ಉಪಯುಕ್ತ ಮಾಹಿತಿ

ಹಾಲಿನಿಂದ ಬೆಳಕಾಗುವ ಪರಿ. ಇದೇನಿದು ಹಾಲಿನಿಂದ ಬೆಳಕೇ? ಒಮ್ಮೆ ನೋಡಿ.!

By admin

January 04, 2020

ಹಾಲಿನಿಂದ ಬೆಳಕಾಗುವ ಪರಿ. ಇದೇನಿದು ಹಾಲಿನಿಂದ ಬೆಳಕೇ? ಸಂಸ್ಕೃತದಲ್ಲಿ ಒಂದು ಕಥೆ ಇದೆ. ಒಂದು ಸಲ ಹಾಲು ದೇವರನ್ನು ಕುರಿತು ತಪಸ್ಸು ಮಾಡಿತಂತೆ. ದೇವರು ಪ್ರತ್ಯಕ್ಷನಾಗಿ ಏನು ಸಮಸ್ಯೆ ಎಂದನಂತೆ. ಆಗ ಹಾಲು ಹೇಳಿತಂತೆ. ದೇವರೇ ನಾನು ಹಾಲು ಆಕಳು ಎಮ್ಮೆಯಿಂದ ಬಂದಾಗ ಶುದ್ಧವಾಗೇ ಇರುತ್ತೇನೆ. ಆದರೆ ಈ ಪಾಪಿ ಮಾನವ ನನಗೆ ಹುಳಿ ಇಂಡಿ ನನ್ನ ಮನಸ್ಸನ್ನು ಕೆಡಿಸಿಬಿಡುತ್ತಾನೆ. ನನಗೆ ಹಾಲಾಗೇ ಇರುವಂತೆ ವರ ಕೊಡು ಎಂದು ಬೇಡಿಕೊಂಡಿತಂತೆ.

ಆಗ ದೇವರು ನಕ್ಕು ಎಲೈ ಹಾಲೇ ಇಲ್ಲಿ ಕೇಳು ನೀನು ಹಾಲಾಗಿ ಇರುವ ಬದುಕಿಗೆ ಆಸೆ ಪಡುವ ಮೊದಲು ಈ ಮಾತನ್ನು ಕೇಳು ನೀನು ಹಾಲಾದರೆ ಒಂದು ದಿನ ಮಾತ್ರ ಬದುಕುವೆ. ಹಾಲಿಗೆ ಹೆಪ್ಪಾಕಿದರೆ ಎರಡು ದಿನ ಬದುಕುವೆ, ಮೊಸರಾಗಿ ಕಡೆದರೆ ಹುಳಿ ಹುಳಿಯಾಗಿ ಮೂರನೇ ದಿನ ಬದುಕುವೆ, ಮಜ್ಜಿಗೆಯಿಂದ ಬಂದ ಬೆಣ್ಣೆಯಾದರೆ ವಾರಗಟ್ಟಲೆ ಬದುಕುವೆ, ಬೆಣ್ಣೆಯನ್ನು ಹದವಾಗಿ ಕಾಯಿಸಿ ಮೇಲೆ ಒಂದೆರೆಡು ವೀಳ್ಯೆದೆಲೆ ಹಾಕಿದರೆ ಘಮಗುಡುವ ತುಪ್ಪವಾಗುವೆ, ಆ ತುಪ್ಪದಿಂದ ದೀಪ ಹಚ್ಚಿದರೆ ನನಗೆ ಬೆಳಕಾಗುವೆ.

ಈಗ ಹೇಳು ಒಂದು ದಿನ ಹಾಲಾಗಿಯೇ ಹುಟ್ಟಿ ಹಾಲಾಗಿಯೇ ಸಾಯುವೆಯಾ ಅಥವಾ ಕ್ಷಣ ಕ್ಷಣವೂ ಅನುದಿನವೂ ದಿನ ದಿನವೂ ಬೆಳೆದು ರೂಪಾಂತರ ಪಡೆದು. ಭಗವಂತನಿಗೆ ಬೆಳಕಾಗುವೆಯಾ ‘ ಎಂದು ದೇವರು ಪ್ರಶ್ನಿಸಿದನಂತೆ ದೇವರ ಮಾತಿಗೆ. ಹಾಲು ಮೂಕವಾಯಿತು. ಶರಣಾಯಿತು. ತನ್ನ ಮನದ ಅಂಧಕಾರ.. ಮದದಿಂದ ಹೊರಬಂತು. ದೇವರ ಮುಂದೆ ಪ್ರಜ್ವಲಿಸುವ ಬೆಳಕಾಯಿತು. ನಾವು ಹಾಗೇ ಅಲ್ವಾ. ನಮ್ಮ ಮನಸ್ಸಿಗೆ ಯಾರೋ ಹುಳಿ ಹಿಂಡಿದರೆಂದು ಕೊರಗದೆ ಹಾಲಾಗಿ ಮೊಸರಾಗಿ ಮಜ್ಜಿಗೆ ಬೆಣ್ಣೆ ತುಪ್ಪವಾಗಿ ದೇವರ ಮುಂದೆ ದೀಪವಾಗುವ ಸಾರ್ಥಕ ಬದುಕಿಗೆ ಬದಲಾಗೋಣ..

ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatರಾಘವೇಂದ್ರಆಚಾರ್ಯ9901077772

ಕೊಲ್ಲೂರು ಮೂಕಾಂಬಿಕೆ ತಾಯಿಗೆ ಆರಾಧಕರು. ಮದುವೆ, ಸಂತಾನ ಕೊರತೆ, ಶತ್ರು ಕಾಟ, ಕುಜದೋಷ ಪರಿಣಾಮ, ಮಕ್ಕಳು ತೊಂದರೆ, ಸ್ತ್ರೀ ಪುರುಷ ಪ್ರೇಮ ವಿಚಾರ, ವಿದೇಶಿ ಯೋಗ, ಅನಾರೋಗ್ಯ,ಮನೆ ಕಟ್ಟುವ ಯೋಗ, ರಾಜಕೀಯದ ಭವಿಷ್ಯ, ಸ್ಥಾನಮಾನ ತೊಂದರೆ, ಕುಟುಂಬದಲ್ಲಿದ್ದ ಸಮಸ್ಯೆ, ಇನ್ನು ಗುಪ್ತ ಹಾಗೂ ಬಗೆಹರಿದ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕರೆ ನೀಡಿ 9901077772 ಪಂಡಿತ್ ರಾಘವೇಂದ್ರ ಸಾಮ್ವಿ.