ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬ್ಯಾಂಕ್ ನಿಂದ ಗ್ರಾಹಕರ ಸುರಕ್ಷತೆಗಾಗಿ ಹೊಸ ನಿಯಮ ಜಾರಿ ಮಾಡಲಾಗಿದ್ದು, ಇನ್ನು ಮುಂದೆ 10 ಸಾವಿರ ರೂಪಾಯಿಗೂ ಅಧಿಕ ಹಣವನ್ನು ಎಟಿಎಂ ನಿಂದ ಹಣ ವಿತ್ ಡ್ರಾ ಮಾಡಲು ಒಟಿಪಿಯನ್ನು ಕಡ್ಡಾಯ ಎಂದು ಹೊಸ ನಿಯಮವನ್ನು ಜಾರಿಗೆ ತಂದಿದ್ದಾರೆ .

ನವದೆಹಲಿ ,ಗ್ರಾಹಕರ ಸುರಕ್ಷತೆಗಾಗಿ ಹೊಸ ನಿಯಮ ಜಾರಿ ಮಾಡಲಾಗಿದ್ದು, ಇನ್ನು ಮುಂದೆ 10 ಸಾವಿರ ರೂಪಾಯಿಗೂ ಅಧಿಕ ಹಣವನ್ನು ಎಟಿಎಂ ನಿಂದ ಹಣ ವಿತ್ ಡ್ರಾ ಮಾಡಲು ಒಟಿಪಿಯನ್ನು ಕಡ್ಡಾಯ ಮಾಡಲು ನಿರ್ಧರಿಸಲಾಗಿದೆ.

ಹೌದು.. ಖ್ಯಾತ ಬ್ಯಾಕಿಂಗ್ ಸೇವಾ ಸಂಸ್ಥೆ ಕೆನರಾ ಬ್ಯಾಂಕ್ ಇಂತಹುದೊಂದು ನಿಯಮ ಜಾರಿಗೆ ಮುಂದಾಗಿದ್ದು, ಎಟಿಎಂಗಳಿಂದ ಹೆಚ್ಚುತ್ತಿರುವ ವಂಚನೆಯನ್ನು ಗಮನದಲ್ಲಿಟ್ಟುಕೊಂಡು ಕೆನರಾ ಬ್ಯಾಂಕ್ ಇಂತಹುದೊಂದು ಕಠಿಣ ಕ್ರಮಕ್ಕೆ ಮುಂದಾಗಿದೆ.

