ಆಧ್ಯಾತ್ಮ, ಜ್ಯೋತಿಷ್ಯ

ಶ್ರೀ ಕೊಲ್ಲೂರು ಮುಕಾಂಬಿಕಾ ದೇವಿಯ ದೇವಸ್ಥಾನದ ಬಗ್ಗೆ ನಿಮಗೆ ಗೊತ್ತಿಲ್ಲದ ಕುತೂಹಲಕಾರಿ ವಿಷಯಗಳು,.!

155

ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಜ್ಯೋತಿಷ್ಯರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು9901077772

ಹಿಂದೆ ಈ ಕ್ಷೇತ್ರ ಮಹಾರಣ್ಯಪುರ ಎಂದು ಪ್ರಸಿದ್ಧಿ ಪಡೆದಿತ್ತು. ಇಲ್ಲಿ ಕೋಲ ಮಹರ್ಷಿಗಳು ಲೋಕಕಲ್ಯಾಣಾರ್ಥ ತಪವನ್ನಾಚರಿಸಿದರು. ಇವರ ಭಕ್ತಿಗೆ ಒಲಿದ ಶಿವನು ಅದೇ ಸ್ಥಳದಲ್ಲಿ ಪರಾಶಕ್ತಿಯನ್ನು ಪೂಜಿಸುವಂತೆ ಆಣತಿ ಇತ್ತನು. ಕೋಲ ಮಹರ್ಷಿಗಳು ತಪವನ್ನಾಚರಿಸಿದ ಭೂಮಿ ಕಾಲಾನಂತರದಲ್ಲಿ ಕೋಳಪುರಂ ಆಗಿ ಈಗ ಕೊಲ್ಲೂರಾಗಿದೆ. ಈ ಸ್ಥಳದಲ್ಲಿ ಮೂಕಾಂಬಿಕೆಯೂ ನೆಲೆಸಿದ್ದಾಳೆ. ಮೂಕಾಂಬಿಕೆಯ ಅವತಾರದ ಬಗ್ಗೆ ಒಂದು ಕಥೆ ಇದೆ.

ಅತ್ಯಂತ ದುಷ್ಟನಾಗಿದ್ದ ಕಮ್ಮಾಸುರ ಅಥವಾ ಕಾಮಾಸುರ ಎಂಬ ದೈತ್ಯ ಶಿವನಿಂದ ವರಪಡೆದು ತ್ರಿಭುವನವನ್ನೇ ತನ್ನ ಅನ ಮಾಡಿಕೊಳ್ಳಲು ಪ್ರಯತ್ನಿಸಿದಾಗ, ದೇವಾದಿ ದೇವತೆಗಳ ಪ್ರಾರ್ಥನೆಗೆ ಒಲಿದ ಆದಿಪರಾಶಕ್ತಿಯು, ಶಿವ ಪ್ರತ್ಯಕ್ಷನಾಗಿಕಾಮಾಸುರನಿಗೆ ವರನೀಡುವ ಸಮಯದಲ್ಲಿ ಅವನ ನಾಲಿಗೆಯ ಮೇಲೆ ಕುಳಿತು ಮಾತೇ ಹೊರಡದಂತೆ ಮಾಡಿ ಕಾಮಾಸುರನನ್ನು ಮೂಕನನ್ನಾಗಿಸಿದಳು.

ಅಸುರರ ಗುರುಗಳಾದ ಶುಕ್ರಾಚಾರ್ಯರು ತಮ್ಮ ತಪೋಬಲದಿಂದ ಮತ್ತೆ ಕಾಮಾಸುರನಿಗೆ ಮಾತು ಬರುವಂತೆ ಮಾಡಿದರು. ಆದರೆ, ಒಮ್ಮೆ ಮೂಕನಾಗಿದ್ದ ಕಾಮಾಸುರ ಮೂಕಾಸುರ ಎಂದೇ ಖ್ಯಾತನಾದ. ಮತ್ತೆ ಬ್ರಹ್ಮನಿಂದ ವರಪಡೆದು, ಬಲಿಷ್ಠನಾಗಿ ದೇವನುದೇವತೆಗಳನ್ನೂ – ಋಷಿ-ಮುನಿಗಳನ್ನೂ ನರರನ್ನೂ ಕಾಡತೊಡಗಿದೆ. ಈತನ ಪಾಪದ ಕೊಡ ತುಂಬಿದಾಗ ದೇವಿಯು ಸಿಂಹವಾಹಿನಿಯಾಗಿ ಆ ದೈತ್ಯನ ಸಂಹರಿಸಿದಳು. ಮೂಕಾಸುರನ ಕೊಂದ ದೇವಿ ಮೂಕಾಂಬಿಕೆ ಎಂದೇ ಹೆಸರಾದಳು.

