ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಭರ್ಜರಿ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೇರುತ್ತಿದ್ದು, ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರು ಬಂಪರ್ ಲಾಭ ಗಳಿಸಿದ್ದಾರೆ.ನರೇಂದ್ರ ಮೋದಿ ಅವರು ಎರಡನೇ ಅವಧಿಗೆ ಪ್ರಧಾನಿಯಾಗಿ ಮರಳುತ್ತಿರುವುದು ಷೇರು ಮಾರುಕಟ್ಟೆಯಲ್ಲಿ ಭಾರಿ ಜಿಗಿತಕ್ಕೆ ಕಾರಣವಾಗಿದ್ದು, ಸೋಮವಾರ ಮುಂಬೈ ಷೇರು ಪೇಟೆಯ ಸೆನ್ಸೆಕ್ಸ್ ಮತ್ತು ರಾಷ್ಟ್ರೀಯ ಷೇರು ಮಾರುಕಟ್ಟೆಯ ನಿಪ್ಟಿ ಮತ್ತೊಂದು ದಾಖಲೆಯ ಎತ್ತರವನ್ನು ತಲುಪಿದೆ.

ಕಳೆದ ಎರಡು ದಿನಗಳ ವಹಿವಾಟಿನಲ್ಲಿ ಬಿಎಸ್ ಇ 871.9 ಅಂಕಗಳ ಜಿಗಿತವನ್ನು ದಾಖಲಿಸಿದ್ದು, ಸೋಮವಾರ ಸೆನ್ಸೆಕ್ಸ್ ದಿನದ ವಹಿವಾಟನ್ನು 248.57 ಅಂಕಗಳ ಏರಿಕೆಯೊಂದಿಗೆ 39,683.29 ಅಂಕಗಳ ದಾಖಲೆಯ ಮಟ್ಟದಲ್ಲಿ ಕೊನೆಗೊಳಿಸಿತು. ಇದರ ಪರಿಣಾಮ ಹೂಡಿಕೆದಾರರಿಗೆ 3.86 ಲಕ್ಷ ಕೋಟಿ ರೂ. ಲಾಭ ಆಗಿದೆ.

ಇದೇ ರೀತಿ ರಾಷ್ಟ್ರೀಯ ಷೇರು ಮಾರುಕಟ್ಟೆ ನಿಫ್ಟಿ ಸೂಚ್ಯಂಕ 80.65 ಅಂಗಕಳ ಜಿಗತವನ್ನು ದಾಖಲಿಸಿ ದಿನದ ವಹಿವಾಟನ್ನು 11,924.75ರ ಅಂಕಗಳ ದಾಖಲೆಯ ಮಟ್ಟದಲ್ಲಿ ಕೊನೆಗೊಳಿಸಿತು.ಇಂದಿನ ವಹಿವಾಟಿನಲ್ಲಿ ಟಾಟಾ ಸ್ಟೀಲ್ ಶೇ.5.78ರ ಜಿಗಿತವನ್ನು ದಾಖಲಿಸಿ ಅತೀ ದೊಡ್ಡ ಗೇನರ್ ಎನಿಸಿಕೊಂಡಿತು.

ಇಂದು ಮುಂಬೈ ಷೇರು ಮಾರುಕಟ್ಟೆಯಲ್ಲಿ ಒಟ್ಟು ಕಂಪೆನಿಗಳ 2,766 ಷೇರುಗಳು ವಹಿವಾಟಿಗೆ ಒಳಪಟ್ಟವು. ಈ ಪೈಕಿ 1,793 ಷೇರುಗಳು ಮುನ್ನಡೆ ಸಾಧಿಸಿದರೆ, 785 ಷೇರುಗಳು ಹಿನ್ನಡೆಗೆ ಗುರಿಯಾದವು. 188 ಷೇರುಗಳ ಧಾರಣೆ ಯಾವುದೇ ಬದಲಾವಣೆ ಕಾಣಲಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಜ್ಜನೇ ಉಪವಾಸದಿಂದ ನರಳುವಂತೆ ಮಾಡಿ ತನಗೆ ಹಿಂಸೆ ನೀಡಿದ್ದ ಬಗ್ಗೆ ಜಪಾನಿನ ಯುವತಿಯೊಬ್ಬಳು ಹೇಳಿಕೊಂಡಿದ್ದು ಈಗ ಫೋಟೋಗಳನ್ನ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾಳೆ.
