ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೋಟು ನಿಷೇಧದ ಬಳಿಕ ಮೋದಿ ಸರ್ಕಾರ ಕಪ್ಪು ಹಣ ನಿಯಂತ್ರಿಸಲು ಬಂಗಾರದ ಮೇಲೆ ಭಾರೀ ಪ್ರಮಾಣದ ತೆರಿಗೆ ಹೇರಲು ಚಿಂತನೆ ನಡೆಸಿದೆ. ನಗದು ರೂಪದ ಕಾಳಧನ ನಿಗ್ರಹಕ್ಕೆಂದು ನೋಟುರದ್ದತಿಯ ಸರ್ಜಿಕಲ್ ದಾಳಿ ನಡೆಸಿದ ಕೇಂದ್ರ ಸರಕಾರ ಸದ್ಯವೇ ಚಿನ್ನದ ರೂಪದಲ್ಲಿ ಸಂಗ್ರಹವಾಗಿರುವ ಕಾಳಧನವನ್ನು ಬಯಲಿಗೆಳೆಯಲು ಹೊಸ ಯೋಜನೆ ಆರಂಭಿಸಲಿದೆ.
ಹೌದು. ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮವೊಂದು ವರದಿ ಮಾಡಿದ್ದು ಕಪ್ಪು ಹಣವನ್ನು ಸಕ್ರಮಗೊಳಿಸಲು ಹೇಗೆ ಯೋಜನೆ ತರಲಾಗಿತ್ತೋ ಅದೇ ರೀತಿಯಾಗಿ ದಾಖಲೆ ಇಲ್ಲದ ಚಿನ್ನವನ್ನುನಿಗದಿ ಪಡಿಸಿದ ತೆರಿಗೆ ಪಾವತಿಸಿ ಸಕ್ರಮಗೊಳಿಸಲು ಮುಂದಾಗಿದೆ. ‘ಚಿನ್ನ ಕ್ಷಮಾದಾನ ಯೋಜನೆ’(ಗೋಲ್ಡ್ ಅಮ್ನೆಸ್ಟಿ ಸ್ಕೀಮ್) ಮೂಲಕ ದೇಶದಲ್ಲಿ ಸಂಗ್ರಹವಾಗಿರುವ ಚಿನ್ನದ ಲೆಕ್ಕವನ್ನು ಹೊರತೆಗೆಯಲು ಸರಕಾರ ನಿರ್ಧರಿಸಿದೆ.
ಕಾಳಧನ ಬಳಸಿ ಚಿನ್ನದಲ್ಲಿ ಹೂಡಿಕೆ ಮಾಡಿದವರು ಅದನ್ನು ಸ್ವಯಂ ಆಗಿ ಘೋಷಿಸಿಕೊಳ್ಳಲು ಹೊಸ ಯೋಜನೆಯಿಂದ ಸಾಧ್ಯವಾಗಲಿದೆ. ಸೂಕ್ತ ತೆರಿಗೆಯನ್ನು ಪಾವತಿಸಿ ಅಕ್ರಮವನ್ನು ಸಕ್ರಮ ಮಾಡಿಕೊಳ್ಳಬಹುದು. ಅಕ್ರಮ ಆಸ್ತಿಗೆ ಸಂಬಂಧಿಸಿದ ಶಿಕ್ಷೆಗಳಿಂದ ಪಾರಾಗಬಹುದು. ಕ್ಷಮಾದಾನ ಯೋಜನೆಯಲ್ಲಿ ಒಬ್ಬ ವ್ಯಕ್ತಿ ಇಟ್ಟುಕೊಳ್ಳಬಹುದಾದ ಕನಿಷ್ಠ ಚಿನ್ನದ ಪ್ರಮಾಣವನ್ನು ನಿಗದಿ ಪಡಿಸುವ ಸಾಧ್ಯತೆಗಳಿವೆ. ಅದಕ್ಕಿಂತ ಹೆಚ್ಚಿನ ಚಿನ್ನಕ್ಕೆ ತೆರಿಗೆ ಅನ್ವಯ. ತೆರಿಗೆ ದರ ಇನ್ನೂ ಅಂತಿಮವಾಗಿಲ್ಲ. ಬಹುಶಃ ಶೇಕಡಾ 30 ಮತ್ತು ಶಿಕ್ಷಣ ಸೆಸ್ ಸೇರಿ ಶೇ.33 ಆಗ ಬಹುದು ಎಂಬ ನಿರೀಕ್ಷೆ ಇದೆ.
