ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಗಳಮುಖಿಯರು ಕೂಡ ನಮ್ಮ ಸಮಾಜದ ಒಂದು ಭಾಗವಾಗಿದ್ದಾರೆ, ಆದರೆ ಎಷ್ಟೋ ಮಂದಿ ಇಂದು ಅವರಿಗೆ ಸಲ್ಲಬೇಕಾದ ಸ್ಥಾನಮಾನ ನೀಡಲು ಒಪ್ಪಿಕೊಳ್ಳುವುದಿಲ್ಲ ಮತ್ತು ಅವರನ್ನು ಕೀಳಾಗಿ ಅಥವಾ ಕೆಟ್ಟ ಕೆಲಸಗಳನ್ನು ಮಾಡಲು ಉಪಯೋಗಿಸಿಕೊಳ್ಳುತ್ತಾರೆ. ನಿಮಗೆ ಗೊತ್ತಿರಲಿ ಹಿಂದೊಂದುದಿನ ಅಂದರೆ ಪುರಾಣ ಕಾಲದಲ್ಲಿಯೂ ಕೂಡ ಮಂಗಳ ಮುಖಿಯರಿಗೆ ಉತ್ತಮ ಸ್ಥಾನ ನೀಡಲಾಗಿತ್ತು,ಶಾಸ್ತ್ರಗಳ ಪಕಾರ ಮಂಗಳಮುಖಿಯರಿಗೆ ದಾನಮಾಡುವುದರಿಂದ ಭಗವಾನ್ ವಿಷ್ಣುವಿನ ಕ್ರಪೆಸಿಗುತ್ತದೆ ಎಂದು ಹೇಳಲಾಗುತ್ತದೆ ಮತ್ತುವಿಷ್ಣುವಿನ ಆಶೀರ್ವಾದ ಮತ್ತು ಗ್ರಹಗಳ ಸಂಚಾರದಲ್ಲಿಸಿಗುತ್ತದೆ ಎಂದು ಧರ್ಮಗ್ರಂಥಗಳಲ್ಲಿ ಹೇಳಲಾಗಿದೆ.
ಇಷ್ಟೇ ಅಲ್ಲದೆ ಇವರಿಗೆ ಯಾವವಸ್ತುಗಳನ್ನು ದಾನವಾಗಿ ನೀಡಬಾರದು ಎಂದುಕೂಡ ಹೇಳಲಾಗಿದೆ ಮತ್ತು ಈ ವಸ್ತುಗಳನ್ನು ಭಿಕ್ಷೆಯಾಗಿ ಕೊಟ್ಟರೆ ಖಂಡಿತ ನಿಮ್ಮನ್ನು ದರಿದ್ರತನ, ನಷ್ಟ, ದುರಾದ್ರಷ್ಟ ಬೆನ್ನಟ್ಟುತ್ತದೆ.ಇನ್ನು ವಸ್ತುಗಳನ್ನ ದಾನವಾಗಿ ಮಂಗಳಮುಖಿಯರಿಗೆ ನೀಡುವುದರಿಂದನೀವು ಜಿನಲ್ಲಿ ಅನೇಕ ರೀತಿಯ ತೊಂದ ರೆಗಳನ್ನ ಎದುರಿಸಬೇಕಾಗುತ್ತದೆ ಹಾಗೆ ನಿಮ್ಮ ಜೀವನದಲ್ಲಿ ಏಳಿಗೆ ಆಗುವುದಿಲ್ಲ. ಹಾಗಿದ್ದರೆ ದಾರಿಯಲ್ಲಿ ಮಂಗಳಮುಖಿಯರಿಗೆ ಯಾವ ವಸ್ತುಗಳನ್ನು ದಾನವಾ ನೀಡಬಾರದು ಗೊತ್ತಾ ಒಮ್ಮೆ ತಿಳಿಯಿರಿ ಮತ್ತು ಇದರ ಬಗ್ಗೆ ನಿಮ್ಮಅನಿಸಿಕೆಯನ್ನ ನಮಗೆ ತಿಳಿಸಿ. ಹಬ್ಬದ ಸಮಯದಲ್ಲಿ ಮನೆಯ ಹಳೆಯ ವಸ್ತುಗಳನ್ನುಹಾಗು ಬಳಸದ ವಸ್ತುಗಳನ್ನು ದಾನಮಾಡುವ ಅಭ್ಯಾಸ ಹಲವು ಜನರಿಗೆಇದೆ, ಸ್ನೇಹಿತರೆ ಇದು ಒಳ್ಳೆಯ ಅಭ್ಯಾಸಆದರೆ ನೆನೆಪಿಡಿ ಮಂಗಳಮುಖಿಯರಿಗೆ ಯಾವತ್ತೂ ಕೂಡ ಪಾತ್ರೆಗಳನ್ನುದಾನವಾಗಿ ನೀಡಬೇಡಿ.
