ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಹಾಗೂ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿದಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆ ಇಡೀ ದೇಶದ ಗಮನ ಸೆಳೆಯುತ್ತಿದೆ.
ಉಭಯ ಪಕ್ಷಗಳ ಅಭ್ಯರ್ಥಿಗಳು ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿದ್ದು, ಈ ಮೊದಲು ಸುಮಲತಾ ಅಂಬರೀಶ್, ಜೆಡಿಎಸ್ ನಾಯಕರು ಫೋಟೋ ಹಾಗೂ ವಿಡಿಯೋ ಮಾರ್ಫ್ ಮಾಡುವ ಮೂಲಕ ತಮ್ಮ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಕೀಳುಮಟ್ಟದ ಪ್ರಚಾರ ನಡೆಸಲು ಸಿದ್ಧತೆ ನಡೆಸಿದ್ದಾರೆ ಎಂದು ಆರೋಪ ಮಾಡಿದ್ದರು.
ಇದೀಗ ಮೈತ್ರಿ ಪಕ್ಷದ ಅಭ್ಯರ್ಥಿ ಹಾಗೂ ಪುತ್ರ ನಿಖಿಲ್ ಕುಮಾರಸ್ವಾಮಿ ಪರ ಮಂಡ್ಯದಲ್ಲಿ ಪ್ರಚಾರ ಕಾರ್ಯ ನಡೆಸುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಸುಮಲತಾ ಅಂಬರೀಶ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ, ಏಪ್ರಿಲ್ 16ರಂದು ತಮ್ಮ ಕಡೆಯವರಿಂದಲೇ ಕಲ್ಲು ಹೊಡೆಸಿಕೊಂಡು ಆಸ್ಪತ್ರೆಗೆ ದಾಖಲಾಗುವ ಮೂಲಕ ಮತದಾರರ ಅನುಕಂಪ ಗಿಟ್ಟಿಸಿಕೊಳ್ಳಲು ಹೊಂಚು ಹಾಕುತ್ತಿದ್ದಾರೆ. ನಾವ್ಯಾರು ಇಂತಹ ಕುತಂತ್ರದ ರಾಜಕಾರಣ ಮಾಡುತ್ತಿಲ್ಲವೆಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತೀಯ ಸನಾತನ ಹಿಂದೂ ಸಂಸ್ಕೃತಿಯಲ್ಲಿ ಸ್ತೋತ್ರ ಮತ್ತು ಮಂತ್ರಗಳಿಗೆ ವಿಶೇಷ ಸ್ಥಾನವಿದೆ. ಹಾಗೆಯೇ ಪ್ರತಿಯೊಂದು ಗುರಿ ಉದ್ದೇಶಗಳು ಸಾಕಾರಗೊಳ್ಳುವುದಕ್ಕೆ ಪ್ರತ್ಯೇಕ ಮಂತ್ರಗಳನ್ನು ಆಧ್ಯಾತ್ಮಿಕ ಚಿಂತಕರು ನೀಡಿದ್ದಾರೆ.
