ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ಮಾತ್ರವಲ್ಲ ಇಡೀ ಭಾರತದಲ್ಲೇ ಕೆಜಿಎಫ್ ಚಿತ್ರ ಸದ್ದು ಮಾಡುತ್ತಿದೆ. ಈ ಚಿತ್ರ ಕನ್ನಡ, ಹಿಂದಿ, ತೆಲುಗು,ತಮಿಳು ಮತ್ತು ಮಲೆಯಳಂ ಭಾಷೆಗಳಲ್ಲಿ ಬಿಡುಗಡೆ ಗೊಳ್ಳಲಿದೆ. ಸದ್ಯ ಈ ಚಿತ್ರದ ಟ್ರೇಲರ್ ಎಲಾ ಭಾಷೆಗಳಲ್ಲೂ ಸಂಚಲನ ಸೃಷ್ಟಿಸಿದೆ. ಹಿಂದಿ ಆವೃತ್ತಿಯಲ್ಲಿ ಶಾರುಕ್ ಖಾನ್ ಅಭಿನಯದ ಝೀರೋ ಚಿತ್ರವನ್ನೇ ಹಿಂದಿಕ್ಕಿ ಯೂಟ್ಯೂಬ್ ನಲ್ಲಿ ಟ್ರೆಂಡಿಂಗ್ ನಲ್ಲಿ ಮೊದಲ ಸ್ಥಾನ ಪಡೆದಿತ್ತು.
ಹೀಗೆ ಎಲ್ಲಾ ಭಾಷೆಯಲ್ಲೂ ಸದ್ದು ಮಾಡುತ್ತಿರುವ ಈ ಚಿತ್ರಕ್ಕೆ ನಟ ಪುನೀತ್ ರಾಜ್ ಕುಮಾರ್ ಸೇರಿದಂತೆ ಇತರೆ ಫಿಲ್ಮ್ ಇಂಡಸ್ಟ್ರಿಯ ಖ್ಯಾತ ನಟರು ನಿರ್ದೇಶಕರು ಶುಭ ಹಾರೈಸಿದ್ದಾರೆ.
ಇನ್ನು ಈ ಚಿತ್ರಕ್ಕೆ ತಮಿಳು ನಟ ವಿಶಾಲ್ ಪ್ರೋತ್ಸಾಹಿಸಿ ಸುತ್ತಿದ್ದು ಅವರ ತಂದೆ ಕೆಜಿಎಫ್ ತಮಿಳು ಆವೃತ್ತಿಯ ಡಿಸ್ಟ್ರಿಬ್ಯೂಟರ್ ಆಗಿದ್ದಾರೆ.
ಅಂತೆಯೇ ತಮಿಳಿನ ಮತ್ತೊಬ್ಬ ಖ್ಯಾತ ನಟ ವಿಜಯ್ ಕೂಡ ಈ ಚಿತ್ರದ ಟ್ರೇಲರ್ ಮೆಚ್ಚಿಕೊಂಡಿದ್ದಾರೆ. ಈ ಚಿತ್ರ ಚೆನ್ನಾಗಿ ಮೂಡಿ ಬಂದಿದೆ. ಈ ಚಿತ್ರಕ್ಕೆ ಒಳ್ಳೆಯದಾಗಲಿ ಎಂದು ಶುಭ ಕೋರಿದ್ದಾರೆ.
ಯಶ್ ಅಭಿ ಮಾನಿಗಳು ಮಾತ್ರವಲ್ಲ, ಇಡೀ ಕನ್ನಡದ ಸಿನಿ ಪ್ರಿಯರು ತಮ್ಮ ಭಾಷೆಯ ಒಂದು ಸಿನಿಮಾ ಹೇಗೆ ಇಡೀ ಭಾರತವನ್ನೇ ಸ್ಯಾಂಡಲ್ ವುಡ್ ಕಡೆ ತಿರುಗಿ ನೋಡುವಂತೆ ಮಾಡಿರುವುದನ್ನು ಕಂಡು ಸಂತಸ ವ್ಯಕ್ತ ಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಳೆದ ವಾರವಷ್ಟೇ ಆರ್’ಬಿಐ ನೂತನ 200 ಹಾಗೂ 50 ರೂ. ನೋಟುಗಳನ್ನು ಬಿಡುಗಡೆ ಮಾಡಿತ್ತು.