ಹೌದು ಮಂಗಳಮುಖಿಯರಿಗೆ ಪಾತ್ರೆಗಳನ್ನ ದಾನವಾಗಿ ನೀಡುವುದರಿಂದ ನಿಮ್ಮ ಕುಟುಂಬದಲ್ಲಿ ಅಶಾಂತಿ, ಜಗಳ, ಕಲಹಕ್ಕೆ ಕಾರಣವಾಗುತ್ತದೆ, ಕುಟುಂಬದ ಸದಸ್ಯರಲ್ಲಿ ಮನಸ್ತಾಪಮತ್ತು ಕುಟುಂಬದ ಅಭಿವೃದ್ಧಿಗೆ ದೋಷವಾಗುತ್ತದೆ.ಇಷ್ಟೇ ಅಲ್ಲದೆ ಇವರಿಗೆ ಪ್ಲಾಸ್ಟಿಕ್ ಬಾಟಲಿಗಳನ್ನು ಕೂಡ ನೀಡುವುದು ತಪ್ಪಾಗುತ್ತದೆ ಇದರಿಂದ ಮನೆಯ ಸದಸ್ಯರಿಗೆ ಯಾವುದಾದರು ರೋಗ ಅಥವಾ ಅರೋಗ್ಯ ಹದಗೆಡುವ ಸಮಸ್ಯೆಗಳು ಪದೇ ಪದೇ ಎದುರಾಗಬಹುದು,ಇದು ಕುಟುಂಬದ ಪ್ರಗತಿಗೆ ಅಡ್ಡಿಯಾಗುತ್ತದೆ.ಹಾಗೆಯೆ ಮನೆಯಲ್ಲಿನ ಪೊರಕೆಯನ್ನು ಲಕ್ಷ್ಮಿಯ ಒಂದು ರೂಪವೆಂದು ಪರಿಗಣಿಸಲಾಗುತ್ತದೆ ಆದ್ದರಿಂದ ಮನೆಗೆ ಬರುವ ಮಂಗಳಮುಖಿಯರಿಗೆ ಇದನ್ನು ನೀಡಬೇಡಿ ಮತ್ತು ಇದನ್ನುಮಾಡುವುದರಿಂದ ನೀವು ಲಕ್ಷ್ಮಿಯ ವಾಸಸ್ಥಾನವನ್ನುನಿಮ್ಮ ಮನೆಯಿಂದ ಶಾಶ್ವತವಾಗಿ ಕಳೆದುಕೊಳ್ಳುತ್ತೀರಿಮತ್ತು ತೊಂದರೆಯ ಜೀವನವನ್ನು ನಡೆಸಬೇಕಾಗುತ್ತದೆಹಾಗೆ ಹಣಕಾಸಿನ ವಿಚಾರದಲ್ಲಿ ಒಮ್ಮೊಮ್ಮೆನೀವೂ ಕೂಡ ಎಷ್ಟೇ ಹಣವಿದ್ದರೂಒಮ್ಮೊಮ್ಮೆ ಸಂದಿಗ್ದ ಪರಿಸ್ಥಿತಿಗೆ ತಲುಪುವಿರಿ.
