ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದಲ್ಲಿ ಕೊರೋನಾ ಸೋಂಕು ಪ್ರಕರಣ ದಿನೇ ದಿನೇ ಹೆಚ್ಚುತ್ತಲೇ ಇದೆ, ಭಾರತದಲ್ಲಿ ಕೊರೋನಾ ಈಗ ಸ್ಟೇಜ್ 2 ಹಂತದಲ್ಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಸ್ಟೇಜ್ 4 ಗೆ ಕೊರೋನಾ ಆಕ್ರಮಿಸಿದರೆ ಖಂಡಿತ ದುರಂತ ಸಂಭವಿಸಲಿದೆ ಎಂದು ಹಲವಾರು ಮಂದಿ ಅಭಿಪ್ರಾಯ ಪಟ್ಟಿದ್ದಾರೆ, ಚೀನಾ ಈಗಾಗಲೇ ಈ ಸಂಕಷ್ಟದಿಂದ ಪಾರಾಗಿದೆ ಮತ್ತು ಭಾರತ ಈಗಾಗಲೇ ಹಲವಾರು ಮುನ್ನೆಚ್ಚರಿಕಾ ಕ್ರಮವನ್ನು ಕೈಗೊಂಡಿದೆ. ಇಷ್ಟೇ ಅಲ್ಲದೆ ಕೊರೋನಾ ಅಬ್ಬರಕ್ಕೆ ಈಗಾಗಲೇ ಆರ್ಥಿಕ ವಹಿವಾಟು ಕುಸಿದು ಬಿದ್ದಿದೆ, ಕೇವಲ ಏಳು ದಿನಗಳಲ್ಲಿ ಅಂತರದಲ್ಲಿ ಷೇರ್ ಮಾರ್ಕೆಟ್ ಹಾಗು ಚಿನ್ನದ ದರದಲ್ಲಿ ಭಾರಿ ವ್ಯತ್ಯಯ ಮೂಡಿದೆ.
ಇನ್ನು ಇದು ಹೀಗೆ ಮುಂದುವರೆದರೆ ನಮ್ಮ ದೇಶದ ಆರ್ಥಿಕತೆ ಪಾತಾಳಕ್ಕೆ ಕುಸಿತ ಕಾಣುವುದರಲ್ಲಿ ಎರಡು ಮಾತು ಇಲ್ಲ ಎಂದು ಹೇಳಲಾಗುತ್ತಿದೆ, ಇನ್ನು ಇದೆ ಪರಿಸ್ಥಿತಿ ದೇಶದಲ್ಲಿ ದೇಶದಲ್ಲಿ ಮುಂದುವರೆದರೆ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಕೂಡ ಪಾತಾಳಕ್ಕೆ ಇಳಿಯಲಿದೆ ಅನ್ನುವುದು ಚಿನ್ನ ತಜ್ಞರ ಅಭಿಪ್ರಾಯವಾಗಿದೆ. ಬೆಂಗಳೂರು ದೇಶೀಯ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ ಇಳಿಯುತ್ತಲೇ ಇದೆ ಮತ್ತು ಕಳೆದ ದಿನಗಳಲ್ಲಿ ಚಿನ್ನದ ಬೆಲೆ 10 ಗ್ರಾಂ ಚಿನ್ನದ ಬೆಲೆ ಸುಮಾರು 5500 ರೂಪಾಯಿ ಇಳಿದಿದೆ.
ಚಿನ್ನದ ಬೆಲೆಯಲ್ಲಿ ಇತ್ತೀಚಿನ ಕುಸಿತವನ್ನು ಜಾಗತಿಕ ಕರೋನ ವೈರಸ್ ದುರಂತವೆಂದು ಪರಿಗಣಿಸಲಾಗಿದೆ, ಕೇವಲ 6 ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ 5500 ಕುಸಿತವನ್ನು ನೋಡಿದಾಗ ಮುಂದಿನ 15 ದಿನಗಳವರೆಗೆ ಈ ವ್ಯಾಪಾರ ಮುಂದುವರಿದರೆ ದೇಶೀಯ ಚಿನ್ನದ ಬೆಲೆ 10 ಗ್ರಾಂಗೆ 3000 ರಷ್ಟು ಇಳಿಯಬಹುದು ಎಂದು ಅಂದಾಜಿಸಲಾಗಿದೆ. ವಾಸ್ತವವಾಗಿ ಎಂಸಿಎಕ್ಸ್ ನಲ್ಲಿ ಚಿನ್ನದ ಭವಿಷ್ಯದ ಬೆಲೆಯಲ್ಲಿ 2% ಕುಸಿತದಿಂದಾಗಿ ಚಿನ್ನದ ದೇಶೀಯ ಬೆಲೆ 800 ರೂಗಳಷ್ಟು ಕುಸಿದಿದೆ ಮತ್ತು ಇದು ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯನ್ನು 10 ಗ್ರಾಂಗೆ 38,755 ಕ್ಕೆ ತಂದಿದೆ.
