ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕ್ಕಳಿಗೆ ಹಾಲುಣಿಸುವ ವಿಚಾರದಲ್ಲಿ ತಾಯಿ ಬೇಧಭಾವ ಮಾಡುವುದಿಲ್ಲ. ಆದರೆ ಇಲ್ಲೊಬ್ಬ ತಾಯಿ ಪ್ರಾಣಿಗಳ ವಿಚಾರದಲ್ಲೂ ಬೇಧಭಾವ ಮಾಡದೆ ಮರಿ ಜಿಂಕೆಗೆ ಹಾಲುಣಿಸಿದ್ದು, ಬಿಷ್ಣೋಯಿ ಸಮುದಾಯದ ಮಹಿಳೆಯ ಮಾತೃ ವಾತ್ಸಲ್ಯಕ್ಕೆ ಸಾಮಾಜಿ ಜಾಲತಾಣದಲ್ಲಿ ಭಾರಿ ಪ್ರಶಂಸೆ ವ್ಯಕ್ತವಾಗಿದೆ.
ಈ ಫೋಟೊವನ್ನು ಐಎಫ್ಎಸ್ ಅಧಿಕಾರಿ ಪ್ರವೀಣ್ ಕಾಸ್ವಾನ್ ಎಂಬುವವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಬಿಷ್ಣೋಯಿ ಸಮುದಾಯದ ಮಹಿಳೆಯರು ಪ್ರಾಣಿಗಳನ್ನು ತಮ್ಮ ಸ್ವಂತ ಮಕ್ಕಳಂತೆ ನೋಡಿಕೊಳ್ಳುವ ಸಹೃದಯವುಳ್ಳಂತವರು. ಅವರು ತಮ್ಮ ಮಕ್ಕಳಂತೆ ಪ್ರಾಣಿ ಹಾಗೂ ಪಕ್ಷಿಗಳನ್ನು ಪೋಷಣೆ ಮಾಡುತ್ತಾರೆ ಎಂದು ಬರೆದುಕೊಂಡಿದ್ದಾರೆ.
ಈ ಫೋಟೋ ನೋಡಿ ಕೆಲವರು, ಹಳ್ಳಿಯಲ್ಲಿ ಇರುವ ಜನರು ತಮ್ಮ ಸಾಕು ಪ್ರಾಣಿಗಳಾದ ಮೇಕೆ, ಹಸು, ಎಮ್ಮೆ, ಮೊಲ, ನಾಯಿ, ಬೆಕ್ಕು ಎಲ್ಲವನ್ನು ಪ್ರೀತಿಯಿಂದ ನೋಡಿಕೊಳ್ಳುತ್ತಾರೆ. ಅಲ್ಲದೆ ಅವರಿಗೆ ಹೆಸರನ್ನು ಕೂಡ ಇಡುತ್ತಾರೆ ಎಂದು ಕಮೆಂಟ್ ಮಾಡಿದ್ದಾರೆ. ಈ ಫೋಟೋವನ್ನು ಸಾವಿರಾರು ಜನ ಶೇರ್ ಮಾಡಿದ್ದುು, ಅವರೊಬ್ಬರು ಜಗತ್ತಿನ ಶ್ರೇಷ್ಠ ತಾಯಿ. ಅವರ ತ್ಯಾಗಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ: ಇಂದಿನ ಕಾಲದಲ್ಲಿ ಪ್ಯಾನ್ ಕಾರ್ಡ್ (PAN card) ಕಡ್ಡಾಯ ದಾಖಲೆಯಾಗಿದೆ. ಇದು ಇಲ್ಲದೆ, ಯಾವುದೇ ಹಣಕಾಸಿನ ವಹಿವಾಟು ನಡೆಯುವುದಿಲ್ಲ. ಪ್ರತಿ ಹಣಕಾಸಿನ ವ್ಯವಹಾರವನ್ನು ಮಾಡಲು ಮತ್ತು ಬ್ಯಾಂಕಿನಲ್ಲಿ ಖಾತೆಯನ್ನು ತೆರೆಯಲು ಇದು ಅಗತ್ಯವಾಗಿರುತ್ತದೆ. ಬ್ಯಾಂಕಿನಿಂದ ಕಚೇರಿಯವರೆಗೆ, ನೀವು ಪ್ಯಾನ್ ಕಾರ್ಡ್ ಇಲ್ಲದೆ ಯಾವುದೇ ಹಣಕಾಸಿನ ಕೆಲಸ ಮಾಡಲು ಸಾಧ್ಯವಿಲ್ಲ. ಇದೀಗ ಪ್ಯಾನ್ ಕಾರ್ಡ್ ಅನ್ನು ಆಧಾರ್ (Adhaar) ಮತ್ತು ಎಲ್ಲೆಡೆ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ಮೊದಲು ಅದರ ಕೊನೆಯ ದಿನಾಂಕ 30 ಸೆಪ್ಟೆಂಬರ್…
