ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿರಾಟ್ ಮತ್ತು ಶ್ರೀಲೀಲಾ ಜೋಡಿಯಾಗಿ ನಟಿಸಿರೋ ಕಿಸ್ ಸಿನಿಮ ಬಿಡುಗಡೆಯಾಗಿದೆ.ತುಂಟ ತುಟಿಗಳ ಆಟೋಗ್ರಾಫ್ ಅಂತ ಟ್ಯಾಗ್ಲೈನ್ ಇಟ್ಕೊಂಡು ,ರಾಜ್ಯಾದ್ಯಂತ ಸಿನಿಪ್ರಿಯರಿಂದ ಮುತ್ತಿನ ಸುರಿಮಳೆನೇ ಪಡೆದುಕೊಳ್ತಿರೋ ಈ ಹೊಸ ಜೋಡಿಗೆ,ಸಾಥ್ ಕೊಡಲು ಬರ್ತಿದಾರೆ ನಮ್ಮ ನಿಮ್ಮೆಲ್ಲರ ಮೆಚ್ಚಿನ ಸ್ಟಾರ್ ನಟ.

ನರಾಚಿಯಿಂದ ಪ್ರೇಮಿಗಳತ್ತ ಪಯಣ ಬೆಳೆಸಿದ ನಮ್ಮ ರಾಕಿಂಗ್ ಸ್ಟಾರ್, ರಾಕಿಭಾಯ್ ಯಶ್ ಈ ಹೊಸ ಜೋಡಿಗೆ, ಇದೀಗ ರಾಕಿಂಗ್ ಸ್ಟಾರ್ ಯಶ್ ಸಾಥ್ ಕೊಡ್ತಿದ್ದಾರೆ. ಕೆಜಿಎಫ್ ಸೆಟ್ನಿಂದ ಡೈರೆಕ್ಟಾಗಿ ಕಿಸ್ ಜೋಡಿಯನ್ನ ನೋಡೋಕ್ಕೆ ಥಿಯೇಟರ್ಗೆ ಬರ್ತಿದ್ದಾರೆ.

ಕಿಸ್..ಟೈಟಲ್ ಮತ್ತು ಟ್ರೈಲರ್ನಿಂದ ಸಖತ್ ಸುದ್ದಿ ಮಾಡಿದ್ದ ಚಿತ್ರ… ಸದ್ಯ ರಾಜ್ಯಾದ್ಯಂತ ತೆರೆಕಂಡು ಸಕ್ಸಸ್ಫುಲ್ಲಾಗಿ ಮುನ್ನುಗ್ತಿದೆ.. ಸಿನಿಪ್ರಿಯರು ಈಗಾಗ್ಲೇ ಚಿತ್ರವನ್ನ ಅಪ್ಪಿಒಪ್ಪಿಕೊಂಡಿದ್ದಾಗಿದೆ.. ಇದೀಗ ಸೆಲೆಬ್ರೆಟಿಗಳ ಸರದಿ.. ಒಬ್ರಲ್ಲ ಒಬ್ರು ಕಿಸ್ ಚಿತ್ರವನ್ನ ನೋಡಿ ಮೆಚ್ಚುಗೆಯ ಮಾತುಗಳನ್ನಾಡ್ತಿದ್ದಾರೆ.