ಇನ್ನು ಅದೇ ಸಮಯದಲ್ಲಿ ಕಳೆದ ಐದು ಸೆಷನ್‌ಗಳಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 5,000 ರೂಪಾಯಿಗಳಿಗೆ ಇಳಿದಿದೆ, ಆಗ ಚಿನ್ನದ ಬೆಲೆ 44,500 ಆಗಿತ್ತು. ಇದು ಚಿನ್ನದ ಮೇಲೆ ಮಾತ್ರವಲ್ಲ ಬೆಳ್ಳಿಯ ಮೇಲೂ ಪರಿಣಾಮ ಬೀರಿದೆ. ಗಮನಾರ್ಹವಾಗಿ ಜಾಗತಿಕ ಹಣಕಾಸು ಮಾರುಕಟ್ಟೆಗಳಲ್ಲಿ ಪ್ರಕ್ಷುಬ್ಧತೆಯ ಸಮಯದಲ್ಲಿ ಚಿನ್ನವನ್ನು ಸಾಮಾನ್ಯವಾಗಿ ಸುರಕ್ಷಿತ ಹೂಡಿಕೆಯಾಗಿ ನೋಡಲಾಗುತ್ತದೆ, ಆದರೆ ಇತ್ತೀಚಿನ ಚಿನ್ನದ ಬೆಲೆಯಲ್ಲಿನ ತೀವ್ರ ಕುಸಿತವು ಮಾರುಕಟ್ಟೆಗಳಲ್ಲಿ ಭಾರಿ ಚಂಚಲತೆ ಸ್ರಷ್ಟಿಸಿದೆ. ಜಾಗತಿಕ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆಯೂ ತೀವ್ರವಾಗಿ ಕುಸಿದಿದೆ, ಕೊರೊನೊ ವೈರಸ್ ಸಾಂಕ್ರಾಮಿಕ ರೋಗದಿಂದಾಗಿ ಹಣಕಾಸು ಮಾರುಕಟ್ಟೆಗಳಲ್ಲಿ ಹೆಚ್ಚಿನ ಹಣವನ್ನು ಸಂಗ್ರಹಿಸುವಲ್ಲಿ ಹೂಡಿಕೆದಾರರು ಹೆಚ್ಚು ತೊಡಗಿಸಿಕೊಂಡಿದ್ದಾರೆ ಎಂದು ನಂಬಲಾಗಿದೆ.
ಸದ್ಯಕ್ಕೆ ಬಂಗಾರದ ಬೆಲೆಯಲ್ಲಿ ಏರಿಳಿತ ಆಗುತ್ತಿದೆ, ಪೆಟ್ರೋಲ್ ಡೀಸೆಲ್ ಕಚ್ಚಾ ತೈಲದ ಬೆಲೆ ಕೂಡ ಏರಿಳಿಕೆ ಕಂಡಿದೆ, ಹೀಗಾಗಿ ಒಂದು ವೇಳೆ ಚಿನ್ನ ಮತ್ತೆ ತನ್ನ ಬೆಲೆಯಲ್ಲಿ ಇಳಿಕೆ ಕಂಡುಕೊಂಡರೆ ಅದು ಸಾಕಷ್ಟು ಬೇಡಿಕೆ ಹೆಚ್ಚಿಸಿಕೊಳ್ಳಬಹುದು ಎನ್ನಲಾಗಿದೆ. ಭಾರತದಲ್ಲಿ ಮೊದಲೇ ಬಂಗಾರ ಪ್ರಿಯರು ಹೆಚ್ಚಿದ್ದಾರೆ, ಸದ್ಯಕ್ಕೆ ಬಂಗಾರದ ಬೆಲೆ ಎಲ್ಲಿಗೆ ಹೋಗಿ ಮುಟ್ಟುತ್ತದೆ ಎಂದು ಯಾರಿಗೂ ಸಹ ತಿಳಿದಿಲ್ಲ. ಇದೆ ಸೋಂಕಿನ ಪರಿಸ್ಥಿತಿ ಮುಂದುವರಿದರೆ ಚಿನ್ನದ ಮಾರ್ಕೆಟ್ ಏನಾಗಬಹುದು ಎನ್ನುವ ಕುತೂಹಲ ಎಲ್ಲರಲ್ಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೆಲ್ಲಿತೀರ್ಥ ಗುಹಾಲಯ ಮಂದಿರಾ ಇರುವುದು ಮಂಗಳೂರು ಕಟೀಲ್ ದುರ್ಗಾ ಪರಮೇಶವರೀ ದೇವಸ್ಥಾನ ಮೂಡಬಿದ್ರಿ. ಸುಮಾರು ೫ ಕೆ.