಕಾದ ಗಾಯಕಿ ಟ್ವೀಟರ್ನಲ್ಲಿ ಹಂಚಿಕೊಂಡ ವಿಡಿಯೋದಲ್ಲಿ ಅವರು ಹೈ ಪಿಚ್ನಲ್ಲಿ ರಾಗ ಎಳೆಯುತ್ತಿದ್ದಂತೆ…
ಪಕ್ಕದ ಮನೆ ಮಹಿಳೆಗೆ ಫ್ಲೈಯಿಂಗ್ ಕಿಸ್ ನೀಡಿದ ವ್ಯಕ್ತಿಗೆ ಮೂರು ವರ್ಷ ಜೈಲು ಹಾಗೂ 3 ಸಾವಿರ ರೂ. ದಂಡ ವಿಧಿಸಲಾಗಿದೆ.ವಿನೋದ್ ಜೈಲು ಸೇರಿದ ವ್ಯಕ್ತಿ. ವಿನೋದ್ ತನ್ನ ಪಕ್ಕದ ಮನೆ ಮಹಿಳೆಯನ್ನು ನೋಡಿ ಫ್ಲೈಯಿಂಗ್ ಕಿಸ್ ಕೊಡುತ್ತಿದ್ದನು. ಅಲ್ಲದೆ ಸನ್ನೆ ಮಾಡುವ ಮೂಲಕ ಅನುಚಿತವಾಗಿ ವರ್ತಿಸುತ್ತಿದ್ದನು. ಇದರಿಂದ ಬೇಸತ್ತ ಮಹಿಳೆ ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಮಹಿಳೆ ತನ್ನ ಪತಿಯ ಜೊತೆ ವಾಸಿಸುತ್ತಿದ್ದರು. ಅಲ್ಲದೆ ಈ ವಿಷಯವನ್ನು ಪತಿಗೆ ಹೇಳಿದ್ದಾರೆ. ಬಳಿಕ ಇಬ್ಬರು…