ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗುಜರಾತ್ನ ಬನಸ್ಕಾಂತ ಜಿಲ್ಲೆಯ ಠಾಕೂರ್ ಸಮುದಾಯದಲ್ಲಿ ಯುವತಿಯರು ಮೊಬೈಲ್ ಪೋನ್ ಬಳಕೆ ಮಾಡದಂತೆ ನಿಷೇಧವೇರಿದೆ. ಇನ್ನು ಬೇರೆ ಜಾತಿ ಯುವಕರನ್ನು ಮದುವೆಯಾದರೇ ಭಾರಿ ಮೊತ್ತದ ದಂಡವನ್ನು ಪಾಲಕರಿಗೆ ವಿಧಿಸಲಾಗುವುದು

ಜಿಲ್ಲೆಯ 12 ಗ್ರಾಮಗಳಲ್ಲಿ ಈ ಕಾನೂನು ಜಾರಿಗೆ ಬರಲಿದೆ ಎಂದು ಸಮುದಾಯದ ನಾಯಕರು ಹಾಗೂ ಸ್ಥಳೀಯ ಶಾಸಕರು ತಿಳಿಸಿದ್ದಾರೆ. ಮದುವೆಗೂ ಮುನ್ನ ಯುವತಿಯರು ಮೊಬೈಲ್ ಬಳಸಬಾರದು. ಒಂದೆ ವೇಳೆ ಬಳಸಿದರೆ, ಅದಕ್ಕೆ ಹೆತ್ತವರೇ ಜವಾಬ್ದಾರಿಯಾಗಲಿದ್ದಾರೆ.

ಇನ್ನು ಸಮುದಾಯದ ಯುವತಿ ಹಾಗೂ ಯುವಕರು ಬೇರೆ ಜಾತಿಯವರನ್ನು ಪ್ರೀತಿಸಿ ಮದುವೆಯಾದರೆ, 1.5 ರಿಂದ 2 ಲಕ್ಷವರೆಗೆ ದಂಡ ವಿಧಿಸಲಾಗುವುದು ಎಂದು ಹೊಸ ಕಾನೂನು ಜಾರಿಯಾಗಿದೆ.

