ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲ್ಲ ಬಗೆಯ ಹತ್ತಾರು ಹಣ್ಣುಗಳಿದ್ದರೂ ಮಂಗವೊಂದು ಯಾವ ಹಣ್ಣನ್ನು ಮುಟ್ಟದೆ ಪ್ರಸಾದಕ್ಕಿಟ್ಟಿದ್ದ ಮೊಸರನ್ನ ತಿಂದು ನೆರೆದಿದ್ದವರಲ್ಲಿ ಆಶ್ಚರ್ಯ ಮೂಡಿಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಳಸಾಪುರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಶಿವು ಕುಟುಂಬ ಕಳೆದ ತಿಂಗಳು ಕಾಶಿ ಯಾತ್ರೆಗೆ ಹೋಗಿದ್ದರು. ಊರಿಗೆ ವಾಪಸ್ಸಾದ ಬಳಿಕ ಮನೆಯಲ್ಲಿ ಪವಮಾನ ಹಾಗೂ ಕಾಶಿ ಸಮಾರಾಧಾನೆ ಹೋಮ ಹಮ್ಮಿಕೊಂಡಿದ್ದರು. ಕುಟುಂಬಸ್ಥರು ಹಾಗೂ ಅಕ್ಕಪಕ್ಕದವರ ಸೇರಿ 300ಕ್ಕೂ ಹೆಚ್ಚು ಜನ ಹೋಮದಲ್ಲಿ ಪಾಲ್ಗೊಂಡಿದ್ದರು.
ಹೋಮ ಮುಗಿಯುತ್ತಿದ್ದಂತೆ ಯಾರ ಭಯವೂ ಇಲ್ಲದೆ ಸ್ಥಳಕ್ಕೆ ಬಂದ ಕೋತಿ, ಪ್ರಸಾದಕ್ಕಿಟ್ಟಿದ್ದ ಮೊಸರನ್ನ ತಿಂದು ಎಲ್ಲರಲ್ಲೂ ಆಶ್ಚರ್ಯ ಮೂಡಿಸಿದೆ. ಹೋಮ ಕುಂಡದ ಸುತ್ತಲೂ ಬಗೆಬಗೆಯ ಹಣ್ಣುಗಳಿದ್ದರೂ ಯಾವುದನ್ನೂ ತಿನ್ನದೆ ಪ್ರಸಾದ ಸೇವಿಸಿದೆ.
ನಂತರ ಉದ್ಧರಣೆಯಿಂದ ನೀರು ನೀಡಿದಾಗ ಕೈ ತೊಳೆದುಕೊಂಡು ಯಾರಿಗೂ ತೊಂದರೆ ಕೊಡದೆ ಮನೆಯಿಂದ ಹೊರಹೋಗಿದೆ. ಈ ದೃಶ್ಯವನ್ನು ಕಣ್ಣಾರೆ ಕಂಡ ನೆರೆದಿದ್ದವರು ಮಂಗ ಹಣ್ಣನ್ನ ಬಿಟ್ಟು ಮೊಸರನ್ನ ತಿಂದು ಕೈತೊಳೆದುಕೊಂಡು ವಾಪಸ್ಸಾಗಿದ್ದನ್ನು ಕಂಡು ಆಶ್ಚರ್ಯಕ್ಕೀಡಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾಜಿ ಸಂಸದೆ ನಟಿ ರಮ್ಯ ಪ್ರಧಾನಿ ಮೋದಿ ಹಾಗೂ ಬಿಜೆಪಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದು, ಸಾಮಾಜಿಕ ಜಾಲತಾಣಗಳ ಮೂಲಕ ಮತದಾರರಿಗೆ ಆಮಿಷ ಒಡ್ಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿ, ‘ಮೈ ಫಸ್ಟ್ ವೋಟ್ ಫಾರ್ ಮೋದಿ’ ಎಂಬ ಫೇಸ್ಬುಕ್ ಖಾತೆ ಮೂಲಕ ಬ್ಯಾಡ್ಜ್, ಟೀ ಶರ್ಟ್, ಫೋನ್ ಕವರ್, ಟೋಪಿ ಮೊದಲಾದ ಉಚಿತ ಉಡುಗೊರೆಗಳಿಗಾಗಿ ನರೇಂದ್ರ ಮೋದಿಯವರಿಗೆ ವೋಟ್ ಮಾಡಿ ಎಂದು ಮತದಾರರಿಗೆ ಆಮಿಷ ಒಡ್ಡಲಾಗಿದೆ. ಅಲ್ಲದೆ ವೆಬ್ ಸೈಟ್ ಒಂದರ ಮೂಲಕ ಈ ವಸ್ತುಗಳನ್ನು…
