ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇವತ್ತೂ ಕೂಡಾ ಮಂಡ್ಯದಲ್ಲಿ ದರ್ಶನ್ ಪ್ರಚಾರದ ಅಬ್ಬರ ಜೋರಾಗಿದೆ. ಪ್ರಚಾರದ ವೇಳೆ ಮಾತನಾಡಿದ ಡಿ ಬಾಸ್, ದರ್ಶನ್ ಅಂತವರು ಯಾರೇ ಬಂದ್ರೂ, ಇನ್ನೂ ನೂರು ವರ್ಷ ನಾಲ್ಕು ಹೆಸರುಗಳನ್ನು ಅಳಿಸಲಾಗುವುದಿಲ್ಲ ಅಂತಾ ಹೇಳಿದ್ದಾರೆ.
ನಟಸಾರ್ವಭೌಮ ರಾಜ್ ಕುಮಾರ್, ಶಂಕರ್ ನಾಗ್, ಅಂಬರೀಷ್, ವಿಷ್ಣುವರ್ಧನ್ ಅವರ ಹೆಸರುಗಳನ್ನು ಅಭಿಮಾನಿಗಳ ಮನಸ್ಸಿನಿಂದ ಅಳಿಸಲು ಸಾಧ್ಯವಿಲ್ಲ ಎಂದ್ರು. ಈ ಹಿಂದೆ ಮಂಡ್ಯದಲ್ಲಿ ಅಪ್ಪಾಜಿಗೆ ಅವಕಾಶ ಕೊಟ್ಟಿದ್ದೀರಿ, ಇನ್ಮುಂದೆ ಅಮ್ಮನಿಗೂ ಅವಕಾಶ ಕೊಡಿ ಅಂತಾ ಮತ ಯಾಚಿಸಿದ್ದಾರೆ.
ಇದೇ ವೇಳೆ ಸುಮಲತಾ ಕ್ರಮ ಸಂಖ್ಯೆ 20. ದಯವಿಟ್ಟು ಅವರಿಗೆ ಮತ ನೀಡಿ ಅಂತಾ ಕೇಳಿಕೊಂಡ್ರು. ಸುಮಲತಾ ಅವರ ಕ್ರಮ ಸಂಖ್ಯೆ 20 ಆಗಿರೋದ್ರಿಂದ ವಯಸ್ಸಾದವರಿಗೆ ಗೊಂದಲವುಂಟಾಗಬಹುದು. ಹೀಗಾಗಿ ಯುವಕರು, ವಯಸ್ಸಾದವರನ್ನು ಕರೆದುಕೊಂಡು ಹೋಗಿ ಮತ ಹಾಕಿಸಿ ಅಂತಾ ಹೇಳಿದ್ರು.
ಇವತ್ತು ದರ್ಶನ್ ಮಂಡ್ಯದ ಕೆ.ಆರ್. ಪೇಟೆ ಸೇರಿದಂತೆ ಸಂತೆ ಬಾಚನಹಳ್ಳಿ, ಕಿಕ್ಕೇರಿ, ಶೀಳನಕೆರೆ, ಅಕ್ಕಿಹೆಬ್ಬಾಳದಲ್ಲಿ ರೋಡ್ ಶೋ ಮೂಲಕ ಅಬ್ಬರದ ಪ್ರಚಾರ ನಡೆಸಿದ್ರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನಿ ನರೇಂದ್ರ ಮೋದಿಯವರು 2016ರಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆ ಕ್ಷೇಮಾಭಿವೃದ್ಧಿ ಕಾರ್ಯಕ್ರಮವನ್ನು ಲಾಂಚ್ ಮಾಡಿದ್ದಾರೆ. ಈ ಯೋಜನೆ ಮೂಲಕ ಐದು ಕೋಟಿ ಎಲ್ಪಿಜಿ ಸೌಲಭ್ಯ ಒದಗಿಸುವ ಗುರಿಯನ್ನು ಹೊಂದಲಾಗಿದೆ.
