ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನಕ್ಕೊಂದು ಬಾದಾಮಿ ತಿಂದ್ರೆ ಸಾಕು ಸ್ಮಾರ್ಟ್ ಆಗ್ತೀರಾ ಹೌದು, ಸ್ವಾಸ್ಥ್ಯ, ಸೌಂದರ್ಯ ವರ್ಧನೆಗೆ ಸಹಕಾರಿ ಬಾದಾಮಿ. ಅಲ್ಮಂಡ್ ಅಥವಾ ಬಾದಾಮಿ ಇದನ್ನು ಕಿಂಗ್ ಆಫ್ ಡ್ರೈ ಫ್ರೂಟ್ಸ್ ಎನ್ನುತ್ತಾರೆ. ಇದು ನಿಜಕ್ಕೂ ಶುಷ್ಕಫಲಗಳ ರಾಜ. ವಿಶ್ವಕ್ಕೆ ಪರಿಚಿತವಾದ ಅತ್ಯಂತ ಹಳೆಯ ಶುಷ್ಕಫಲಗಳಲ್ಲಿ ಇದು ಕೂಡ ಒಂದು. ಇರಾನ್, ಸೌದಿ ಅರೇಬಿಯಾ, ಲೆಬನಾನ್, ಟರ್ಕಿ, ಸಿರಿಯಾ, ಜೋರ್ಡಾನ್ ಮತ್ತು ಇಸ್ರೇಲ್ ದೇಶಗಳಲ್ಲಿ ಮುಖ್ಯವಾಗಿ ಇದು ಕಂಡುಬರುತ್ತವೆ. ಇದು ಮುಸ್ಲಿಂ ಸಮುದಾಯದವರಿಗೆ ಪವಿತ್ರ ಆಹಾರ. ಜೊತೆಗೆ ಎಲ್ಲ ಧರ್ಮದವರಿಗೂ ಪ್ರಿಯವಾದ ಕಾಯಿ…
ತರಕಾರಿಗಳಂತೆ ಕಾಳುಗಳಲ್ಲಿಯೂ ಸಹ ವಿಶೇಷವಾಗ ಪೋಷಕಾಂಶಗಳು ಇವೆ ಎಂಬುದು ನಮ್ಮೆಲ್ಲರಿಗೂ ತಿಳಿದಿರುವ ವಿಷಯ. ಕಾಳುಗಳನ್ನ ಮೊಳಕೆ ಕಟ್ಟಿ ತಿಂದರೆ ಇನ್ನು ಉತ್ತಮ. ಬನ್ನಿ ಹಾಗಾದರೆ ಮೊಳಕೆ ಕಾಳುಗಳಿಂದ ಏನೆಲ್ಲಾ ಪ್ರಯೋಜನಗಳು ನಮಗೆ ಲಭ್ಯ ಎಂಬುದನ್ನ ತಿಳಿದು ಕೊಳ್ಳೋಣ.
ಸ್ಯಾಂಡಲ್ವುಡ್ ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಎಂದರೆ ನಮ್ಮೆಲ್ಲರ ಅಚ್ಚುಮೆಚ್ಚಿನ ಜೋಡಿ. ರಾಧಿಕಾ ಪಂಡಿತ್ ಅವರು ಇಂದು ಮುಂಜಾನೆ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದು, ಈ ವೇಳೆ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ರಾಕಿಂಗ್ ಕುಟುಂಬದವರು ತಿಳಿಸಿದ್ದಾರೆ. ಸದ್ಯ ಮನೆಯಲ್ಲಿ ಜೂನಿಯರ್ ಯಶ್ ಆಗಮನದಿಂದ ಯಶ್ ಮನೆಯವರು ಮತ್ತು ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅಭಿಮಾನಿಗಳು ತುಂಬಾ ಖುಷಿಯಾಗಿದ್ದಾರೆ. ಇತ್ತೀಚೆಗೆ ರಾಧಿಕಾ ಪಂಡಿತ್…
