ಸುದ್ದಿ

ಶೀಘ್ರದಲ್ಲೇ ಮಾರುಕಟ್ಟೆಗೆ ಬರಲಿದೆ one plus 7t…!

26

ಒನ್‌ಪ್ಲಸ್‌ನ ಜನಪ್ರಿಯ  ಸ್ಮಾರ್ಟ್‌ಫೋನ್ ಒನ್‌ಪ್ಲಸ್ 7 ಮತ್ತು ಒನ್‌ಪ್ಲಸ್ 7 ಪ್ರೊ ಮಾರುಕಟ್ಟೆಯಲ್ಲಿ ವಿಶೇಷವಾಗಿ ಸದ್ದು ಮಾಡಿದ್ದು, ಪ್ರೀಮಿಯಂ ಸ್ಮಾರ್ಟ್‌ಫೋನ್ ಬ್ರ್ಯಾಂಡ್ ಎಂಬ ಹೆಸರು ಕೂಡ ಗಳಿಸಿದೆ. ಒನ್‌ಪ್ಲಸ್ 7 ಸರಣಿಯ ಬಳಿಕ ಒನ್‌ಪ್ಲಸ್ 7T ಮತ್ತು 7T Pro ಎಂಬ ಎರಡು ನೂತನ ಮಾದರಿಗಳನ್ನು ಮಾರುಕಟ್ಟೆಗೆ ಪರಿಚಯಿಸಲಿದೆ. 

ಹೊಸ ಸ್ನ್ಯಾಪ್‌ಡ್ರ್ಯಾಗನ್ 855 Plus ಚಿಪ್‌ಸಹಿತ ನೂತನ ಸ್ಮಾರ್ಟ್‌ಫೋನ್ ಒನ್‌ಪ್ಲಸ್ 7T ಮತ್ತು 7T Pro ಬಿಡುಗಡೆಯಾಗುವ ನಿರೀಕ್ಷೆಯಿದೆ. 

ಈಗಾಗಲೇ ಒನ್‌ಪ್ಲಸ್ ಈ ಕುರಿತು ಸಿದ್ಧತೆ ನಡೆಸಿದ್ದು, ಸೋರಿಕೆಯಾದ ಚಿತ್ರದ ಪ್ರಕಾರ, ಹೊಸ ಮಾದರಿಯ ಒನ್‌ಪ್ಲಸ್ 7T ಮತ್ತು 7T Pro ಹೆಚ್ಚು ವೇಗ ಮತ್ತು ಆಕರ್ಷಕ ಅಂಶಗಳನ್ನು ಹೊಂದಿರುತ್ತದೆ ಎನ್ನಲಾಗಿದೆ. ಒನ್‌ಪ್ಲಸ್ 7T ಎನ್ನಲಾದ ಸ್ಮಾರ್ಟ್‌ಫೋನ್‌ನ ಮುಂಭಾಗದ ಚಿತ್ರಗಳು ಸೋರಿಕೆಯಾಗಿದ್ದು, ಹಿಂಭಾಗದ ಚಿತ್ರದ ಕುರಿತು ಯಾವುದೇ ಮಾಹಿತಿ ಬಹಿರಂಗವಾಗಿಲ್ಲ. 

ಒನ್‌ಪ್ಲಸ್ ಪ್ರತಿ ಹೊಸ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡುವಾಗಲೂ ವಿನ್ಯಾಸದ ಮೂಲಕ ಗಮನ ಸೆಳೆಯುತ್ತದೆ. ಹೀಗಾಗಿ ನೂತನ 7T ಮತ್ತು 7T Pro ಕೂಡ ಆಕರ್ಷಕ ವಿನ್ಯಾಸ ಹೊಂದಿರುತ್ತದೆ ಎನ್ನಲಾಗಿದೆ. 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಹುಣಸೆ ಬೀಜದಲ್ಲಿ ಅಡಗಿದೆ ಕೀಲು ನೋವಿಗೆ ಸುಲಭವಾದ ಮದ್ದು….! ತಿಳಿಯಲು ಈ ಲೇಖನ ಓದಿ…