ಸಾಮಾನ್ಯವಾಗಿ ಕಿಡ್ನಿ ಸ್ಟೋನ್ ಅನ್ನುವುದು ಈಗ ಎಲ್ಲರಿಗು ಸಾಮಾನ್ಯವಾದ ವಿಷಯ ಇದಕ್ಕೆ ಎಲ್ಲರು ಹಾಸ್ಪಿಟಲ್ಗೆ ಹೋಗಿ ಚಿಕಿತ್ಸೆ ಪಡೆಯುತ್ತಾರೆ ಮತ್ತು ಇನ್ನು ಸ್ವಲ್ಪ ಜನ ನಾಟಿ ಔಷದಿ ಪಡೆಯುತ್ತಾರೆ. ಆದರೆ ಇಲ್ಲಿದೆ ನೋಡಿ ಈ ಒಂದು ಪಲ್ಯ ತಿಂದರೆ ಸಾಕು ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರುತ್ತದೆ.ಇದಕ್ಕೆ ನೀವು ಜಾಸ್ತಿ ಏನು ಖರ್ಚು ಮಾಡಬೇಕಿಲ್ಲ. ಅದ್ಬುತವಾದ ಪಲ್ಯ ಮಾಡೊದು ಹೇಗೆ ಎಂದು ತಿಳಿಯಲು ಇದನ್ನೊಮ್ಮೆ ಓದಿ.ಬಾಳೆದಿಂಡಿನ ಪಲ್ಯವನ್ನು ಮಾಡುವುದು ಹೇಗೆ ಎಂಬುದನ್ನು ನಾನು ನಿಮಗೆ ತಿಳಿಸುತ್ತೇನೆ ಮೊದಲಿಗೆ ಬಾಳೆದಿಂಡನ್ನು…
ಪ್ರೀತಿಸುವ ಹುಡುಗ ಹುಡುಗಿಯ ಕೈಯನ್ನು ತನ್ನ ಕೈಗಳಲ್ಲಿ ಬಂಧಿಸಿದಾಗ ಉಂಟಾಗುವ ಅನುಭವವೇ ಮಧುರವಾಗಿರುತ್ತದೆ. ಆ ಒಂದು ಹಿಡಿತದಲ್ಲಿ ಹುಡುಗನ ಹೃದಯದ ಮಾತು ಅರ್ಥವಾಗುತ್ತದೆ. ಪ್ರೀತಿಯ ಮಹತ್ವ ಏನು ಎಂಬುದು ಆ ಹಿಡಿತವು ತಿಳಿಸುತ್ತದೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಪ್ರಖ್ಯಾತ ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಲನಾಥ್(70) ಅವರು ಶುಕ್ರವಾರ ಕೊನೆಯುಸಿರೆಳೆದಿದ್ದಾರೆ. ಕೆಲವು ತಿಂಗಳುಗಳಿಂದ ವಯೋಸಹಜ ಹೃದಯ ಸಂಬಂಧಿ ಅನಾರೋಗ್ಯದಿಂದ ಬಳಲುತ್ತಿದ್ದರು. ನಿನ್ನೆ ಗುರುವಾರ ಅವರಿಗೆ ಹೃದಯಾಘಾತವಾಗಿತ್ತು. ಹೀಗಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ. ವಿಶ್ವವಿಖ್ಯಾತ ಸ್ಯಾಕ್ಸೊಫೋನ್ ವಾದಕರಾದ ಗೋಪಾಲನಾಥ್ರವರು ಹುಟ್ಟಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಪಾಣಿ ಮಂಗಳೂರಿನಲ್ಲಿ. ತಂದೆ ತನಿಯಪ್ಪ ನಾಗಸ್ವರ ವಿದ್ವಾಂಸರು. ಆಕಾಶವಾಣಿ ‘ಎ’ಟಾಪ್ ಶ್ರೇಣಿಯ ಕಲಾವಿದರಾಗಿದ್ದರು.ವಿದೇಶಿ ವಾದ್ಯವನ್ನು ಸಂಪೂರ್ಣವಾಗಿ ತನ್ನದಾಗಿಸಿಕೊಂಡು…
ಶಿವ,
ನೆನಪಾಗುವೆ ನೀನು ಪ್ರತಿಕ್ಷಣವೂ
ಶಿವ ಮುಂಜಾನೆ – ಶಿವ ಮಧ್ಯಾಹ್ನ – ಶಿವ ಸಂಜೆ – ಶಿವರಾತ್ರಿ…….
ಈ ತಿಂಗಳ 31ರಂದು ಸಂಪೂರ್ಣ ಚಂದ್ರಗ್ರಹಣದ ಇದೆ. 150 ವರ್ಷಗಳಿಗೆ ಒಮ್ಮೆ ಮಾತ್ರ ಬರುವ ಈ ಗ್ರಹಣ ತುಂಬಾ ವರ್ಚ್ಯುವಲ್ ಎಂದು ಹೇಳುತ್ತಾರೆ. ಹುಣ್ಣಿಮೆ ದಿನ ಉಂಟಾಗುವ ಚಂದ್ರಗ್ರಹಣ ಸಂದರ್ಭದಲ್ಲಿ ಚಂದ್ರನು ’ಸೂಪರ್ ಬ್ಲೂ ಬ್ಲಡ್ ಮೂನ್’ ಆಗಿ ಕಾಣಿಸುತ್ತಾನೆಂದು, ಇದು ಅತ್ಯಂತ ಅಪರೂಪ ಎನ್ನುತ್ತಿದ್ದಾರೆ ತಜ್ಞರು.