ತಿಗಣೆಯು ಸಾಮಾನ್ಯವಾಗಿ ರಾತ್ರಿ ವೇಳೆ ಮನುಷ್ಯರ ರಕ್ತವನ್ನು ಕುಡಿಯುವ ಒಂದು ಬಗೆಯ ಕೀಟ. ಇದರ ಕಡಿತವು ದದ್ದುಗಳು, ಮಾನಸಿಕ ಪರಿಣಾಮಗಳು ಮತ್ತು ಅಲರ್ಜಿ ಲಕ್ಷಣಗಳು ಸೇರಿದಂತೆ ಅನೇಕ ಆರೋಗ್ಯ ಪರಿಣಾಮಗಳನ್ನು ಉಂಟುಮಾಡಬಹುದು. ತಿಗಣೆ ಕಡಿತವು ಅಗೋಚರ ಬೊಕ್ಕೆಗಳಿಂದ ಹಿಡಿದು ಎದ್ದುಕಾಣುವ ಬೊಕ್ಕೆಗಳವರೆಗೆ ಚರ್ಮದ ಬದಲಾವಣೆಗಳಿಗೆ ಕಾರಣವಾಗಬಹುದು. ಲಕ್ಷಣಗಳು ಕಾಣಿಸಿಕೊಳ್ಳುವುದಕ್ಕೆ ನಿಮಿಷಗಳು ಅಥವಾ ದಿನಗಳವರೆಗೆ ಬೇಕಾಗಬಹುದು. ತುರಿಕೆಯು ಸಾಮಾನ್ಯವಾಗಿರುತ್ತದೆ, ಮತ್ತು ಕೆಲವರಿಗೆ ಸುಸ್ತು ಎನಿಸಬಹುದು ಅಥವಾ ಜ್ವರ ಇರಬಹುದು. ಸಾಮಾನ್ಯವಾಗಿ, ಶರೀರದ ತೆರೆದ ಪ್ರದೇಶಗಳು ಬಾಧಿತವಾಗುತ್ತವೆ ಮತ್ತು ಸಾಲಾಗಿ ಮೂರು ಕಡಿತಗಳು ಉಂಟಾಗುತ್ತವೆ. ತಿಗಣೆ ಕಡಿತಗಳು ಯಾವುದೇ ಸಾಂಕ್ರಾಮಿಕ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ಮಕ್ಕಳ ಸಾಂಗತ್ಯ ನಿಮ್ಮ ದೇಹವನ್ನು ಪುನಃಶ್ಚೇತನಗೊಳಿಸುತ್ತದೆ. ವ್ಯಾಪಾರ ಸಾಲಕ್ಕಾಗಿ ನಿಮ್ಮ…
ಮಕ್ಕಳಿಲ್ಲದ ಶ್ರೀಮಂತ ದಂಪತಿಗಳಾದ ಬ್ರಿಜೇಶ್ ಶ್ರೀವಾತ್ಸವ ಮತ್ತವರ ಪತ್ನಿ ಶಬೀಸ್ತಾ ಶ್ರೀವಾತ್ಸವ ತಾವು ಸಾಕಿರುವ ಮಂಗನನ್ನು ಮಗುವಿನಂತೆ ನೋಡಿಕೊಳ್ಳುತ್ತಿದ್ದಾರೆ. ಈ ಮಂಗನ ವಾಸ್ತವ್ಯಕ್ಕೆ ಎಸಿ ಕೊಠಡಿಯೊಂದನ್ನು ನಿರ್ಮಿಸಿದ್ದಾರೆ.
ಭಾರತದಲ್ಲಿ ರಾಮ ಅಥವಾ ಶಿವನ ಹೆಸರು ಸರ್ವೇ ಸಾಮಾನ್ಯ. ಇಂದು ರಾಮ ನವಮಿ ಇಲ್ಲಿದೆ ರಾಮನ ೧೦೮ ನಾಮದೇಯ. ಇದರಲ್ಲಿ ನಿಮಗೆಷ್ಟು ತಿಳಿದಿದೆ ಅಥವಾ ನಿಮಗೆ ತಿಳಿದ ಮತ್ತಷ್ಟು ನಾಮದೇಯ ವನ್ನು ನಮಗೆ ತಿಳಿಸಿ.
ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ಹಾನಿ ತಪ್ಪಿಸುವ ದೃಷ್ಟಿಯಿಂದ ಮಹಿಳೆಯರು ಮತ್ತು ಮಕ್ಕಳಿಗೆ ಸುರಕ್ಷಿತವಾಗಿರುವ ವಿನೂತನ ಶೈಲಿಯ ಸಿಲಿಂಡರ್ಗಳನ್ನು ‘ಗೋ ಗ್ಯಾಸ್’ ಮಾರುಕಟ್ಟೆಗೆ ಪರಿಚಯಿಸಿದೆ.