ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿಗೆ ಅಯೋಧ್ಯೆಯ ಸೀತಾರಾಮ ದೇವಸ್ಥಾನ, ಮುಸ್ಲಿಮರಿಗಾಗಿ ಇಫ್ತಾರ್ ಕೂಟ ಏರ್ಪಡಿಸಿ ಬಾಂಧವ್ಯದ ಬೆಸುಗೆಯನ್ನು ಎತ್ತಿ ಹಿಡಿದಿತ್ತು.
ಇದೀಗ ಅದೇ ರೀತಿಯಲ್ಲಿ ಉತ್ತರ ಪ್ರದೇಶದ ಮೀರಥ್ನ ಜಾಮಾ ಮಸೀದಿಯಲ್ಲಿ ಶಿವ ಭಂಡಾರಾದ ಊಟದ ತಯಾರಿ ನಡೆಸಲು ಮುಂದಾಗುವ ಮೂಲಕ ಸಾಮರಸ್ಯವನ್ನು ಸಾರಿದೆ.
ನಗರದಲ್ಲಿರುವ ಸೋಮನಾಥ ಶಿವ ದೇವಸ್ಥಾನದ 150ನೇ ಪ್ರತಿಷ್ಠಾಪನೆಯ ದಿನವನ್ನು ಆಚರಿಸುವ ಸಂದರ್ಭದಲ್ಲಿ ಶಿವ ಭಂಡಾರವನ್ನು ಏರ್ಪಡಿಸಿದ್ದು, ಈ ವೇಳೆ ಜಾಮಿಯಾ ಮಸೀದಿಯ ಮುಖ್ಯ ಖಾಝಿ ಜೇನ್-ಉಸ್-ಸಜಿದಿನ್ ಆಹಾರ ವ್ಯವಸ್ಥೆಯನ್ನು ನೋಡಿಕೊಳ್ಳಲು ನಿರ್ಧರಿಸಿದ್ದಾರೆ.
ಇದರ ಭಾಗವಾಗಿ ತರಕಾರಿ ತೊಳೆಯುವುದು, ಅಡುಗೆ ಮಾಡುವುದು ಎಲ್ಲ ಮಸೀದಿಯ ಪ್ರಾಂಗಣದಲ್ಲಿ ನಡೆಯಲಿದೆ. ಇದಕ್ಕೆ ಅಲ್ಲಿಯ ಜನರೂ ಕೈಗೂಡಿಸುತ್ತಾರಂತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ಭರವಸೆಯ ವ್ಯವಹಾರದ ಅವಕಾಶವೊಂದು ನಿಮಗೆ ಸಿಗುವುದು. ಇದರಿಂದ ಉತ್ತೇಜಿತರಾಗಿ ಈ ದಿನವನ್ನು ಬಹು ಖುಷಿಯಿಂದ ಕಳೆಯುವಿರಿ. ಆಹಾರ ವಿಹಾರದಲ್ಲಿ ಸ್ವಲ್ಪ ಎಚ್ಚರ ಇರಲಿ. ಪ್ರಯಾಣದಲ್ಲಿ ಸುಖ ಕಾಣುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ನೀವು ಎಸೆಸೆಲ್ಸಿ ಅಂಕಪಟ್ಟಿ ಕಳೆದುಕೊಂಡಿದ್ದರೆ ಹೊಸತಾಗಿ ಪಡೆಯಲು ಇನ್ನು ಆಧಾರ್ ಕಡ್ಡಾಯ. ಇಷ್ಟು ಮಾತ್ರವಲ್ಲ ಅಂಕಪಟ್ಟಿಯಲ್ಲಿ ಏನಾದರೂ ಲೋಪಗಳು ಇದ್ದರೆ ಅದನ್ನು ಸರಿಪಡಿಸಿ ಹೊಸತನ್ನು ಪಡೆಯಲೂ ಅದು ಬೇಕು. ಈ ಬಗ್ಗೆ ರಾಜ್ಯ ಪ್ರೌಢ ಶಿಕ್ಷಣ ಮಂಡಳಿ ಸುತ್ತೋಲೆ ಹೊರಡಿಸಿದೆ. ಅಂಕಪಟ್ಟಿ ಕಳೆದುಕೊಂಡವರು ಅಥವಾ ಯಾವುದೇ ಅಭ್ಯರ್ಥಿ ದ್ವಿತೀಯ, ತೃತೀಯ ಅಥವಾ ನಾಲ್ಕನೇ ಅಂಕಪಟ್ಟಿಗೆ ಶಾಲೆಯ ಮೂಲಕವೇ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿಗದಿ ಪಡಿಸಿರುವ ಶುಲ್ಕ ಪಾವತಿಸಿ, ಸಂಬಂಧ ಪಟ್ಟ…
ನಾವು ಮನೆ ಮುಂದೆ ಕೆಲವೊಂದು ಗಿಡ ಗಳನ್ನು ನೆಡುವುದು ಸಾಮಾನ್ಯ. ಆದರೆ ಕೆಲವೊಂದು ಗಿಡಗಳನ್ನು ನೆಟ್ಟರೆ ಶ್ರೀಮಂತಿಕೆ ಬರುತ್ತೆ ಎನ್ನುವ ನಂಬಿಕೆ ಇದೆ. ಅದರಲ್ಲಿ ಒಂದು ಗಿಡದ ಹೆಸರು