ಬಿಗ್ ಬಾಸ್ ಶಾಕಿಂಗ್ ಸುದ್ದಿ ಮನೆಯಿಂದ ಹೊರಬಂದಿದೆ. ಅನಾರೋಗ್ಯದ ಕಾರಣಕ್ಕೆ ಮೊದಲ ದಿನವೇ ಮನೆಯಿಂದ ಹೊರಬಂದಿದ್ದ ಹಿರಿಯ ಪತ್ರಕರ್ತ ರವಿ ಬೆಳಗೆರೆ ಕುರಿತಂತೆ ಬಿಗ್ ಬಾಸ್ ಸುದ್ದಿಯನ್ನು ನೀಡಿದೆ. ರವಿ ಬೆಳಗರೆ ಆರೋಗ್ಯದ ಪರಿಶೀಲನೆ ಮಾಡಲಾಗಿದ್ದು ಟಾಸ್ಕ್ ಗಳಲ್ಲಿ ಅವರು ಭಾಗವಹಿಸಲು ಸಾಧ್ಯವಿಲ್ಲ. ಹಾಗಾಗಿ ರವಿ ಬೆಳಗೆರೆ ಈ ಶನಿವಾರದವರೆಗೆ ಮನೆಯಲ್ಲಿ ಅತಿಥಿಯಾಗಿ ಮುಂದುವರಿಯಲಿದ್ದಾರೆ ಎಂದು ಬಿಗ್ ಬಾಸ್ ಹೇಳಿದ್ದಾರೆ. ಅಲ್ಲಿಗೆ ರವಿ ಬೆಳಗೆರೆ ಅವರ ವೋಟಿಂಗ್ ಸಹ ಬಂದ್ ಆಗಲಿದೆ. ಸ್ಪರ್ಧಿಯಾಗಿ ಮನೆ ಒಳ ಪ್ರವೇಶ ಮಾಡಿದ್ದ…
ಇತ್ತೀಚಿನ ದಿನಗಳಲ್ಲಿ ಗೋವುಗಳನ್ನು ಸಾಕುವ ಜಮಾನ ಕಡಿಮೆಯಾಗುತ್ತಾ ಬರುತ್ತಿದೆ. ಹೀಗಾಗಿ ಕೃಷಿಗೆ ಬೇಕಾದ ಗೊಬ್ಬರಕ್ಕಾಗಿ ಜನ ಅಲೆದಾಡುತ್ತಾರೆ. ಸಗಣಿಯನ್ನು ರಸಗೊಬ್ಬರವಾಗಿ ಕೃಷಿಗಳಿಗೆ ಬಳಸುವುದರಿಂದ ಸದ್ಯ ಇದಕ್ಕೆ ಬೇಡಿಕೆ ಇದೆ. ಇದರಂತೆಯೇ ಇದೀಗ ನಾಯಿಗಳ ಮಲಕ್ಕೂ ಬೇಡಿಕೆಯಿದೆ. ಹೌದು. ಪಿಲಿಫೈನ್ಸ್ ಶಾಲೆಯೊಂದರ ವಿದ್ಯಾರ್ಥಿಗಳು ಹೊಸ ಆವಿಷ್ಕಾರವೊಂದನ್ನು ಮಾಡಿದ್ದು, ಅದರಲ್ಲಿ ನಾಯಿಗಳ ಮಲದಿಂದಲೂ ಉಪಯೋಗವಿದೆ ಎಂಬುದನ್ನು ಸಾಬೀತುಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ನಾಯಿಗಳ ಮಲಕ್ಕೂ ಹೆಚ್ಚಿನ ಬೇಡಿಕೆ ಬರಬಹುದಾದ ಸಾಧ್ಯತೆಗಳಿವೆ. ಸಿಮೆಂಟ್ ನೊಂದಿಗೆ ನಾಯಿ ಮಲವನ್ನು ಮಿಕ್ಸ್ ಮಾಡಿ ಇಟ್ಟಿಗೆ…
ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಟ್ಲರ್ ಗೆ ಹೋಲಿಸಿದ್ದ ರಮ್ಯಾರನ್ನು ಹಾಸ್ಯ ನಟ ಬುಲೆಟ್ ಪ್ರಕಾಶ್ ತರಾಟೆಗೆ ತೆಗೆದುಕೊಂಡಿದ್ದರು. ಬುಲೆಟ್ ಪ್ರಕಾಶ್ ಅವರಿಗೆ ನವರಸನಾಯಕ ಜಗ್ಗೇಶ್ ಸಾಥ್ ಕೊಟ್ಟು ಟ್ವೀಟ್ ಮಾಡಿದ್ದರು. ಈಗ ಜಗ್ಗೇಶ್ ಟ್ವೀಟ್ ಮಾಡಿದ್ದಕ್ಕೆ ಅವರ ಕುಟುಂಬದ ವಿಚಾರವನ್ನು ಎಳೆದು ರಮ್ಯಾ ಬೆಂಬಲಿಗರು ಟ್ರೋಲ್ ಮಾಡುತ್ತಿದ್ದಾರೆ. ರಮ್ಯಾ ಬಗ್ಗೆ ಈ ರೀತಿಯ ಟೀಕೆಗೆ ಮಾಡಿದಕ್ಕೆ ಅವರ ಬೆಂಬಲಿಗರು ಜಗ್ಗೇಶ್ ಅವರ ವಿದೇಶಿ ಸೊಸೆಯ ಬಗ್ಗೆ ಪ್ರಶ್ನಿಸಿದ್ದಾರೆ. ವಿದೇಶಿ ಯುವತಿಯನ್ನು ಮದುವೆಯಾಗಿರುವ ಜಗ್ಗೇಶ್ ಮಗನ ಫೋಟೋ…
ಓದು ಮುಗಿದ ನಂತರ ಜೀವನದಲ್ಲಿ ಏನಾದರು ಸಾಧನೆ ಮಾಡಬೇಕು ಅನ್ನುವ ಆಸೆ ಪ್ರತಿಯೊಬ್ಬರಲ್ಲೂ ಇರುವುದು ಸಾಮಾನ್ಯವಾಗಿದೆ, ಓದು ಮುಗಿದ ನಂತರ ಏನಾದರು ಸಾಧನೆ ಮಾಡುವ ಬದಲು ಓದುವಾಗಲೇ ಏನಾದರು ಸಾಧನೆ ಮಾಡೋಣ ಅನುವ ಛಲಕ್ಕೆ ಬಿದ್ದು ನಮ್ಮ ದೇಶ ಮಾತ್ರವಲ್ಲದೆ ಬೇರೆ ದೇಶದವರು ಮೆಚ್ಚುವ ಕೆಲಸವನ್ನ ಮಾಡಿದ 16 ವರ್ಷದ ಹುಡುಗಿಯ ಈ ಕಥೆಯನ್ನ ಕೇಳಿದರೆ ನೀವು ಕೂಡ ಹೆಮ್ಮೆ ಪಡುತ್ತೀರಿ. ಸಾಮಾನ್ಯವಾಗಿ ಒಂದು AC ಖರೀದಿ ಮಾಡಬೇಕು ಅಂದರೆ ಏನಿಲ್ಲ ಅಂದರೆ 25 ಸಾವಿರ ರೂಪಾಯಿ…
ಇಂದು ಮಂಗಳವಾರ, 27/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…