ಸುದ್ದಿ

ಷಾಕಿಂಗ್ ನ್ಯೂಸ್ ; ಭಿಕ್ಷುಕಿಯ ಅಕೌಂಟಿನಲ್ಲಿ ಪತ್ತೆಯಾಯ್ತು 5 ಕೋಟಿಗೂ ಹೆಚ್ಚು ಹಣ,.!ಹೇಗೆ ಗೊತ್ತಾ,..!!

51

ಎರಡು ದಿನಗಳ ಹಿಂದಷ್ಟೆ ಮುಂಬೈನಲ್ಲಿ ಮೃತಪಟ್ಟ ಭಿಕ್ಷುಕನ ಮನೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಹಣ ಪತ್ತೆಯಾಗಿತ್ತು. ಈಗ ವಿದೇಶದ ಭಿಕ್ಷುಕಿಯೊಬ್ಬರ ಬ್ಯಾಂಕ್ ಅಕೌಂಟ್ ಖಾತೆಯಲ್ಲಿ 5 ಕೋಟಿಗೂ ಹೆಚ್ಚು ಹಣ ಪತ್ತೆಯಾಗಿದೆ.

ಅರಬ್ ದೇಶದ ಲೆಬನನ್​ನ ವಾಫಾ ಮಹಮ್ಮದ್ ಎಂಬ ಭಿಕ್ಷುಕಿಯ ಬ್ಯಾಂಕ್ ಅಕೌಂಟಿನಲ್ಲಿ ಬರೋಬ್ಬರಿ 1.33 ಮಿಲಿಯನ್ ಲೆಬನಾನ್ ಪೌಂಡ್(ಭಾರತೀಯ ರೂಗಳಲ್ಲಿ 5.62 ಕೋಟಿ ರೂ.) ಪತ್ತೆಯಾಗಿದೆ.

ಲೆಬನನ್​ನ ಜಮ್ಮಲ್ ಟ್ರಸ್ಟ್​ ಬ್ಯಾಂಕ್​ ನಲ್ಲಿ ಹಣವಿಡಲಾಗಿದ್ದು, ತನ್ನ ಖಾತೆಯಲ್ಲಿ ಎಷ್ಟು ಹಣವಿದೆ ಎಂಬ ವಿಷಯ ಸ್ವತಃ ಭಿಕ್ಷುಕಿಗೇ ತಿಳಿದಿರಲಿಲ್ಲ.

ಜೆಟಿಬಿ ಬ್ಯಾಂಕ್​ನ ಅಧಿಕಾರಿಗಳು ತಮ್ಮ ಬ್ಯಾಂಕ್​ನ ಗ್ರಾಹಕರ ಹಣ ಸುರಕ್ಷಿತವಾಗಿದೆಯೇ ಎಂಬುದನ್ನು ಖಾತರಿಪಡಿಸಿಕೊಂಡ ಸಂದರ್ಭದಲ್ಲಿ ಭಿಕ್ಷುಕಿಯ ಹಣ ಎಂದು ಗೊತ್ತಾಗಿದೆ. ಈಕೆ ಆಸ್ಪತ್ರೆಯ ಮುಂದೆ 10ವರ್ಷಗಳಿಂದ ದಿನವಿಡೀ ಭಿಕ್ಷೆ ಬೇಡುತ್ತಿದ್ದು, ಅಲ್ಲಿನ ಸಿಬ್ಬಂದಿಗೆಲ್ಲ ಪರಿಚಿತಳಾಗಿದ್ದಾಳೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೋಟಿ ಕೋಟಿ ಬೆಲೆಬಾಳುವ ಕಾರುಗಳ ಯಜಮಾನ ‘ಲೂನಾ’ ದಲ್ಲಿ ಪಯಣ.

