ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದಲ್ಲಿ ಕಳೆದ ಒಂದು ವಾರದಲ್ಲಿ ಭಾರಿ ಸುದ್ದಿಯಾಗುತ್ತಿರುವ ವಿಷಯ ಏನು ಅಂದರೆ ಅದೂ ಕರೋನ ವೈರಸ್ ಆಗಿದೆ, ಹೌದು ದೂರದ ಚೀನಾ ದೇಶದಲ್ಲಿ ಹುಟ್ಟಿ ಇಡೀ ಪ್ರಪಂಚಕ್ಕೆ ಆತಂಕವನ್ನ ಉಂಟುಮಾಡಿರುವ ಈ ಕರೋನ ಈಗ ನಮ್ಮ ದೇಶದಲ್ಲಿ ಕೂಡ ಕಾಣಿಸಿಕೊಂಡಿದ್ದು ಜನರು ಭಯಭಿತರಾಗಿದ್ದಾರೆ. ಹೌದು ದೆಹಲಿಯಲ್ಲಿ ಇಬ್ಬರಿಗೆ ಈ ಕರೋನ ವೈರಸ್ ಪತ್ತೆಯಾಗಿದ್ದು ನಿನ್ನೆ ನಮ್ಮ ಕರ್ನಾಟಕದಲ್ಲಿ ದುಬೈನಿಂದ ಬಂದ ಒಬ್ಬ ವ್ಯಕ್ತಿಗೆ ಕರೋನ ವೈರಸ್ ಇರಿವುದು ತಿಳಿದು ಬಂದಿದ್ದು ಆತನಿಗೆ ಬೆಂಗಳೂರಿನಲ್ಲಿ ಚಿಕಿತ್ಸೆಯನ್ನ ನೀಡಲಾಗುತ್ತಿದೆ. ಇನ್ನು ದೇಶದಲ್ಲಿ ಈ ಕರೋನ ವೈರಸ್ ಭಾರಿ ಆಘಾತವನ್ನ ಉಂಟುಮಾಡಿದ್ದು ಜನರು ಇದು ಹರಡದಿರಲು ಬೇಕಾಗದ ಅಗತ್ಯ ಕ್ರಮಗಳನ್ನ ಕೈಗೊಳ್ಳುತ್ತಿದ್ದಾರೆ.

ಇನ್ನು ಜನರು ಮುಖಕ್ಕೆ ಮಾಸ್ಕ ಹಾಕಿಕೊಂಡು ಓಡಾಡುತ್ತಿದ್ದು ದೇಶದಲ್ಲಿ ಮಾಸ್ಕ್ ಮಾರಾಟ ಕೂಡ ಬಹಳ ಜಾಸ್ತಿ ಆಗಿದೆ. ಇನ್ನು ಈಗ ಮತ್ತೊಂದು ಶಾಕಿಂಗ್ ಸುದ್ದಿಯನ್ನ ವಿಶ್ವ ಆರೋಗ್ಯ ಸಂಸ್ಥೆ ನೀಡಿದ್ದು ಜನರಲ್ಲಿ ಮತ್ತೆ ಭಯ ಉಂಟು ಮಾಡಿದೆ, ಹೌದು ಇತ್ತೀಚಿನ ದಿನಗಳಲ್ಲಿ ಹೆಚ್ಚು ಹಣಕಾಸಿನ ವ್ಯವಹಾರ ನಡೆಯುವುದು ಏಟಿಎಂ ಗಳಲ್ಲಿ ಮತ್ತು ಬ್ಯಾಂಕುಗಳಲ್ಲಿ ಆಗಿದೆ, ಆದರೆ ಈಗ ಏಟಿಎಂ ಮತ್ತು ನೋಟುಗಳಿಗೂ ಕರೋನ ವೈರಸ್ ತಗುಲಿದೆ ಅಂದರೆ ಜನರು ಜೀವನ ಮಾಡುವುದು ಹೇಗೆ ನೀವೇ ಹೇಳಿ.

