ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವೆಲ್ಲ ಹೀಗೆ ಹೇಳ್ತಾ ಇದ್ದರೆ ಬಿಗ್‍ಬಾಸ್ ಮನೆಯಿಂದ ಹೊರ ಹೋದ ನಾಲ್ಕೇ ದಿನಕ್ಕೆ ನನ್ನ ಮದುವೆ ಮಾಡಿಸ್ತಾರೆ ಎಂದು ಭೂಮಿ ಶೆಟ್ಟಿ ಹೇಳಿಕೊಂಡಿದ್ದಾರೆ.
ಬಿಗ್‍ಬಾಸ್ ಫಿನಾಲೆಗೆ ಮೂರು ದಿನಗಳು ಮಾತ್ರ ಉಳಿದಿದ್ದು, ಟಾಪ್ ಫೈವ್ ಸ್ಪರ್ಧಿಗಳಲ್ಲಿ ಭೂಮಿ ಶೆಟ್ಟಿ ಸಹ ಒಬ್ಬರು. ಕೊನೆಯ ವಾರ ಆಗಿದ್ದರಿಂದ ಬಿಗ್‍ಬಾಸ್ ಸ್ಪರ್ಧಿಗಳಿಗೆ ಹೆಚ್ಚು ಟಾಸ್ಕ್ ಗಳು ಸಿಗುತ್ತಿಲ್ಲ. ಬದಲಾಗಿ ಹಳೆಯ ಸ್ಪರ್ಧಿಗಳನ್ನು ಮನೆಗೆ ಕರೆ ತರುವ ಮೂಲಕ ಫೈನಿಲಿಸ್ಟ್ ಗಳಿಗೆ ಸರ್ಪ್ರೈಸ್ ನೀಡಲಾಗುತ್ತಿದೆ. ಗೆಸ್ಟ್ ಬಂದು ಹೋದ ನಂತರ ಸ್ಪರ್ಧಿಗಳು ತಮ್ಮ ಹಳೆಯ ಮಾತುಗಳನ್ನು ಮೆಲುಕು ಹಾಕಿಕೊಳ್ಳುತ್ತಿದ್ದಾರೆ.
ಬುಧವಾರ ಪ್ರಸಾರವಾದ ಸಂಚಿಕೆಯಲ್ಲಿ ಅಡುಗೆ ಮಾಡುತ್ತಿರುವಾಗ ಯಾರು, ಯಾರಿಗೆ ಮತ್ತು ಯಾವಾಗ ಹೇಳಿದ್ರು ಅನ್ನೋ ಟಾಸ್ಕ್ ವಾಸುಕಿ ನೀಡಿದರು. ಈ ಟಾಸ್ಕ್ ನಲ್ಲಿ ಸ್ಪರ್ಧಿಗಳ ಹಳೇ ಹೇಳಿಕೆಗಳನ್ನು ಒಬ್ಬರು ಹೇಳೋದು. ಉಳಿದವರು ಯಾರು, ಯಾರಿಗೆ ಮತ್ತು ಯಾವಾಗ ಹೇಳಿದ್ರು ಪ್ರಶ್ನೆಗಳಿಗೆ ಉತ್ತರ ನೀಡಬೇಕು. ಅಡುಗೆ ಮಾಡುತ್ತಿದ್ದ ಶೈನ್ ಶೆಟ್ಟಿ, ನಮ್ಮ ಮನೆಯಲ್ಲಿ ಯಾರನ್ನ ತೋರಿಸ್ತಾರೋ ಅವರನ್ನೇ ಮದ್ವೆ ಆಗೋದು ಎಂದರು. ಆಗ ಎಲ್ಲರೂ ಇದು ಭೂಮಿ ಹೇಳಿದ್ದು ಅಂತಾ ಉತ್ತರಿಸಿದರು. ಇತ್ತ ಕುರಿ ಪ್ರತಾಪ್, ನಾನ್ ಇಲ್ಲಿಂದ ಆಚೆ ಹೋದ್ಮೇಲೆ ಮದ್ವೆ ಆಗ್ತೀನಿ ಎಂದು ಹೇಳಿದ್ದು ಯಾರು ಅಂದ್ರು. ಮನೆಯ ಇತರ ಸದಸ್ಯರು ಭೂಮಿ ಹೆಸರನ್ನು ಹೇಳಿದರು.