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಳಿ ಅನೇಕ ದುಬಾರಿ ಕಾರುಗಳು ಮತ್ತು ಬೈಕ್‍ಗಳು ಇವೆ. ಆದರೂ ದರ್ಶನ್ ಲೂನಾ ಗಾಡಿಯಲ್ಲಿ ಸವಾರಿ ಮಾಡಿದ್ದಾರೆ. ನಟ ದರ್ಶನ್ ಅವರ ಪಾಲಿಗೆ ಈ ಲೂನಾ ಗಾಡಿ ಲಕ್ಕಿಯಾಗಿದೆ. ಯಾಕೆಂದರೆ ಈ ಲೂನಾ ಗಾಡಿಯನ್ನು ದರ್ಶನ್ ತಂದೆ ತೂಗುದೀಪ್ ಶ್ರೀನಿವಾಸ್ ಅವರು ಕೊಡಿಸಿದ್ದರು. ಹೀಗಾಗಿ ದರ್ಶನ್ ಇಂದಿಗೂ ಅಪ್ಪ ಕೊಡಿಸಿದ ಗಾಡಿನಾ ಜೋಪಾನವಾಗಿ ಕಾಪಾಡಿಕೊಂಡಿದ್ದಾರೆ. ದರ್ಶನ್ ನಟನಾಗಿ ಸ್ಯಾಂಡಲ್‍ವುಡ್‍ಗೆ ಎಂಟ್ರಿ ಕೊಡುವ ಮೊದಲು ಲೈಟ್ ಬಾಯ್ ಆಗಿದ್ದರು. ಆಗ ಈ ಲೂನಾ ಗಾಡಿನಾ…

  • ವಿಚಿತ್ರ ಆದರೂ ಸತ್ಯ

    21 ವರ್ಷದ ತಂಗಿಯ ಮದುವೆ 10 ವರ್ಷದ ಬಾಲಕನೊಂದಿಗೆ ಮಾಡಿಸಿದ ಅಣ್ಣ..!ತಿಳಿಯಲು ಈ ಲೇಖನ ಓದಿ..

    ಪಾಕಿಸ್ತಾನದ ಪಂಜಾಬ್‌ ಪ್ರಾಂತ್ಯದಲ್ಲಿ ಆಸ್ತಿಗಾಗಿ 21ವರ್ಷದ ಯುವತಿಗೆ 10 ವರ್ಷದ ಬಾಲಕನೊಂದಿಗೆ ಬಲವಂತವಾಗಿ ಮದುವೆ ಮಾಡಿಸಲಾಗಿದೆ. ಇಲ್ಲಿನ ಪಿಂದಿ ಭಟಿಯಾನ್‌ ನಗರದ ಭಾಂಗ್‌ಸಿಕ್‌ ಗ್ರಾಮದಲ್ಲಿ ಇಂತಹದ್ದೊಂದು ಮದುವೆ ನಡೆದಿದೆ.

  • ಕರ್ನಾಟಕದ ಸಾಧಕರು, ದೇಗುಲ ದರ್ಶನ

    ಕ್ಯಾನ್ಸರ್ ಖಾಯಿಲೆ ಹೋಗಲಾಡಿಸಲು ಈ ದೇವಾಲಯಕ್ಕೆ ಒಮ್ಮೆ ಭೇಟಿ ಕೊಡಿ. ಇಲ್ಲಿದೆ ಅಗೋಚರ ಶಕ್ತಿ.