    ಇತ್ತೀಚಿನ ಜೀವನ ಶೈಲಿಯಲ್ಲಿ ಎಲ್ಲವು ಕಷ್ಟವಾಗುತ್ತಿವೆ. ಕೀಲು ನೋವು, ಮೂಳೆ ಸವೆತ ಮಂಡಿ ನೋವು ಇತ್ತೀಚೆಗೆ 30, 40 ವರ್ಷದವರಿಗೆ ದೊಡ್ಡವರಿಗೆ ಮಾತ್ರ ಮಂಡಿ ನೋವು ಅಥವಾ ಕೀಲುಗಳ ನೋವು ಕಾಣಿಸುಕೊಳ್ಳುತಿತ್ತು, ಆದರೆ ಈಗ ಎಲ್ಲಾ ಬದಲಾಗಿದೆ.

  • ಮನರಂಜನೆ

    ಬಿಗ್ ಬಾಸ್ ಮನೆಯಲ್ಲಿ ವಾಂಗಿಬಾತ್, ಚಿತ್ರಾನ್ನಕ್ಕಾಗಿ ದೀಪಿಕಾ ಚಂದನ್ ನಡುವೆ ಕಿತ್ತಾಟ.

    ಕನ್ನಡ ಬಿಗ್‍ಬಾಸ್ ಇನ್ನೇನು ಮೂರೂ ವಾರಗಳ ಕಾಲ ನಡೆಯಲ್ಲಿದ್ದು ಮುಕ್ತಾಯಗೊಳ್ಳಲಿದೆ. ಈಗ ಬಿಗ್ ಬಾಸ್ ಮನೆಯಲ್ಲಿ ಮತ್ತೊಂದು ಗಲಭೆ ಸೃಷ್ಟಿಯಾಗಿದೆ. ಹೌದು ಅಡುಗೆ ಮನೆಯಲ್ಲಿ ವಾಂಗಿಬಾತ್ ಮತ್ತು ಚಿತ್ರಾನ್ನಕ್ಕಾಗಿ ಚಂದನ್ ಆಚಾರ್ ಮತ್ತು ದೀಪಿಕಾ ದಾಸ್ ನಡುವೆ ಮಾತಿನ ಚಕಮುಕಿ ನಡೆದಿದೆ. ಅಡುಗೆ ಮನೆಯಲ್ಲಿ ಎಲ್ಲರೂ ಸೇರಿ ಅಡುಗೆ ಮಾಡುತ್ತಿದ್ದಾಗ, ದೀಪಿಕಾ ಮತ್ತು ಚಂದನ್ ನಡುವೆ ಅಡುಗೆ ಮಾಡುವ ವಿಚಾರಕ್ಕೆ ವಾಗ್ವಾದ ಸೃಷ್ಠಿಯಾಗಿದೆ. ದೀಪಿಕಾ ದಾಸ್ ಅವರು ಚಂದನ್ ಗೆ ನಾಳೆ ನೀವು ಅಡುಗೆ ಮಾಡಿ, ನಾಳಿದ್ದು…

  • ಸುದ್ದಿ

    ಇಲ್ಲಿದೆ ನೋಡಿ ಬಿಗ್ ಬಾಸ್ ಕನ್ನಡ ಸೀಸನ್ 7 ಕಾರ್ಯಕ್ರಮಕ್ಕೆ ಎಂಟ್ರಿ ಕೊಟ್ಟ 18 ಸ್ಪರ್ಧಿಗಳ ಪಟ್ಟಿ..!