ನನಗೆ ಮದುವೆ ಮಾಡಿಕೊಳ್ಳಲು ಇಷ್ಟ. ಆದ್ರೆ ಮನೆಯಲ್ಲಿ ನಾನು ಮದುವೆ ಆಗ್ತೀನಿ ಹೇಗೆ ಹೇಳಲಿ ಎಂದು ಭೂಮಿ ಶೆಟ್ಟಿ ಶೈಲಿಯಲ್ಲಿ ಕುರಿ ಪ್ರತಾಪ್ ಹೇಳಿದರು. ಮಧ್ಯೆ ಪ್ರವೇಶಿಸಿದ ದೀಪಿಕಾ, ಅವರಿಗೆಲ್ಲ ಯಾಕೆ ಹೇಳಿದೆ. ನಮಗೆ ಹೇಳಿದ್ರೆ ನಾವ್ ಮದುವೆ ಮಾಡಿಸ್ತಾ ಇರಲಿಲ್ವಾ ಎಂದು ನಿಮ್ಮ ಪೋಷಕರು ಪ್ರಶ್ನಿಸುತ್ತಾರೆ ಅಂದರು. ಎಲ್ಲರ ಮಾತು ಕೇಳಿದ ಭೂಮಿ ಶೆಟ್ಟಿ, ನೀವೆಲ್ಲ ಹೀಗೆ ಹೇಳ್ತಾ ಇದ್ದರೆ, ಇಲ್ಲಿಂದ ಹೋದ ನಾಲ್ಕೇ ದಿನದಲ್ಲಿ ನನ್ನ ಮದುವೆ ಆಗುತ್ತೆ ಎಂದು ಎಲ್ಲರನ್ನು ಸುಮ್ಮನಾಗಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿನೋದ್ ರಾಜ್ ಕನ್ನಡ ಚಿತ್ರರಂಗದ ನಾಯಕ ನಟರಲ್ಲಿ ಒಬ್ಬರು. ಖ್ಯಾತ ನಟಿ ಡಾ.ಲೀಲಾವತಿ ಅವರ ಪುತ್ರ. ಡ್ಯಾನ್ಸ್ ರಾಜಾ ಡ್ಯಾನ್ಸ್ ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದರು. ಕೃಷ್ಣಾ ನೀ ಕುಣಿದಾಗ, ಕಾಲೇಜ್ ಹೀರೋ, ನಂಜುಂಡ, ಮಹಾಭಾರತ, ಶ್ರೀ ವೆಂಕಟೇಶ್ವರ ಮಹಿಮೆ, ನನಗೂ ಹೆಂಡ್ತಿ ಬೇಕು, ಯುದ್ಧಪರ್ವ, ನಾಯಕ, ಬನ್ನಿ ಒಂದ್ಸಲ ನೋಡಿ, ಗಿಳಿ ಬೇಟೆ, ಕ್ಯಾಪ್ಟನ್, ಬೊಂಬಾಟ್ ರಾಜ ಬಂಡಲ್ ರಾಣಿ, ರಂಭಾ ರಾಜ್ಯದಲ್ಲಿ ರೌಡಿ, ರಾಜಣ್ಣ, ದಳವಾಯಿ, ಸ್ನೇಹಲೋಕ, ಓಂ ಶಕ್ತಿ, ಬ್ರಹ್ಮ ವಿಷ್ಣು, ವಂದೇ ಮಾತರಂ, ರಾಷ್ಟ್ರಗೀತೆ,…
ಪಣಜಿ, ದೇಶದ ಜನರ ಆರೋಗ್ಯ ರಕ್ಷಣೆಗೆ ಒತ್ತು ನೀಡಿರುವ ಜಿಎಸ್ಟಿ ಮಂಡಳಿ ಕೆಫೀನ್ ಆಧಾರಿತ ಪೇಯಗಳ ಮೇಲಿನ ತೆರಿಗೆಯನ್ನು ಹೆಚ್ಚಿಸಿದೆ. ಇದೇ ವೇಳೆ ಪ್ರವಾಸೋದ್ಯಮಕ್ಕೆ ಒತ್ತು ಕೊಡಲು ಹೋಟೆಲ್ ಕೋಣೆಗಳ ಬಾಡಿಗೆ ಮೇಲಿನ ತೆರಿಗೆಯನ್ನು ಇಳಿಸಿದೆ. ಜಿಎಸ್ಟಿ ಮಂಡಳಿ ಸಭೆಯ ಬಳಿಕ ಶುಕ್ರವಾರ ರಾತ್ರಿ ಸುದ್ದಿಗಾರರ ಜತೆ ಮಾತನಾಡಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಒಂದು ರಾತ್ರಿ ತಂಗಲು 1 ಸಾವಿರ ರೂ.