ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಂಯುಕ್ತ ಅರಬ್ ಎಮಿರೇಟ್ಸ್ (UAE) ಸದ್ಯ ಭಾರೀ ಮಳೆ, ಗುಡುಗು ಹಾಗೂ ಸಿಡಿಲುಗಳಿಗೆ ಸಾಕ್ಷಿಯಾಗಿದೆ.
ಇದೇ ವೇಳೆ ಒಂದು ವಿಶಿಷ್ಟ ಚಿತ್ರವೊಂದನ್ನು ಸೆರೆಹಿಡಿದಿರುವ ಛಾಯಾಗ್ರಾಕನೊಬ್ಬ ತನ್ನ ಬಹುದಿನಗಳ ಕನಸೊಂದನ್ನು ಈಡೇರಿಸಿಕೊಂಡಿದ್ದಾನೆ.
ಜಗತ್ತಿನ ಅತಿ ಎತ್ತರದ ಕಟ್ಟಡವಾದ ಬುರ್ಜ್ ಖಲೀಫಾ ನೆತ್ತಿ ಮೇಲೆ ಸಿಡಿಲು ಬಡಿದಿದೆ.ಈ ಅದ್ಭುತ ಘಳಿಗೆಯನ್ನು ಸೆರೆ ಹಿಡಿದ ಝೋಹೆಯ್ಬ್ ಅಂಜುಮ್, ಈ ಘಳಿಗೆಗೆಂದು ಸತತ ಏಳು ವರ್ಷಗಳ ಕಾಲ ಈ ಕ್ಷಣಕ್ಕಾಗಿ ಕಾದು ಕುಳಿತಿದ್ದರಂತೆ. ದುಬಾಯ್ನಲ್ಲಿ ಮಳೆ ಆದಾಗಲೆಲ್ಲ ರಾತ್ರಿಗಳನ್ನು ಆಚೆಯೇ ಕಳೆಯುತ್ತಿದ್ದ ಈತನ ಕನಸು ಈಗ ಈಡೇರಿದೆ.
ಸಿಡಿಲು ಬಡಿದ ಘಟನೆಯ ವೇಳೆ, ಖುದ್ದು ಕಟ್ಟಡದ ಮೇಲಿಂದ ಕಿಡಿ ಹೊತ್ತಿಕೊಂಡಂತೆ ಭಾಸವಾಗುವ ಈ ಕ್ಷಣಗಳನ್ನು ಅದ್ಭುತವಾಗಿ ಸೆರೆ ಹಿಡಿದಿದ್ದು, ಇದೀಗ ಇನ್ಸ್ಟಾಗ್ರಾಂನಲ್ಲಿ ವೈರಲ್ ಆಗಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..! ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ… ಆ ವಿಚಿತ್ರ ಜೀವಿ ಹೇಗಿದೆ ಗೊತ್ತಾ.?ಈ ವಿಡಿಯೋ ನೋಡಿ..
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಇವನು ಯಾರಪ್ಪ ಇಂತ ಭೂಪ ಹೆಣ್ಣು ಸಿಗದೇ ರೋಬೋಟ್ ಮದುವೆ ಆಗಿದಾನೆ ಅಂತೀರಾ. ಹೆಣ್ಣು ಹೆಣ್ಣು ಸಿಗದೇ ತುಂಬ ಜಿಗುಪ್ಸೆಗೊಂಡ ಚೀನಾದ ಇಂಜಿನಿಯರು ಅವನೇ ತಯಾರಿಸಿದ್ದ ರೋಬೋಟನ್ನ ಮದುವೆಯಾಗಿದ್ದಾನೆ. ಝೆಂಗ್ ಜಿಯಾಜಿಯಾ ರೋಬೋಟ್ ನ್ನು ಮದುವೆಯಾಗಿರುವ ಇಂಜಿನಿಯರ್, ಮದುವೆಯಾಗಲು ಹೆಣ್ಣು ಸಿಗದೇ ಬೇಸತ್ತು ತಾವೇ ಸೃಷ್ಟಿಸಿದ್ದ ಕೃತಕ ಬುದ್ಧಿಮತ್ತೆಯ ಯಿಂಗ್ ಯಿಂಗ್ ಎಂಬ ರೋಬೋಟ್ ನ್ನು ಸರಳ ಸಮಾರಂಭವೊಂದರಲ್ಲಿ ಮದುವೆಯಾಗಿದ್ದಾರೆ. ಕೃತಕ ಬುದ್ಧಿಮತ್ತೆ ಚಾಲಿತ ಯಿಂಗ್-ಯಿಂಗ್, ಚೀನಾದ ಅಕ್ಷರಗಳು…
