ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬಗ್ಗೆ ದೊಡ್ಡ ಹೇಳಿಕೆಯೊಂದನ್ನು ನೀಡಿದ್ದಾರೆ. ಮಮತಾ ಬ್ಯಾನರ್ಜಿ, ರಾಹುಲ್ ಗಾಂಧಿಗೆ ಮಗು ಎಂದಿದ್ದಾರೆ.ತಮ್ಮ ಸರ್ಕಾರದ ಬಗ್ಗೆ ರಾಹುಲ್ ಗಾಂಧಿ ಮಾಡಿದ್ದ ಆರೋಪವನ್ನು ಮಮತಾ ಬ್ಯಾನರ್ಜಿ ತಿರಸ್ಕರಿಸಿದ್ದಾರೆ.
ಕನಿಷ್ಠ ಆದಾಯ ಯೋಜನೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಮಮತಾ ಬ್ಯಾನರ್ಜಿ ನಿರಾಕರಿಸಿದ್ದಾರೆ. ರಾಹುಲ್ ಗಾಂಧಿ ಏನು ಅಂದುಕೊಂಡಿದ್ದರೋ ಅದನ್ನು ಹೇಳಿದ್ದಾರೆ.
ಕನಿಷ್ಠ ಆದಾಯ ತೆರಿಗೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಇನ್ನೂ ಅವ್ರು ಮಗು. ಅವ್ರ ಬಗ್ಗೆ ನಾನೇನು ಹೇಳಲಿ ಎಂದು ಮಮತಾ ಪ್ರಶ್ನೆ ಮಾಡಿದ್ದಾರೆ.
ಕಳೆದ ವಾರ ನಡೆದ ಪ್ರಚಾರ ರ್ಯಾಲಿಯಲ್ಲಿ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ತೃಣಮೂಲ ಕಾಂಗ್ರೆಸ್ ಬಗ್ಗೆ ಆರೋಪ ಮಾಡಿದ್ದರು. ಕೇಂದ್ರ ಸರ್ಕಾರ ಹಾಗೂ ಪಶ್ಚಿಮ ಬಂಗಾಳ ಸರ್ಕಾರ ಯಾವುದೇ ಭರವಸೆ ಈಡೇರಿಸಿಲ್ಲ. ಪಶ್ಚಿಮ ಬಂಗಾಳದಲ್ಲಿ ಯಾವುದೇ ಬೆಳವಣಿಗೆಯಾಗಿಲ್ಲ ಎಂದಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಫೇಸ್ಬುಕ್ನಲ್ಲಿ ಪ್ರೊಫೈಲ್ ಚಿತ್ರವನ್ನು ನಾವು ಹಾಕುವುದಕ್ಕೆ ಮುಂಚೆ ಹಿಂಜರಿಯುವುದು ಸಹಜ.ನಿಮಗೆಲ್ಲಾ ಗೊತ್ತಿರುವ ಹಾಗೆ ಕೆಲವರು ಪ್ರೊಫೈಲ್ ಫೋಟೋಗಳನ್ನು ದುರುಪಯೋಗ ಮಾಡಿಕೊಳ್ಳುವ ತುಂಬಾ ಘಟನೆಗಳು ನಡೆಯುತ್ತಿರುತ್ತವೆ.
ಹಕ್ಕಿ ಜ್ವರದ ಸೋಂಕು ಗಾಳಿಯ ಮೂಲಕ ಮನುಷ್ಯರಿಗೆ ಹರಡುತ್ತದೆ. ಆದರೆ ಇದು ಮನುಷ್ಯರಿಂದ ಮನುಷ್ಯರಿಗೆ ಹರಡುವ ಸೋಂಕಲ್ಲ.ಹಕ್ಕಿ ಜ್ವರ ಅಥವಾ ಕೋಳಿ ಶೀತ ಜ್ವರ ಹೆಚ್5ಏನ್1 ವೈರಸ್ನಿಂದ ಹರಡುವ ರೋಗವಾಗಿದೆ.ವೈಜ್ಞಾನಿಕವಾಗಿ ಹಕ್ಕಿ ಜ್ವರವನ್ನು ಹಕ್ಕಿ ಇನ್ಫ್ಲೂಯೆನ್ಜ ಅಥವಾ ಬರ್ಡ್ ಫ್ಲೂ ಎನ್ನುತ್ತಾರೆ.
