ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಸ ಬೆಳೆ ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಸರ್ಕಾರದಿಂದ ಬಿಗ್ ಶಾಕ್ ನೀಡಿದ್ದು, ಸಾಲ ಮನ್ನಾ ಯೋಜನೆ ಅನುಷ್ಠಾನಕ್ಕೆ ಬ್ರೇಕ್ ಹಾಕಲಾಗಿದೆ.
ಸಂಪನ್ಮೂಲ ಕೊರತೆ ಕಾರಣದಿಂದ ರೈತರ ಸಾಲ ಮನ್ನಾ ಯೋಜನೆ ಅನುಷ್ಠಾನಕ್ಕೆ ಸರ್ಕಾರ ತಾತ್ಕಾಲಿಕ ಬ್ರೇಕ್ ಹಾಕಿದೆ ಎನ್ನಲಾಗಿದ್ದು,

ಇದರಿಂದಾಗಿ ಸಹಕಾರಿ ಬ್ಯಾಂಕುಗಳಿಗೆ ಸಂಕಷ್ಟ ಎದುರಾಗಿದೆ. ಪರಿಣಾಮ ರೈತರು ಹೊಸದಾಗಿ ಬೆಳೆ ಸಾಲ ಸಾಧ್ಯವಾಗುತ್ತಿಲ್ಲ ಎಂದು ಹೇಳಲಾಗಿದೆ.

ಸರ್ಕಾರದ ಸೂಚನೆ ಮೇರೆಗೆ ರೈತರ ಸಾಲ ಮನ್ನಾ ಯೋಜನೆಯಡಿ ಮರುಪಾವತಿ ಮೊತ್ತ ಬಿಡುಗಡೆಯನ್ನು ಹಣಕಾಸು ಇಲಾಖೆ ತಡೆಹಿಡಿದಿದೆ. ಸಹಕಾರ ಇಲಾಖೆಯ ಮೂಲಕ ಸಲ್ಲಿಕೆಯಾಗಿದ್ದ ಸುಮಾರು 1450 ಕೋಟಿ ರೂ. ಬಿಡುಗಡೆಗೆ ಬ್ರೇಕ್ ಹಾಕಲಾಗಿದೆ ಎಂದು ಹೇಳಲಾಗಿದೆ.