ಮ್ ಅಷ್ಟು ದೂರದಲೇ ಇರುವುಧು ಈ ಮಂದಿರ. ಇತೀಹಾಸ : ಸುಮಾರು ೧೪೮೭ ಇತೀಹಾಸವೀರುವ ಗುಹಾಲಯದಲೇ ಶಿವನ ಲಿಂಗ ಇರುವುಧು. ೬೬೦ ಅಡೀ ಉದ್ದಾ ಹಾಗೂ ೨ ಅಡೀ ಯಥರ ಇರುವ ಗುಹೆಯ್ಯ್ಯ ಲೀ ಭಕತದೀಗಳು ಮಂಡೀ ಉರೀ ದರ್ಶನವನ್ನು ಪಡಯ ಬೇಕು . ಗುಹೆಯ್ಯ್ಯ ಲೀ ನೀರುಹರಿಯುತದೆ.ಇಲೆಯೇ ನೆಲ್ಲಿಯಾ ಗಾತ್ರಧಲೀ ಹನೀ ಹನೀಯಾಗೀ ನೀರು ಬೀಳುತದೆ. ಹಾಗಾಗೀ ಈ …
ಸೇತುವೆ ಮೇಲೆ ನಿಂತ ಮೂತ್ರ ಮಾಡಿದ ವ್ಯಕ್ತಿಯೊಬ್ಬ ಅನೇಕರು ಆಸ್ಪತ್ರೆ ಸೇರಲು ಕಾರಣವಾಗಿದ್ದಾನೆ. ಗಾಯಾಳುಗಳನ್ನು ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಜರ್ಮನ್ ರಾಜಧಾನಿ ಬರ್ಲಿನ್ ನಲ್ಲಿ ನಡೆದಿದೆ. ಮಾಧ್ಯಮದ ವರದಿ ಪ್ರಕಾರ, ಜಾನೋವಿಟ್ಜ್ ಸೇತುವೆ ಮೇಲೆ ನಿಂತ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ್ದಾನೆ. ಸೇತುವೆ ಕೆಳಗೆ ಹೋಗ್ತಿದ್ದ ಪ್ರವಾಸಿ ಬೋಟ್ ನಲ್ಲಿ ಗೊಂದಲ ಸೃಷ್ಟಿಯಾಗಿದೆ. ಘಟನೆಯಲ್ಲಿ ಅನೇಕ ಪ್ರವಾಸಿಗರು ಗಾಯಗೊಂಡಿದ್ದಾರೆ. ತಕ್ಷಣ ರಕ್ಷಣಾ ಪಡೆಯನ್ನು ಕರೆಸಿ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವ್ಯಕ್ತಿ ವಿರುದ್ಧ ದೂರು ದಾಖಲಿಸಿಕೊಂಡು…
ಮಕ್ಕಳು 18 ವರ್ಷಕ್ಕಿಂತ ಚಿಕ್ಕವರಿದ್ದರೆ, ಸರ್ಕಾರಿ ಅಥವಾ ಖಾಸಗಿ ಶಾಲೆಯಲ್ಲಿ ಓದುತ್ತಿದ್ದಾರೆಂದಾದ್ರೆ ಇಲ್ಲೊಂದು ಸುವರ್ಣಾವಕಾಶವಿದೆ. ಮಕ್ಕಳಿಗೆ 1 ಲಕ್ಷದಿಂದ 10 ಸಾವಿರದವರೆಗೆ ಹಣ ಗೆಲ್ಲುವ ಅವಕಾಶವನ್ನು ಕೇಂದ್ರ ಸರ್ಕಾರ ನೀಡ್ತಿದೆ.