ಹೊಸ ನಿಯಮದ ಪ್ರಕಾರ ಕೆನರಾ ಬ್ಯಾಂಕ್ ನಲ್ಲಿ 10,000 ಅಥವಾ ಅದಕ್ಕಿಂತ ಹೆಚ್ಚಿನ ಎಟಿಎಂನಿಂದ ಹಣವನ್ನು ಹಿಂಪಡೆಯುವಾಗ ಎಟಿಎಂ ಪಿನ್ ಸಂಖ್ಯೆಯೊಂದಿಗೆ ಒಟಿಪಿಯನ್ನು ನಮೂದಿಸುವುದು ಸಹ ಕಡ್ಡಾಯ. 10 ಸಾವಿರಕ್ಕೂ ಅಧಿಕ ಮೊತ್ತದ ಹಣವನ್ನು ವಿತ್ ಡ್ರಾ ಮಾಡುವಾಗ ಗ್ರಾಹಕರ ನೋಂದಾಯಿತ ದೂರವಾಣಿ ಸಂಖ್ಯೆಗೆ ಮೆಸೇಜ್ ಮೂಲಕ ಒಟಿಪಿ (ಒನ್ ಟೈಮ್ ಪಾಸ್ ವರ್ಡ್) ಬರುತ್ತದೆ. ಅದನ್ನು ಎಟಿಎಂ ನಲ್ಲಿ ನಮೂದಿಸಿದರೆ ಮಾತ್ರ ಹಣ ವಿತ್ ಡ್ರಾ ಆಗುತ್ತದೆ. ಆಗಸ್ಟ್ 20ರಂದೇ ಕೆನರಾ ಬ್ಯಾಂಕ್ ಈ ವಿಚಾರವನ್ನು ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಾಗಲೇ ನಗರದಲ್ಲಿ ವಿದ್ಯುತ್ ತಗಲಿ ಮಕ್ಕಳು ಸೇರಿದಂತೆ ವಯಸ್ಕರು ಮೃತಪಟ್ಟಿದ್ದಾರೆ. ಇಂದು ಕೂಡ ವಿದ್ಯುತ್ ತಗಲಿ ಮತ್ತೊಬ್ಬ ಬಾಲಕ ಮೃತಪಟ್ಟಿದ್ದಾನೆ. ಬೆಂಗಳೂರಿನ ಜೆ.ಪಿ ನಗರದ ಜಂಬೂಸವಾರಿ ದಿಣ್ಣೆ ಬಳಿ ಶನಿವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮುನಿರಾಜು ಎಂಬವರ ಪುತ್ರ ಅಕ್ಷಯ್ (8) ಮೃತ ದುರ್ದೈವಿ. ಬಾಲಕ ಸೆಂಟ್ ಫ್ರಾನ್ಸಿಸ್ ಶಾಲೆಯಲ್ಲಿ ಸ್ನೇಹಿತರ ಜೊತೆ ಆಟವಾಡುತ್ತಿದ್ದನು. ಈ ವೇಳೆ ಸ್ಟೇರ್ ಕೇಸ್ ಹತ್ತುವಾಗ ವಿದ್ಯುತ್ ಶಾಕ್ ಹೊಡೆದಿದೆ. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ…
ಕೇಂದ್ರದ ಪ್ರಸ್ತಾವನೆ ಜಾರಿಗೊಂಡರೆ ಇನ್ನು ಸರಕಾರಿ ನೌಕರರು 8 ಗಂಟೆ ಬದಲು 9 ಗಂಟೆ ಕೆಲಸ ಮಾಡಬೇಕಾಗುತ್ತದೆ. ಬೆಳಗ್ಗೆ 9ರಿಂದ ಸಂಜೆ 5 ಗಂಟೆವರೆಗಿನ ಕೆಲಸದ ಅವಧಿ 6 ಗಂಟೆವರೆಗೆ ವಿಸ್ತರಣೆಯಾಗಲಿದೆ! ಕೇಂದ್ರ ಸರಕಾರ ಪ್ರಕಟಿಸುವ ವೇತನ ನಿಯಮಾವಳಿಯ ಕರಡು ವರದಿಯಲ್ಲಿಈ ವಿಚಾರವನ್ನು ಪ್ರಸ್ತಾಪಿಸಲಾಗಿದೆ. ಆದರೆ, ಬಹು ಚರ್ಚೆಯಲ್ಲಿರುವ ಕನಿಷ್ಠ ವೇತನದ ವಿಷಯವನ್ನು ಇಲ್ಲಿ ಉಲ್ಲೇಖಿಸಲಾಗಿಲ್ಲ. ಭವಿಷ್ಯದಲ್ಲಿ ವೇತನ ನಿಗದಿ ಮಾಡುವಾಗ ಮೂರು ಭೌಗೋಳಿಕ ವರ್ಗೀಕರಣವನ್ನು ಪರಿಗಣಿಸಬೇಕು ಎಂಬುದನ್ನು ಹೊರತು ಪಡಿಸಿದರೆ ಉಳಿದುದೆಲ್ಲವೂ ಹಳೆ ವಿಚಾರಗಳೆ. ಹಾಗಂತ,ಇದು…
ಸ್ಮಾರ್ಟ್ಫೋನ್ ಹಳೆಯದಾದಷ್ಟು ಅದು ಹ್ಯಾಂಗ್ ಹಾಗೂ ಸ್ಲೋ ಆಗುವ ಚಾನ್ಸ್ ಹೆಚ್ಚಾಗಿರುತ್ತದೆ. ಅಂದರೆ ಬಳಕೆ ಮಾಡುವಾಗ ಲೇಟ್ ಆಗಿ ರೆಸ್ಪಾನ್ಸ್ ಮಾಡುತ್ತದೆ. ನಂತರ ಹ್ಯಾಂಗ್ ಆಗುತ್ತದೆ. ಹೀಗೆ ಆದರೆ ಫೋನ್ನ್ನು ಮತ್ತೆ ಮತ್ತೆ ರಿಸ್ಟಾರ್ಟ್ ಮಾಡಬೇಕಾಗುತ್ತದೆ.
ಬಾಯಿಯಿಂದ ಬಾಯಿಗೆ ಹಬ್ಬಿದ ಸುಳ್ಳು ಸುದ್ದಿಯಿಂದಾಗಿ ಆತಂಕಗೊಂಡ ಮಹಿಳೆಯರು ರಾತ್ರಿಯೆಲ್ಲ ನಿದ್ದೆಗೆಟ್ಟಿದ್ದು ಮಾಂಗಲ್ಯ ಸರದಲ್ಲಿ ಇದ್ದ ಕೆಂಪು ಹವಳವನ್ನು ತೆಗೆದು ಕುಟ್ಟಿ ಪುಡಿ ಮಾಡಿದ್ದಾರೆ.
ನವೆಂಬರ್ 1 ಬಂದರೆ ಮತ್ತೊಮ್ಮೆ ಶಿಕ್ಷಕರ ದಿನಾಚರಣೆ ಬಂದಷ್ಟೇ ಖುಷಿಯಾಗುತ್ತದೆ. ಕನ್ನಡ ಹೇಳಿಕೊಟ್ಟ ಮೇಷ್ಟ್ರುಗಳು, ಅವರು ಪಾಠ ಮಾಡುತ್ತಿದ್ದ ರೀತಿ ನೆನಪಾಗುತ್ತದೆ..
ಇನ್ನೇನು ಚುನಾವಣಾ ಹತ್ತಿರ ಸಮೀಪಿಸುತ್ತಿದೆ.ಈಗಂತೂ ಎಲ್ಲಿ ನೋಡಿದರೂ ಚುನಾವಣಾ ಬಗ್ಗೆಯೇ ಮಾತುಗಳು.ಯಾರು ಗೆಲ್ತಾರೆ,ಯಾರು ಸೋಲ್ತಾರೆ ಎಂಬುದೇ ಚರ್ಚೆ ಒಂದು ಕಡೆ ಆಗಿದ್ದರೆ, ಮತ್ತೊಂದು ಕಡೆ ವೋಟರ್ IDಗೆ ಸಂಬಂದಪಟ್ಟ ಕೆಲಸಗಳು ಭರದಿಂದಲೇ ನಡೆಯುತ್ತಿದೆ.