ಸಾಸಿವೆ ಎಣ್ಣೆಯನ್ನು ಹೆಚ್ಚಾಗಿ ಶನಿವಾರ ದಿನ ದಾನಮಾಡಲಾಗುತ್ತದೆ ಎಂಬುದು ನಿಮಗೆಲ್ಲರಿಗೂ ತಿಳಿದಿದೆ ಮತ್ತು ಇದು ಮನೆಯ ಬಡತನ ಮತ್ತು ದುರದೃಷ್ಟವನ್ನು ತೆಗೆದುಹಾಕುತ್ತದೆ. ಆದರೆ ಮನೆಗೆ ಬರುವ ಮಂಗಳಮುಖಿಯರಿಗೆ ಎಂದಿಗೂ ತೈಲವನ್ನು ದಾನಮಾಡಬಾರದು ಎಂಬುದು ನಿಮಗೆಲ್ಲರಿಗೂ ತಿಳಿದಿಲ್ಲ,ಹೌದು ಸ್ನೇಹಿತರೆ ಹೀಗೆ ಮಾಡಿದರೆ ದುಃಖಮತ್ತು ಬಡತನವು ನಿಮ್ಮ ಮನೆಯಲ್ಲಿ ವಾಸಿಸಲು ಪ್ರಾರಂಭಿಸುತ್ತದೆ, ಸ್ನೇಹಿತರೆ ಈ ಎಲ್ಲಾ ವಸ್ತುಗಳನ್ನನೀವು ಮಂಗಮುಖಿಯರಿಗೆ ದಾನ ಮಾಡುವುದರಿಂದ ಜೀವನದಲ್ಲಿ ಅನೇಕ ರೀತಿಯ ತೊಂದರೆಗಳನ್ನ ಎದುರಿಸಬೇಕಾಗುತ್ತದೆ ಸ್ವಲ್ಪ ಜಾಗ್ರತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನದ ಆರಂಭ ಶುಭವಾಗಿದ್ದರೆ ದಿನ ಪೂರ್ತಿ ಶುಭವಾಗಿರುತ್ತದೆ ಎಂದು ಹಿಂದೂ ಧರ್ಮದಲ್ಲಿ ನಂಬಲಾಗಿದೆ. ದಿನ ಶುಭವಾಗಿರಲು ಆರಂಭದಲ್ಲಿ ಯಾವ ಕೆಲಸವನ್ನು ಮಾಡಬೇಕೆಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಜೊತೆಗೆ ಯಾವ ಕೆಲಸ ಮಾಡಿದ್ರೆ ದಿನಪೂರ್ತಿ ಕೆಟ್ಟದಾಗಿರುತ್ತದೆ ಎಂಬುದನ್ನೂ ಹೇಳಲಾಗಿದೆ.
ಮಂಗಳವಾರ, 24/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅನಿರೀಕ್ಷಿತ ಸಂಚಾರ. ಹೂವು ವ್ಯಾಪಾರಿಗಳಿಗೆ ಲಾಭ.ನಿರುದ್ಯೋಗಿಗಳಿಗೆ ಶುಭವಾರ್ತೆ. ಬಂದುಗಳ ಆಗಮನ. ಜೀವನದಲ್ಲಿ ಹೆಚ್ಚು ಧನಾತ್ಮಕ ಬದಲಾವಣೆಗಳನ್ನು ಪಡೆಯುತ್ತೀರಿ. ವೃಷಭ:- ಮನೆಯಲ್ಲಿ ದೇವತಾಕಾರ್ಯಗಳು ನಡೆಯಲಿವೆ. ಮನೆಯವರ ಹಾಗೂ ಸ್ನೇಹಿತರ ಸಹಕಾರ ಇರಲಿದೆ. ಹಣಕಾಸಿನ ವಿಷಯದಲ್ಲಿ ಜಾಗ್ರತೆ ಇರಲಿ.ನಿಮ್ಮ ಹಣದ ಖರ್ಚಿನ ಬಗ್ಗೆ ಜಾಗ್ರತೆ ಇರಲಿ. ದೀರ್ಘ ಪ್ರಯಾಣ ಅನುಕೂಲಕರವಾಗಿರುತ್ತದೆ.ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಮಿಥುನ:– ವ್ಯಾಪಾರ, ವ್ಯವಹಾರಗಳಲ್ಲಿ ಅಧಿಕ ಆದಾಯ. ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ವೃತ್ತಿರಂಗದಲ್ಲಿ…