ನಾಳೆ ನಗರದ ಓರಾಯನ್ ಮಾಲ್ನಲ್ಲಿ ಬೆಳಿಗ್ಗೆ 10.30ರ ಶೋನಲ್ಲಿ, ಸಿನಿ ಅಭಿಮಾನಿಗಳ ಜೊತೆ ಕೂತು ಯಶ್ ಸಿನಿಮಾ ನೋಡಲಿದ್ದಾರೆ.. ಈ ಹಿಂದೆ ಕೂಡ ರಾಕಿಂಗ್ ಸ್ಟಾರ್ ಕಿಸ್ ಚಿತ್ರದ ಟ್ರೈಲರ್ ಲಾಂಚ್ ಮಾಡಿ ಚಿತ್ರತಂಡಕ್ಕೆ ಸಾಥ್ ಕೊಟ್ಟಿದ್ರು.. ಇದೀಗ ಕಿಸ್ ಸಿನಿಮಾ ನೋಡ್ತಿರೊದು ಗೆಳೆಯ ಎ,ಪಿ ಅರ್ಜುನ್ ಮತ್ತು ಚಿತ್ರತಂಡಕ್ಕೆ ಖುಷಿ ಕೊಟ್ಟಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎದೆಯುರಿಯು ಸಾಮಾನ್ಯ ಜೀರ್ಣ ಸಮಸ್ಯೆಯಾಗಿದೆ. ಅದನ್ನು ಆಮ್ಲ ಹಿಮ್ಮುಖ ಹರಿವು ಎಂದೂ ಕರೆಯಲಾಗುತ್ತದೆ ಮತ್ತು ಜಠರಾಮ್ಲವು ಅನ್ನನಾಳದಲ್ಲಿ ದೂಡಲ್ಪಟ್ಟಾಗ ಈ ಸಮಸ್ಯೆಯು ಉದ್ಭವವಾಗುತ್ತದೆ. ನಿದ್ರೆಯ ಕೊರತೆ,ಸೂಕ್ತವಲ್ಲದ ಆಹಾರ,ಧೂಮ್ರಪಾನ,ಸೋಂಕು ಇತ್ಯಾದಿಗಳು ಎದೆಯುರಿಯನ್ನುಂಟು ಮಾಡುತ್ತವೆ. ಇದರಿಂದ ಪಾರಾಗಲು ಕೆಲವು ಸರಳ ಉಪಾಯಗಳಿಲ್ಲಿವೆ. ►ಆಗಾಗ್ಗೆ ಸಣ್ಣ ಊಟಗಳನ್ನು ಮಾಡಿ ಸಣ್ಣ ಊಟಗಳನ್ನು ಆಗಾಗ್ಗೆ ಮಾಡುವುದು ಎದೆಯುರಿಯಿಂದ ಪಾರಾಗಲು ಅತ್ಯಂತ ಸರಳ ಉಪಾಯವಾಗಿದೆ. ಏಕೆಂದರೆ ನಾವು ಒಂದೇ ಬಾರಿಗೆ ಅತಿಯಾಗಿ ಆಹಾರ ಸೇವಿಸುವುದರಿಂದ ಕೆಳ ಅನ್ನನಾಳದ ಭಾಗದಲ್ಲಿರುವ ಕವಾಟದಂತಹ ಸ್ನಾಯು ‘ಸ್ಫಿಂಕ್ಟರ್ (ಎಲ್‌ಇಎಸ್)…
ಇನ್ಫೋಸಿಸ್ ದಂಪತಿ ನಾರಾಯಣ ಮೂರ್ತಿ, ಸುಧಾ ಮೂರ್ತಿ ಅವರ ಮಗನ ಮದುವೆ ಡಿ. 2ರಂದು ಬೆಂಗಳೂರಿನ ಹೋಟೆಲಿನಲ್ಲಿ ಸರಳವಾಗಿ ನಡೆಯಲಿದೆ. ಸುಧಾಮೂರ್ತಿ ಅವರ ಮಗ ರೋಹನ್ ಮೂರ್ತಿ ಅವರು ಕೇರಳದ ಕೊಚ್ಚಿ ಮೂಲದ ಅರ್ಪಣಾ ಕೃಷ್ಣನ್ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ಮದುವೆ ಸರಳವಾಗಿ ನಡೆಯಲಿದ್ದು, ಕೇವಲ ಕುಟುಂಬಸ್ಥರು ಹಾಗೂ ಆತ್ಮೀಯ ಸ್ನೇಹಿತರಿಗೆ ಆಹ್ವಾನ ನೀಡಲಾಗಿದೆ. ರೋಹನ್ ಹಾಗೂ ಅರ್ಪಣಾ ಸ್ನೇಹಿತರೊಬ್ಬರ ಮೂಲಕ ಮೂರು ವರ್ಷಗಳಿಂದ ಪರಿಚಯವಾಗಿದ್ದರು. ಅರ್ಪಣಾ ನಿವೃತ್ತ ಎಸ್‍ಬಿಐ ಉದ್ಯೋಗಿ ಸಾವಿತ್ರಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 23 ಜನವರಿ, 2019 ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ಸಾಮಾಜಿಕ ಸಮಾರಂಭಗಳು ಪ್ರಭಾವಿ…
ಪ್ರಧಾನಿ ನರೆಂದ್ರ ಮೋದಿಯವರ 1೦೦ ಅಡಿ ಎತ್ತರದ ಪ್ರತಿಮೆ ಮತ್ತು 3೦ ಕೋಟಿ ರೂಪಾಯಿ ವೆಚ್ಚದ ಮಂದಿರ ನಿರ್ಮಿಸಲು ಉತ್ತರ ಪ್ರದೇಶದ ಮೀರತ್‌ನಲ್ಲಿ ನಿವೃತ್ತ ಅಧಿಕಾರಿಯೋರ್ವರು ಮುಂದಾಗಿದ್ದಾರೆ.