ವರೆಗಿನ ಹೋಟೆಲ್ ಕೋಣೆಗಳ ಬಾಡಿಗೆ ಮೇಲೆ ವಿಧಿಸಲಾಗುತ್ತಿದ್ದ ತೆರಿಗೆಯನ್ನು ಸಂಪೂರ್ಣ ರದ್ದುಗೊಳಿಸಲಾಗಿದೆ. ಒಂದು…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹೊಸ ಕೆಲಸಗಳನ್ನು ಹುಡುಕುವವರಿಗೆ ಹೇರಳ ಅವಕಾಶಗಳು ದೊರೆಯಲಿವೆ. ದೈವಕೃಪೆಯಿಂದ ಶುಭಫಲ ಉಂಟಾಗುವುದು. ಸ್ನೇಹಿತರು ಸಹಾಯಕೋರಿ ಬರಲಿದ್ದು, ಸಾಧ್ಯವಾದಷ್ಟು ಮಟ್ಟಿಗೆ ನೆರವು ನೀಡಿ. ಹಣಕಾಸಿನ ಸ್ಥಿತಿಯು ಉತ್ತಮಗೊಳ್ಳುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(14 ಮಾರ್ಚ್, 2019) ಯಾವುದೇ ಪ್ರಮಾಣ ಮಾಡುವ ಮೊದಲು ತಜ್ಞರನ್ನು ಸಂಪರ್ಕಿಸಿ. ನಿಮ್ಮ ಮನೆಯ ಕರ್ತವ್ಯಗಳನ್ನು ನೀವು…
ನಮ್ಮ ಕರ್ನಾಟಕಕ್ಕಿಂತ ಚಿಕ್ಕದಾಗಿರುವ ಪುಟ್ಟ ದೇಶ ಇಸ್ರೇಲ್, ಎಷ್ಟೇ ತೊಂದರೆಗಳು ಬಂದ್ರೂ ಕೂಡ ಎದೆಗುಂದದೆ, ಬಂದ ತೊಂದರೆಗಳನ್ನು ಎದುರಿಸಿ ಹೇಗೆ ಬೆಳೆದಿದೆ ಎಂದರೆ….ಆ ಇಸ್ರೇಲಿನ ಅದೆಷ್ಟೋ ಪಟ್ಟು ದೊಡ್ಡದಾಗಿರೋ ನಮ್ಮ ಭಾರತಕ್ಕೇನು ಆ ರೀತಿ ಬೆಳೆಯೋ ಅವಕಾಶಗಳೇ ಸಿಕ್ಕಿರಲಿಲ್ಲವಾ ? ಅನ್ನೋದು ನಮಗೆ ನಾವೇ ಕೇಳಿಕೊಳ್ಳಬೇಕಾದ ಮೊದಲ ಪ್ರಶ್ನೆ !
ಭಾನುವಾರ ಇಂಗ್ಲೆಂಡ್ನಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನದ ನಡುವಿನ ಪಂದ್ಯದಲ್ಲಿ ಭಾರತ 89 ರನ್ಗಳ ಭರ್ಜರಿ ಜಯಗಳಿಸಿದೆ. ಈ ಹಿನ್ನೆಲೆಯಲ್ಲಿ ನಮಗೆ ಕಾಶ್ಮೀರ ಬೇಡ ಕೊಹ್ಲಿ ಬೇಕು ಎಂದು ಬ್ಯಾನರ್ ಹಿಡಿದು ನಿಂತಿರುವ ಕೆಲ ಅಭಿಮಾನಿಗಳ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿರಾಟ್ ಕೊಹ್ಲಿ ನಮಗೆ ಬೇಕು, ನಮಗೆ ಕಾಶ್ಮೀರ ಬೇಡ ವಿರಾಟ್ ಕೊಹ್ಲಿ ಬೇಕು ಎಂದು ಪಾಕಿಸ್ತಾನಿಗಳು ಬೇಡಿಕೆ ಇಟ್ಟಿರುವುದಾಗಿ ಎಂದು ಹೇಳಲಾಗುವ ಫೋಟೋವನ್ನು ಜನರು ಶೇರ್ ಮಾಡಿಕೊಳ್ಳುತ್ತಿದ್ದಾರೆ. ಕಾಶ್ಮೀರ ಮೂಲದ ಇಬಾ…