ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ದರಗಳು ಗಣನೀಯವಾಗಿ ಇಳಿಕೆಯಾಗಿದೆ. ಜೊತೆಗೆ ಡಾಲರ್-ರೂಪಾಯಿ ವಿನಿಮಯ ದರದಲ್ಲಿನ ಬದಲಾವಣೆಯಿಂದಾಗಿ ಎಲ್ಪಿಜಿ ಸಿಲಿಂಡರ್ಗಳ ಬೆಲೆ (14.2 ಕೆಜಿ) ಇಳಿಕೆಯಾಗಿದೆ.
ಸಬ್ಸಿಡಿ ರಹಿತ ಎಲ್ಪಿಜಿ ಸಿಲಿಂಡರ್ನ ಬೆಲೆಯಲ್ಲಿ ಭಾರೀ ಇಳಿಕೆ ಕಂಡುಬಂದಿದ್ದು, ಪ್ರತಿ ಸಿಲಿಂಡರ್ಗೆ 100.50 ರೂ.ಗೆ ಇಳಿದಿದೆ. ಜುಲೈ 1 ರಿಂದ ದೆಹಲಿಯಲ್ಲಿ ಸಬ್ಸಿಡಿ ರಹಿತ ಅಡುಗೆ ಅನಿಲ ದರ 637 ರೂ.ಗಳಿಗೆ ಲಭ್ಯವಿರುತ್ತವೆ.
ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ದರಗಳು ಗಣನೀಯವಾಗಿ ಇಳಿಕೆಯಾಗಿದೆ. ಜೊತೆಗೆ ಡಾಲರ್-ರೂಪಾಯಿ ವಿನಿಮಯ ದರದಲ್ಲಿನ ಬದಲಾವಣೆಯಿಂದಾಗಿ ಎಲ್ಪಿಜಿ ಸಿಲಿಂಡರ್ಗಳ ಬೆಲೆ (14.2 ಕೆಜಿ) ಇಳಿಕೆಯಾಗಿದೆ ಎಂದು ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಸಂಸ್ಥೆ ಇಂಡಿಯನ್ ಆಯಿಲ್ ಕಾರ್ಪೊರೇಷನ್(ಐಒಸಿ) ತಿಳಿಸಿದೆ. ಇದರಿಂದಾಗಿ ದೆಹಲಿಯಲ್ಲಿ ಪ್ರತಿ ಸಿಲಿಂಡರ್ ಬೆಲೆ 737.50 ರೂ. ನಿಂದ 637 ರೂಪಾಯಿಗಳಿಗೆ ಇಳಿದಿದೆ.
ಇನ್ನು ಸಬ್ಸಿಡಿ ಸಹಿತ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ. ಹೊಸ ದರ ಜುಲೈ 1 ರಿಂದ ಜಾರಿಗೆ ಬರಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಭಾನುವಾರ, 18/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಮಗಳಿಗೋ ಮಗನಿಗೋ ಮದುವೆ ಮಾಡಬೇಕಾದರೆ ಹಲವಾರು ಕಡೆ ವಿಚಾರಿಸಿ ಎರಡೂ ಕುಟುಂಬಗಳ ಕಡೆ ವಿಚಾರಿಸಿ ಮದುವೆ ಮಾಡುತ್ತಾರೆ. ಹೆಣ್ಣು ಗಂಡು ಚೆನ್ನಾಗಿ ಬಾಳಬೇಕೆಂಬ ಬಯಕೆಯಿಂದ ಹೀಗೆ ಮಾಡುತ್ತಾರೆ. ಆದರೆ ಇಲ್ಲಿ ಮದುವೆಯೊಂದು ಮುರಿದು ಬಿದ್ದಿದೆ. ಮೊದಲ ರಾತ್ರಿ ಕಣ್ಣೀರಿನಲ್ಲಿ ಕೈತೊಳೆದ ವಧು ಬೆಳಿಗ್ಗೆ ಗಂಡನ ಮನೆ ತೊರೆದಿದ್ದಾಳೆ. ಎರಡು ದಿನ ರೂಮಿನಲ್ಲಿ ಬಂಧಿಯಾಗಿದ್ದ ವರ ಹಾಗೂ ಆತನ ತಂದೆ-ತಾಯಿ ಈಗ ಆಸ್ಪತ್ರೆ ಸೇರಿದ್ದಾರೆ. ಜನವರಿ 22ರಂದು ಧೀರಜ್ ಮದುವೆ ತನು ಜೊತೆ ನಡೆದಿತ್ತು. ಜನವರಿ 23ರಂದು ತನು ಗಂಡನ…
ಬುಧವಾರ, 21/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ವಹಿಸಲಿದ್ದೀರಿ. ಮೇಲಾಧಿಕಾರಿಗಳೊಂದಿಗಿನ ಮಾತುಕತೆಯಿಂದ ಹೆಚ್ಚಿನ ಫಲ. ಕೃಷಿ, ಹೈನುಗಾರಿಕೆಯಲ್ಲಿ ತೊಡಗಿಕೊಂಡವರಿಗೆ ಅನುಕೂಲ ಮತ್ತು ಲಾಭ ದೊರಕಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ. ವೃಷಭ:- ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ ಬಂದರೂ ಕಾರ್ಯಸಾಧನೆಯಾಗುತ್ತದೆ.ವಿದ್ಯಾರ್ಥಿಗಳ ವಿದ್ಯಾಭ್ಯಾಸದಲ್ಲಿನ ಸಾಧನೆ ಕಂಡು ಸಂತೋಷ ವಾಗಲಿದೆ….
