ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಪ್ಪಿತಪ್ಪಿಯೂ ಈ ನಾಲ್ಕು ಆಹಾರ ಸೇವಿಸಬೇಡಿ,ಕಿಡ್ನಿ ಸ್ಟೋನ್ ಗ್ಯಾರೆಂಟಿ.ಈಗಲೆ ನೋಡಿ. ನಮಸ್ಕಾರ ವೀಕ್ಷಕರೇ ಕೆಲವೊಂದು ಆಹಾರ ಪದಾರ್ಥಗಳನ್ನು ತಿಂದರೆ ಕಿಡ್ನಿ ಸ್ಟೋನ್ ಆಗುತ್ತದೆ ಮಾಹಿತಿಯನ್ನು ತಿಳಿದುಕೊಳ್ಳೋಣ ಮನುಷ್ಯನ ಶರೀರದಲ್ಲಿ ಮೂತ್ರಪಿಂಡಗಳು ತುಂಬ ಮುಖ್ಯವಾದ ಪಾತ್ರವನ್ನು ವಹಿಸುತ್ತವೆ ಇವು ರಕ್ತವನ್ನು ಹಾಳು ಮಾಡುವ ಕೆಟ್ಟ ಪದಾರ್ಥಗಳನ್ನು ಬೇರ್ಪಡಿಸಿ ಮೂತ್ರದ ಮೂಲಕ ವರ ಹಾಕಿ ಆಹಾರಗಳ ಸಮತೋಲನವನ್ನು ಕಾಪಾಡುತ್ತವೆ ಯಾವಾಗ ಮೂತ್ರದಲ್ಲಿ ಅಧಿಕವಾಗಿರುವ ಲವಣಗಳು ಸ್ಪಟಿಕ ರೂಪದಲ್ಲಿ ಮಾರ್ಪಟ್ಟು ಗಣವನ್ನು ವಸ್ತುವಾಗಿ ಪರಿವರ್ತನೆಯಾಗುತ್ತದೆ ಅದನ್ನು ಮೂತ್ರಕೋಶದ ಕಲ್ಲು ಅಥವಾ ಕಿಡ್ನಿಸ್ಟೋನ್ ಎಂದು ಕರೆಯಲಾಗುತ್ತದೆ ಈ ಸಮಸ್ಯೆ ಇರುವವರು ಆಹಾರಕ್ರಮದಲ್ಲಿ ಕೆಲವೊಂದು ಪರಿವರ್ತನೆಯನ್ನು ಮಾಡಬೇಕು.
ಟೊಮ್ಯಾಟೋ ಬದನೆಕಾಯಿ ಸೀಬೆಹಣ್ಣು ದಾಳಿಂಬೆ ಮುಂತಾದ ಅವುಗಳನ್ನುಹೆಚ್ಚಾಗಿ ಸೇವಿಸುದರಿಂದ ಕೂಡ ಕಿಡ್ನಿ ಸಮಸ್ಯೆಹೆಚ್ಚಾಗಿ ಕಂಡುಬರುತ್ತದೆ ಕಿಡ್ನಿ ಸ್ಟೋನ್ ಸಮಸ್ಯೆಇತ್ತೀಚಿಗೆ ಸಾಮಾನ್ಯವಾಗಿದೆ ಈ ಸಮಸ್ಯೆಗೆ ಸಾಕಷ್ಟುಕಾರಣಗಳಿವೆ ಕಡಿಮೆ ನೀರು ಕುಡಿಯುವುದುಮತ್ತು ಬೀಜವಿರುವ ಪದಾರ್ಥಗಳನ್ನು ತಿನ್ನುವುದರಿಂದ ಈ ಸಮಸ್ಯೆಗೆ ಮುಖ್ಯಕಾರಣ ಕಿಡ್ನಿ ಸ್ಟೋನ್ ಸಮಸ್ಯೆಯಿಂದಬಳಲುತ್ತಿರುವ ಜನರು ಆಹಾರದ ಬಗ್ಗೆಗಮನವಹಿಸಬೇಕು.