ಪ್ರತಿ ಸಂಡೇ, ಚಿಕನ್, ಮಟನ್, ಫಿಶ್ ತಿನ್ನುತ್ತೀರಾ. ಹೀಗಾಗಿ ಈ ವಾರ ಆರೋಗ್ಯಕ್ಕೆ ಉತ್ತಮವಾದ ಕಾಲ್ ಸೂಪ್ ಮಾಡಿ ಸವಿಯಿರಿ. ಮಕ್ಕಳಿಂದ ವೃದ್ಧರವೆಗೂ ಕಾಲ್ ಸೂಪನ್ನು ಕುಡಿಯುತ್ತಾರೆ. ಆದರೆ ಮಕ್ಕಳು ಕುಡಿಯಲು ಇಷ್ಟಪಡುವುದಿಲ್ಲ. ಅದಕ್ಕೆ ಮಸಲಾ ಹಾಕಿ ರುಚಿಕರವಾಗಿ ಮಾಡಿಕೊಟ್ಟರೆ ಕುಡಿಯುತ್ತಾರೆ. ಆದ್ದರಿಂದ ಎರಡು ವಿಧಾನದಲ್ಲಿ ಕಾಲ್ ಸೂಪ್ ಮಾಡುವ ವಿಧಾನ ನಿಮಗಾಗಿ… ಬೇಕಾಗುವ ಸಾಮಾಗ್ರಿಗಳು 1. ಮೇಕೆ ಕಾಲು – 2, 2. ಈರುಳ್ಳಿ – ಮೀಡಿಯಂ, 3. ಬೆಳ್ಳುಳ್ಳಿ – 2-3 ಎಸಳು4. ಶುಂಠಿ –…
ಹೆಣ್ಣಾಗಿದ್ದುಕೊಂಡ ಆ ಅಧಿಕಾರಿ ಗರ್ಭಿಣಿಯ ಹೊಟ್ಟೆಗೆ ಒದ್ದು ಗರ್ಭಪಾತವಾಗುವಂತಹ ಪಾಪದ ಕರ್ಮ ಮಾಡಿದ್ದಾರೆ.ಹಾಗಂತ ಈಕೆಯೇನೂ ಅನಕ್ಷರಸ್ಥರಲ್ಲ. ಐಪಿಎಸ್ ಪಾಸ್ ಮಾಡಿಕೊಂಡು ಹಿರಿಯ ಪೊಲೀಸ್ ಅಧಿಕಾರಿಯಾಗಿರುವವರು. ಅಧಿಕಾರದ ಮದವನ್ನು ನೆತ್ತಿಗೇರಿಸಿಕೊಂಡು ಈ ಕೆಲಸ ಮಾಡಿದ್ದಾರೆ. ಈ ಘಟನೆ ಒಡಿಶಾದಲ್ಲಿ ನಡೆದಿದೆ. ಕಳೆದ ಜುಲೈ 3 ರಂದು ಕನಿಕಾ ಗ್ರಾಮದಲ್ಲಿ ವೇಗವಾಗಿ ಬಂದ ಎಸ್.ಯು.ವಿ. ವಾಹನ 19 ವರ್ಷದ ಯುವಕನ ಮೇಲೆ ಹರಿದ ಪರಿಣಾಮ ಆತ ಮೃತಪಟ್ಟಿದ್ದ. ಇದನ್ನು ಖಂಡಿಸಿ ಕನಿಕಾ ಗ್ರಾಮಸ್ಥರು ಪ್ರತಿಭಟನೆ ನಡೆಸಿ ತಪ್ಪಿತಸ್ಥರನ್ನು ಬಂಧಿಸುವಂತೆ ಆಗ್ರಹಿಸಿದ್ದರಲ್ಲದೇ ಈ…
ಇತ್ತೀಚಿನ ವೇಗದ ಜೀವನ ಶೈಲಿಯಲ್ಲಿ ಬಹಳಷ್ಟು ಜನರಿಗೆ ಮಾರುಕಟ್ಟೆಗಳಿಗೆ ಹೋಗಿ ತಮಗೆ ಬೇಕಾದ ವಸ್ತುಗಳನ್ನ ಕೊಂಡುಕೊಳ್ಳಲು ಸಮಯವಿಲ್ಲ, ಅಷ್ಟೆ ಯಾಕೆ ತಾವು ತಮ್ಮ ಕೆಲಸ ಮುಗಿಸಿ ಮನೆಗೆ ಬಂದರೆ ತಮ್ಮ ಹೊಟ್ಟೆಗೆ ಊಟ ಮಾಡಿಕೊಂಡು ತಿನ್ನಲು ಸಹ ಸಮಯವಿಲ್ಲ. ಇಂತಹ ಎಲ್ಲಾ ಸಮಸ್ಯೆಗಳಿಗೂ ಪರಿಹಾರವೆಂಬಂತೆ ಹಲವಾರು ಆನ್ಲೈನ್ ಶಾಪಿಂಗ್ (ಅಂತರ್ಜಲ ಮಾರುಕಟ್ಟೆ) ವೆಬಸೈಟ್ಗಳು ಪ್ರಾರಂಭವಾಗಿವೆ. ಇದರೊಂದಿಗೆ ಊಟವನ್ನು ಸಹ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ಸಹ ನಾವು ಕಾಣಬಹುದು. ಆದರೆ ಇವುಗಳೆಲ್ಲ ದೊಡ್ಡ ದೊಡ್ಡ ನಗರಗಳಿಗೆ ಮಾತ್ರ…