ಯುವತಿಯರು ಮೊಬೈಲ್ನಲ್ಲಿ ಅಗನತ್ಯ ವಿಡಿಯೋಗಳನ್ನು ನೋಡುವ ಮೂಲಕ ಸಮಯ ವ್ಯರ್ಥ ಮಾಡಬಾರದೆಂದು ಹಾಗೂ ಉತ್ತಮ ರೀತಿಯಲ್ಲಿ ವ್ಯಾಸಂಗ ಮಾಡುವ ದೃಷ್ಠಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕಿ ಗನಿಬೇನ್ ಠಾಕೂರ್ ತಿಳಿಸಿದ್ದಾರೆ. (ಏಜೆನ್ಸೀಸ್)
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಚ್ಚಿನ ವಿಜ್ಞಾನಿಗಳು ಹೇಳುವಂತೆ ಶೌಚಾಲಯವು ರೋಗ ರುಜಿನಗಳ ತವರಾಗಿದೆ ಎಂದಾಗಿದೆ. ಆದ್ದರಿಂದ ನೀವು ಸ್ಥಳಕ್ಕೆ ಹೆಚ್ಚು ಆದ್ಯತೆ ನೀಡಿ ಸ್ವಚ್ಛಗೊಳಿಸಿದಂತೆ ನಿಮ್ಮ ಮನೆಯನ್ನು ರಕ್ಷಿಸಿಕೊಳ್ಳಬಹುದಾಗಿದೆ.
ಶಿವಪರಮಾತ್ಮನ ಉಪಾಸನೆಯಲ್ಲಿ ರುದ್ರಾಕ್ಷಕ್ಕೆ ಅತ್ಯಂತ ಪ್ರಮುಖ ಸ್ಥಾನ.”ರುದ್ರ” ಹಾಗೂ “ಅಕ್ಷ” ಈ ಎರಡು ಪದಗಳಿರುವ ಶಬ್ದ ರುದ್ರಾಕ್ಷ,ಅಂದರೆ ರುದ್ರನ ಕಣ್ಣು.”ರುದ್ರಸ್ಯ ಅಕ್ಷಿಃ ರುದ್ರಾಕ್ಷಃ”. ರುದ್ರಾಕ್ಷವೆಂಬುದು ಒಂದು ಮರ.ಆ ಮರದ ಬೀಜವೇ ರುದ್ರಾಕ್ಷಿ.ಶಿವ ಪುರಾಣ,ವಿದ್ಯೇಶ್ವರ ಸಂಹಿತಾ ಹಾಗೂ ಶ್ರೀ ದೇವೀಭಾಗವತಗಳಲ್ಲಿ ರುದ್ರಾಕ್ಷಕ್ಕೆ ಸಂಬಂಧಿಸಿದ ವಿಷಯಗಳಿವೆ.ಅನೇಕ ವರ್ಷಗಳ ಸತತ ಧ್ಯಾನದ ನಂತರ ಸದಾಶಿವ ತನ್ನ ಕಣ್ಣುಗಳನ್ನು ತೆರೆದ.ಆಗ ಕಣ್ಣುಗಳಿಂದ ಅಶ್ರು ಸುರಿಯಿತು.ಆ ಕಣ್ಣಿರಿನಿಂದಲೇ ಜನ್ಯವಾದದ್ದು ರುದ್ರಾಕ್ಷವೃಕ್ಷ ಎಂಬ ಪೌರಾಣಿಕ ಕಥೆಯಿದೆ.
ಹೆಚ್ಚಿನವರಿಗೆ ನೈಸರ್ಗಿಕವಾಗಿ ತೂಕ ಇಳಿಸುವ ಚಿಂತೆ. ಹೀಗೆ ತೂಕ ಇಳಿಸುವವರು ಯಾವುದೆಲ್ಲಾ ಹಣ್ಣು ಸೇವಿಸಬಹುದು ಎಂಬ ಜಿಜ್ಞಾಸೆಗೆ ಬೀಳುತ್ತಾರೆ. ಅಸಲಿಗೆ ಸೀಬೇಕಾಯಿ ತೂಕ ಹೆಚ್ಚಿಸಲು ಸಹಕಾರಿಯೇ ಎಂಬುದು ಹಲವರ ಪ್ರಶ್ನೆ.
ಮಧ್ಯಪ್ರದೇಶದ ನಿಮಚ್ ನಲ್ಲಿ ಅನನ್ಯ ಹಾಗೂ ಸಮಾಜಕ್ಕೆ ಮಾದರಿಯಾಗಬಲ್ಲಂತ ಮದುವೆಯೊಂದು ನಡೆದಿದೆ. ಮದುವೆಗಾಗಿ ಅಹಮದಾಬಾದ್ ನಿಂದ ಬಂದಿದ್ದ ವರ ಸಪ್ತಪದಿ ನಂತ್ರ 8ನೇ ಸುತ್ತು ಸುತ್ತಲು ಶುರುಮಾಡಿದ್ದಾನೆ. ಇದನ್ನು ನೋಡಿ ನೆರೆದಿದ್ದವರೆಲ್ಲ ಆಶ್ಚರ್ಯಕ್ಕೊಳಗಾಗಿದ್ದಾರೆ.
ರಾಜ್ಯದ ಬರಪೀಡಿತ ತಾಲೂಕುಗಳ ವ್ಯಾಪ್ತಿಯಲ್ಲಿ ಬರುವ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ 40 ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ನಗರಾಭಿವೃದ್ಧಿ ಇಲಾಖೆ ಆದೇಶಿಸಿದೆ. ನಗರ ಸ್ಥಳೀಯ ಸಂಸ್ಥೆಗಳು, ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್ ಪೋರ್ಸ್ ರಚಿಸಲಾಗಿದ್ದು, ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಅವಶ್ಯವಿರುವ ಕಾಮಗಾರಿಗಳ ಕ್ರಿಯಾ ಯೋಜನೆಯನ್ನು ತಯಾರಿಸಿ, ಜಿಲ್ಲಾಧಿಕಾರಿಗಳಿಂದ ಅನುಮೋದನೆ ಪಡೆದು ತುರ್ತಾಗಿ ಅನುಷ್ಠಾನಗೊಳಿಸಬೇಕು. ಬಿಡುಗಡೆ ಮಾಡಿರುವ ಅನುದಾನದಡಿ ಕೊಳವೆ ಬಾವಿಗಳನ್ನು ಆಳಗೊಳಿಸುವ, ಸ್ವಚ್ಛಗೊಳಿಸುವುದು ಹಾಗೂ ಹೈಡ್ರೋಫ್ರಾಕ್ಚರಿಂಗ್ ಕೈಗೊಳ್ಳುವುದು. ನೀರು…
ನೀವು ಎಲ್ಲೇ ಇರಿ, ಹೇಗೆ ಇರಿ, ನೀವು ಕುಳಿತ ಜಾಗದಿಂದಲೇ ನಿಮ್ಮ ಮೊಬೈಲ್ನಿ’ನಲ್ಲಿ ಜಾತಿ ಮತ್ತು ಆಧಾಯ ಪ್ರಮಾಣಪತ್ರಕ್ಕಾಗಿ ಅರ್ಜಿ ಸಲ್ಲಿಸಬಹುದು… ನಿಮ್ಮಲ್ಲಿ ಸ್ಮಾರ್ಟ್ ಮೊಬೈಲ್ ಮತ್ತು ಅಂತರ್ಜಾಲ(Internet) ಇದ್ದಾರೆ ಸಾಕು…