ಬೀಜ ಗಳಿರುವ ಟೊಮ್ಯಾಟೊ ಸೀಬೆಹಣ್ಣು ದಾಳಿಂಬೆ ಬದನೆಕಾಯಿ ಮೊದಲಾದವುಗಳನ್ನು ಸೇವಿಸಬಾರದು ಮೂತ್ರಪಿಂಡದಲ್ಲಿ ಕಲ್ಲು ಕಾಣಿಸಿಕೊಳ್ಳಲು ಮತ್ತೊಂದು ಮುಖ್ಯ ಕಾರಣವೇನೆಂದರೆ ಕಡಿಮೆ ನೀರು ಕುಡಿಯುವುದು ಆದರೆ ನಿಮ್ಮ ದೇಹದಲ್ಲಿ 5ml ರಷ್ಟು ನೀರು ಇದ್ದರೆ ಅದನ್ನು ಶಸ್ತ್ರಚಿಕಿತ್ಸೆಯಿಂದ ಮಾತ್ರ ತೆಗೆಯಲು ಸಾಧ್ಯ ಆದರೆ ನಮ್ಮ ದೇಹದಲ್ಲಿ ಸಣ್ಣಕಲ್ಲು ಇದ್ದರೆ ಅದನ್ನು ತೆಗೆದುಹಾಕಲು ಔಷಧಗಳನ್ನು ತೆಗೆದುಕೊಳ್ಳಬಹುದು ಅದೇ ಸಮಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಕುಡಿಯುವುದು ಅಷ್ಟೇ ಅಗತ್ಯ.
ಮೂತ್ರಪಿಂಡಪಿತ್ತಕೋಶ ಮತ್ತು ಮೂತ್ರದ ಕೊಳವೆಗಳಲ್ಲಿಕಲ್ಲಿನ ಸಮಸ್ಯೆ ಇರಬಹುದು ಈಸಮಸ್ಯೆ ಎದುರಾದರೆ ಸಾಕಷ್ಟು ನೋವು ಅನುಭವಿಸಬೇಕಾಗುತ್ತದೆಹಾಗಾಗಿ ನೀವು ಸೇವಿಸುವ ಪ್ರತಿಯೊಂದುಆಹಾರವು ಪೌಷ್ಟಿಕ ವಾಗಿದ್ದು ಆರೋಗ್ಯದಮೇಲೆ ಕಾಳಜಿವಹಿಸಿ ಮತ್ತು ಮಾಹಿತಿಯನ್ನು ಶೇರ್ಮಾಡಿ ಧನ್ಯವಾದಗಳು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದುವರೆಗೂ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ಅಲ್ಪ ಮೊತ್ತದ ದಂಡ ಪಾವತಿಸಿ ಪಾರಾಗುತ್ತಿದ್ದ ವಾಹನ ಸವಾರರಿಗೆ ಹೊಸ ವರ್ಷದಿಂದ ಶಾಕ್ ನೀಡಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ. ಈಗಿರುವ ದಂಡದ ಮೊತ್ತವನ್ನು ಭಾರಿ ಏರಿಕೆ ಮಾಡುವ ಕುರಿತು ಸಾರಿಗೆ ಇಲಾಖೆ, ಪ್ರಸ್ತಾವನೆಯೊಂದನ್ನು ಗೃಹ ಇಲಾಖೆಗೆ ಕಳುಹಿಸಿಕೊಟ್ಟಿದೆ ಎಂದು ಹೇಳಲಾಗಿದ್ದು, ಇದಕ್ಕೆ ಗ್ರೀನ್ ಸಿಗ್ನಲ್ ಕೂಡಾ ಸಿಕ್ಕಿದೆ ಎನ್ನಲಾಗಿದೆ. ಈಗ ದಂಡದ ಮೊತ್ತ ಕಡಿಮೆ ಇರುವ ಕಾರಣ ವಾಹನ ಸವಾರರು ಪದೇ ಪದೇ ನಿಯಮ ಉಲ್ಲಂಘಿಸುತ್ತಿರುವ ಕಾರಣ ಈ ಕ್ರಮಕ್ಕೆ…