ಶಕ್ತಿ ದೇವತೆ ಶ್ರೀ ಕೊಲ್ಲೂರು ಮೂಕಾಂಬಿಕಾ ದೇವಿ.
ದೇವಿಯ ದಿವ್ಯರೂಪಕ್ಕೆ ಮರೆಯದೇ ಶಿರಭಾಗಿ ನಮಿಸಿ..

“||ನಮಸ್ತೇಸ್ತು ಮಹಾಕಾಳಿ ಶ್ರೀ ಚಕ್ರ ಸ್ಥಿರವಾಹಿನಿ
ಅದಿಶಕ್ತಿ ಮಹಾಮಾಯೆ ಕೊಲ್ಲೂರು ಶ್ರೀ ಮೂಕಾಂಬಿಕೆ ತಾಯಿ ನಮೋಸ್ತುತೆ||
||ನಮಸ್ತೇಸ್ತು ಮಾಹಾ ಗೌರಿ, ಚ೦ಡಾಸುರ ಭಯಾ೦ಕರಿ ಸರ್ವಪಾಪ ಹರೇದೇವಿ ಕೊಲ್ಲೂರು ಶ್ರೀ ಮೂಕಾಂಬಿಕೆ ತಾಯಿ ನಮೋಸ್ತುತೆ||
||ನಮಸ್ತೇಸ್ತು ಮಹಾದುರ್ಗೆ ಮಹಿಷಾಸುರ ವಿನಾಶಿನಿ 
ರೌದ್ರರೂಪೆ ಮಹಾಚ೦ಡಿ ಕೊಲ್ಲೂರು ಶ್ರೀ ಮೂಕಾಂಬಿಕೆ ತಾಯಿ ನಮೋಸ್ತುತೆ||”

ರಾಘವೇಂದ್ರಆಚಾರ್ಯ9901077772
ಕೊಲ್ಲೂರು ಮೂಕಾಂಬಿಕೆ ತಾಯಿಗೆ ಆರಾಧಕರು
೧) ಮದುವೆ , ೨) ಸಂತಾನ ಕೊರತೆ ,೩) ಶತ್ರು ಕಾಟ, ೪) ಕುಜದೋಷ ಪರಿಣಾಮ, ೫) ಮಕ್ಕಳು ತೊಂದರೆ,
೬) ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ ಮಾಟ ಮಂತ್ರ, ೭) ವಿದೇಶಿ ಯೋಗ, ೮) ಅನಾರೋಗ್ಯ,ಮನೆ ಕಟ್ಟುವ ಯೋಗ,  ೯) ರಾಜಕೀಯದ ಭವಿಷ್ಯ,  ೧೦) ಸ್ಥಾನಮಾನ ತೊಂದರೆ,  ೧೧) ಕುಟುಂಬದಲ್ಲಿದ್ದ ಸಮಸ್ಯೆ,
ಇನ್ನು ಗುಪ್ತ ಹಾಗೂ ಬಗೆಹರಿದ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕರೆ ನೀಡಿ 9901077772
ಪಂಡಿತ್ ರಾಘವೇಂದ್ರ ಸ್ವಾಮಿ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಚಿತ್ರಮಂದಿರಗಳಲ್ಲಿ ಹಾಕುವ ರಾಷ್ಟ್ರಗೀತೆಗೆ ಎದ್ದುನಿಲ್ಲುವುದು ಇಷ್ಟವಿಲ್ಲ ಎಂದ ಪವನ್ ಕಲ್ಯಾಣ್!ಕಾರಣವೇನು ಗೊತ್ತಾ?

    ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಗೆ ಗೌರವ ಸಲ್ಲಿಸಲು ಹೇಳುತ್ತಾರೆ. ಆದ್ರೆ ರಾಜಕೀಯ ಪಕ್ಷಗಳ ಸಭೆಗಳಲ್ಲಿ ಯಾಕೆ ರಾಷ್ಟ್ರಗೀತೆ ಹಾಕಿ ಗೌರವಿಸಲ್ಲ ಎಂದು ಜನ ಸೇನಾ ಮುಖ್ಯಸ್ಥ ಹಾಗೂ ಟಾಲಿವುಡ್ ನಟ ಪವನ್ ಕಲ್ಯಾಣ್ ಮತ್ತೊಮ್ಮೆ ಸುಪ್ರೀಂ ಕೋರ್ಟ್ ಆದೇಶವನ್ನು ಪ್ರಶ್ನಿಸಿದ್ದಾರೆ. ಆಂಧ್ರ ಪ್ರದೇಶದ ಕರ್ನೂಲ್‍ನಲ್ಲಿ ಶನಿವಾರ ನಡೆದ ಯುವ-ಸಂವಾದಾತ್ಮಕ ಅಧಿವೇಶನ ಕಾರ್ಯಕ್ರಮದಲ್ಲಿ ಪವನ್ ಕಲ್ಯಾಣ್ ಭಾಗಿಯಾಗಿದ್ದರು. ಈ ವೇಳೆ ಭಾಷಣ ಮಾಡುತ್ತ, ನನಗೆ ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಗೆ ಎದ್ದು ನಿಲ್ಲುವುದು ಇಷ್ಟವಾಗಲ್ಲ. ಚಿತ್ರಮಂದಿರದಲ್ಲಿ ತಮ್ಮ ಕುಟುಂಬ ಅಥವಾ ಸ್ನೇಹಿತರ ಜೊತೆ ಕಳೆಯುವ…

  • Place

    ಕೇದಾರನಾಥ ದೇವಾಲಯ

    ಹಿಂದುಗಳು ನಡೆದುಕೊಳ್ಳುವ ಪವಿತ್ರ ನಾಲ್ಕು ಧಾಮಗಳ ಯಾತ್ರೆಯಲ್ಲಿ ಕೇದಾರನಾಥವೂ ಸಹ ಒಂದು, ಅಲ್ಲದೆ, ಸಮುದ್ರ ಮಟ್ಟದಿಂದ ಅತಿ ಎತ್ತರದಲ್ಲಿ ನೆಲೆಸಿರುವ ದೇವಾಲಯವೂ ಸಹ ಇದೆ. ಮೂಲತಃ ಈ ದೇವಾಲಯವು ಪಾಂಡವರಿಂದ ನಿರ್ಮಿಸಲಾಗಿದೆ ಎನ್ನುತ್ತಾರಾದರೂ ಪ್ರಸ್ತುತ ರಚನೆಯು ಆದಿ ಗುರು ಶಂಕರಾಚಾರ್ಯರಿಂದ ನಿರ್ಮಿಸಲ್ಪಟ್ಟಿದೆ ಎನ್ನಲಾಗುತ್ತದೆ. ಪ್ರಾಯಶ: ಕೇದಾರನಾಥ ತಲುಪುವುದು ಬಹುತೇಕರಿಗೆ ಬಲು ಕಷ್ಟಕರವಾಗಿದೆ. ಏಕೆಂದರೆ ಇಲ್ಲಿರುವ ವಿಪರೀತ ಹವಾಮಾನ. ಒಮ್ಮೊಮ್ಮೆ ಮೇಘಗಳ ಸ್ಫೋಟವಾಯಿತೆಂದರೆ ಸಾಕಷ್ಟಿ ನೀರು ಹಾಗೂ ಕಲ್ಲು ಬಂಡೆಗಳು ಕೇದಾರನಾಥಕ್ಕೆ ನುಗ್ಗುವುದು ಸಾಮಾನ್ಯ. ಕಳೆದ 2013 ರಲ್ಲಿ…

  • ಸುದ್ದಿ

    ವಿದ್ಯಾರ್ಥಿನಿ ವರಲಕ್ಷ್ಮಿ ಸೋಲಿಗೆ ಕಾರಣವಾಯಿತು ಅವರ ಟೀಚರ್ ಮಾಡಿದ ಎಡವಟ್ಟು…!

