ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಯಾಂಡಲವುಡ್ನಲ್ಲಿ ಹೊಸತನದಿಂದ ಗೆದ್ದಿದ್ದ ಚಿತ್ರ ಲೂಸಿಯಾ ಎಲ್ಲರ ಗಮನವನ್ನು ಸೆಳೆದಿದ್ದದ್ದು ಆ ಚಿತ್ರದಲ್ಲಿ ಹೀರೋ ಸತೀಶ್ ತೆಗೆದುಕೊಳ್ಳುತ್ತಿದ್ದ ಮಾತ್ರೆಯಿಂದ.
ಇದೀಗಾ ಅಂತಹದ್ದೇ ಮಾತ್ರೆ ಬೆಂಗಳೂರಿಗೆ ಕಾಲಿಟ್ಟಿದ್ದು, ಟೆಕ್ಕಿ ಮತ್ತು ಕಾಲೇಜ್ ಸ್ಟೂಡೆಂಟ್ಗಳನ್ನು ಗಮನದಲ್ಲಿಟ್ಟುಕೊಂಡು ಈ ಗುಳಿಗೆ ಮಾರಾಟ ನಡೆಯುತ್ತಿದೆ ಎನ್ನಲಾಗಿದೆ. ಎಂತಹ ಮನುಷ್ಯನಾದರೂ ಕನಿಷ್ಠ 8-10 ಗಂಟೆಗಳ ಕಾಲ ಅಮಲಿನಲ್ಲಿ ಇಡಬಹುದಾದ ಈ ಮಾತ್ರೆ ಮಾದಕ ವಸ್ತುಗಳನ್ನು ಮೀರಿಸುವಷ್ಟು ಶಕ್ತಿ ಹೊಂದಿದೆ.
ವಿದೇಶದಿಂದ ಬರುವ ಈ ಟ್ಯಾಬ್ಲೆಟ್ ಮೂಲ ಬರ್ಮಾ. ಒಂದು ಟ್ಯಾಬ್ಲೆಟ್ನ ಬೆಲೆ 1000 ರೂಪಾಯಿ. ಇದೀಗ ನಗರದಲ್ಲಿ ಈ ಮಾತ್ರೆಗಳ ಲಭ್ಯವಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಲೂಸಿಯಾ ಅಲಿಯಾಸ್ ಮೆಥಾಂಪ್ಟಮೈನ್ ಮಾತ್ರೆ ಮಾರಾಟದ ಆರೋಪದ ಮೇರೆಗೆ ಪೊಲೀಸರು ಪಶ್ಚಿಮ ಬಂಗಾಳ ಮೂಲದ ಓರ್ವ ವ್ಯಕ್ತಿಯನ್ನು ಬಂಧಿಸಿದ್ದು,
ಈ ಮೂಲಕ ಲೂಸಿಯಾ(ಮೆಥಾಂಪ್ಟಮೈನ್) ಟ್ಯಾಬ್ಲೆಟ್ ಮಾರಾಟ ಜಾಲ ಬೆಳಕಿಗೆ ಬಂದಿದೆ. ನಗರದಲ್ಲಿರುವ ಪಶ್ಚಿಮ ಬಂಗಾಳ ಮೂಲದವರೇ ಈತನ ಟಾರ್ಗೆಟ್ ಆಗಿದ್ದು, ಸಿಸಿಬಿ ಪೊಲೀಸರು ಡ್ರಗ್ಸ್ ಮಾರಾಟ ಜಾಲದ ಬೇರುಗಳ ಬೆನ್ನತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾನವನ ದೇಹದೊಳಗೆ ಪ್ರವೇಶಿಸಿದ ಮಾತ್ರೆಯು ಅಲ್ಲಿ ತಾನು ನಡೆಯುವ ಕ್ರಿಯೆಗಳನ್ನು ವೈದ್ಯನಿಗೆ ಕಳುಹಿಸಿಕೊಡುವ ವಿಶಿಷ್ಟ ತಂತ್ರಜ್ಞಾನದ ಡಿಜಿಟಲ್ ಮಾತ್ರೆಗೆ ಅಮೆರಿಕ ಅನುಮತಿ ನೀಡಿದೆ.! ವಿಶ್ವದಲ್ಲಿಯೇ ಇಂತಹದೊಂದು ಡಿಜಿಟಲ್ ಮಾತ್ರೆ ಇದೀಗ ಜನ ಬಳಕೆಗೆ ಬಂದಿದ್ದು, ಇದು ಎಲ್ಲರಿಗೂ ಆಶ್ಚರ್ಯವಾಗಿದೆ.!
ಕರ್ನಾಟಕ ರಾಜ್ಯದ ಹಾಸನದ ಅರಕಲಗೂಡಿನ ರೈತರಿಗೆ ಲಾಭದಾಯಕ ಪಶು ತಳಿಗಳ ಪರಿಚಯ ಹಾಗೂ ಹೈನುಗಾರಿಕೆ ಕ್ಷೇತ್ರದ ಬಗ್ಗೆ ಸಂಶೋಧನೆಗಳನ್ನು ಪರಿಚಯಿಸುವ ಸಲುವಾಗಿ ರಾಜ್ಯದಲ್ಲೇ ಮೊದಲ ಬಾರಿಗೆ ಹಾಸನದ ಅರಕಲಗೂಡಿನಲ್ಲಿ ಮೂರು ದಿನಗಳ ‘ರಾಜ್ಯಮಟ್ಟದ ಪಶುಮೇಳ- 2018’ ಹಮ್ಮಿಕೊಳ್ಳಲಾಗಿದೆ.
