ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಸೀಸನ್-7ರಲ್ಲಿ ಡ್ಯಾನ್ಸರ್ ಕಿಶನ್ ಸ್ಪರ್ಧಿ ಚಂದನಾರಿಗೆ ಮುತ್ತು ನೀಡಿದ್ದಾರೆ. ಮುತ್ತು ನೀಡಿದ್ದ ಕಿಶನ್ಗೆ ಡೈರೆಕ್ಟ್ ನಾಮಿನೇಟ್ ಮಾಡುವ ಮೂಲಕ ಚಂದನಾ ಶಾಕ್ ಕೊಟ್ಟಿದ್ದಾರೆ. ಸೋಮವಾರ ಡೈನಿಂಗ್ ಏರಿಯಾದಲ್ಲಿ ವಾಸುಕಿ, ದೀಪಿಕಾ, ಚೈತ್ರಾ ಕೊಟ್ಟೂರು ಹಾಗೂ ಶೈನ್ ಶೆಟ್ಟಿ ಕುಳಿತಿರುತ್ತಾರೆ. ಈ ವೇಳೆ ಚಂದನಾ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕಿಶನ್ ಹಾಗೂ ಚೈತ್ರಾರ ರೊಮ್ಯಾಂಟಿಕ್ ದೃಶ್ಯ ಸೆರೆ ಹಿಡಿಯುತ್ತಿದ್ದರು. ಆಗ ವಾಸುಕಿ, ಕಿಶನ್ ಅವರನ್ನು ಕರೆದು ಚಂದನಾರಿಗೆ ಮುತ್ತು ನೀಡುವಂತೆ ಹೇಳುತ್ತಾರೆ. ವಾಸುಕಿ ಮಾತನ್ನು ಕೇಳಿ ಕಿಶನ್, ಚಂದನಾರಿಗೆ ಮುತ್ತು ಕೊಟ್ಟು ಓಡಿ ಹೋಗುತ್ತಾರೆ.
ವಾಸುಕಿ ಮುತ್ತು ನೀಡಲು ಹೇಳಿದರೂ ಹಾಗಾಗಿ ನೀಡಿದೆ ಎಂದು ಕಿಶನ್ ಹೇಳಿದ್ದರು. ಕಿಶನ್ ಮಾತು ಕೇಳಿ ಚಂದನಾ, ಕೋಪದಿಂದ ವಾಸುಕಿರನ್ನು ನೋಡಿದರು. ಇದಾದ ಬಳಿಕ ಬಿಗ್ ಬಾಸ್ ನಾಮಿನೇಶನ್ ಪ್ರಕ್ರಿಯೆ ನಡೆಸಿದ್ದರು. ಈ ವೇಳೆ ಮನೆಯ ಕ್ಯಾಪ್ಟನ್ ಆಗಿದ್ದ ಚಂದನಾ ಅವರಿಗೆ ಡೈರೆಕ್ಟ್ ನಾಮಿನೇಟ್ ಮಾಡಲು ಹೇಳಿದರು. ಆಗ ಚಂದನಾ, ಕಿಶನ್ರನ್ನು ಡೈರೆಕ್ಟ್ ನಾಮಿನೇಟ್ ಮಾಡಿದ್ದಾರೆ. ಚಂದನಾ ಡೈರೆಕ್ಟ್ ನಾಮಿನೇಟ್ ಮಾಡಿದಕ್ಕೆ ಕಿಶನ್ ಬೇಸರಗೊಂಡು ಅಲ್ಲಿಂದ ಹೊರಟು ಹೋಗುತ್ತಾರೆ. ಈ ವಾರ ಮನೆಯಿಂದ ಹೊರಹೋಗಲು ಕಿಶನ್ ಜೊತೆಗೆ ಶೈನ್ ಶೆಟ್ಟಿ, ವಾಸುಕಿ ವೈಭವ್, ರಾಜು ತಾಳಿಕೋಟೆ, ಭೂಮಿ ಶೆಟ್ಟಿ, ಚಂದನ್ ಅಚಾರ್, ಚೈತ್ರಾ ನಾಮಿನೇಟ್ ಆಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು, ಜೂನ್ 7: ಬೆಂಗಳೂರಿನಲ್ಲಿ ಗುರುವಾರ ರಾತ್ರಿ ಸುರಿದ ಅರ್ಧಗಂಟೆ ಮಳೆಗೆ ವಿವಿಧೆಡೆ ಒಟ್ಟು 83 ಮರಗಳು ಧರೆಗುರುಳಿವೆ. ರಾಜರಾಜೇಶ್ವರಿನಗರ ಹಾಗೂ ಬಸವನಗುಡಿಯಲ್ಲಿ ಅತಿ ಹೆಚ್ಚು ಮರಗಳು ಬಿದ್ದಿದೆ ಅತಿ ಹೆಚ್ಚು ಹಾನಿಯೂ ಉಂಟಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಎಲ್ಲಿ ನೋಡಿದರೂ ಮರ ಉರುಳಿರುವುದು, ಟ್ರಾನ್ಸ್ಫಾರ್ಮರ್ ವಾಹನಗಳ ಮೇಲೆ ಬಿದ್ದಿರುವುದು, ವಿದ್ಯುತ್ ಕಂಬಗಳು ಧರೆಗುರಳಿರುವುದು, ಟ್ರಾಫಿಕ್ ಜಾಮ್ ನೋಡಿ ಅರ್ಧ ಗಂಟೆ ಮಳೆ ಎಷ್ಟೊಂದು ಅವಾಂತರವನ್ನು ಸೃಷ್ಟಿಸಿದೆ. ಬಸವನಗಗುಡಿ, ಕೆಂಗೇರಿ, ರಾಜರಾಜೇಶ್ವರಿನಗರ, ಗಿರಿನಗರ ಪ್ರದೇಶದಲ್ಲಿ ಅತಿ ಹೆಚ್ಚು…
ಆಂಧ್ರ ಪ್ರದೇಶದ ಧಾರ್ಮಿಕ ದತ್ತಿ ಇಲಾಖೆಯ ಅಂಗಸಂಸ್ಥೆಯಾಗಿರುವ ‘ಹಿಂದೂ ಧರ್ಮ ಪರಿರಕ್ಷಣಾ ಟ್ರಸ್ಟ್’ ರಾಜ್ಯದ ದೇವಸ್ಥಾನಗಳಲ್ಲಿ ಹೊಸ ವರ್ಷ ಆಚರಿಸಿದಂತೆ ಆದೇಶ ಮಾಡಿದೆ.
ಸ್ವಾತಂತ್ರ್ಯಪಡೆದ 72 ವರ್ಷಗಳಾದರೂ ಬಲರಾಂಪುರ್ ಜಿಲ್ಲೆಯ ಗ್ರಾಮಕ್ಕೆ ವಿದ್ಯುತ್ತಲುಪಿಲ್ಲ. ಆದರೆ ವಿದ್ಯುತ್ ಬಿಲ್ಮಾತ್ರ ತಲುಪಿದೆ. ಈ ಗ್ರಾಮಸ್ಥರು ರಾತ್ರಿವೇಳೆ ಲ್ಯಾಂಟರ್ನ್ ಮತ್ತು ಧಿಬ್ರಿಗಳನ್ನು ಬಳಸುತ್ತಾರೆ.