ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬ್ರೆಜಿಲ್ನಲ್ಲಿ ನಡೆದ ಅಂತಾರಾಷ್ಟ್ರೀಯ ಪಬ್ಲಿಕ್ ಸಾರಿಗೆ ಸಮ್ಮೇಳನ ಮತ್ತು ಪ್ರದರ್ಶನದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ(ಕೆಎಸ್ಆರ್ಟಿಸಿ) ವೋಲ್ವೊ ಬಸ್ಗಳು ರಿಪೇರಿಯಿಲ್ಲದೆ 20 ಲಕ್ಷ ಕಿ.ಮೀ. ಕ್ರಮಿಸಿ 2 ಮಿಲಿಯನ್ ಕ್ಲಬ್ಗೆ ಸೇರ್ಪಡೆಯಾಗಿ ಜಾಗತಿಕ ಮನ್ನಣೆ ಗಳಿಸಿವೆ.
ರಾಜ್ಯ ಮತ್ತು ಹೊರ ರಾಜ್ಯದಲ್ಲಿ ಓಡುತ್ತಿರುವ ವೋಲ್ವೊ ಬಸ್ಗಳು ಹೆಚ್ಚಿನ ಮೈಲೇಜ್ ನೀಡುವ ಜತೆಗೆ, ರಿಪೇರಿಯಿಲ್ಲದೆ 20 ಲಕ್ಷ ಕಿ.ಮೀ ಸಂಚರಿಸಿವೆ. ಈ ಹಿನ್ನೆಲೆಯಲ್ಲಿ ಬ್ರೆಜಿಲ್ನಲ್ಲಿ ನಡೆದ ಅಂತಾರಾಷ್ಟ್ರೀಯ ಪಬ್ಲಿಕ್ ಸಾರಿಗೆ ಸಮ್ಮೇಳನ ಮತ್ತು ಪ್ರದರ್ಶನದಲ್ಲಿ ವೋಲ್ವೊ ಬಸ್ ಇಂಟರ್ನ್ಯಾಷನಲ್ನ ಅಧ್ಯಕ್ಷ ಹಕನ್ ಅಗ್ನೆವಾಲ್ ಅವರು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ಬೆಂಗಳೂರು ಕೇಂದ್ರೀಯ ವಿಭಾಗದ ಒಂದು ಮಲ್ಟಿ ಆಕ್ಸಲ್ ವೋಲ್ವೊ ಬಸ್ ಮತ್ತು ಒಂದು ಸಿಂಗಲ್ ಆಕ್ಸಲ್ ವೋಲ್ವೊ ಬಸ್ ದುರಸ್ತಿ ಇಲ್ಲದೆ 20 ಲಕ್ಷ ಕಿ.ಮೀ. ಕ್ರಮಿಸಿವೆ. ಇತರೆ 13 ವಾಹನಗಳು 18 ಲಕ್ಷ ಕಿ.ಮೀ. ಸಂಚರಿಸಿವೆ.
ಇವೆಲ್ಲವೂ ದೂರದ ಮಾರ್ಗಗಳಲ್ಲಿ ಓಡುತ್ತಿವೆ. ಮಂಗಳೂರು ವಿಭಾಗದ ವೋಲ್ವೊ ಬಸ್ 21.5 ಲಕ್ಷ, 14 ವೋಲ್ವೊ ಬಸ್ಗಳು 18 ಲಕ್ಷ ಮತ್ತು ಮೈಸೂರು ಗ್ರಾಮಾಂತರ ವಿಭಾಗದ 4 ವೋಲ್ವೊ ವಾಹನಗಳು 19 ಲಕ್ಷ ಕಿ.ಮೀ. ಕ್ರಮಿಸಿವೆ ಎಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಜನೀಕಾಂತ್ ರಾಜಕೀಯ ಪ್ರವೇಶ ವಿಚಾರದಲ್ಲಿ ತಮಿಳುನಾಡಲ್ಲಿ ಭಾರೀ ಜಟಾಪಟಿ ಸಾಗಿದೆ. ಅದೂ ಕೂಡಾ ರಜನಿ ವಿಚಾರದಲ್ಲಿ ತಮಿಳು ಭಾಷಿಗರ ನಡುವೆಯೇ ಜಟಾಪಟಿ ನಡೆಯುತ್ತಿದೆ. ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶ ಮಾಡುವುದಕ್ಕೆ ತಮಿಳು ಸಂಘಟನೆಗಳಿಂದ ವಿರೋಧ ವ್ಯಕ್ತವಾದ ಬೆನ್ನಲ್ಲೇ ರಜನಿ ಅಭಿಮಾನಿಗಳು ತಲೈವಾ ಪರ ನಿಂತಿದ್ದಾರೆ. ಯಾರು ಏನೇ ಹೇಳಲಿ, ನೀವು ರಾಜಕೀಯಕ್ಕೆ ಎಂಟ್ರಿ ಕೊಡಿ ಅಂತ ಇದ್ದಾರೆ ಅವರ ಅಭಿಮಾನಿಗಳು.
