ಜ್ಯೋತಿಷ್ಯ

ಮಕರ ಸಂಕ್ರಾಂತಿ ಹಬ್ಬದ ನಂತರ ಈ ರಾಶಿಯವರಿಗೆ ಅದೃಷ್ಟವೋ ಅದೃಷ್ಟ..!

1229

ಹೊಸ ವರ್ಷ ಶುರುವಾಗಿದೆ. ಹೊಸ ವರ್ಷ ಒಳ್ಳೆಯದನ್ನು ನೀಡಲಿ ಎಂದು ಎಲ್ಲರೂ ಬಯಸ್ತಾರೆ. ಹೊಸ ವರ್ಷ ಕೆಲವರ ಅದೃಷ್ಟ ಬದಲಿಸಿದ್ರೆ ಮತ್ತೆ ಕೆಲವರ ದುರಾದೃಷ್ಟಕ್ಕೆ ಕಾರಣವಾಗಬಹುದು. ಜ್ಯೋತಿಷ್ಯ ಶಾಸ್ತ್ರದಲ್ಲಿಯೂ ಹೊಸ ವರ್ಷ ಯಾವ ರಾಶಿಗೆ ಯಾವ ಫಲ ನೀಡಲಿದೆ ಎಂಬುದನ್ನು ಹೇಳಲಾಗಿದೆ.

ಮಕರ ಸಂಕ್ರಾಂತಿ ನಂತ್ರ ವೃಶ್ಚಿಕ ರಾಶಿಯವರ ಅದೃಷ್ಟ ಬದಲಾಗಲಿದ್ದು ಏನೆಲ್ಲಾ ಬದಲಾವಣೆಗಳು ಆಗಲಿದೆ ನೋಡಿ…

ಹೊಸ ವರ್ಷದಲ್ಲಿ ಈ ರಾಶಿಯವರ ಅದೃಷ್ಟ ಬದಲಾಗ್ತಿದೆ. ವ್ಯಾಪಾರದಲ್ಲಿ ವೃದ್ಧಿಯಾಗಲಿದೆ. ಅರ್ಧಕ್ಕೆ ನಿಂತ ಕೆಲಸ ಯಶಸ್ವಿಯಾಗಿ ಪೂರ್ಣಗೊಳ್ಳಲಿದೆ. ಈ ವರ್ಷ ಉತ್ತಮ ಪ್ರತಿಫಲ ಆ ರಾಶಿವರಿಗೆ ಸಿಗಲಿದೆ. ಸಂಗಾತಿಯ ಸಹಾಯ ಆ ರಾಶಿವರಿಗೆ ಸಿಗಲಿದೆ.

ಕುಟುಂಬದ ಸದಸ್ಯರ ಜೊತೆ ಸಂತೋಷದಿಂದ ಕಾಲಕಳೆಯಲು ಅವಕಾಶ ಸಿಗಲಿದೆ. ಸ್ನೇಹಿತರ ಬೆಂಬಲ ವರ್ಷಪೂರ್ತಿ ಈ ರಾಶಿಯವರಿಗೆ ಸಿಗಲಿದೆ. ಸಮಾಜದಲ್ಲಿ ಗೌರವ ಪ್ರಾಪ್ತಿಯಾಗಲಿದೆ. ಜ್ಞಾನದ ಕಾರಣ ಸಮಾಜದಲ್ಲಿ ಈ ರಾಶಿಯವರು ಹೆಸ್ರು ಮಾಡಲಿದ್ದಾರೆ. ಆರ್ಥಿಕ ವೃದ್ಧಿಯಾಗಲಿದ್ದು, ಪ್ರೇಮ ಸಂಬಂಧ ಚಿಗುರಲಿದೆ.

ಮದುವೆ ನಿಶ್ಚಿತವಾಗುವ ಅಥವಾ ಮದುವೆ ನಡೆಯುವ ಸಾಧ್ಯತೆಯೂ ಇದೆ. ಸಂಗಾತಿ ಜೊತೆ ಸೇರಿ ಹೊಸ ಕೆಲಸ ಶುರುಮಾಡುವ ಸಾಧ್ಯತೆಯಿದೆ. ವ್ಯಾಪಾರಿಗಳಿಗೆ ಒಳ್ಳೆ ವರ್ಷವಾಗಲಿದ್ದು, ದಿನದಿಂದ ದಿನಕ್ಕೆ ಬೆಳವಣಿಗೆ ಕಾಣಬಹುದಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