ಹಲ್ಲು ಮನುಷ್ಯನ ದೇಹದ ಪ್ರಮುಖ ಅಂಗವಾಗಿದ್ದು, ಕೇವಲ ತಿನ್ನುವುದಕ್ಕೆ ಮಾತ್ರವಲ್ಲ, ನಮ್ಮ ಮುಖದ ಸೌಂದರ್ಯದಲ್ಲಿ ಹಲ್ಲು ವಹಿಸುವ ಪಾತ್ರವನ್ನು ನಾವು ಕೇರ್ಲೆಸ್ ಮಾಡೋ ಅಂಗಿಲ್ಲ. ಯಾಕಂದ್ರೆ ಬಿಳಿ ಬಿಳಿಯಾಗಿ ಪಳ ಪಳ ಅಂತ ಹೊಳೆಯುವ ಹಲ್ಲು ನಮ್ಮ ಮುಖದ ಚಂದವನ್ನು ಜಾಸ್ತಿ ಮಾಡುತ್ತೆ.
ದಿನನಿತ್ಯ ವ್ಯಾಯಾಮ, ಡಯಟ್, ಕಟ್ಟುನಿಟ್ಟಾದ ಆಹಾರ ಮಾಡಿದರೂ ಸಹ ಬೊಜ್ಜು ಕರಗುವುದಿಲ್ಲ. ಹಲವು ಪ್ರಯತ್ನ ಮಾಡಿದರು ಕೆಲವರಿಗೆ ಬೊಜ್ಜು ಕರಗಿಸಲು ಹಾಗುವುದಿಲ್ಲ. ಆದರೆ ಕೆಲವು ಹಣ್ಣುಗಳನ್ನು ಸೇವಿಸಿದರೆ ತೂಕ ಕಡಿಮೆ ಮಾಡಬಹುದು ಎಂದು ಇತ್ತೀಚಿನ ಅಧ್ಯಯನಗಳು ತಿಳಿಸಿದೆ. ಹೌದು ನಿಮಗೆ ಇಷ್ಟವಾದ ರುಚಿಕರವಾದ ಕೆಲವು ಹಣ್ಣುಗಳಿಂದ ಬೊಜ್ಜನ್ನು ಕರಗಿಸಿ ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರ ಜೊತೆಗೆ ಈ ಹಣ್ಣುಗಳಲ್ಲಿ ನಮ್ಮ ದೇಹಕ್ಕೆ ಬೇಕಾದ ಆರೋಗ್ಯಕರ ಫೈಬರ್ ಮತ್ತು ಪೋಷಕಾಂಶಗಳಿರುತ್ತವೆ. ಈಗ ನಾವು ದಿನನಿತ್ಯ ಸೇವನೆ…
https://kolarnewsepaper.blogspot.com
ಹಣಗಳಿಸುವುದಕ್ಕೆ ಶಕ್ತಿಯೊಂದಿದ್ದರೆ ಸಾಕಾಗುವುದಿಲ್ಲ, ಯುಕ್ತಿಯೂ ಇರಬೇಕು. ತಮ್ಮ ಕಠಿಣ ಪರಿಶ್ರಮದೊಂದಿಗೆ ಚಾಣುಕ್ಯ ತನವಿದ್ದರೆ, ಹಣಗಳಿಸುವುದರ ಜೊತೆ ಹೆಸರನ್ನು ಕೂಡ ಸಂಪಾದಿಸಬಹುದು! ಹೀಗೆ ಒಬ್ಬ ವ್ಯಕ್ತಿ ಹಳ್ಳಿಯ ಜನರ ಮನಸ್ಥಿತಿಯನ್ನು ಅರಿತು ಅವರಿಂದ ಹೇಗೆ ಹಣವನ್ನು ಸಂಪಾದಿಸುತ್ತಾನೆ ಎಂಬುದನ್ನು ತಿಳಿದುಕೊಳ್ಳಲು ಮುಂದೇ ಓದಿ.. ಇದನ್ನು ಮೋಸ ಎನ್ನಬೇಕಾ? ಅಥವಾ ಅವನ ಚಾಣಕ್ಷತನ ಎನ್ನಬೇಕಾ? ನೀವೇ ನಿರ್ಧರಿಸಿ ! ಚಿಕ್ಕದೊಂದು ಹಳ್ಳಿ, ಅಲ್ಲಿಯ ಜನತೆಗೆ ಕೃಷಿಯೆ ಬಂಡವಾಳ, ಬಾಳೆ, ತೆಂಗು, ಮಾವು ಸೇರಿದಂತೆ ಅನೇಕ ಬೆಳೆಗಳನ್ನು ಬೆಳೆದು ಜೀವನ ಸಾಗಿಸುತ್ತಿರುತ್ತಾರೆ,…