ಕಾಳಧನಿಕರು ಚಿನ್ನದಲ್ಲಿ ಅಕ್ರಮವಾಗಿ ದೊಡ್ಡ ಪ್ರಮಾಣದಲ್ಲಿ ಹಣವನ್ನು ಹೂಡಿಕೆ ಮಾಡಿದ್ದಾರೆ. ಚಿನ್ನದ ಅಕ್ರಮ ಸಕ್ರಮ ಯೋಜನೆಯಿಂದ ಕಾಳಧನವು ಸರಕಾರದ ಲೆಕ್ಕಕ್ಕೆಸಿಗುತ್ತದೆ. ತೆರಿಗೆ ಆದಾಯವೂ ಸರಕಾರಕ್ಕೆ ದೊರೆಯುತ್ತದೆ. 2017ರಲ್ಲಿ ಆದಾಯ ಘೋಷಣೆ ಯೋಜನೆ(ಐಡಿಎಸ್)-2 ಅಂದರೆ, ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯನ್ನು (ಪಿಎಂಜಿಕೆವೈ) ಆರಂಭಿಸಲಾಗಿತ್ತು. ನೋಟು ಅಮಾನ್ಯತೆ ಬಳಿಕ ಜಾರಿಯಾದ ಯೋಜನೆಗೆ ಅಷ್ಟೇನೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿರಲಿಲ್ಲ. ಆದಾಗ್ಯೂ, ಇದೇ ಮಾದರಿಯಲ್ಲಿ ಚಿನ್ನದ ಕ್ಷಮಾದಾನ ಯೋಜನೆ ಆರಂಭಿಸಲು ಸರಕಾರ ಸಜ್ಜಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಚರಾಜ್ಯ ಚುನಾವಣೆ ಫಲಿತಾಂಶದ ಬಳಿಕ ಕೇಂದ್ರ ಸರ್ಕಾರ ರೈತರ ಸಾಲಮನ್ನಾ ಮಾಡಲಿದೆ ಎಂಬ ಸುದ್ದಿಯೊಂದು ಹರಿದಾಡಿ ಸಂಚಲನ ಮೂಡಿಸಿತ್ತು. ಆದರೆ ಕೇಂದ್ರ ಸರ್ಕಾರ ಈ ಕುರಿತು ಯಾವುದೇ ಚಿಂತನೆ ನಡೆಸಿಲ್ಲವೆಂದು ಹೇಳಲಾಗಿದೆ. ಇದೇ ವೇಳೆ ಸಾಲಮನ್ನಾ ಹೊರತಾಗಿ ರೈತರಿಗೆ ನೆರವಾಗುವ ಉದ್ದೇಶದಿಂದ ಪ್ರಧಾನಿ ಮೋದಿ ವಿವಿಧ ಸುತ್ತಿನ ಸಭೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಕೃಷಿ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿರುವ ಮೋದಿ, ಕೃಷಿ ಕ್ಷೇತ್ರದಲ್ಲಿ ಜನಪ್ರಿಯ ಯೋಜನೆ ಜಾರಿಗೆ ತರಲು ಮುಂದಾಗಿದ್ದಾರೆ ಎನ್ನಲಾಗಿದೆ. ಫಸಲ್…
ಸೌತೆ ಕಾಯಿ ತೇವಾಂಶಭರಿತವಾದದ್ದು ಇದು ಎಲ್ಲಾರಿಗೂ ತಿಳಿದಿರುವ ವಿಷಯ. ಬೇಸಿಗೆ ಕಾಲದಲ್ಲಿ ಹೆಚ್ಚಾಗಿ ಹೆವಿಸುವುದು ಒಳ್ಳೆಯದು ಏಕೆಂದರೆ ಇದು ದೇಹದ ಉಷ್ಣಾಂಶವನ್ನ ಕಡಿಮೆ ಮಾಡುತ್ತದೆ. ಇದನ್ನ ಚಳಿಗಾಲದಲ್ಲಿ ತಿಂದರೆ ಶೀತವಾಗುತ್ತದೆ ಎಂದು ಎಲ್ಲರು ನಂಬುತ್ತಾರೆ, ಆದರೆ ಇದು ಚಳಿಗಾಲದಲ್ಲಿ ನಮ್ಮ ತ್ವಚೆಯಣ್ಣ ಕಾಪಾಡಿಕೊಳ್ಳಲು ಸಹಾಯಕವಾಗುತ್ತದೆ.