ಹೌದು ವಿಶ್ವ ಆರೋಗ್ಯ ಸಂಸ್ಥೆ ಕೊಟ್ಟಿರುವ ಮಾಹಿತಿಯ ಪ್ರಕಾರ ಕರೋನ ವೈರಸ್ ಸೋಂಕು ತಗುಲಿರುವ ವ್ಯಕ್ತಿಯೂ ಏಟಿಎಂ ನಲ್ಲಿ ಹಣವನ್ನ ತಗೆಯಲು ಹೋದಾಗ ಏಟಿಎಂ ಮಷೀನ್ ಮತ್ತು ಹಣವನ್ನ ಮುಟ್ಟುತ್ತಾನೆ, ಹೀಗೆ ಆತ ಹಣ ಮತ್ತು ಏಟಿಎಂ ಮಷೀನ್ ಮುಟ್ಟಿದ ಮೇಲೆ ಆ ವೈರಸ್ ಏಟಿಎಂ ಮತ್ತು ಅಲ್ಲಿನ ಹಣಕ್ಕೂ ತಗುಲುತ್ತದೆ. ಇನ್ನು ಆತನ ನಂತರ ಆ ಏಟಿಎಂ ಬಳಸುವ ಎಲ್ಲರೂ ಕೂಡ ಏಟಿಎಂ ಮುಟ್ಟುತ್ತಾರೆ ಮತ್ತು ಹಣವನ್ನ ತಗೆಯುತ್ತಾರೆ, ಹೀಗೆ ಏಟಿಎಂ ಗಳಲ್ಲಿ ವ್ಯವಹಾರ ಮಾಡುವ ನಿಮಗೂ ಕೂಡ ಆ ವೈರಸ್ ತಗುಲುವ ಸಾಧ್ಯತೆ ಇದ್ದು ಬಹಳ ಎಚ್ಚರದಿಂದ ಇರಿ ಎಂದು ವಿಶ್ವ ಆರೋಗ್ಯ ಸಂಸ್ಥೆ ಮುನ್ನೆಚ್ಚರಿಕೆಯನ್ನ ನೀಡಿದೆ.

ಇನ್ನು ವಿಶ್ವ ಅರೋಗ್ಯ ಸಂಸ್ಥೆ ಹೇಳಿರುವ ಪ್ರಕಾರ ನೀವು ಏಟಿಎಂ ಗಳಿಗೆ ಹೋಗಿ ಹಣವನ್ನ ತಗೆದ ನಂತರ ನಿಮ್ಮ ಕೈ ಮತ್ತು ಮುಖವನ್ನ ಚನ್ನಾಗಿ ತೊಳೆಯಬೇಕು ಮತ್ತು ಹಳೆಯ ನೋಟು ಮತ್ತು ನಾಣ್ಯಗಳನ್ನ ಮುಟ್ಟಿ ವ್ಯವಹಾರವನ್ನ ಮಾಡಿದಾಗಲೂ ಕೂಡ ನಿಮ್ಮ ಕೈ ಚನ್ನಾಗಿ ತೊಳೆಯಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರವನ್ನ ಕೊಟ್ಟಿದೆ. ದೇಶದಲ್ಲಿ ಈ ವೈರಸ್ ಕಾಣಿಸಿಕೊಂಡಿರುವುದರಿಂದ ಅದನ್ನ ತಡೆಗಟ್ಟುವಲ್ಲಿ ನಮ್ಮ ನಿಮ್ಮ ಪಾತ್ರ ತುಂಬಾ ಮುಖ್ಯವಾದದ್ದು, ಈ ವೈರಸ್ ಬಹಳ ಬೇಗ ಹರಡುವ ವೈರಸ್ ಆಗಿದ್ದು ಇದಕ್ಕೆ ಸರಿಯಾದ ಚಿಕಿತ್ಸೆಯನ್ನ ಕೂಡ ಇನ್ನು ಕಂಡುಹಿಡಿಯಲಾಗಿಲ್ಲ. ನೀವು ಇಂದಿನಿಂದಲೇ ಈ ಸೊಂಕು ಹರಡದಂತೆ ಅಗತ್ಯ ಕ್ರಮಗಳನ್ನ ಕೈಗೊಳ್ಳುವುದು ಉತ್ತಮ, ಈ ಕರೋನ ವೈರಸ್ ಬಗ್ಗೆ ವಿಶ್ವ ಅರೋಗ್ಯ ಸಂಸ್ಥೆ ಕೊಟ್ಟಿರುವ ಈ ಮಾಹಿತಿಯನ್ನ ತಪ್ಪದೆ ಎಲ್ಲರಿಗೂ ತಲುಪಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತ್ರಿವಳಿ ತಲಾಖ್ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ತ್ರಿವಳಿ ತಲಾಖ್ ಅನ್ನು ರದ್ದು ಪಡಿಸಿದೆ.