ಕಿರಿಕ್ ಪಾರ್ಟಿಯ ನಟಿ ರಶ್ಮಿಕಾ ಮಂದಣ್ಣರ ಹವಾ ಈಗ ಟಾಲಿವುಡ್ ನಲ್ಲಿ ತುಂಬಾ ಜೋರಾಗಿದೆ.ಗೀತಾ ಗೋವಿಂದಂ ಚಿತ್ರದ ಯಶಸ್ವಿ ನಂತರ ಯುವನಟರಿಂದ ಹಿಡಿದು ಸ್ಟಾರ್ ಹೀರೋಗಳ ಸಿನಿಮಾಗಳಿವರೆಗೂ ರಷ್ಮಿಕಾರವರೆ ಬೇಕು ಎನ್ನುವಷ್ಟರ ಮಟ್ಟಿಗೆ ಇವರ ಹವಾ ಕ್ರಿಯೇಟ್ ಆಗಿದೆ.
ಶುದ್ದಿಕರಿಸಿದ ಈ ನೀರನ್ನು ಕುಡಿಯುವುದರಿಂದ ಮನುಷ್ಯರ ಡಿಏನ್ ಗೆ ಹಾನಿಯುಂಟಾಗುವ ಸಾದ್ಯತೆಗಳಿವೆ ಎಂದು ಸಂಶೋಧಕರು ಎಚ್ಚರಿಕೆ ನೀಡಿದ್ದಾರೆ.
ಕನ್ನಡ ರಾಜರತ್ನ ಪುನೀತ್ ರಾಜ್ ಕುಮಾರ್ ನಟಿಸಿರುವ “ದೊಡ್ಮನೆ ಹುಡುಗ” ಚಿತ್ರವು, ಪ್ರಪ್ರಥಮ ಬಾರಿಗೆ ದೂರದರ್ಶನ(ಟೆಲಿವಿಷನ್) ಇತಿಹಾಸದಲ್ಲಿ ಹೊಸದಂದು ಐತಿಹಾಸಿಕ ದಾಖಲೆ ಮಾಡಿದೆ. ಕನ್ನಡದ ಝೀ ಕನ್ನಡ ವಾಹಿನಿಯಲ್ಲಿ ಮೇ 28, ಭಾನುವಾರ ಸಂಜೆ 7.30 ರ ವೇಳೆ ಪ್ರಸಾರವಾದ ದೊಡ್ಮನೆ ಹುಡುಗ ಚಿತ್ರವು 12,162 (ಟಿವಿಟಿ)ರೇಟಿಂಗ್ಸ್ ಗಳಿಸಿದೆ. ಇದು ದೂರದರ್ಶನ ಪ್ರದರ್ಶನ ಇತಿಹಾಸದಲ್ಲಿ ಅತಿ ಹೆಚ್ಚು ರೇಟಿಂಗ್ಸ್ ಪಡೆದ ಕನ್ನಡದ ಮೊದಲ ಚಿತ್ರ. ಹಾಗೂ ಈ ಚಲನಚಿತ್ರವು ನಗರ ಮಾರುಕಟ್ಟೆಯಲ್ಲಿ 4,490 ಟಿವಿಟಿ(ರೇಟಿಂಗ್ಸ್ಗ)ಳನ್ನು ಗಳಿಸಿದೆ. ಈ…
ಆತ್ಮೀಯ ಸ್ನೇಹಿತರೆ ನಮ್ಮದೊಂದು ಕೋರಿಕೆ, ನಿಮಗೆ ಪರಿಚಯವಿರುವ ಬಡ ವಿದ್ಯಾರ್ಥಿಗಳಿಗೆ ಈ ಕೆಳಗಿನ ವಿದ್ಯಾರ್ಥಿ ವೇತನಗಳ ಬಗ್ಗೆ ದಯವಿಟ್ಟು ಮಾಹಿತಿ ನೀಡಿ ಮತ್ತು ನಿಮ್ಮ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ…