ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಳಿ ಎಕ್ಕದ ಗಿಡದಲ್ಲಿ ನಮಗೆ ತಿಳಿಯದ ಔಷಧಿ ಗುಣಗಳು ತುಂಬಾನೇ ಇದೆ, ನಮ್ಮ ಮನೆ ಹತ್ತಿರ ಅಥವಾ ರೋಡ್ನಲ್ಲಿ ಒಂದು ಔಷಧಿ ಗಿಡ ತುಂಬಾ ಜನರಿಗೆ ಗೊತ್ತಿಲ್ಲ ನಮ್ಮಲ್ಲಿ ಈಗಲೂ ಕೂಡ ಇದನ್ನು ಹಳ್ಳಿಕಡೆ ಬಳಸುತ್ತ ಬಂದಿದ್ದಾರೆ.ಎಕ್ಕದ ಗಿಡದಲ್ಲಿ ಎರಡು ಪ್ರಭೇದಗಳಿವೆ ಅವು ಬಿಳಿ ಮತ್ತು ಕೆಂಪು ಗಿಡಗಳು ಎಕ್ಕದ ಗಿಡದ ಎಲೆ ವಿನಾಯಕ ಚತುರ್ಥಿ ಗೆ ಬೇಕಾದ ಶ್ರೇಷ್ಠ ವಾದ ಎಲೆ.

ಈ ಒಂದು ಗಿಡ ಅಪ್ಪು ಸೈನಿಸಿ ಕುಟುಂಬಕ್ಕೆ ಸೇರಿದ್ದು ಇದರ ವೈಜ್ಞಾನಿಕ ಹೆಸರು ನಮ್ಮ ಕನ್ನಡದಲ್ಲಿ ಎಕ್ಕದ ಗಿಡ ಎಂದು ಕರೆಯುತ್ತೇವೆ ಇದರಲ್ಲಿ ಬಿಳಿ ಎಕ್ಕದ ಗಿಡ ಕಾಣಿಸುವುದು ತುಂಬಾ ಕಡಿಮೆ ರಥಸಪ್ತಮಿ ದಿನದಂದು ಎಕ್ಕದ ಎಲೆಗಳನ್ನು ಧರಿಸಿ ನದಿ ಸ್ಥಾನ ಮಾಡಿದರೆ ತುಂಬಾ ಒಳ್ಳೆ ಪುಣ್ಯ ಬರುತ್ತದೆ.

ಈ ಒಂದು ಗಿಡವನ್ನು ಆಗಿನ ಕಾಲದಲ್ಲಿ ಆಯುರ್ವೇದಿಕ್ ಔಷಧಿಗಾಗಿ ಬಳಸುತ್ತಿದ್ದರು ಇದು ಶರೀರದ ಚರ್ಮ ಮತ್ತು ಮೂಳೆಗಳಿಗೆ ರಾಮಬಾಣ ಇದ್ದಂತೆ ಒಂದು ಮಾತು ಎಲ್ಲರೂ ನೆನಪಿನಲ್ಲಿ ಇಟ್ಟುಕೊಳ್ಳಿ.ಎಕ್ಕದ ಗಿಡದ ಎಲೆಯನ್ನು ಕುಯ್ಯುವಾಗ ಅದರ ಹಾಲು ಕಣ್ಣಿಗೆ ಬೀಳದಂತೆ ನೋಡಿಕೊಳ್ಳಿ ಇದು ನಿಮ್ಮ ಜವಾಬ್ದಾರಿಯಾಗಿರುತ್ತದೆ ಯಾಕಂದ್ರೆ ಎಕ್ಕದ ಗಿಡದ ಹಾಲು ವಿಷಪೂರಿತ ವಿಷಯಕ್ಕೆ ಬರುವುದಾದರೆ ಈ ಗಿಡದ ಎಲೆಗಳನ್ನು ತೆಗೆದುಕೊಂಡು ಸ್ವಲ್ಪ ಉಪ್ಪು ಬೆರೆಸಿ ಮೂಳೆ ನೋವು ಇರುವ ಜಾಗಕ್ಕೆ ಹಚ್ಚಿದರೆ ನೋವು ಕಡಿಮೆಯಾಗುತ್ತದೆ.