ವಿಶ್ವದಲ್ಲಿ ಅನೇಕ ಶಾಲೆಗಳು ತನ್ನದೇ ವೈಶಿಷ್ಟ್ಯತೆಯನ್ನು ಹೊಂದಿವೆ. ವಿದ್ಯಾಭ್ಯಾಸ ಹೇಳುವ ವಿಧಾನ ಅಥವಾ ಸಾಂಸ್ಕೃತಿಕ ಚಟುವಟಿಕೆಗಳಿಂದ ಶಾಲೆ ಹೆಸರು ಮಾಡಿರುತ್ತದೆ. ಆದ್ರೆ ಈ ಶಾಲೆ ಎಲ್ಲಕ್ಕಿಂತ ಭಿನ್ನವಾಗಿದೆ. ಇಲ್ಲಿ ವಿದ್ಯಾರ್ಥಿನಿಯರಿಗೆ ವಿದ್ಯಾಭ್ಯಾಸ ಹೇಳುವ ಜೊತೆಗೆ ಅವ್ರ ಮದುವೆ ಜವಾಬ್ದಾರಿಯನ್ನೂ ಶಾಲೆಯೇ ಹೊರುತ್ತದೆ. ಹೌದು, ಭಿನ್ನವಾಗಿರುವ ಈ ಶಾಲೆ ಗುಜರಾತಿನ ಅಹಮದಾಬಾದ್ ನಲ್ಲಿದೆ. ಈ ಶಾಲೆ ಹೆಸರು ‘ಬ್ಲೈಂಡ್ ಕನ್ಯಾ ಪ್ರಕಾಶ್ ಘರ್’. ನಾಲ್ಕು ಮಕ್ಕಳೊಂದಿಗೆ ಶಾಲೆ ತೆರೆಯಲಾಗಿತ್ತು. ಆದ್ರೀಗ ಶಾಲೆ ಹೆಸ್ರು ವಿಶ್ವದಾದ್ಯಂತ ಪ್ರಸಿದ್ಧಿ ಪಡೆದಿದೆ. ದಿವ್ಯಾಂಗ…
ರಾಜ್ಯದ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಅಂತರ್ಜಾಲ ಸಂಪರ್ಕವನ್ನು ಕಲ್ಪಿಸಲಾಗುತ್ತಿದ್ದು, ಅಂತರ್ಜಾಲದ ಮೂಲಕ ಪಡಿತರ ಚೀಟಿ ಪಡೆಯಬಹುದಾಗಿದೆ. ಜೊತೆಗೆ ರಾಜ್ಯದ ಯಾವುದೇ ಮೂಲೆಯಲ್ಲಿ ವಾಸವಾಗಿದ್ದರೂ, ಆ ಪ್ರದೇಶದ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆದುಕೊಳ್ಳ ಬಹುದಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಯು.ಟಿ.ಖಾದರ್ ಅವರು ತಿಳಿಸಿದ್ದಾರೆ.
ಕೊರೊನಾ ಸುಳಿಗೆ ಸಿಲುಕಿ ಹಲವರು ಜೀವವನ್ನ ಕಳೆದುಕೊಂಡದ್ರೆ, ಬಹುತೇಕರು ಜೀವನವನ್ನು ಕಳೆದುಕೊಳ್ಳುವಂತಾಗಿದೆ. ಕೊರೊನಾ ತಡೆಗಾಗಿ ವಿಶ್ವಮಟ್ಟದಲ್ಲಿ ಲಾಕ್ಡೌನ್ ಸೂತ್ರ ಜಾರಿಗೊಳಿಸಿದ ಪರಿಣಾಮ ಎಷ್ಟೋ ಜನ ಉದ್ಯೋಗವನ್ನು ಕಳೆದುಕೊಂಡಿದ್ದಾರೆ. ಉದ್ಯೋಗ ಕಳೆದುಕೊಂಡ ಕೂಲಿ ಕಾರ್ಮಿಕರು ವಾಹನದ ವ್ಯವಸ್ಥೆ ಇಲ್ಲದೇ ಕಾಲ್ನಡಿಗೆಯಲ್ಲಿಯೇ ತಲೆಯ ಮೇಲೆ ಚೀಲ ಹೊತ್ತು ಹೆಜ್ಜೆ ಹಾಕಿರುವ ದೃಶ್ಯಗಳು ಕಣ್ಮುಂದೆ ಬರುತ್ತವೆ. 42 ವರ್ಷದ ನಾಕರಿನ್ ಇಂಟಾ ನಾಲ್ಕು ವರ್ಷಗಳಿಂದ ಪೈಲಟ್ ವೃತ್ತಿಯಲ್ಲಿದ್ದಾರೆ. ಕೊರೊನಾದಿಂದಾಗಿ ಉದ್ಯೋಗ ಕಳೆದುಕೊಂಡ ನಾಕರಿನ್ ಕುಟುಂಬ ನಿರ್ವಹಣೆಗಾಗಿ ಡೆಲಿವರಿ ಬಾಯ್ ಆಗಿ ಕೆಲಸ…