ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತರ ಕನ್ನಡ ಜಿಲ್ಲೆಯ ಯೆಲ್ಲಾಪುರ ಗ್ರಾಮದ ಸಹಕಾರ ಸೊಸೈಟಿ ಶಾದಿಭಾಗ್ಯ ಯೋಜನೆಯಡಿ ಬಂಪರ್ ಬಹುಮಾನ ಘೋಷಿಸಿದೆ.ಆನಗೋಡು ಗ್ರಾಮದ ರೈತನನ್ನು ವಿವಾಹವಾದ ಯಾವುದೇ ಯುವತಿಯ ಅಕೌಂಟ್ ಗೆ 1 ಲಕ್ಷ ರು ಹಣ ಡೆಪಾಸಿಟ್ ಮಾಡಲಾಗುವುದು.
ಈ ಆಫರ್ ಆನಗೋಡು ಗ್ರಾಮಸ್ಥರಿಗೆ ಹಾಗೂ ಆನಗೋಡು ಸೇವಾ ಸಹಕಾರಿ ಸಂಘದ ಸದಸ್ಯರಿಗೆ ಮಾತ್ರ ಅನ್ವಯಿಸುತ್ತಿದೆ.ಈ ಯೋಜನೆ 2019ರ ಏಪ್ರಿಲ್ 1 ರಿಂದ ಜಾರಿಗೆ ಬರಲಿದೆ, ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಅಸಹಾಯಕರಾಗಿರುವ ಕುಟುಂಬಗಳಿಗೆ ಧನ ಸಹಾಯವಾಗಲಿದೆ, ಭವಿಷ್ಯದಲ್ಲಿ ಅವರಿಗೆ ಸಹಾಯವಾಗಲಿ ಎಂಬ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲಾಗಿದೆ ಎಂದು ಸೊಸೈಟಿಯ ಅಧ್ಯಕ್ಷ ಎನ್.ಕೆ ಭಟ್ ಹೇಳಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ.ಹೆಣ್ಣುಮಕ್ಕಳು ಬೆಂಗಳೂರಿನಲ್ಲಿರುವ ಅದರಲ್ಲೂ ಐಟಿ ವಿಭಾಗದಲ್ಲಿ ಕೆಲಸ ಮಾಡುವ ವರನನ್ನು ಮದುವೆಯಾಗಲು ಹೆಚ್ಚಿನ ಆದ್ಯತೆ ನೀಡುತ್ತಾರೆ, ಹೀಗಾಗಿ ರೈತ ವರನಿಗೆ ವಿವಾಹಕ್ಕೆ ವಧು ಸಿಗುತ್ತಿಲ್ಲ, ಈ ಯೋಜನೆಗಳಿಗೆ ಕೆಲಸವು ಷರತ್ತುಗಳನ್ನು ವಿಧಿಸಲಾಗಿದೆ.
ವಿವಾಹವಾಗುತ್ತಿರುವ ಜೋಡಿಯ ಕುಟುಂಬದ ಒಬ್ಬ ಸದಸ್ಯರು ಸೊಸೈಟಿಯ ಸದಸ್ಯರಾಗಿರಬೇಕು, ವಾರ್ಷಿಕವಾಗಿ ಸುಮಾರು 3 ಲಕ್ಷ ರು.ವಹಿವಾಟು ತೋರಿಸಬೇಕು, ಈ ಆಫರ್ ಎಲ್ಲಾ ಜಾತಿಯ ಜನರಿಗೂ ಅನ್ವಯವಾಗುತ್ತಿದೆ, ಯಾಲ್ಲಾಪುರ ತಾಲೂಕಿನ 22 ಗ್ರಾಮಗಳಿಗೂ ಈ ಆಫರ್ ಸಿಗಲಿದೆ.
