ಆರೋಗ್ಯ

ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರಲು. ಈ ಒಂದು ಪಲ್ಯ ತಿಂದರೆ ಸಾಕು. ಈ ಅರೋಗ್ಯ ಮಾಹಿತಿ ನೋಡಿ.

By admin

November 22, 2019

ಈ ಒಂದು ಪಲ್ಯ ತಿಂದರೆ ಸಾಕು ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರುತ್ತದೆ.ಅದ್ಬುತವಾದ ಪಲ್ಯ ಮಾಡೊದು ಹೇಗೆ. ಬಾಳೆದಿಂಡಿನ ಪಲ್ಯವನ್ನು ಮಾಡುವುದು ಹೇಗೆ ಎಂಬುದನ್ನು ನಾನು ನಿಮಗೆ ತಿಳಿಸುತ್ತೇನೆ ಮೊದಲಿಗೆ ಬಾಳೆದಿಂಡನ್ನು ತೆಗೆದುಕೊಂಡು ಅದರಲ್ಲಿರುವ ನಾರಿನ ಅಂಶಗಳನ್ನು ತೆಗೆದು ಸಣ್ಣದಾಗಿ ಕಟ್ಟು ಮಾಡಿಕೊಳ್ಳಬೇಕು ಅದನ್ನು ಮಜ್ಜಿಗೆ ಒಳಗೆ ಹಾಕಬೇಕು ಏಕೆಂದರೆ ಬಾಳೆದಿಂಡು ಬೇಗನೆ ಕಪ್ಪಿಗೆ ಆಗುತ್ತದೆ ನಂತರ ಒಂದು ಪಾತ್ರೆಯಲ್ಲಿ ನೀರನ್ನು ಹಾಕಿ ಬಾಳೆದಿಂಡನ್ನು ಚೆನ್ನಾಗಿ ಬೇಯಿಸಬೇಕು ಸಣ್ಣದಾಗಿ ಮಾಡಬೇಕು ಇದು ನೆನಪಿರಲಿ. 

ನಂತರ ಒಂದು ಪಾತ್ರೆಗೆ ಎಣ್ಣೆ ಜೀರಿಗೆ ಸಾಸಿವೆ ಕಡ್ಲೆ ಬೇಳೆ ಕೊತ್ತಂಬರಿ ಸೊಪ್ಪು ಈರುಳ್ಳಿ ಟೊಮೇಟೊ ಮೆಣಸಿನಕಾಯಿ ಎಲ್ಲವನ್ನು ಹಾಕಿ ಚೆನ್ನಾಗಿ ಫ್ರೈ ಮಾಡಿ ನಂತರ ಅದಕ್ಕೆ ಬಾಳೆದಿಂಡನ್ನು ಹಾಕಿ ಉಪ್ಪು ಸ್ವಲ್ಪ ಕಡಿಮೆಯಾಗಿ ಹಾಗೂ ನೀರನ್ನು ಕೂಡ ಸ್ವಲ್ಪ ಕಡಿಮೆ ಹಾಕಿ ಏಕೆಂದರೆ ಬಾಳೆದಿಂಡಿನ ಲ್ಲಿ ನೀರಿನ ಅಂಶ ಹೆಚ್ಚಾಗಿರುತ್ತದೆ ನಂತರ ಬಾಳೆದಿಂಡನ್ನು ಹಾಕಿ ಸ್ವಲ್ಪ ಹೊತ್ತು ಬೇಯಿಸಿ ಇದೀಗ ಪಲ್ಯ ರೆಡಿಯಾಗಿರುತ್ತದೆ ಇರುವವರು ಮಲಬದ್ಧತೆ ಗೆ ಇದು ತುಂಬಾ ಸೂಕ್ತ ಪರಿಹಾರ ಹಾಗೂ ಕಿಡ್ನಿ ಸ್ಟೋನ್ ಇರುವವರು ಕೂಡ ಇದನ್ನು ತಿಂದರೆ ಬೇಗ ಆರೋಗ್ಯ ವಾಗುತ್ತಾರೆ