ನೀವು ರಾತ್ರಿಯಲ್ಲಿ ನಿದ್ರಾಹೀನತೆ ಸಮಸ್ಯೆ ಹೊಂದಿದ್ದರೆ, ಅರಿಶಿನ ಹಾಲು ನಿಮ್ಮ ನಿದ್ರೆಗೆ ಸಹಾಯಕವಾಗಬಹುದು. ರಾತ್ರಿ ಊಟದ ನಂತರ ಮಲಗುವ ಮುನ್ನ ಅರ್ಧ ಲೋಟ ಹಾಲನ್ನು ಅರಿಶಿನೊಂದಿಗೆ ಕುಡಿಯಿರಿ ಮತ್ತು ನಂತರ ನೀವು ರಾತ್ರಿಯಲ್ಲಿ ಹೇಗೆ ಮಲಗುತ್ತೀರಿ ಎಂಬುದನ್ನು ನೋಡಿ. ಅರಿಶಿನದ ಬಳಕೆ ದೇಹವನ್ನು ಹೊಳೆಯುವಂತೆ ಮಾಡುತ್ತದೆ. ಬೆಳಿಗ್ಗೆ ಒಂದು ಲೋಟ ಹಾಲಿನೊಂದಿಗೆ ಅರ್ಧ ಟೀ ಚಮಚ ಅರಿಶಿನ ಮಿಶ್ರಣ ಮಾಡಿ ಕುಡಿಯುವುದರಿಂದ ದೇಹವು ಹೊಳಪನ್ನು ಹೊಂದುತ್ತದೆ. ಈ ರೀತಿ ಪ್ರತಿದಿನ ಅರಿಶಿನ ಸೇವನೆಯೊಂದಿಗೆ ದೇಹದಲ್ಲಿ ಹೆಚ್ಚುವರಿ ಕೊಬ್ಬಿನ…
ಲಕ್ಷದ್ವೀಪದ ಪ್ರವೇಶದ್ವಾರ ಅಂತಲೇ ಅಗಟ್ಟಿ ನಡುಗಡ್ಡೆ ಜನಪ್ರಿಯವಾಗಿದೆ. ಅಗಟ್ಟಿಯಲ್ಲಿ ಸ್ಥಳೀಯ ವಿಮಾನ ನಿಲ್ದಾಣವಿದೆ. 1988ರಲ್ಲಿ ಇಲ್ಲಿನ ವಿಮಾನ ನಿಲ್ದಾಣ ನಿರ್ಮಿಸಲಾಗಿದೆ. ಲಕ್ಷದ್ವೀಪಕ್ಕೆ ವಿಮಾನ ಸಂಪರ್ಕ ಕಲ್ಪಿಸುವ ಏಕೈಕ ದ್ವೀಪವೂ ಇದೇ ಆಗಿದೆ.
ಹಳ್ಳಿಗಳು ಅಂದ್ರೆ ನಮ್ಮಲ್ಲಿ ಬಡತನ, ಅನಕ್ಷರತೆ, ಬಂಡವಾಳದ ಕೊರತೆ, ಹಣದ ಅಭಾವ ಎನ್ನುವ ಮಾತುಗಳು ನಮ್ಮ ಕಾಣಿಸುತ್ತವೆ.ಆದರೆ ನಮ್ಮ ಭಾರತದಲ್ಲಿರುವ ಈ ಹಳ್ಳಿ, ಏಷ್ಯಾದ ಶ್ರೀಮಂತ ಹಳ್ಳಿ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.
ಪ್ರಕೃತಿಯ ಅನೇಕ ಸುಂದರವಾದ ಉಡುಗೊರೆಗಳಲ್ಲಿ ಸೂರ್ಯೋದಯ-ಸೂರ್ಯಾಸ್ತದ ಸೊಬಗು ತುಂಬಾ ಅದ್ಭುತ.ಈ ಸೂರ್ಯೋದಯ-ಸೂರ್ಯಾಸ್ತವನ್ನು ನೋಡುವುದರಿಂದ ಮನಸ್ಸು ಪ್ರಪುಲ್ಲಗೊಳ್ಳುತ್ತದೆ.ಈ ಸೌಂದರ್ಯ
ಯೋಗಾಭ್ಯಾಸದಿಂದ ವ್ಯಕ್ತಿಯ ಆತ್ಮಗೌರವ, ಹಾಗೂ ಆತ್ಮವಿಶ್ವಾಸವು ವೃದ್ಧಿಸುತ್ತದೆ. ನಿರಂತರವಾಗಿ ಯೋಗಾಭ್ಯಾಸವನ್ನು ರೂಢಿಸಿಕೊಂಡವರು ರೋಗಮುಕ್ತವಾದ ಜೀವನವನ್ನು ನಡೆಸಬಹುದು ಎಂದು ಪತಂಜಲಿ ಯೋಗ ಶಿಕ್ಷಣ ಸಮಿತಿಯ ಬೆಂಗಳೂರು ಪಶ್ಚಿಮ ವಲಯದ ಸಂಚಾಲಕ ಜಯರಾಮ್ ರವರು ಅಭಿಪ್ರಾಯಪಟ್ಟರು. ತಾಲ್ಲೂಕಿನ ಶ್ರೀಕ್ಷೇತ್ರ ಕೈವಾರದ ಶ್ರೀ ಯೋಗಿನಾರೇಯಣ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಒಂದು ದಿನದ ಯೋಗಾಭ್ಯಾಸ ಶಿಬಿರದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಯೋಗಾಭ್ಯಾಸವನ್ನು ಎಲ್ಲಿ ಬೇಕಾದರೂ ಮಾಡಬಹುದು. ಅದಕ್ಕೆ ವಿಶೇಷ ತಯಾರಿ ಅಥವಾ ಪರಿಕರಗಳೇನೂ ಬೇಕಾಗಿಲ್ಲ. ಯೋಗದಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಪ್ರಸ್ತುತ…