    ‘ಬಿಗ್ ಬಾಸ್ ಕನ್ನಡ ಸೀಸನ್ 7’ ನಿನ್ನೆ (ಅಕ್ಟೋಬರ್ 13) ಅದ್ದೂರಿಯಾಗಿ ಶುಭಾರಂಭವಾಗಿದೆ. ಒಟ್ಟು 18 ಜನ ಸ್ಪರ್ಧಿಗಳು ಕಾಲಿಟ್ಟಿದ್ದಾರೆ.  ಬಿಗ್ ಬಾಸ್ ಮನೆ ಪ್ರವೇಶ ಮಾಡಿದ  ಸ್ಪರ್ಧಿಗಳ ಯಾರ್ಯಾರು ಒಂದು ಕಿರು ನೋಟ ಇಲ್ಲಿದೆ. ಕಿರುತೆರೆ ಕಲಾವಿದರು, ಗಾಯಕರು, ಲೇಖಕರು ಈ ಬಾರಿ ಪ್ರವೇಶ ಪಡೆದುಕೊಂಡಿದ್ದಾರೆ.ಹಾಸ್ಯ ನಟ ಕುರಿ ಪ್ರತಾಪ್ ರಿಂದ ಶುರುವಾದ ಬಿಗ್ ಬಾಸ್ ಮನೆ ಪ್ರವೇಶ ನಟ ಹರೀಶ್ ರಾಜ್ ಮೂಲಕ ಅಂತ್ಯವಾಯಿತು. ಹಿರಿಯ ಪತ್ರಕರ್ತ ರವಿ ಬೆಳಗೆರೆ,..  ಹಿರಿಯ ನಟ ಜೈಜಗದೀಶ್, ಹಾಸ್ಯ ನಟ ರಾಜು ತಾಳಿಕೋಟೆ, ಅಗ್ನಿಸಾಕ್ಷಿ ನಟಿ…

  • ಸಿನಿಮಾ, ಸುದ್ದಿ

    ಯಶ್​ಗೆ ಅಂಬಿ, ರವಿಚಂದ್ರನ್ ಜನ್ಮದಿನವೇ ಮರೆತುಹೋಯಿತೇ? ಸಿಟ್ಟಾದ್ರು ರೆಬೆಲ್​ ಸ್ಟಾರ್ ಹಾಗೂ ಕ್ರೇಜಿ ಸ್ಟಾರ್​ ಫ್ಯಾನ್ಸ್.

    ದರ್ಶನ್, ಪುನೀತ್ ರಾಜ್ಕುಮಾರ್, ಸುದೀಪ್ ಸೇರಿ ಎಲ್ಲರೂ ಟ್ವೀಟ್ ಮಾಡುವ ಮೂಲಕ ಅಂಬಿ ಜನ್ಮದಿನಕ್ಕೆ ಶುಭಾಶಯ ಕೋರಿದ್ದಾರೆ. ಆದರೆ, ಓರ್ವ ಸ್ಟಾರ್ ನಟನನ್ನು ಬಿಟ್ಟು! ಕನ್ನಡ ಚಿತ್ರರಂಗದ ದೊಡ್ಡಣ್ಣನಂತೆ ಕೆಲಸ ಮಾಡಿದ್ದ ರೆಬೆಲ್ ಸ್ಟಾರ್ ಅಂಬರೀಶ್ ಸಿನಿಮಾ ರಂಗದಲ್ಲಿ ಯಾವುದೇ ತೊಂದರೆ ಆದರೂ ಅದನ್ನು ಪರಿಹಾರ ಮಾಡುತ್ತಿದ್ದರು. ಅವರನ್ನು ಕಳೆದುಕೊಂಡ ಕನ್ನಡ ಚಿತ್ರರಂಗ ಬಡವಾಗಿದೆ. ಮೇ 29 ಅವರ ಜನ್ಮದಿನ. ಮೇ 30 ರವಿಚಂದ್ರನ್​ ಜನ್ಮದಿನ. ಈ ವೇಳೆ ಕನ್ನಡ ಚಿತ್ರರಂಗದ ಎಲ್ಲ ಗಣ್ಯರೂ ಯಶ್ ಅವರನ್ನು…

  • ಸುದ್ದಿ

    ಟಿಕ್‌ಟಾಕ್‌ಗೆ ಮತ್ತೊಂದು ಬಲಿ : ಕೋಲಾರದಲ್ಲಿ ಕೃಷಿ ಹೊಂಡದ ಬಳಿ ವಿಡಿಯೋ ಮಾಡಲು ಹೋಗಿ ವಿದ್ಯಾರ್ಥಿನಿ ಸಾವು…!