ಒಂದು ದಿನ ರಾತ್ರಿ ಗಂಡ ಮತ್ತು ಹೆಂಡತಿಯರಲ್ಲಿ ಒಂದು ಪಂದ್ಯವನ್ನ ಹಾಕಿಕೊಂಡರು. ಅದು ಏನೆಂದರೆ ಇವತ್ತು ಯಾರೇ ಬಾಗಿಲು ತಟ್ಟಿದರೂ ಬಾಗಿಲು ತೆಗೆಯ ಬಾರದು ಎಂದು. ಮೂಲ ಪಂದ್ಯಕ್ಕೆ ಹೆಂಡತಿ ಒಪ್ಪಿಕೊಂಡಳು. ಅದರಂತೆಯೆ ಕೋಣೆಯ ಬಾಗಿಲು ಮುಚ್ಚಿಟ್ಟು ಇಬ್ಬರು ನಿಶ್ಯಬ್ದವಾಗಿ ಕುಳಿತಿದ್ದರು. ಮೂಲ ಮೊದಲು ಗಂಡನ ಅಪ್ಪ ಮತ್ತು ಅಮ್ಮ ಬಂದು ಬಾಗಿಲನ್ನು ತಟ್ಟಿದರು.ಗಂಡ ಬಾಗಿಲನ್ನ ತೆಗೆಯಲು ಎದ್ದನು, ಅಷ್ಟರಲ್ಲಿ ಪಂದ್ಯ ನೆನಪಿಗೆ ಬಂದು ಕುಳಿತು ಬಿಟ್ಟ.ಅವರು ಸ್ವಲ್ಪ ಸಮಯ ಬಾಗಿಲನ್ನ ತಟ್ಟಿ ಶಬ್ದ ಕೇಳಿಸದೆ ಹೋದಾಗ…
ಒಂದೇ ಒಂದು ದಿನ ಸ್ನಾನ ಮಾಡದಿದ್ದರೂ ಕೆಟ್ಟ ವಾಸನೆ ಬರುತ್ತದೆ. ಇನ್ನು 60 ವರ್ಷಗಳು ಎಂದರೆ ಹೇಗಿರುತ್ತದೆ!? ಇಷ್ಟಕ್ಕೂ ಅಷ್ಟು ವರ್ಷಗಳ ಕಾಲ ಸ್ನಾನ ಮಾಡದೆ ಯಾರಾದರೂ ಇರುತ್ತಾರಾ…? ನಿಜವಾಗಿಯೂ ಅಂತಹವರು ಇದ್ದರೆ ಅವರ ಬಳಿ ಹೋಗಬೇಕೆಂದರೇನೇ ಸಾಹಸ ಮಾಡಬೇಕು.
ಶಿವಮೊಗ್ಗ, ಹಾಸನ, ಮೈಸೂರು ಜಿಲ್ಲೆಗಳಲ್ಲಿ ನಿಷ್ಠಾವಂತ ಪೊಲೀಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿ,’ಕರ್ನಾಟಕದ ಸಿಂಗಂ’ ಎಂದೇ ಖ್ಯಾತಿ ಗಳಿಸಿರುವ ರವಿ.ಡಿ.ಚನ್ನಣ್ಣನವರ್ ಇನ್ನು ಮುಂದೆ,ಬೆಂಗಳೂರಿನ ಪುಂಡ, ಭ್ರಷ್ಟ,ಪೋಕರಿಗಳಿಗೆ ನೀರಿಳಿಸಲು ಬರುತ್ತಿದ್ದಾರೆ ಎಂಬ ಸುದ್ದಿ ಬಂದಿದೆ.
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ ರ ಸ್ಪರ್ಧಿ ಡ್ಯಾನ್ಸರ್ ಕಿಶನ್ ವೇದಿಕೆಯ ಮೇಲೆ ಕಣ್ಣೀರು ಹಾಕಿದ ತಕ್ಷಣ ನಟ ಸುದೀಪ್ ತಾವು ಧರಿಸಿದ್ದ ಜಾಕೆಟ್ ಬಿಚ್ಚಿ ಗಿಫ್ಟ್ ಆಗಿ ಕೊಟ್ಟಿದ್ದಾರೆ. ‘ಬಿಗ್ಬಾಸ್ ಸೀಸನ್ 7’ ಇನ್ನೂ ಕೆಲವು ವಾರಗಳಲ್ಲಿ ಫೈನಲ್ ಹಂತ ತಲುಪಲಿದೆ. ಈ ವಾರ ಬಿಗ್ಬಾಸ್ ಮನೆಯಿಂದ ಡ್ಯಾನ್ಸರ್ ಕಿಶನ್ ಹೊರ ಬಂದಿದ್ದಾರೆ. ಈ ವೇಳೆ ಕಿಶನ್ ವೇದಿಕೆಯಲ್ಲಿ ತಮ್ಮ ಬಿಗ್ಬಾಸ್ ಜರ್ನಿಯ ವಿಡಿಯೋವನ್ನು ನೋಡಿದ್ದಾರೆ. ಅದನ್ನು ನೀಡಿದ ತಕ್ಷಣ ಕಿಶನ್ ಕಣ್ಣೀರು ಹಾಕಿದ್ದಾರೆ….