ಮೌಂಟ್ ಮೌಂಗನುಯಿಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ, ಕಳೆದ ತಿಂಗಳು ಅತ್ಯಂತ ಕೆಳಮಟ್ಟದಲ್ಲಿರುವ ತಂಡವಾಗಿದ್ದು, ವಿಶ್ವ ಚಾಂಪಿಯನ್ ನ್ಯೂಜಿಲೆಂಡ್ ಅನ್ನು ಎಂಟು ವಿಕೆಟ್ಗಳಿಂದ ಸೋಲಿಸಿತು. ಕ್ರಿಕೆಟ್ನಲ್ಲಿನ ಪವಾಡಗಳ ಪಟ್ಟಿಗೆ ಇದು ಒಂದು ಹೊಸ ಸೇರ್ಪಡೆ. ಬಾಂಗ್ಲಾದೇಶ ಟೆಸ್ಟ್ನಲ್ಲಿ ಮೊದಲ ಬಾರಿಗೆ ನ್ಯೂಜಿಲೆಂಡ್ ಅನ್ನು ಸೋಲಿಸಿ 17 ಪಂದ್ಯಗಳ ಅಜೇಯ ತವರಿನ ದಾಖಲೆಯನ್ನು ಮುರಿಯಿತು. ಇದು ಅವರ ಆರನೇ ವಿದೇಶಿ ಟೆಸ್ಟ್ ಗೆಲುವು. ಆದರೆ ಅಂಕಿಅಂಶಗಳು, ಟ್ರಿವಿಯಾ ಮತ್ತು ಮೈಲಿಗಲ್ಲುಗಳಿಗಿಂತಲೂ ಹೆಚ್ಚು ಎದ್ದುಕಾಣುವ ಅಂಶವೆಂದರೆ ಬಾಂಗ್ಲಾದೇಶವು ನ್ಯೂಜಿಲೆಂಡ್ನಲ್ಲಿ ಹೇಗೆ…
ಯಾಕೆಂದ್ರೆ ಇನ್ನು ಮುಂದೆ ಎಲ್ಲಾ ಬಗೆಯ ಚಿನ್ನದ ವ್ಯವಹಾರಗಳಿಗೆ ಪಾನ್ ಕಾರ್ಡ್ ಕಡ್ಡಾಯವಾಗಿದೆ. ಹೌದು, ಎಲ್ಲಾ ರೀತಿಯ ಚಿನ್ನದ ವಹಿವಾಟುಗಳಿಗೆ ಪಾನ್ ಸಂಖ್ಯೆ ನಮೂದಿಸುವುದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿದೆ.
ಇತ್ತೀಚೆಗಷ್ಟೇ ಮುಂಬೈನ ಕಮಲಾ ಮಿಲ್ಸ್’ನಲ್ಲಿ ಅಗ್ನಿ ದುರಂತ ನಡೆದಿದ್ದು, ಸರಿ ಸುಮಾರು 14 ಮಂದಿ ಪ್ರಾಣ ಕಳೆದುಕೊಂಡು, ತುಂಬಾ ಚರ್ಚೆಗೆ ಕಾರಣವಾಗಿದೆ.ಇದೇ ಸಮಯದಲ್ಲಿ ಒಬ್ಬ ಪೋಲೀಸ್ ಪೇದೆ ರಿಯಲ್ ಹಿರೋನಂತೆ ಮಾಡಿರುವ ಸಾಹಸ, ನಿಜಕ್ಕೂ ಮೈ ಜುಮ್ಮೆನಿಸುವನ್ತಾಗಿದ್ದು,ಅದರಲ್ಲಿನ ಒಂದು ಪೋಟೋ ಸಾಮಾಜಿಕ ಮಾಧ್ಯಮದಲ್ಲಿ ಇದೀಗ ವೈರಲ್ ಆಗಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892.ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ ಹಣಕಾಸಿನಲ್ಲಿ ಸುಧಾರಣೆ ನೀವು ಅಗತ್ಯ ವಸ್ತುಗಳನ್ನು ಖರೀದಿಸುವುದನ್ನು ಅನುಕೂಲಕರವಾಗಿಸುತ್ತದೆ. ನೀವು ಮಕ್ಕಳು ಅಥವಾ ನಿಮಗಿಂತ ಕಡಿಮೆ ಅನುಭವಿಯಾಗಿರುವವರ ಜೊತೆ ತಾಳ್ಮೆಯಿಂದಿರಬೇಕು. ಯಾರಾದರೂ ನಿಮ್ಮನ್ನು…
ಗಣರಾಜ್ಯೋತ್ಸವದ ಬಗ್ಗೆ ಜನರಲ್ಲಿ ಉತ್ಸಾಹ ತುಂಬಲು ಮೋದಿ ಸರ್ಕಾರ ವಿಶೇಷ ಸ್ಪರ್ಧೆಯೊಂದನ್ನು ಏರ್ಪಡಿಸಿದೆ. ಸ್ಪರ್ಧೆಯಲ್ಲಿ ವಿಜೇತರಾದವರಿಗೆ 1 ಲಕ್ಷ ರೂಪಾಯಿ ಬಹುಮಾನ ಸಿಗಲಿದೆ.