ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಇತ್ತೀಚಿನ ದಿನಗಳಲ್ಲಿ ಡೆಂಗ್ಯೂ ಜ್ವರ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ, ಇನ್ನು ಈ ಜ್ವರ ನಮಗೆ ಕಾಣಿಸಿಕೊಂಡ ತಕ್ಷಣ ನಮ್ಮ ದೇಹದಲ್ಲಿ ಇರುವ ರೋಗ ನಿರೋಧಕ ಶಕ್ತಿ ಕಡಿಮೆ ಆಗುತ್ತಾ ಹೋಗುತ್ತದೆ ಮತ್ತು ನಮ್ಮ ಜೀವ ಕುಗ್ಗುತ್ತಾ ಹೋಗುತ್ತದೆ. ಸ್ನೇಹಿತರೆ ನಮಗೆ ಜ್ವರ ಕಾಣಿಸಿಕೊಂಡರೆ ಈ ಒಂದು ಹಣ್ಣನ್ನ ಸೇವನೆ ಮಾಡಿದರೆ ನಿಮ್ಮ ದೇಹವನ್ನ ಜ್ವರದಿಂದ ರಕ್ಷಣೆ ಮಾಡಿಕೊಳ್ಳಬಹುದು, ಹಾಗಾದರೆ ಆ ಹಣ್ಣು ಯಾವುದು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಹಣ್ಣಿನ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಡೆಂಗ್ಯೂ ಜ್ವರ ಬಂದ ಸಂದರ್ಭದಲ್ಲಿ ಹಲವಾರು ಮಂದಿ ನಿಮಗೆ ಪಾಪಾಯಿ ಎಲೆಯ ರಸ ಸ್ವಲ್ಲ ಸೇವಿಸಿ ಹಾಗೆಯೇ ಕಿವಿ ಹಣ್ಣನ್ನು ಕೂಡ ತಿನ್ನಿ ಎಂದು ಹೇಳಿರುವುದನ್ನು ನೀವು ಕೇಳಿರಬಹುದು.

ಹೌದು ನಿಜವಾಗಿಯೂ ಡೆಂಗ್ಯೂ ಎನ್ನುವ ಸೈಲೆಂಟ್ ಕಿಲ್ಲರ್ ರೋಗವನ್ನು ಕೂಡ ತಡೆಹಿಡಿಯುವ ತಾಕತ್ತು ಈ ಕಿವಿ ಎನ್ನುವ ಅದ್ಬುತ ಹಣ್ಣಿಗಿದೆ, ಹೌದು ಡೆಂಗ್ಯೂ ಜ್ವರ ನಿಮಗೆ ಅವರಿಸಿದಾಗ ಮೊದಲು ನಿಮ್ಮ ರಕ್ತದಲ್ಲಿನ ಪ್ಲೇಟ್ಲೆಟ್ ಕೌಂಟ್ ಕಡಿಮೆಯಾಗುತ್ತಾ ಹೋಗುತ್ತದೆ ಹೀಗಾಗಿ ದೇಹಕ್ಕೆ ಯಾವುದೇ ರೋಗದ ವಿರುದ್ಧ ಹೋರಾಡುವ ಶಕ್ತಿಯೇ ಇರುವುದಿಲ್ಲ ಮತ್ತು ಇಂತಹ ಸಂದರ್ಭದಲ್ಲಿ ಕಿವಿ ಹಣ್ಣು ರಾಮಬಾಣ ಎನ್ನಬಹುದು. ಈ ಕಿವಿ ಹಣ್ಣು ಸೇವಿಸುವುದರಿಂದ ಪ್ಲೇಟ್ಲೆಟ್ ಹೆಚ್ಚಾಗುತ್ತದೆ, ಹಾಗೂ ರೋಗಿ ಶೀಘ್ರದಲ್ಲಿಯೇ ಚೇತರಿಸಿಕೊಳ್ಳುತ್ತಾನೆ, ಇಂತಹ ಕಿವಿ ಹಣ್ಣಿನ ಅದ್ಬುತ ಪ್ರಯೋಜನಗಳ ಬಗ್ಗೆ ಇಲ್ಲಿ ತಿಳಿಸಿದ್ದೇವೆ ನೋಡಿ.