    ಟಿಕ್ ಟಾಕ್ ಹಾವಳಿ ಎಲ್ಲೇ ಮೀರುತ್ತಿದೆ. ಈ ಆ್ಯಪ್​​ ನಿಷೇಧವಾಗಬೇಕೆಂಬ ಕೂಗು ಕೇಳಿಬರುತ್ತಿರುವ ಬೆನ್ನಲ್ಲೇ ಟಿಕ್​ಟಾಕ್​ ಆ್ಯಪ್​ನಿಂದ ಜೀವ ಕಳೆದುಕೊಳ್ಳುತ್ತಿರುವವ ಸಂಖ್ಯೆಯೂ ಹೆಚ್ಚುತ್ತಿದೆ. ತುಮಕೂರಿನಲ್ಲಿ ಯುವಕನೊರ್ವ ಪ್ರಾಣ ಕಳೆದುಕೊಂಡ ಬೆನ್ನಲ್ಲೇ, ಇದೀಗ ಕೋಲಾರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಟಿಕ್​ಟಾಕ್​ ಕ್ರೇಜ್​​ಗೆ ಬಲಿಯಾಗಿದ್ದಾಳೆ. ಮಾಲಾಗೆ ವಿಪರೀತ ಟಿಕ್​ಟಾಕ್​ ಗೀಳು ಅಂಟಿಕೊಂಡಿತ್ತು. ಹೀಗಾಗಿ ಕೂತಲ್ಲಿ ನಿಂತಲ್ಲಿ ಟಿಕ್​ಟಾಕ್​ ಚಿತ್ರೀಕರಿಸುತ್ತಿದ್ದಳು. ಇದೇ ರೀತಿ ಅಪಾಯಕಾರಿ ಕೃಷಿ ಹೊಂಡದ ಬಳಿ ಟಿಕ್​ಟಾಕ್​ ಮಾಡಲು ಹೋಗಿ ಪ್ರಾಣ ಕಳೆದುಕೊಂಡಿದ್ದಾಳೆ. ಕೋಲಾರದ ಸರಕಾರಿ ಮಹಿಳಾ ಕಾಲೇಜಿನಲ್ಲಿ ಮಾಲಾ…

  • ಸುದ್ದಿ

    ಆನೆಮರಿ ಮಗುವಿನಂತೆ ಬಾಟಲಿ ಹಿಡಿದು ಹಾಲು ಕುಡಿಯುತ್ತಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್.

    ಹೌದು. ಆನೆಮರಿಯೊಂದು ಓಡಿ ಬಂದು ಪುಟ್ಟ ಮಗುವಿನಂತೆ ಬಾಟಲಿಯಲ್ಲಿ ಹಾಲು ಕುಡಿಯುತ್ತಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಹಾಗಿದೆ. ಈ ವಿಡಿಯೋ 39 ಸೆಕೆಂಡ್ ಇದ್ದು ಟ್ವಿಟ್ಟರ್ ನಲ್ಲಿ ಅಪ್ಲೋಡ್ ಮಾಡಲಾಗಿದೆ, ಇದುವರೆಗೂ ಈ ವಿಡಿಯೋವನ್ನು ಸಾವಿರಾರು ಬಾರಿ ನೋಡಿದ್ದಾರೆ. ತಾಯಿಯನ್ನು ಕಳೆದುಕೊಂಡಿರುವ ಈ ಪುಟ್ಟ ಆನೆಯನ್ನು ಶೆಲ್ಡ್ರಿಕ್ ವೈಲ್ಡ್ ಲೈಫ್ ಸಂಸ್ಥೆ ಸಿಬ್ಬಂದಿ ನೋಡಿಕೊಳ್ಳುತ್ತಿದೆ ಈ ಆನೆಮರಿಗೆ ದಿನನಿತ್ಯ ಹಾಲಿನ ಬಾಟಲಿನಲ್ಲಿ ಹಾಲನ್ನು ನೀಡುತ್ತಿದ್ದಾರೆ. ಈ ಆನೆಮರಿ ಹಾಲಿನ ಬಾಟಲ್ ಅನ್ನು ನೋಡಿದರೆ ಸಾಕು ತನ್ನ…