ಎಷ್ಟೇ ಗಾಯಗಳಾದರೂ ಇದರ ಎಲೆಗಳನ್ನು ಒಣಗಿಸಿ ಪೌಡರ್ ಮಾಡಿಕೊಂಡು ಗಾಯಗಳ ಮೇಲೆ ಹಚ್ಚಿದರೆ ಅವು ಬೇಗನೆ ವಾಸಿಯಾಗುತ್ತದೆ ಮತ್ತೊಂದು ವಿಷಯ ಏನೆಂದರೆ ಭಯ ಬೀಳುವ ಕನಸುಗಳು ಬಿದ್ದರೆ ಈ ಗಿಡದ ಬೇರನ್ನು ತಲೆಕೆಳಗೆ ಇಟ್ಟುಕೊಂಡು ಮಲಗಿಸುತ್ತಿದ್ದರು ಆಗಿನ ಕಾಲದವರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟ್ರಾಫ್ರಿಕ್ ನಿಯಮ ಉಲ್ಲಂಘಿಸಿ, ದುಬಾರಿ ದಂಡ ಕಟ್ಟಲು ಸಾಧ್ಯವಾಗದೇ ಗೋಗೆರೆದ, ಮನವಿ ಮಾಡಿದ, ಪೊಲೀಸರಿಂದ ತಪ್ಪಿಸಿಕೊಂಡು ಹೋದ ಘಟನೆಗಳು ವರಿದಿಯಾಗಿದೆ. ಆದರೆ ದಂಡ ಮೊತ್ತ ಕೇಳಿ ತನ್ನ ಬೈಕನ್ನೇ ಸುಟ್ಟ ಘಟನೆ ನಡೆದಿದೆ. ಹೆಲ್ಮೆಟ್ ಹಾಕದೆ, ಸಿಗ್ನಲ್ ನೋಡದೆ, ಒನ್ ವೇ, ಪಾರ್ಕಿಂಗ್ ಗಮನಿಸದೆ, ನಾವು ನಡೆದಿದ್ದೇ ದಾರಿ ಎಂದು ಸವಾರಿ ಮಾಡುತ್ತಿದ್ದ ವಾಹನ ಸವಾರರು ಇದೀಗ ಟ್ರಾಫಿಕ್ ನಿಯಮ ಪಾಲಿಸುವಂತಾಗಿದೆ. ಒಂದೆರಡು ಸಿಗ್ನಲ್ ಜಂಪ್ ಮಾಡಿದರೆ ಸಾಕು ದಂಡ 20,000 ರೂಪಾಯಿ ದಾಟಿರುತ್ತೆ. ಹೀಗೆ ನಿಯಮ…
ರಾಜ್ಯದಲ್ಲಿ ಚುನಾವಣೆ ಕಾವು ಮುಗಿದಿದೆ. ಆದ್ರೆ ಮೇ 23ರ ಫಲಿತಾಂಶದ ಮೇಲೆ ಎಲ್ಲಾ ರಾಜಕೀಯ ಪಕ್ಷಗಳು ಉಸಿರು ಬಿಗಿ ಹಿಡಿದು ಕಾಯುತ್ತಿವೆ. ಅದ್ರಲ್ಲೂ ಈ ಬಾರಿ ಹೈವೋಲ್ಟೇಜ್ ಕ್ಷೇತ್ರವಾಗಿದ್ದ ಮಂಡ್ಯದತ್ತ ಇಡೀ ದೇಶದ ಚಿತ್ತ ನೆಟ್ಟಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿದಿದ್ದು, ಜೆಡಿಎಸ್ ನಾಯಕರು ಸೋಲು-ಗೆಲುವಿನ ಲೆಕ್ಕಾಚಾರ ಹಾಕ್ತಿದ್ದಾರೆ. ಇಂತಹ ಸಂದರ್ಭದಲ್ಲೇ ಒಂದು ವೇಳೆ ಚುನಾವಣೆ ಫಲಿತಾಂಶ ಜೆಡಿಎಸ್ಗೆ ವ್ಯತಿರಿಕ್ತವಾಗಿ ಬಂದ್ರೆ ನಿಖಿಲ್ ಅವರನ್ನು ಸಚಿವರನ್ನಾಗಿ ಮಾಡಲೇಬೇಕು ಎಂಬ ಒತ್ತಾಯ ಕೇಳಿ ಬಂದಿದೆ….