ಕೀವಿ ಹಣ್ಣು, ತ್ವಚೆಯ ಕಾಂತಿಗೂ ಉತ್ತಮ, ಜಂಕ್ಫುಡ್ಸ್ ಸೇವನೆಯಿಂದ ಉಂಟಾಗುವ ಆ್ಯಸಿಡಿಕ್ ಅಂಶವನ್ನು ತೆಗೆದುಹಾಕಿ ದೇಹದಲ್ಲಿ ಪಿಹೆಚ್ ಮಟ್ಟವನ್ನು ನಿಯಂತ್ರಿಸುತ್ತದೆ ಜೊತೆಗೆ ಇದರಲ್ಲಿ ಆ್ಯಂಟಿ ಆಕ್ಸಿಡೆಂಟ್ ಗುಣವಿರುವುದರಿಂದ ತ್ವಚೆಯ ಏಜಿಂಗ್ನ್ನು ನಿಯಂತ್ರಿಸಿ, ಸುಕ್ಕುಗಟ್ಟುವುದು, ನೆರಿಗೆ, ಕಲೆಗಳನ್ನು ತಡೆಯುತ್ತದೆ. ಯಾರಾದರೂ ಡೆಂಗ್ಯೂ ರೋಗಿಗಳಿದ್ದರೆ ಅವರಿಗೆ ಕಿವಿ ಹಣ್ಣು ನೀಡುವುದು ಬಹಳ ಉತ್ತಮವಾದ ಮದ್ದು. ಸಾಮಾನ್ಯವಾಗಿ ಡೆಂಗ್ಯೂ ಜ್ವರವನ್ನು ನಿರ್ಲಕ್ಷ್ಯ ಮಾಡಿದರೆ ಜೀವಕ್ಕೆ ಅಪಾಯ, ಈ ಜ್ವರ ಸದ್ದಿಲ್ಲದೆ ವ್ಯಕ್ತಿಯನ್ನು ದುರ್ಬಲನನ್ನಾಗಿ ಮಾಡುತ್ತದೆ.

ಈ ಹಣ್ಣಿನಲ್ಲಿ ವಿಟಮಿನ್ ಸಿ ಸಿಗುತ್ತದೆ ಕಿತ್ತಳೆ, ನಿಂಬೆಹಣ್ಣಿಗೆ ಹೋಲಿಸಿದರೆ ಕೀವಿ ಹಣ್ಣಿನಲ್ಲಿ ವಿಟಮಿನ್ ಸಿ ಅಂಶ ಹೆಚ್ಚಿದೆ ಆದ್ದರಿಂದ ಈ ಹಣ್ಣು ಉತ್ತಮ ಆ್ಯಂಟಿ ಆಕ್ಸಿಡೆಂಟ್ ಹಾಗೆ ಇದು ಫ್ರೀ ರಾಡಿಕಲ್ಸ್ನ್ನು ತೆಗೆದುಹಾಕಿ ರೋಗ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಈ ಕಿವಿ ಹಣ್ಣು ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುತ್ತದೆ, ಜೀರ್ಣಕ್ರಿಯೆ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಕೀವಿ ಹಣ್ಣು ಉತ್ತಮ ಮತ್ತು ಇದರಲ್ಲಿರುವ ಡಯೆಟ್ರಿ ಫೈಬರ್ ಅಂಶ ಆಹಾರ ಸರಿಯಾದ ರೀತಿಯಲ್ಲಿ ಜೀರ್ಣವಾಗಲು ಸಹಾಯ ಮಾಡುತ್ತದೆ. ನಿದ್ದೆ ಸಮಸ್ಯೆಗೆ ಪರಿಹಾರ ನೀಡುತ್ತದೆ, ಕೀವಿ ಹಣ್ಣಿನಲ್ಲಿರುವ ಆ್ಯಂಟಿ ಆಕ್ಸಿಡೆಂಟ್ ಮತ್ತು ಸೆರೊಟೊನಿನ್ ಅಂಶ ನಿದ್ದೆ ಸಮಸ್ಯೆಗೆ ಉತ್ತಮ ಪರಿಹಾರ ನೀಡುತ್ತದೆ ಮತ್ತು ಮಲಗುವ ಮುನ್ನ ಒಂದು ಕೀವಿ ಹಣ್ಣನ್ನು ಸೇವಿಸುವುದರಿಂದ ನಿದ್ದೆ ಚೆನ್ನಾಗಿ ಬರುತ್ತದೆ.
ಹೀಗಾಗಿ ಜೀವ ಉಳಿಸಬಲ್ಲ ಗುಣವಿರುವ ಈ ಕಿವಿ ಫ್ರೂಟ್ ಬಹಳ ಉತ್ತಮವಾದ ಹಣ್ಣು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನನಿತ್ಯ ಅಡುಗೆ ಮಾಡುವುದು ಸಾಮಾನ್ಯ. ಅದರಲ್ಲೂ ನಾವು ತಿನ್ನುವ ಪ್ರಮುಖ ಅಡುಗೆ ಪದಾರ್ತವೆಂದರೇ ಅಕ್ಕಿ. ನಮ್ಮ ದೇಹದ ಪೌಷ್ಟಿಕತೆಗೆ ಬೇಕಾದ ಅಕ್ಕಿಯನ್ನು ಅನ್ನ ಮಾಡುವಾಗ ಅದನ್ನು ಚೆನ್ನಾಗಿ ತೊಳೆದು ಬಳಸುತ್ತೇವೆ. ಆ ನೀರನ್ನು ಚೆಲ್ಲುತ್ತೇವೆ. ಆದರೆ ಚೆಲ್ಲುವ ಮುನ್ನ ಈ ಸುದ್ದಿಯತ್ತ ಗಮನಿಸಿ. ನಮ್ಮ ಸಧೃಡ ಕೂದಲಿಗೆ ವಿಧ-ವಿಧವಾದ ಎಣ್ಣೆ, ಶ್ಯಾಂಪೂ, ಹೇರ್ ಪ್ಯಾಕ್ ಬಳಸುತ್ತೇವೆ. ಅದರಲ್ಲೂ ಕೂದಲು ಉದುರುವ ಸಮಸ್ಯೆ ಇದ್ದರಂತೂ ಎಲ್ಲರ ಸಲಹೆ ಪಡೆದು ದಿನಕ್ಕೊಂದು ಮನೆ ಮದ್ದು ಮಾಡುತ್ತೇವೆ. ಆದರೆ ಇಷ್ಟೆಲ್ಲ ಮಾಡುವ…
Kotilingeshwara temple is situated in Kammasandra village in Kolar district , Karnataka. In the temple premises more than million of lingas were installed since 1980.