ಮಹಾರಾಷ್ಟ್ರದಲ್ಲಿ ವರುಣನ ರೌದ್ರಾವತಾರ ಮುಂದುವರಿದಿದೆ. ಮಲಾಡ್ನ ಕರೂರ್ ಗ್ರಾಮದಲ್ಲಿ ಇಂದು ಬೆಳಗ್ಗೆ ಗೋಡೆ ಕುಸಿದು 18 ಮಂದಿ ದಾರುಣವಾಗಿ ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬೆಳ್ಳಂಬೆಳಗ್ಗೆ ಈ ದುರಂತ ನಡೆದಿದ್ದು, ಬೆಟ್ಟದ ಇಳಿಜಾರಿನಲ್ಲಿ ನಿರ್ಮಿಸಲಾಗಿರುವ ಗುಡಿಸಲುಗಳ ಮೇಲೆಯೇ 20 ಅಡಿ ಉದ್ದ ಹಾಗೂ ಬಹು ಎತ್ತರದ ಗೋಡೆ ಕುಸಿದಿದ್ದು, 18 ಮಂದಿ ಮೃತಪಟ್ಟಿದ್ದು, ಹಲವರು ತೀವ್ರ ಗಾಯಗೊಂಡಿರುವ ಪರಿಣಾಮ ಸಾವು, ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.ಈಗಾಗಲೇ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಎನ್ಡಿಆರ್ಫ್ ಪಡೆ…
ಮುಂದಿನ ಐದು ವರ್ಷ ಬೆಂಗಳೂರಿನಲ್ಲಿ ಅಪಾರ್ಟ್ಮೆಂಟ್ಗಳ ನಿರ್ಮಾಣಕ್ಕೆ ಕಡಿವಾಣ ಹಾಕಲು ಚಿಂತನೆ ನಡೆದಿದೆ ಎಂದು ಹೇಳುವ ಮೂಲಕ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಶಾಕ್ ನೀಡಿದ್ದಾರೆ. ನಗರದಲ್ಲಿ ಅಪಾರ್ಟ್ಮೆಂಟ್ಗಳ ಸಂಸ್ಕೃತಿ ಹೆಚ್ಚುತ್ತಿದ್ದು, ಸಮಸ್ಯೆಗಳೂ ಬೆಳೆಯುತ್ತಿವೆ. ಕುಡಿಯುವ ನೀರಿನ ಸಮಸ್ಯೆ, ಒಳ ಚರಂಡಿ ವ್ಯವಸ್ಥೆ ಸರಿಯಾಗಿ ನಿರ್ವಹಣೆ ಆಗುವುದಿಲ್ಲ. ಖಾಸಗಿಯವರು ಮೂಲ ಸೌಲಭ್ಯ ಒದಗಿಸುವ ಭರವಸೆ ನೀಡದೇ ಅಪಾರ್ಟ್ಮೆಂಟ್ಗಳನ್ನು ನಿರ್ಮಾಣ ಮಾಡಿ, ಮಾರಾಟ ಮಾಡುತ್ತಾರೆ. ಈಗ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಹೀಗಾಗಿ ಐದು ವರ್ಷ…
ನಕಲಿ ಸಿಮ್ ಕಾರ್ಡ್ ಬಳಸಿ ಕೆಲವರು ಪಾತಕ ಕೃತ್ಯಗಳನ್ನು ನಡೆಸುತ್ತಿರುವುದು ಅಗಾಗ ವರದಿಯಾಗುತ್ತಲೇ ಇದೆ. ಮೊಬೈಲ್ ಸಿಮ್ ಕಾರ್ಡ್ ಗಳ ದುರ್ಬಳಕೆ ತಪ್ಪಿಸಲು ಆಧಾರ್ ಲಿಂಕ್ ಮಾಡುವುದನ್ನು ಸರ್ಕಾರ ಈಗಾಗಲೇ ಕಡ್ಡಾಯಗೊಳಿಸಿದೆ.
ಮಹಿಳೆಯೊಬ್ಬಳು ಐರ್ಲೆಂಡ್ ನಲ್ಲಿ ದೆವ್ವವನ್ನೇ ಮದುವೆಯಾಗಿದ್ದಾಳೆ. ಅಮಂಡಾ ಟೀಗ್ ಎಂಬ ಮಹಿಳೆ ಸರ್ವಾಲಂಕೃತಳಾಗಿ ಚರ್ಚ್ ಗೆ ಬಂದಿದ್ಲು. ಅಲ್ಲಿ ಅತಿಥಿಗಳು ಮತ್ತು ಸ್ನೇಹಿತರ ಸಮ್ಮುಖದಲ್ಲಿ 300 ವರ್ಷ ವಯಸ್ಸಿನ ಜಾಕ್ ಎಂಬ ದೆವ್ವವನ್ನು ಮದುವೆಯಾಗಿದ್ದಾಳೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 17 ಜನವರಿ, 2019 ಪ್ರಣಯ ನಿಮ್ಮ ಹೃದಯವನ್ನು ಆಳುತ್ತದೆ. ಹೊಸ ವಿಚಾರಗಳನ್ನು ಉತ್ಪಾದಕವಾಗಿರುತ್ತವೆ. ನಿಮ್ಮ ಜೀವನದಲ್ಲಿ…