ಇದು ಬಿಜೆಪಿ ಆಳ್ವಿಕೆಯಲ್ಲಿ ಸಚಿವರಾಗಿದ್ದ ಮತ್ತು ಪ್ರಸ್ತುತ ರಾಜ್ಯಸಭಾ ಸಂಸದ ರಾಮ್ವಿಚಾರ್ನೇತಮ್ಗೆ ಸೇರಿದ ಗ್ರಾಮವಾಗಿದೆ. ರಾಜ್ಯಸಭಾ ಸಂಸದ ರಾಮ್ವಿಚಾರ್ ನೇತಮ್ಅವರ ಮನೆ ಇಲ್ಲಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿದೆ ಎಂದು ಪತ್ರಿ ಪಾರಿಗ್ರಾಮಸ್ಥರು ಹೇಳುತ್ತಾರೆ. ಇಲ್ಲಿಯವರೆಗೆ ವಿದ್ಯುತ್ ನೀಡುವ ಬಗ್ಗೆ ಕೇವಲ ಭರವಸೆ ದೊರೆತಿದೆ ಅಷ್ಟೇ, ಆದರೆ ವಿದ್ಯುತ್ಮಾತ್ರ ತಲುಪಿಲ್ಲ ಎಂದು ಅವರು…
ಐಎಸ್ಸಿ ಪರೀಕ್ಷೆಯಲ್ಲಿ ದೇಶಕ್ಕೆ 4ನೇ ಸ್ಥಾನ ಪಡೆದ ವಿದ್ಯಾರ್ಥಿನಿ ಒಬ್ಬಳಿಗೆ ಒಂದು ದಿನದ ಮಟ್ಟಿಗೆ ಕೊಲ್ಕತ್ತಾ ಡಿಸಿಪಿ ಆಗುವ ಯೋಗ ಒದಗಿ ಬಂದಿದೆ. ಈ ಸಾಧನೆ ಮಾಡಿರುವ ವಿಧ್ಯಾರ್ಥಿನಿಯ ಹೆಸರು ರೀಚಾ ಸಿಂಗ್ ಎಂದು. ಈ ಪ್ರತಿಭಾನ್ವಿತ ವಿಧ್ಯಾರ್ಥಿನಿಯ ಸಾಧನೆಯನ್ನು ಶ್ಲಾಘಿಸುವ ಸಲುವಾಗಿ ಒಂದು ದಿನದ ಮಟ್ಟಿಗೆ ಕೊಲ್ಕತ್ತಾ ಉಪ ಪೊಲೀಸ್ ಕಮಿಷನರ್ ಆಗುವ ಅವಕಾಶ ನೀಡಲಾಗಿತ್ತು. ಕೊಲ್ಕತ್ತಾದ ಜಿ.ಡಿ. ಬಿರ್ಲಾ ಸೆಂಟರ್ ಫಾರ್ ಎಜುಕೇಷನ್ನಲ್ಲಿ ವಿಧ್ಯಾಭ್ಯಾಸ ಮಾಡಿರೋ ರಿಚಾ, ಪ್ಲಸ್ 2 ಪರೀಕ್ಷೆಯಲ್ಲಿ ಶೇ. 99.25…
ಜಿಯೋ ಬಂದಮೇಲೆ ಮೊಬೈಲ್ ಕಂಪನಿಗಳ ನಡುವಿನ ಪೈಪೋಟಿ ಶುರುವಾಗಿದ್ದು,ಇದರಿಂದ ಗ್ರಾಹಕರಿಗೆ ಅನುಕೂಲವಾಗಿದೆ. ಜಿಯೋ ಗ್ರಾಹಕರಿಗೆ ಬಂಪರ್ ಆಫರ್ ನೀಡಲು ಮುಂದಾಗಿದ್ದು, 98 ರೂಪಾಯಿಗೆ
ಬೆಂಗಳೂರಿನ ಜನರಿಗೆ ದಿನದಿಂದ ದಿನಕ್ಕೆ ಆಪ್ತವಾಗುತ್ತಿರುವ ನಮ್ಮ ಮೆಟ್ರೋ ಇನ್ನು ಮುಂದೆ ಇನ್ನಷ್ಟು ಹತ್ತಿರವಾಗಲಿದೆ. ಡಿಸೆಂಬರ್ ವೇಳೆಗೆ ನಮ್ಮ ಮೆಟ್ರೋದಲ್ಲಿ ಮಹಿಳಾ ಬೋಗಿ ಸಹ ಆರಂಭವಾಗಲಿದೆ.