    ಮಂಡ್ಯದ ಹುಡುಗಿ ವರಲಕ್ಷ್ಮಿ ಆಟ-ಪಾಠ ಎಲ್ಲದರಲ್ಲೂ ಸದಾ ಮುಂದು. ಆಶುಭಾಷಣ ಮಾಡುವುದರಲ್ಲಿ ಈಕೆ ಎತ್ತಿದ ಕೈ. ಕಬಡ್ಡಿ ಕೂಡ ಆಡುವ ವರಲಕ್ಷ್ಮಿಗೆ ಮುಂದೆ ಟೀಚರ್ ಆಗಿ ಬಡ ಮಕ್ಕಳಿಗೆ ಪಾಠ ಹೇಳಿಕೊಡುವ ಆಸೆ ಇದೆ. ಜೊತೆಗೆ ಸಿ.ಎ (ಚಾರ್ಟರ್ಡ್ ಅಕೌಂಟೆಂಟ್) ಆಗುವ ಕನಸಿದೆ. ಬೆಟ್ಟದಷ್ಟು ಆಸೆ ಹೊತ್ತು ‘ಕನ್ನಡದ ಕೋಟ್ಯಧಿಪತಿ’ ವೇದಿಕೆಗೆ ಬಂದಿದ್ದ ಈ ಪುಟ್ಟ ಹುಡುಗಿಯ ಕನಸು ಒಂದೇ ಕ್ಷಣದಲ್ಲಿ ನುಚ್ಚು ನೂರಾಗಿದ್ದು ಮಾತ್ರ ದುರಾದೃಷ್ಟಕರ. ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಕೋಟಿ ರೂಪಾಯಿ ಗೆಲ್ಲಲೇಬೇಕು ಎಂಬ ಛಲ…

  • ರಾಜಕೀಯ

    ಕೋಲಾರದಿಂದ ಸ್ಪರ್ಧೆ ಮಾಡಲು ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಘೋಷಣೆ

    ಕೋಲಾರ: ನಾನು ಮುಂದಿನ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಘೋಷಣೆ ಮಾಡಿದ್ದಾರೆ. ಕೋಲಾರದ ಜೂನಿಯರ್ ಕಾಲೇಜು ಮೈದಾನದಲ್ಲಿ ಇಂದು ನಡೆದ ಕೋಲಾರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನನಗೆ ಸ್ಪರ್ಧಿಸಲು ಸರಿಯಾದ ಕ್ಷೇತ್ರವೇ ಇಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ನನಗೆ ವರುಣಾದಿಂದ ಮತ್ತೆ ಸ್ಪರ್ಧೆ ಮಾಡಿ ಎಂದು ಹೇಳುತ್ತಿದ್ದಾರೆ, ಬಾದಾಮಿ ದೂರ ಆಯ್ತು ಎಂಬ ಕಾರಣಕ್ಕೆ ಸ್ಪರ್ಧೆ ಮಾಡಲು ಸಾಧ್ಯವಿಲ್ಲ ಎಂದಿದ್ದಕ್ಕೆ…

  • ಆರೋಗ್ಯ

    ಈ ಸೊಳ್ಳೆಗಳು ಬೇರೆಯವರಿಗಿಂತ ನಿಮ್ಮನ್ನೇ ಯಾಕೆ ಹೆಚ್ಚು ಕಚ್ಚುತ್ತವೆ ಗೊತ್ತಾ…!ಈ ಲೇಖನಿ ಓದಿ, ಗೊತ್ತಾಗುತ್ತೆ…

    ಮನೆಯಲ್ಲಿ ಫ್ಯಾನ್, ಕೂಲರ್ ಇಲ್ಲಾಂದ್ರೆ ನೀವು ಸೊಳ್ಳೆಮಹರಾಯನಿಂದ ತಪ್ಪಿಸಿಕೊಳ್ಳುವುದು ತುಂಬಾ ಕಷ್ಟ. ಅದರಲ್ಲೂ ಮನೆಯಲ್ಲಿ ಕರೆಂಟ್ ಏನಾದ್ರೂ ಹೋದ್ರೆ ನಿಮ್ಮ ಕತೆ ಮುಗಿದ ಹಾಗೆ. ಇನ್ನೂ ಚಳಿಗಾಲದಲ್ಲಂತೂ ಕೇಳದೇ ಬೇಡ. ಕೆಲವೊಂದು ಸಾರಿ ನಮ್ಗೆ ಅನ್ನಿಸುವುದೇನಂದ್ರೆ ಈ ಸೊಳ್ಳೆಗಳು ನಮಗೆ ಯಾಕೆ ಕಚ್ಚುತ್ತವೆ ಅಂತ ಬಹಳ ತಲೆ ಕೆಡಿಸಿಕೊಳ್ಳುತ್ತೇವೆ.