ಸೊಸೈಟಿಯಲ್ಲಿ ಸುಮಾರು 2ಸಾವಿರ ಸದಸ್ಯರಿದ್ದಾರೆ, ಉತ್ತಮ ಕುಟುಂಬದ ರೈತರ ಮಕ್ಕಳಿಗೂ ಕೆಲವೊಂದು ವೇಳೆ ವಧು ಸಿಗುತ್ತಿಲ್ಲ, ಹೀಗಾಗಿ ಈ ಆಫರ್ ನೀಡಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮ್ಮ ಮಕ್ಕಳನ್ನು ಮದುವೆ ಮಾಡುವ ಸಂದರ್ಭದಲ್ಲಿ, ಸಾಮಾನ್ಯವಾಗಿ ಹುಡುಗನ ಮನೆಯವರು ಹುಡುಗಿಗೆ ಅಡುಗೆ ಮಾಡಲು ಬರುತ್ತಾ ಎಂದು ಪ್ರಶ್ನೆ ಕೇಳುವುದು ಸಾಮಾನ್ಯ
ಬಿಗ್ ಬಾಸ್ ಶಾಕಿಂಗ್ ಸುದ್ದಿ ಮನೆಯಿಂದ ಹೊರಬಂದಿದೆ. ಅನಾರೋಗ್ಯದ ಕಾರಣಕ್ಕೆ ಮೊದಲ ದಿನವೇ ಮನೆಯಿಂದ ಹೊರಬಂದಿದ್ದ ಹಿರಿಯ ಪತ್ರಕರ್ತ ರವಿ ಬೆಳಗೆರೆ ಕುರಿತಂತೆ ಬಿಗ್ ಬಾಸ್ ಸುದ್ದಿಯನ್ನು ನೀಡಿದೆ. ರವಿ ಬೆಳಗರೆ ಆರೋಗ್ಯದ ಪರಿಶೀಲನೆ ಮಾಡಲಾಗಿದ್ದು ಟಾಸ್ಕ್ ಗಳಲ್ಲಿ ಅವರು ಭಾಗವಹಿಸಲು ಸಾಧ್ಯವಿಲ್ಲ. ಹಾಗಾಗಿ ರವಿ ಬೆಳಗೆರೆ ಈ ಶನಿವಾರದವರೆಗೆ ಮನೆಯಲ್ಲಿ ಅತಿಥಿಯಾಗಿ ಮುಂದುವರಿಯಲಿದ್ದಾರೆ ಎಂದು ಬಿಗ್ ಬಾಸ್ ಹೇಳಿದ್ದಾರೆ. ಅಲ್ಲಿಗೆ ರವಿ ಬೆಳಗೆರೆ ಅವರ ವೋಟಿಂಗ್ ಸಹ ಬಂದ್ ಆಗಲಿದೆ. ಸ್ಪರ್ಧಿಯಾಗಿ ಮನೆ ಒಳ ಪ್ರವೇಶ ಮಾಡಿದ್ದ…
ದಿನಬೆಳಗಾದ್ರೆ ನಾವು ಕನ್ನಡಿಗರು ನಮ್ಮ ಕರ್ನಾಟಕ, ಭಾಷೆ ಕನ್ನಡದ ಬಗ್ಗೆ ಹಾಗೆ ಹೀಗೆ ಅಂತ ಮಾತನಾಡುತ್ತೇವೆ. ಆದ್ರೆ ಕನ್ನಡಿಗರಾಗಿ ನಮ್ಮ ಕನ್ನಡದ ಬಗ್ಗೆ ನಮಗೆಷ್ಟು ಗೊತ್ತಿದೆ.