ರುಚಿ ರುಚಿ ಕರ್ಜೂರ ಆರೋಗ್ಯಕ್ಕೂ ಒಳ್ಳೆಯದು. ಪ್ರತಿದಿನ ಕರ್ಜೂರ ತಿನ್ನುವುದರಿಂದ ಸಾಕಷ್ಟು ಲಾಭಗಳಿವೆ. ಮಿನರಲ್, ಫೈಬರ್, ವಿಟಮಿನ್ ಇದ್ರಲ್ಲಿ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಕೇವಲ ಮೂರು ಕರ್ಜೂರ ತಿನ್ನುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಪೋಷಕಾಂಶ ನಮ್ಮ ದೇಹ ಸೇರುತ್ತದೆ.
ರೇಶನ್ ಕಾರ್ಡ್ ಗಾಗಿ ಹೊಸದಾಗಿ ಅರ್ಜಿ ಸಲ್ಲಿಸಿದವರು ಹಾಗೂ ಈಗಾಗಲೇ ರೇಶನ್ ಕಾರ್ಡ್ ಹೊಂದಿದವರು ಸ್ಟೇಟಸ್ ನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದವರ ಹಾಗೂ ಪಡಿತರ ಚೀಟಿ ಹೊಂದಿದವರ ಹೆಸರು ತೆಗೆಯಲಾಗಿದೆಯೇ ಎಂಬುದನ್ನು ಕೇವಲ ಒಂದೇ ನಿಮಿಷದಲ್ಲಿ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ. ರೇಶನ್ ಕಾರ್ಡ್ ಹೊಂದಿದವರು ಈಗ ಬೇರೆ ಬೇರೆ ನಗರಗಳಿಗೆ ವಲಸೆ ಹೊಗಿರುತ್ತಾರೆ. ಹಾಗೂ ಕೆಲಸ ಅರಸಿ ಬೇರೆ ನಗರ,…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಜಗತ್ತಿನಲ್ಲೇ ಅತ್ಯಂತ ವೇಗದ ಸಂಚಾರ ವ್ಯವಸ್ಥೆ ಎಂದೇ ಪರಿಚಿತವಾಗಿರುವ ವರ್ಜಿನ್ ಹೈಪರ್ಲೂಪ್ ಕಂಪನಿ ಜತೆಗೆ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರ ಒಪ್ಪಂದವೊಂದನ್ನು ಮಾಡಿಕೊಂಡಿದೆ. ಬೆಂಗಳೂರಿನಲ್ಲಿ ಗುರುವಾರ ಆರಂಭವಾದ ಟೆಕ್ ಸಮ್ಮಿಟ್ನಲ್ಲಿ ಐಟಿ-ಬಿಟಿ ಮತ್ತು ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ ವರ್ಜಿನ್ ಹೈಪರ್ಲೂಪ್ ಒನ್ ಜತೆ ಒಡಂಬಡಿಕೆಗೆ ಸಹಿ ಮಾಡಿದ್ದಾರೆ.
ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್.ಸಿ.ಬಿ.) ತಂಡ 5 ರನ್ ನಿಂದ ಸೋಲು ಕಂಡಿದೆ. 1 ನೋಬಾಲ್ ನಿಂದಾಗಿ ಆರ್.ಸಿ.ಬಿ. ಪಂದ್ಯ ಕಳೆದುಕೊಳ್ಳುವಂತಾಗಿದ್ದು, ತಂಡದ ನಾಯಕ ವಿರಾಟ್ ಕೊಹ್ಲಿ ಆಕ್ರೋಶ ಹೊರಹಾಕಿದ್ದಾರೆ. ಮುಂಬೈ ತಂಡ ನೀಡಿದ 187 ರನ್ ಗೆಲುವಿನ ಗುರಿ ಬೆನ್ನತ್ತಿದ್ದ ಆರ್.ಸಿ.ಬಿ.ಗೆ ಕೊನೆಯ ಓವರಿನಲ್ಲಿ 17 ರನ್ ಗಳಿಸುವ ಅವಶ್ಯಕತೆ ಇತ್ತು. ಲಸಿತ್ ಮಾಲಿಂಗ ಎಸೆದ ಕೊನೆಯ ಓವರ್ ನ ಮೊದಲ ಎಸೆತದಲ್ಲಿ…