ಈ ವರ್ಷ ಹೊಸ ಕಾರು ಖರೀದಿಸಲು ಯೋಜನೆ ರೂಪಿಸಿರುವಿರಾ ? ಹಾಗಾದ್ರೆ, ಟಾಟಾ ಮೋಟಾರ್ಸ್ ಕಂಪನಿಯು ಭಾರತದ ಕಾರು ಖರೀದಿದಾರರಿಗೆ ವರ್ಷಾಂತ್ಯದ ಆಫರ್ ನೀಡಲು ಮುಂದಾಗಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ. ತನ್ನ ‘ಮೆಗಾ ಆಫರ್ ಮ್ಯಾಕ್ಸ್ ಸೆಲೆಬ್ರೇಷನ್ ಕ್ಯಾಂಪೇನ್’ ಅಡಿಯಲ್ಲಿ, ಖರೀದಿದಾರರು ಕೇವಲ ರೂ.1 ನೀಡುವ ಮೂಲಕ ಟಾಟಾ ಕಾರನ್ನು ತಮ್ಮ ಮನೆಗೆ ತೆಗೆದುಕೊಂಡು ಹೋಗಬಹುದಾಗಿದೆ. ಹೌದು, ಕೇವಲ ಒಂದು ರೂಪಾಯಿ ಡೌನ್‌ಪೇಮೆಂಟ್ ಮಾಡುವ ಮೂಲಕ ಟಾಟಾ ಕಾರಿನ ಮೇಲೆ ರೂ.1 ಲಕ್ಷ ಉಳಿತಾಯ…
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪ್ರಣಾಳಿಕೆ `ಸಂಕಲ್ಪ ಪತ್ರ’ ಬಿಡುಗಡೆ ಮಾಡಿದೆ. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಪ್ರಣಾಳಿಕೆ ಬಿಡುಗಡೆ ಮಾಡುವ ಮೊದಲು ಸರ್ಕಾರ ಐದು ವರ್ಷಗಳಲ್ಲಿ ಮಾಡಿದ ಸಾಧನೆಯನ್ನು ಜನರ ಮುಂದಿಟ್ಟರು. ಪ್ರಣಾಳಿಕೆಯಲ್ಲಿ ಬಿಜೆಪಿ ಎಲ್ಲ ವರ್ಗದ ಜನರನ್ನು ಖುಷಿಗೊಳಿಸುವ ಪ್ರಯತ್ನ ನಡೆಸಿದೆ. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಜೊತೆ, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಸಚಿವರುಗಳಾದ ರಾಜನಾಥ್ ಸಿಂಗ್, ಸುಷ್ಮಾ ಸ್ವರಾಜ್, ಅರುಣ್ ಜೇಟ್ಲಿ, ನಿರ್ಮಲಾ ಸೀತಾರಾಂ ಸೇರಿದಂತೆ ಅನೇಕ…