ಟೀ ಅಥವಾ ಕಾಫಿ ಕುಡಿಯುವ ಅಭ್ಯಾಸ ಎಲ್ಲರಿಗೂ ಇದ್ದೇ ಇರುತ್ತದೆ. ಆದರೆ ಇದನ್ನು ಸೇವಿಸುವ ಮೊದಲು ನೀರು ಕುಡಿದರೆ ಆಗುವ ಪ್ರಯೋಜನ ಇನ್ನೂ ಜಾಸ್ತಿ. ಹಲ್ಲು ಕೊಳೆಯಾಗಲ್ಲ :-ಕಡು ಬಣ್ಣದ ಕಾಫಿ, ಟೀ ಕುಡಿಯುವುದರಿಂದ ಬಿಳಿ ಹಲ್ಲು ಹಳದಿಗಟ್ಟುವ ಸಾಧ್ಯತೆಯಿದೆ. ಹೀಗಾಗಿ ಮೊದಲು ನೀರು ಕುಡಿದು ಬಳಿಕ ಕಾಫಿ-ಟೀ ಕುಡಿದರೆ ಈ ಸಮಸ್ಯೆಯಿರದು. ಅಸಿಡಿಟಿ:-ಏನೇ ಸೇವಿಸುವ ಮೊದಲು ನೀರು ಕುಡಿದರೆ ಅಸಿಡಿಟಿ ಸಮಸ್ಯೆ ಬರದು. ಕಾಫಿ ಅಥವಾ ಟೀ ಸೇವನೆ ಕೆಲವರಿಗೆ ಗ್ಯಾಸ್ಟ್ರಿಕ್ ಸಮಸ್ಯೆ ತರಬಹುದು. ಇಂತಹ…
ಕೋಲಾರ ಜಿಲ್ಲಾ ಮಟ್ಟದ ಸಾವಯವ ಸಿರಿಧಾನ್ಯ ಮೇಳ ಹಾಗೂ ಫಲ ಪುಷ್ಪ ಪ್ರದರ್ಶನಕ್ಕೆ ತೋಟಗಾರಿಕಾ ಮತ್ತು ಸಾಂಖ್ಯಿಕ ಇಲಾಖೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಚಾಲನೆ ನೀಡಿದರು. ಶುಕ್ರವಾರ ಜಿಲ್ಲಾ ತೋಟಗಾರಿಕೆ ನರ್ಸರಿಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ಕೃಷಿಕ ಸಮಾಜ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳ ಹಾಗೂ ಫಲಪುಷ್ಪ ಪ್ರದರ್ಶನ-೨೦೨೩ ಸಚಿವ ಮುನಿರತ್ನ ಉದ್ಘಾಟಿಸಿದರು. ಮೇಳದಲ್ಲಿ ಹೂ ಮತ್ತು ತರಕಾರಿಗಳಿಂದ…
ನಮ್ಮ ಭಾರತ ಶಾಂತಿ ಪ್ರಿಯ ರಾಷ್ಟ್ರ. ಪಕ್ಕದ ಶತ್ರು ರಾಷ್ಟ್ರಗಳು ಏನೇ ಮಾಡಿದರೂ,ಅವರಿಗೆ ಎಚ್ಚರಿಕೆ ಮಾತ್ರ ಕೊಡುತ್ತಾ ಬರುತ್ತೇವೆ.ಇನ್ನೊಮ್ಮೆ ಹೀಗೆ ಮಾಡಿದ್ರೆ ನಾವು ಸುಮ್ಮನಿರಲ್ಲ ಅಂತ ಎಚ್ಚರಿಕೆ ಮಾತ್ರ ಕೊಡುತ್ತಾ ಬರುತ್ತೇವೆ. ಆದ್ರೆ ಕೆಲವೊಂದು ರಾಷ್ಟ್ರಗಳು ಇದಕ್ಕೆ ತದ್ವಿರುದ್ದ.ಏಕೆಂದರೆ ಅವರು ನಮ್ಮ ತರ ಎಚ್ಚರಿಕೆ ಮಾತ್ರ, ಯಾವುದೋ ಒಂದು ರೀತಿ ಸೇಡು ತೀರಿಸಿಕೊಳ್ಳುತ್ತವೆ