ಇಲ್ಲಿನ ಅರಣ್ಯ ಪ್ರದೇಶವೊಂದರಲ್ಲಿ 12 ರಿಂದ 14 ಮಂದಿ ಪುಂಡ ಕಾಮುಕರ ಗುಂಪೊಂದು ರಸ್ತೆಯಲ್ಲಿ ತೆರಳುತ್ತಿದ್ದ ಇಬ್ಬರು ಯುವತಿಯನ್ನು ಎಳೆದಾಡಿ ಲೈಂಗಿಕ ಕಿರುಕುಳ ನೀಡಿ ಅಟ್ಟಹಾಸ ಗೈದ ವಿಡಿಯೋ ಇದೀಗ ವೈರಲ್ ಆಗಿದೆ.
ಬಾಯಿ ನಮ್ಮ ದೇಹಾರೋಗ್ಯದ ಕನ್ನಡಿ ಎನ್ನುತ್ತಾರೆ,ಆದರೆ ಕೆಲವರು ಹಲ್ಲುಜ್ಜುವಾಗ ಸ್ನೇಹಿತರ ಜೊತೆ ಮಾತನಾಡಿಕೊಂಡೋ, ಟಿವಿ ನೋಡಿಕೊಂಡೋ, ಮತ್ತೆನ್ನಿನೋ ಮಾಡಿಕೊಂಡೋ ಗಂಟೆಗಟ್ಟಲೆ ಹಲ್ಲು ಉಜ್ಜುತ್ತಾರೆ….
ವಾಸ್ತು ಪ್ರಕಾರ ಮನೆ ಕಟ್ಟಬೇಕು ಎಂದು ಎಲ್ಲರೂ ಅಂದುಕೊಳ್ಳುತ್ತಾರೆ.. ಆದರೆ ಯಾವುದೋ ಕಾರಣದಿಂದ ಸಾಧ್ಯವಾಗಿರುವುದಿಲ್ಲ.. ಅಷ್ಟು ತಲೆ ಕೆಡಿಸಿಕೊಳ್ಳುವ ಅವಷ್ಯಕತೆ ಇಲ್ಲ.. ಇಲ್ಲಿ ನೋಡಿ ನಿಮಗಾಗಿ ಸಿಂಪಲ್ ವಾಸ್ತು.
ಮೂಲಭೂತ ಸೌಕರ್ಯಗಳಿಲ್ಲದೆ ಸರ್ಕಾರಿ ಶಾಲೆಗಳು ಶಾಶ್ವತ ಬಂದ್ ಆಗುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಇನ್ನು ಮುಂದೆ ಖಾಸಗಿ ಶಾಲೆಗಳಿಗೆ ಶಿಕ್ಷಣ ಹಕ್ಕು ಕಾಯ್ದೆ (ಆರ್ ಟಿ ಇ )ಅಡಿ ನೀಡುತಿದ್ದ ಆರ್ಥಿಕ ನೆರವನ್ನು ಪ್ರಸಕ್ತ ವರ್ಷದಿಂದಲೇ ಸ್ಥಗಿತ ಗೊಳಿಸುವ ಮಹತ್ವದ ತರ್ಮಾನ ಕೈಗೊಂಡಿದೆ.!!!!