ಹಾಗಲಕಾಯಿಯ ಹಲವು ರೀತಿಯಲ್ಲಿ ನಮ್ಮ ದೇಹಕ್ಕೆ ಉತ್ತಮವಾಗಿದೆ. ಪ್ರಮುಖವಾಗಿ ಇದರ ನಿಯಮಿತ ಸೇವನೆಯಿಂದ ಯಕೃತ್ನಲ್ಲಿ ಸಂಗ್ರಹವಾಗಿದ್ದ ವಿಷಕಾರಿ ವಸ್ತುಗಳನ್ನು ಹೊರಹಾಕಲು ಸಾಧ್ಯವಾಗುತ್ತದೆ. ಇದರ ನಿಯಮಿತ ಸೇವನೆಯಿಂದ ಮುಖದ ಮೊಡವೆಗಳೂ ಕಲೆನೀಡದೇ ಮಾಗಲು ಸಾಧ್ಯವಾಗುತ್ತದೆ… ಬನ್ನಿ ಹಾಗಲಕಾಯಿಯ ಆರೋಗ್ಯಕಾರಿ ಗುಣಗಳ ಬಗ್ಗೆ ತಿಳಿಯೋಣ. ಜೀರ್ಣಕ್ರಿಯೆಯಲ್ಲಿ ನೆರವಾಗುತ್ತದೆ : ಕೆಲವೊಮ್ಮೆ ಆಹಾರ ಜೀರ್ಣಗೊಳ್ಳಲು ಸಾಮಾನ್ಯಕ್ಕಿಂತಲೂ ಹೆಚ್ಚಿನ ಸಮಯಾವಕಾಶ ತೆಗೆದುಕೊಳ್ಳುವುದರಿಂದ ಹೊಟ್ಟೆಯಲ್ಲಿಯೇ ಉಳಿದು ಹಲವು ವಾಯುಗಳು ಉತ್ಪತ್ತಿಯಾಗಿ ಉರಿ ತರಿಸುತ್ತವೆ. ಅಜೀರ್ಣವ್ಯಾಧಿ (dyspepsia) ಎಂದು ಕರೆಯಲಾಗುವ ಈ ತೊಂದರೆಗೆ ಹಾಗಲಕಾಯಿಯ ರಸ…
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕೊಲದೇವಿ ಗ್ರಾಮವೂ ಐತಿಹಾಸಿಕ ಹಿನ್ನೆಲೆ ಇರುವ ಗರುಡ ದೇವಸ್ಥಾನ ಹೊಂದಿರುವ ಗ್ರಾಮ. ಮುಳಬಾಗಿಲು ತಾಲೂಕು ಕೇಂದ್ರದಿಂದ 14 ಕೀ.ಮೀ. ದೂರದಲ್ಲಿ ಕೊಲದೇವಿ ಗ್ರಾಮ ಸಿಗುತ್ತದೆ. ಈ ದೇವಾಲಯ ಸಾವಿರ ವರ್ಷಗಳ ಹಿಂದೆ ರಾಮಾನುಜಾಚಾರ್ಯರಿಂದ ಪ್ರತಿಷ್ಠಾಪನೆ ಆಗಿದೆ. ಹಾಗು ದ್ರಾವಿಡ ಶೈಲಿಯಲ್ಲಿ ದೇವಾಲಯ ನಿರ್ಮಾಣ ಮಾಡಲಾಗಿದೆ. ಇಲ್ಲಿಯ ಗರುಡ ದೇವರು ಒಂದು ಕೈಯಲ್ಲಿ ನಾರಾಯಣ, ಇನ್ನೊಂದು ಕೈಯಲ್ಲಿ ಲಕ್ಷ್ಮೀಯನ್ನು ಹೊಂದಿರುವುದನ್ನು ಕಾಣಬಹುದು. ಈ ಗ್ರಾಮ ರಾಮಾಯಣ ಮತ್ತು ಮಹಾಭಾರತದ ಮಹಾಕಾವ್ಯಗಳ ಹಿನ್ನೆಲೆ ಹೊಂದಿರುವ…
ನವದೆಹಲಿ, ನವೆಂಬರ್ 18 : ಮೂಡೀಸ್ ರೇಟಿಂಗ್ ಕೇಂದ್ರಕ್ಕೆ ಹೊಸ ಚೈತನ್ಯ ತುಂಬಿದಂತಿದೆ. ನೋಟ್ ಬ್ಯಾನ್, ಜಿ.ಎಸ್.ಟಿ ಅನ್ನು ವಿಷಯವಾಗಿರಿಸಿಕೊಂಡು ಕೇಂದ್ರವನ್ನು ಟೀಕೆ ಮಾಡುತ್ತಿದ್ದವರ ಬಾಯಿ ಮುಚ್ಚುವಂತೆ ಮಾಡಿದೆ ಮೂಡೀಸ್ ರೇಟಿಂಗ್.