ದುಬೈ: 8 ವರ್ಷದ ಭಾರತೀಯ ಬಾಲಕಿಯೊಬ್ಬಳು ಬರೋಬ್ಬರಿ 15 ಸಾವಿರ ಕಿಲೋಗ್ರಾಂ ಕಾಗದದ ತ್ಯಾಜ್ಯವನ್ನು ಸಂಗ್ರಹಿಸುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದಾಳೆ.ಭಾರತೀಯ ಮೂಲದ ನಿಯಾ ಟೋನಿ 15 ಸಾವಿರ ಕೆಜಿ ತೂಕದ ಪೇಪರ್ ತ್ಯಾಜ್ಯ ಸಂಗ್ರಹಿಸಿದ್ದಾಳೆ. ಈಕೆ ಪೋಷಕರ ಜೊತೆ ದುಬೈನಲ್ಲಿ ನೆಲೆಸಿದ್ದಾಳೆ. ಟೋನಿ ಎಮಿರೇಟ್ಸ್ ಎನ್ವಿರಾನ್ಮೆಂಟಲ್ ಗ್ರೂಪ್ನ ರಾಷ್ಟ್ರವ್ಯಾಪಿ ಮರುಬಳಕೆ ಅಭಿಯಾನದ ಭಾಗವಾಗಿ ವೇಸ್ಟ್ ಪೇಪರ್ಗಳನ್ನು ಸಂಗ್ರಹಿಸಿದ್ದಾಳೆ. ಇತ್ತೀಚೆಗಷ್ಟೆ ದುಬೈಯ ಎಮಿರೇಟ್ಸ್ ರಿಸೈಕ್ಲಿಂಗ್ ಅವಾರ್ಡ್ಸ್ ನ 22ನೇ ಆವೃತ್ತಿಯಲ್ಲಿ ಬಾಲಕಿಯ ಅಸಾಮಾನ್ಯ ಸಾಧನೆಗೆ ಆಕೆಯನ್ನು ಗೌರವಿಸಲಾಗಿದೆ. ಇಂಗಾಲದ…
ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಕಾರ್ಮೋಡ ಪಸರಿಸಿರುವ ಬೆನ್ನಲ್ಲೇ ಪಾಕಿಸ್ತಾನ ಭಾರತೀಯ ಪೈಲಟ್ ರನ್ನು ಬಂಧಿಸಿರುವ ವಿಡಿಯೋವನ್ನು ಬಿಡುಗಡೆ ಮಾಡಿದೆ. ಇನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆಯ ಜೆಟ್ ವಿಮಾನ ಪತನಗೊಂಡಿದ್ದು ಇದರಲ್ಲಿದ್ದ ಪೈಲಟ್ ಗಳ ಪೈಕಿ ಒಬ್ಬರನ್ನು ಬಂಧಿಸಿದ್ದೇವೆ. ಇನ್ನೊಬ್ಬ ಪೈಲಟ್ ಆಸ್ಪತ್ರೆಯಲ್ಲಿ ದಾಖಲಿಸಿರುವುದಾಗಿ ಪಾಕಿಸ್ತಾನ ಹೇಳಿದೆ. ಪಾಕಿಸ್ತಾನ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ನಾನು ವಿಂಗ್ ಕಮಾಂಡರ್ ಅಭಿನಂದನ್, ನಾನು ಐಎಎಫ್ ಅಧಿಕಾರಿ, ನನ್ನ ಸರ್ವಿಸ್ ನಂಬರ್ 27981. ಹೀಗೆ ಪೈಲಟ್ ಒಬ್ಬರು…
ಮಳೆ ಬಂದಿಲ್ಲ ಅಂದ್ರೆ ಹಳ್ಳಿಗಳ ಕಡೆ ಮಳೆರಾಯನ ಪೂಜೆ ಮತ್ತು ಕಪ್ಪೆಗಳಗೆ ಮದುವೆ ಮಾಡಿಸುವುದು ವಾಡಿಕೆ. ಹಾಗೂ ಕಪ್ಪೆಗಳಿಗೆ ಮದುವೆ ಮಾಡಿಸಿ ಮಳೆರಾಯನ ಮೊರೆಹೊದರೆ ಖಂಡಿತ ಮಳೆ ಬರುತ್ತದೆ ಎಂಬ ನಂಬಿಕೆ ಇದೆ… ಹೌದು, ಕೋಲಾರ ತಾಲ್ಲೂಕಿನ ತೊಟ್ಲಿ ಗ್ರಾಮಸ್ಥರು ಹೀಗೆ ಕಪ್ಪೆಗಳಗೆ ಮದುವೆ ಮಾಡಿಸಿ ಮೂರೇ ದಿನದಲ್ಲಿ ಮಳೆ ಬರಿಸಿದ್ದಾರೆ. ಕಪ್ಪೆ ಮದುವೆ ಮಾಡಿಸುವುದು ಹೇಗೆ? ಊರಿನ ಜನರು ಮಳೆರಾಯನಿಗೆ ಪ್ರಾರ್ಥಿಸಿ ಹೆಣ್ಣು ಮತ್ತು ಗಂಡು ಕಪ್ಪೆಗಳಿಗೆ ಸಿಂಗಾರ ಮಾಡಿ ಗ್ರಾಮದ ಮುಖ್ಯಬೀದಿಗಳಲ್ಲಿ ತಮಟೆವಾದ್ಯಗಳೊಂದಿಗೆ ಕಪ್ಪೆ ಜೊಡಿಯ ಮೆರವಣಿಗೆ…