ಮಂಡ್ಯದ ಹುಡುಗಿ ವರಲಕ್ಷ್ಮಿ ಆಟ-ಪಾಠ ಎಲ್ಲದರಲ್ಲೂ ಸದಾ ಮುಂದು. ಆಶುಭಾಷಣ ಮಾಡುವುದರಲ್ಲಿ ಈಕೆ ಎತ್ತಿದ ಕೈ. ಕಬಡ್ಡಿ ಕೂಡ ಆಡುವ ವರಲಕ್ಷ್ಮಿಗೆ ಮುಂದೆ ಟೀಚರ್ ಆಗಿ ಬಡ ಮಕ್ಕಳಿಗೆ ಪಾಠ ಹೇಳಿಕೊಡುವ ಆಸೆ ಇದೆ. ಜೊತೆಗೆ ಸಿ.ಎ (ಚಾರ್ಟರ್ಡ್ ಅಕೌಂಟೆಂಟ್) ಆಗುವ ಕನಸಿದೆ. ಬೆಟ್ಟದಷ್ಟು ಆಸೆ ಹೊತ್ತು ‘ಕನ್ನಡದ ಕೋಟ್ಯಧಿಪತಿ’ ವೇದಿಕೆಗೆ ಬಂದಿದ್ದ ಈ ಪುಟ್ಟ ಹುಡುಗಿಯ ಕನಸು ಒಂದೇ ಕ್ಷಣದಲ್ಲಿ ನುಚ್ಚು ನೂರಾಗಿದ್ದು ಮಾತ್ರ ದುರಾದೃಷ್ಟಕರ. ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಕೋಟಿ ರೂಪಾಯಿ ಗೆಲ್ಲಲೇಬೇಕು ಎಂಬ ಛಲ…
ಒಂದು ಮದುವೆಯಾಗಿ ಸಂಸಾರ ಹೇಗಪ್ಪಾ ಮಾಡೋದು ಅನ್ನುತ್ತಿರುವ ಈ ದೇಶದ ಪುರುಷರಿಗೆ ಈ ದೇಶದ ಒಂದು ಕಾನೂನು ಬಿಸಿ ತುಪ್ಪದಂತಾಗಿದೆ.
ನೀವೆಂದೂ ಕಂಡು ಕೇಳಿರದಂತಹ ವಿಚಿತ್ರ ಘಟನೆ ಇದು. 41 ವರ್ಷದ ಡೆಬ್ರಾ ಪಾರ್ಸನ್ಸ್ ಎಂಬ ಮಹಿಳೆ ಕಳೆದ ಮೇ ತಿಂಗಳಿನಲ್ಲಿ ತನ್ನ ತಾಯಿಯನ್ನು ಕಳೆದುಕೊಂಡಿದ್ಲು.
ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು, ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯದ ರಕ್ಷಣೆ, ಪರಿಸರ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ನಿಯಂತ್ರಣದಲ್ಲಿಡುವ ನಿಟ್ಟಿನಿಂದ ಪರಿಸರ ಸಂರಕ್ಷಣೆ ನಿಯಮಾವಳಿಗಳು 1999 ರ ಅನ್ವಯ ಹಾಗೂ ಮಾನ್ಯ ಸರ್ವೋಚ್ಛ ನ್ಯಾಯಾಲಯದ ಆದೇಶದ ಪ್ರಕಾರ 125 ಆb (ಂI) ಅಥವಾ 145 ಆb(ಅ) ಠಿಞ ಕ್ಕಿಂತ , ಪಟಾಕಿ ಸಿಡಿಸುವ ಸ್ಥಳದಿಂದ 4 ಮೀಟರ್ ಅಂತರದಲ್ಲಿ ಹೆಚ್ಚು ಶಬ್ದ ಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳನ್ನು ಮಾರಾಟ ಮಾಡುವುದಾಗಲಿ ಮತ್ತು ಉಪಯೋಗಿಸುವುದಾಗಲಿ ನಿಷೇಧಿಸಲ್ಪಟ್ಟಿದೆ. ಆದುದರಿಂದ ಸಾರ್ವಜನಿಕರು…