‘ರಾಧಾರಮಣ’ ಧಾರಾವಾಹಿಯಲ್ಲಿ ಸಿತಾರಾ ದೇವಿ ಆಗಿ ಅಭಿನಯಿಸುತ್ತಿದ್ದ ಸುಜಾತ ನಿಜ ಜೀವನದಲ್ಲಿ ‘ವಿಲನ್’ಅಲ್ಲ. ಆಕೆ ಅನ್ನಪೂರ್ಣೇಶ್ವರಿ ಅಂತೆಲ್ಲಾ ‘ಅಗ್ನಿಸಾಕ್ಷಿ’ ಚಂದ್ರಿಕಾ ಖ್ಯಾತಿಯ ಪ್ರಿಯಾಂಕಾ ಹಾಡಿ ಹೊಗಳುತ್ತಿದ್ದರು. ಯಾಕಂದ್ರೆ, ಅಡುಗೆ ಮನೆಯ ನೇತೃತ್ವ ವಹಿಸಿಕೊಂಡಿದ್ದ ಸುಜಾತಾ ರುಚಿರುಚಿಯಾಗಿ ಮಾಡುತ್ತಿದ್ದ ಅಡುಗೆ ಪ್ರಿಯಾಂಕಾಗೆ ಇಷ್ಟ ಆಗಿತ್ತು. ಮೊದಲವಾರ ಸುಜಾತ ಜೊತೆ ಕ್ಲೋಸ್ ಆಗಿದ್ದವರು ಪ್ರಿಯಾಂಕಾ. ಇದೀಗ ಅದೇ ಪ್ರಿಯಾಂಕಾ ಎರಡನೇ ವಾರದ ನಾಮಿನೇಷನ್ ನಲ್ಲಿ ಸುಜಾತಾರನ್ನ ಟಾರ್ಗೆಟ್ ಮಾಡಿದ್ದಾರೆ.ಅವಶ್ಯಕತೆ ಇಲ್ಲದೇ ಇದ್ದರೂ ಸುಜಾತಾ ಕೂಗಾಡಿದ್ರಂತೆ. ಇದನ್ನೇ ನೆಪ ಮಾಡಿಕೊಂಡು ಸುಜಾತಾ…
ಸಿನಿಮಾ ಸೆಲೆಬ್ರಿಟಿಗಳು ಬೇರೆಯವರ ಚಿತ್ರ ನೋಡದಿದ್ದರೂ ತಾವು ಬಣ್ಣ ಹಚ್ಚಿದ ಸಿನಿಮಾವನ್ನು ತಪ್ಪದೇ ಫರ್ಸ್ಟ್ ಡೇ ಫರ್ಸ್ಟ್ ಶೋ ನೋಡುತ್ತಾರೆ. ಆದರೆ ಇಲ್ಲೊಬ್ಬ ಕಲಾವಿದ ನಟಿಸಿದ್ದು ಸಾವಿರಕ್ಕೂ ಅಧಿಕ ಚಿತ್ರಗಳಾದರೂ, ಕಳೆದ 25 ವರ್ಷಗಳಿಂದ ಒಂದು ಬಾರಿಯೂ ಥಿಯೇಟರ್ಗೆ ಕಾಲಿಟ್ಟಿಲ್ಲವಂತೆ! ಯಾರವರು? ಕಾಮಿಡಿ ಕಿಂಗ್ ಬ್ರಹ್ಮಾನಂದಮ್..