ಇದರಿಂದಾಗಿ ರೈತರಿಗೆ ಹೊಸ ಸಾಲ ಸಿಗುತ್ತಿಲ್ಲ. ಬಹುತೇಕ ಸಹಕಾರಿ ಸಂಸ್ಥೆಗಳು ಆರ್ಥಿಕವಾಗಿ ಸೊರಗಿದ್ದು, ಸಾಲದ ಕಂತು ಮರುಪಾವತಿ ಮುಗಿದ ರೈತರ ಖಾತೆಗಳಿಗೆ ಮರುಪಾವತಿ ಹಣ ಬಂದಿಲ್ಲ. ರೈತರಿಗೆ ಹೊಸ ಸಾಲ ಸಿಗುತ್ತಿಲ್ಲ. ಇದರಿಂದ ರೈತರಿಗೆ ತೊಂದರೆಯಾಗಿದೆ ಎಂದು ಹೇಳಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕ್ರೂರ ಬ್ರಿಟೀಷರು ನಮ್ಮ ದೇಶವನ್ನು ವಸಾಹತುವನ್ನಾಗಿ ಮಾಡಿದರು ಮತ್ತು ನಮ್ಮ ಸರಕುಗಳನ್ನು ಕಳವು ಮಾಡಿದರು, ಆದರೆ ಅವರು ತಮ್ಮ ‘ಫನ್ನಿ’ ಭಾಷೆಯನ್ನೂ ಬಿಟ್ಟು ಅದನ್ನು ಭಾರತದ ಅಧಿಕೃತ ಭಾಷೆಯಾಗಿ ಮಾಡಿದರು.
ದೇಶದ ರೈತರ ಕಷ್ಟವನ್ನು ಕಡಿಮೆ ಮಾಡಲು, ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ, 2,000 ರೂಪಾಯಿಗಳನ್ನು ಕೇಂದ್ರ ಸರ್ಕಾರ ರೈತರ ಖಾತೆಗೆ ವರ್ಗಾಯಿಸಲಾಗುತ್ತದೆ. ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯನ್ನು ಮೋದಿ ಸರ್ಕಾರವು ಫೆಬ್ರವರಿ 24, 2019 ರಂದು ಪ್ರಾರಂಭಿಸಿತು. ಈ ಯೋಜನೆಯಡಿ ಸರ್ಕಾರ ಪ್ರತಿ ವರ್ಷ 3 ಕಂತುಗಳಲ್ಲಿ 6000 ರುಪಾಯಿ ಮೊದಲ ಕಂತು ಡಿಸೆಂಬರ್ 1 ರಿಂದ ಮಾರ್ಚ್ 31 ರವರೆಗೆ ನೀಡಲಾಗುತ್ತದೆ. ಅದೇ ಸಮಯದಲ್ಲಿ, ಎರಡನೇ ಕಂತನ್ನು ನೇರವಾಗಿ ಏಪ್ರಿಲ್ 1 ರಿಂದ ಜುಲೈ…
ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ.
9 ವರ್ಷದ ಅಪ್ರಾಪ್ತೆ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದು, ಆತನನ್ನು ಸ್ಥಳೀಯರು ಹಿಡಿದು ಥಳಿಸಿ ಹತ್ಯೆಗೈದ ಘಟನೆ ಪಂಜಾಬ್ನ ಜಲಂಧರ್ ನಲ್ಲಿ ನಡೆದಿದೆ. ಜಲಂಧರ್ ನ ರಾಮ ಮಂಡಿ ಪ್ರದೇಶದಲ್ಲಿ ಭಾನುವಾರ ಈ ಘಟನೆ ನಡೆದಿದೆ. ಅಲೆಮಾರಿ ಕೂಲಿಕಾರನಾಗಿದ್ದ ಪಪ್ಪು ಕುಮಾರ್(39) 9 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಬಾಲಕಿಯ ಪೋಷಕರು ಕೂಡ ಅಲೆಮಾರಿ ಕೂಲಿಕಾರಾಗಿದ್ದು, ಬಾಲಕಿ ಹಾಗೂ ಆರೋಪಿ ನೆರೆಹೊರೆಯ ಮನೆಗಳಲ್ಲಿ ವಾಸವಾಗಿದ್ದರು. ಭಾನುವಾರ ಆರೋಪಿ ತನ್ನ ಮನೆಗೆ ಬಾಲಕಿಯನ್ನು ಹೊತ್ತೊಯ್ದು ಅತ್ಯಾಚಾರ ಮಾಡಿದ್ದಾನೆ. ಈ…
ನಮ್ಮ ನಮ್ಮ ಸುರಕ್ಷತೆಯ ದೃಷ್ಟಿಯಿಂದ ಹೆಲ್ಮೆಟ್ ಬಳಸೋದು ಕಾಮನ್.. ಆದರೆ ಇಲ್ಲೊಬ್ಬ ಶಿಕ್ಷಕ ಹೆಲ್ಮೆಟ್ ನಿಂದಾಗಿ ಆಸ್ಪತ್ರೆಗೆ ಸೇರುವಂತಾಗಿದೆ.. ಹೌದು ಕೇರಳದ ಶಿಕ್ಷಕರೊಬ್ಬರು 11 ಕಿಮೀ ಹೆಲ್ಮೆಟ್ ಧರಿಸಿಕೊಂಡು ಪ್ರಯಾಣ ಮಾಡಿ ಆನಂತರ ಅದನ್ನು ತೆರೆದು ನೋಡಿದಾಗ ಬೆಚ್ಚಿಬಿದ್ದು ಆಸ್ಪತ್ರೆಗೆ ಸೇರಿದ್ದಾರೆ.. ಕೇರಳದ ಸಂಸ್ಕೃತ ಶಿಕ್ಷಕ ರಂಜಿತ್ ಎಂಬುವವರು ಎಂದಿನಂತೆ ಬೆಳಿಗ್ಗೆ ತಮ್ಮ ಮನೆಯಿಂದ 5 ಕಿಮೀ ದೂರದಲ್ಲಿನ ಶಾಲೆಯೊಂದಕ್ಕೆ ಪಾಠ ಮಾಡಲು ತೆರಳಿದ್ದಾರೆ.. ಅಲ್ಲಿ ಪಾಠ ಮುಗಿಸಿ ನಂತರ ಮತ್ತೊಂದು ಶಾಲೆಗೆ 11.30 ಕ್ಕೆ ಪಾಠ…
ಈ ನಗರವು ಪೋಲಾರ್ ವೃತ್ತದ ಆಚೆಗೆ ಕಾಣ ಸಿಗುವಂತದ್ದು, ಈ ನಗರದ ಹೆಸರು ಮುರ್ಮ್ಯಾನ್ಸ್ಕ್ಬೆ (Murmansk) ಇದು ರಷ್ಯಾ ದೇಶದ ನಾರ್ತ್ ಪೋಲ್ ನಲ್ಲಿ ಕಂಡುಬರುವ ಒಂದು ನಗರ.