ಸ್ಮಾರ್ಟ್ ವಿದ್ಯಾರ್ಥಿಯೊಬ್ಬ ಸ್ಮಾರ್ಟ್ ಆಗಿ ನಕಲು ಮಾಡಲು ಹೋಗಿ ಸಿಕ್ಕಿಹಾಕಿಕೊಂಡ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ನಡೆದಿದೆ. ಎಂಐಟಿ ಕಾಲೇಜು ಎಂಜಿನಿಯರ್ ವಿದ್ಯಾರ್ಥಿ ಸ್ಮಾರ್ಟ್ ವಾಚ್ ಕಟ್ಟಿಕೊಂಡು ಹೋಗಿ ಪರೀಕ್ಷೆಯಲ್ಲಿ ನಕಲು ಮಾಡಿದ್ದಾನೆ. ಸ್ಮಾರ್ಟ್ ವಾಚ್ ಕಟ್ಟಿದ್ದ ವಿದ್ಯಾರ್ಥಿಯನ್ನು ಪರೀಕ್ಷೆ ಹಾಲ್ ನಿಂದ ಎಬ್ಬಿಸಿ ಹೊರಗೆ ಕಳುಹಿಸಿದ್ದಾರೆ. ಈ ಸ್ಮಾರ್ಟ್ ವಾಚ್ ಎಷ್ಟು ತಂತ್ರಜ್ಞಾನದಿಂದ ಕೂಡಿದೆ ಎಂದರೆ ಇಡೀ ಪುಸ್ತಕವನ್ನು ಇದರೊಳಗೆ ಅಪ್ಲೋಡ್ ಮಾಡಬಹುದು. ಪರೀಕ್ಷೆಗೆ ಸಂಬಂಧಪಟ್ಟ ಎಲ್ಲಾ ಪ್ರೋಗ್ರಾಂಗಳು, ಅದರ ಸೂತ್ರಗಳು, ಕೆಲ ಉತ್ತರಗಳು ಮೆಮೋರಿ…
ಪೇಟಿಮ್ ಬಂದ ಮೇಲೆ ಬೇರೆ ಬೇರೆ ಡಿಜಿಟಲ್ ಪೇಮೆಂಟ್ ಆಪ್ ಗಳು ಪ್ರಾರಂಭಿಸಿದವು. ಸಾಮಾಜಿಕ ಜಾಲತಾಣದ ದೈತ್ಯ ವಾಟ್ಸಪ್ ಸದ್ಯದಲ್ಲೇ ಡಿಜಿಟಲ್ ಪೇಮೆಂಟ್ ಶುರು ಮಾಡಲು ಹೊರಟಿದೆ. ಪ್ರಪಂಚದಲ್ಲಿ ಭಾರತದಲ್ಲೇ ಈ ರೀತಿಯ ಮೊದಲ ಹೆಜ್ಜೆ ಇಡುತ್ತಿರುವುದು.
ನಾವು ಮನುಷ್ಯರು ತಾವು ವಾಸವಿರುವ ಮನೆಯನ್ನೇ ಸ್ವಚ್ಚವಾಗಿಡುವುದಕ್ಕೆ, ಸೋಮಾರಿತನ ತೋರುತ್ತಾರೆ. ಇನ್ನು ಅಕ್ಕ ಪಕ್ಕದ ಜಾಗ ಅಥವಾ ಬೇರೆ ಜಾಗಗಳನ್ನು ಸ್ವಚ್ಚವಾಗಿದುವುದರ ಬಗ್ಗೆ ಯೋಚಿಸೋದು ತಂಬಾ ದೂರ ಬಿಡಿ.