ರಾಜಸ್ಥಾನದಿಂದ ಸಿವಿಲ್ ಸರ್ವಿಸಸ್ಗೆ ಒಂದೇ ಕುಟುಂಬದ ಮೂವರು ಅಕ್ಕತಂಗಿಯರು ಕಮಲ, ಗೀತ, ಮಮತಾರಿಗೆ (ಜಿಲ್ಲಾಧಿಕಾರಿಯಾಗಿ) ರ್ಯಾಂಕ್ 32, 64, 128 ಬಂದಿದೆ.
ಮನೆ ಖರೀದಿದಾರರಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಹೊಸ ಶುಭ ಸಮಾಚಾರವೊಂದನ್ನು ನೀಡಿದ್ದಾರೆ. ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಕ್ಯಾಬಿನೆಟ್ ನಿರ್ಧಾರಗಳ ಬಗ್ಗೆ ಮಾದ್ಯಮಗಳಿಗೆ ವಿವರಿಸಿದ ಸೀತಾರಾಮನ್ “ಪ್ರಸ್ತುತ 1600 ಕ್ಕೂ ಹೆಚ್ಚು ವಸತಿಯೋಜನೆಗಳು ಸ್ಥಗಿತಗೊಂಡಿವೆ. ಹಾಗಾಗಿ ಸರ್ಕಾರ , ಕೈಗೆಟುಕುವ ಮತ್ತು ಮಧ್ಯಮ ಪ್ರಮಾಣದ ಪ್ರಸ್ತುತ ಸ್ಥಗಿತಗೊಂಡ ವಸತಿಯೋಜನೆಗಳನ್ನು ಪೂರ್ಣಗೊಳಿಸಲು ಆದ್ಯತೆಯ ಸಾಲ, ಹಣಕಾಸು ನೆರವು ನೀಡಲು ‘ವಿಶೇಷ ವಿಭಾಗ’ ಸ್ಥಾಪನೆಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದರು. ದೇಶದಲ್ಲಿಸ್ಥ ಗಿತವಾಗಿರುವ ವಸತಿ ಯೋಜನೆಗಳನ್ನು ಪುನಾರಂಭಿಸಿ…
ಎಐಸಿಸಿ ಸೋಶಿಯಲ್ ಮೀಡಿಯಾ ಉಸ್ತುವಾರಿಯಾಗಿರುವ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರು, ಹಿರಿಯ ನಟ ರೆಬೆಲ್ ಸ್ಟಾರ್ ಅಂಬರೀಶ್ ನಿಧನದ ಸಂದರ್ಭದಲ್ಲಿ ಕಾಯಿಲೆ ನೆಪ ಹೇಳಿ, ಅಂತ್ಯಸಂಸ್ಕಾರದಿಂದ ದೂರ ಉಳಿದಿದ್ದರು. ಅಂತ್ಯ ಸಂಸ್ಕಾರಕ್ಕೆ ಬಾರದ ಅವರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತವಾಗಿತ್ತು. ಆದರೆ ಸ್ಪಷ್ಟನೆ ನೀಡಿದ್ದ ರಮ್ಯಾ ತಾವು ಆಸ್ಟಿಯೋಕ್ಲ್ಯಾಟೋಮಾ ಎಂಬ ಕಾಯಿಲೆಯಿಂದ ಬಳಲುತ್ತಿದ್ದು, ಇದು ಮೂಳೆಗಳಿಗೆ ಸಂಬಂಧಿಸಿದ ರೋಗವಾಗಿದೆ, ಇದರ ಬಗ್ಗೆ ಮೊದಲೇ ಎಚ್ಚೆತ್ತುಕೊಳ್ಳದಿದ್ದರೆ ಕ್ಯಾನ್ಸರ್ ಗೆ ತುತ್ತಾಗುತ್ತಿದ್ದೆ. ಚಿಕಿತ್ಸೆ ಪಡೆಯುತ್ತಿರುವ ಕಾರಣ ಅಂಬರೀಶ್…
34 ವರ್ಷದ ವ್ಯಕ್ತಿಯೊಬ್ಬ ಯುವತಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದು, ವಿಡಿಯೋ ಮೂಲಕ ಬ್ಲ್ಯಾಕ್ಮೇಲ್ ಮಾಡಿ ನಿರಂತರವಾಗಿ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್ಗಡದ ರಾಜ್ನಂದ್ಗಾಂವ್ನಲ್ಲಿ ನಡೆದಿದೆ. 22 ವರ್ಷದ ಯುವತಿಯ ಮೇಲೆ ಆರೋಪಿ ಅತ್ಯಾಚಾರ ಮಾಡಿದ್ದು, ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ರವಿ ಕನ್ನೌಜೆ ಎಂದು ಗುರುತಿಸಲಾಗಿದ್ದು, ಈತ ಚ್ಚುಯಿಖಾದನ್ ಪಟ್ಟಣದ ಪುರೈನಾ ಗ್ರಾಮದ ಮೂಲದವಾಗಿದ್ದಾನೆ. ಅಷ್ಟೇ ಅಲ್ಲದೇ ಆರೋಪಿ ಯುವತಿಯ ದೂರದ ಸಂಬಂಧಿಯಾಗಿದ್ದು, ಯುವತಿ ನರ್ಸಿಂಗ್ ವಿದ್ಯಾರ್ಥಿನಿ ಎಂದು ಪೊಲೀಸ್ ಅಧಿಕಾರಿ ನರೇಂದ್ರ…