    ಮನುಷ್ಯನಿಗೆ ಯಾವುದೇ ಕಷ್ಟ ಬಂದರು , ರೋಗ ಬಂದರೂ ಮೊದಲು ಪ್ರಾರ್ಥಿಸೋದು ದೇವರನ್ನ. ಎಷ್ಟೇ ದೊಡ್ಡ ವೈದ್ಯರಾದರೂ ತಮ್ಮ ಕೈಯಲ್ಲಿ ಸಾಧ್ಯವಾಗೋದಿಲ್ಲ ಎಂದಾಗ ಇನ್ನು ದೇವರೇ ಕಾಪಾಡ ಬೇಕಷ್ಟೇ ಎಂದು ಕೈ ಚೆಲ್ಲಿಬಿಡುತ್ತಾರೆ. ಮನುಷ್ಯರೂ ಅಷ್ಟೇ ಕೊನೆಯ ಕ್ಷಣದಲ್ಲಿ ಏನಾದರೂ ಚಮತ್ಕಾರ ಆಗುತ್ತದೋ ಎಂದು ದೇವರ ಮೊರೆ ಹೋಗುತ್ತಾರೆ. ದೇವರ ಕೃಪೆಯಿಂದ ಸಾಕಷ್ಟು ಚಮತ್ಕಾರಗಳಾಗಿರುವುದರ ಬಗ್ಗೆ ನೀವು ಕೇಳಿರಬಹುದು. ಅಂತಹದ್ದೇ ಒಂದು ಚಮತ್ಕಾರವನ್ನು ಉಂಟು ಮಾಡುವ ದೇವಸ್ಥಾನ ತುಮಕೂರಿನಲ್ಲಿದೆ. ಜನರು ತಮ್ಮ ಯಾವುದೇ ದೊಡ್ಡ ದೊಡ್ಡ ಕಾಯಿಲೆಗಳಿಗೆ…

  • nation, National, News Paper

    ಅತಿ ಹೆಚ್ಚು ಸಾಕ್ಷರತೆ ಹೊಂದಿರುವ ಭಾರತದ ಟಾಪ್ 5 ರಾಜ್ಯಗಳು ಇಲ್ಲಿವೆ.

    “ಓದುವುದಕ್ಕಿಂತ ದೊಡ್ಡ ಸಂತೋಷವಿಲ್ಲ, ಸ್ನೇಹಿತರಿಗಿಂತ ದೊಡ್ಡವರಲ್ಲ ..” ಎಂದು ಪ್ರಧಾನಿ ನರೇಂದ್ರ ಹೇಳಿದರು. 50 ವರ್ಷಗಳಿಗಿಂತ ಹೆಚ್ಚು ಕಾಲ ಅಂತರರಾಷ್ಟ್ರೀಯ ಸಾಕ್ಷರತಾ ದಿನವು ಎಲ್ಲರಿಗೂ ಸಾಕ್ಷರತೆಯ ಮಹತ್ವದ ಬಗ್ಗೆ ನೆನಪಿಸುತ್ತಿದೆ. ಸಾಂಕ್ರಾಮಿಕ ಸಮಯದಲ್ಲಿ ವಿಶ್ವದ ಮಿಲಿಯನ್ ಜನರಲ್ಲಿ ಸುಮಾರು 733 ಮಿಲಿಯನ್ ಜನರಿಗೆ ಓದಲು ಮತ್ತು ಬರೆಯಲು ಸಾಧ್ಯವಾಗುತ್ತಿಲ್ಲ ಎಂದು ಯುನೆಸ್ಕೋ ಹೇಳಿದೆ. ನಾವು .. ಸಾಕ್ಷರತೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವಾಗ, ಸುಧಾರಣೆಯನ್ನು ತೋರಿಸಿದ ಭಾರತೀಯ ರಾಜ್ಯಗಳ ನೋಟ ಇಲ್ಲಿದೆ. ಜನಗಣತಿ…

  • ಮನೆ

    ಮನೆಯ ವಾಸ್ತು ಖರ್ಚಿಲ್ಲದೇ ಅಳವಡಿಸಿಕೊಳ್ಳಿ. ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ವಾಸ್ತು ಪ್ರಕಾರ ಮನೆ ಕಟ್ಟಬೇಕು ಎಂದು ಎಲ್ಲರೂ ಅಂದುಕೊಳ್ಳುತ್ತಾರೆ.. ಆದರೆ ಯಾವುದೋ ಕಾರಣದಿಂದ ಸಾಧ್ಯವಾಗಿರುವುದಿಲ್ಲ.. ಅಷ್ಟು ತಲೆ ಕೆಡಿಸಿಕೊಳ್ಳುವ ಅವಷ್ಯಕತೆ ಇಲ್ಲ.. ಇಲ್ಲಿ ನೋಡಿ ನಿಮಗಾಗಿ ಸಿಂಪಲ್ ವಾಸ್ತು.