ರಾಜ್ಯದ 12 ಕಿರುಬಂದರುಗಳನ್ನು ಅಭಿವೃದ್ಧಿಪಡಿಸಿ ಆ ಮೂಲಕ ಉದ್ಯೋಗ ಸೃಜನೆಯನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಲೋಕೋಪಯೋಗಿ , ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕಾರವಾರ ಮತ್ತು ಮಂಗಳೂರು ಬಂದರುಗಳನ್ನು ಹೊರತುಪಡಿಸಿದರೆ ಉಳಿದ ಕಿರು ಬಂದರುಗಳಲ್ಲಿ ಹೆಚ್ಚಿನ ವಾಣಿಜ್ಯ ಚಟುವಟಿಕೆಗಳು ನಡೆಯಬೇಕು, ಮೀನುಗಾರಿಕೆ ಸೇರಿದಂತೆ ಇತರೆ ವಾಣಿಜ್ಯ ಚಟುವಟಿಕೆಗಳಿಗೂ ಆದ್ಯತೆ ನೀಡಿ ರಾಜ್ಯದ ಎಲ್ಲ ಬಂದರುಗಳ ಸಂಪೂರ್ಣ ಸಾಮರ್ಥ್ಯವನ್ನು ಬಳಸಿಕೊಳ್ಳುವಂತೆ ಮುಖ್ಯಮಂತ್ರಿಗಳು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಫೆಬ್ರವರಿ, 2019) ನೀವು ಮಗುವಿನ ಗುಣಪಡಿಸುವ ಶಕ್ತಿಯನ್ನು ಅನುಭವಿಸುತ್ತೀರಿ. ಅವರು ಭೂಮಿಯ ಮೇಲೆ ಅತ್ಯಂತ ಶಕ್ತಿಯುತಆಧ್ಯಾತ್ಮಿಕ…
ಲಕ್ಷದಲ್ಲಿ ಯಾರೋ ಒಬ್ಬರಿಗೆ ಮಾತ್ರ ಈ ಕನಸು ಬೀಳುತ್ತದೆ ಆದರೆ ಈ ಕನಸು ಬಿದ್ದರೆ ಮಾತ್ರ ನೀವು ಕೊಟ್ಯಧಿಪತಿ ಆಗೋದು ಅಂತೂ ಸತ್ಯ ಬಿಡಿ. ಹಾಗಾದ್ರೆ ಆ ಕನಸು ಯಾವುದು ಮತ್ತು ಈ ಕನಸು ಏಕೆ ಬೀಳುತ್ತೆ ಮತ್ತು ಯಾವ ಪುಣ್ಯ ಫಲ ಇದ್ದರೆ ಮಾತ್ರ ಈ ಕನಸು ಬೀಳುತ್ತದೆ ಎಂಬುದನ್ನು ತಿಳಿಯಲು ಈ ಲೇಖನ ಮರೆಯದೇ ಸಂಪೂರ್ಣ ಓದಿರಿ. ಮನುಷ್ಯ ಅಂದಮೇಲೆ ಪ್ರತಿ ಒಬ್ಬರಿಗೆ ಸಹ ರಾತ್ರಿ ಮಲಗಿದ ಮೇಲೆ ಕನಸು ಬೀಳುತ್ತದೆ, ಕೆಲವು ಜನಕ್ಕೆ…
ಮದುವೆ ನಿಶ್ಚಯವಾದ ಬಳಿಕ, ವಧು- ವರರು ಮಂಟಪಕ್ಕೆ ಬರಲಾರದೆ , ಊಟದ ವಿಚಾರವಾಗಿ, ಅಥವಾ ಮಂಟಪದಲ್ಲಿಯೇ ಮುರಿದ ಮದುವೆಗಳು, ಹೀಗೆ ಮದುವೆ ನಿಂತು ಹೋದ ಅನೇಕ ಘಟನೆಗಳು ನಡೆದಿರುವುದನ್ನು ಕೇಳಿರ್ತೀರಿ
ಮನುಷ್ಯರು ಟಾಯ್ಲೆಟ್ ನಲ್ಲಿ ಮೂತ್ರ ಮಾಡುತ್ತಾರೆ. ಆದರೆ ಪ್ರಾಣಿಗಳು ಎಲ್ಲೆಂದರಲ್ಲಿ ಮಲಮೂತ್ರ ವಿಸರ್ಜನೆ ಮಾಡುತ್ತದೆ. ಅದರಲ್ಲೂ ನಾಯಿಗಳು ವಾಹನಗಳ ಚಕ್ರಕ್ಕೆ ಅಥವಾ ಮರಕ್ಕೆ ತಾಗಿ ಮೂತ್ರ ಮಾಡುತ್ತದೆ. ಆದರೆ ಅದ್ಯಾಕೆ ಅನ್ನುವುದು ಹೆಚ್ಚಿನವರಿಗೆ ಗೊತ್ತಿಲ್ಲ.