ಮಸಾಲೆಗಳ ರಾಣಿಯಂದೇ ಖ್ಯಾತಿ ಪಡೆದಿರುವ ಕಾಳು ಕರಿ ಮೆಣಸು. ಅಡುಗೆ ಮನೆಯಲ್ಲಿ ಇದರದ್ದೇ ಕಾರು ಬಾರು, ಸಾಮಾನ್ಯವಾಗಿ ಇದನ್ನ ಮಸಾಲೆ ಪದಾರ್ಥವಾಗಿ ಬಳಸುತ್ತಾರೆ, ಇದು ಅಡುಗೆಯ ರುಚಿಯನ್ನ ಹೆಚ್ಚಿಸುತ್ತದೆ. ಇದು ಬಹಳ ಕಾರವಾಗಿದ್ದು ಇದರ ಸೇವನೆ ಆರೋಗ್ಯಕ್ಕೆ ಬಹಳ ಉಪಯುಕ್ತಕಾರಿ. ಕಾಳು ಮೆಣಸು ನಮ್ಮ ದೇಹದ ಅನೇಕ ರೋಗಗಳನ್ನ ಕಡಿಮೆ ಮಾಡುತ್ತದೆ. * ಶೀತ-ನೆಗಡಿ:- 2 ಗ್ರಾಂ ಕಾಳು ಮೆಣಸಿನ ಪುಡಿಯನ್ನು ಬೆಲ್ಲದ ಜೊತೆ ಸೇರಿಸಿ ತಿನ್ನುವುದ್ರಿಂದ ಶೀತ-ನೆಗಡಿ ಕಡಿಮೆಯಾಗುತ್ತದೆ. ಕಾಳು ಮೆಣಸಿನ ಪುಡಿಯ ವಾಸನೆಯನ್ನು ತೆಗೆದುಕೊಳ್ಳುವುದ್ರಿಂದ ಸೀನು,…
ಸಾಮಾನ್ಯವಾಗಿ ಎಲ್ಲರೂ ಯಾವುದೊ ಒಂದು ಕಡೆ ಅಥವಾ ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುತ್ತಾರೆ . ಮುಖ್ಯವಾಗಿ ಹೆಚ್ಚಿನ ಆದಾಯ ಬರುವ ಭರವಸೆಗಳನ್ನು ನೀಡುವ ಕಡೆ ಮೊರೆ ಹೋಗುತ್ತಾರೆ. ಆದಾಯವನ್ನು ನೋಡುತ್ತಾರೆ ಹೊರತು ಕಂಪನಿಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಂಡಿರುವುದಿಲ್ಲ, ಮತ್ತು ಏಜೆಂಟ್ಗಳ ಮೂಲಕ ತಮ್ಮಉತ್ಪನ್ನಗಳನ್ನು ಮಾರಾಟ ಮಾಡಿ ಮೋಸಮಾಡಿರುವ ಕಂಪನಿಗಳ ಉದಾಹರಣೆಯು ಸಹ ಸಾಕಷ್ಟಿದೆ.ಹಣ ಹೂಡಿಕೆ ಮಾಡಿದ ನಂತರ ಲಾಭವನ್ನು ಗಳಿಸದೆ, ತಮ್ಮ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಸಾಧ್ಯವಾಗದೆ ಪರದಾಡುವ ಜನರು ಸಾಕಷ್ಟಿದ್ದಾರೆ. ಸಮಾಜದಲ್ಲಿ ಒಂದೇ ಬಾರಿಗೆ ಹಣ ಡಬಲ್ಆಗಬೇಕೆಂದು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(20 ಡಿಸೆಂಬರ್, 2018) ಒತ್ತಡ ತೊಡೆದುಹಾಕಲು ಹಿತವಾದ ಸಂಗೀತವನ್ನುಆಲಿಸಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಥಿಯೇಟರ್ ಅಥವಾ ನಿಮ್ಮ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಮಾರ್ಚ್, 2019) ಬಾಕಿಯಿರುವ ಮನೆಯ ಕೆಲಸ ಮುಗಿಸಲು ನಿಮ್ಮ ಸಂಗಾತಿಯ ಜೊತೆ ಏರ್ಪಾಡುಗಳನ್ನು ಮಾಡಿ. ನಾಳೆ…